ಸಹಕಾರಿ ಬ್ಯಾಂಕ್‍ಗಳಲ್ಲಿನ ರೈತರ 2 ಲಕ್ಷ ರೂ.ವರೆಗಿನ 34000 ಕೋಟಿ ಸಾಲ ಮನ್ನಾ – ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ತಮ್ಮ ಚೊಚ್ಚಲ ಬಜೆಟ್‍ನಲ್ಲಿ ಘೋಷಣೆ
ಬೆಂಗಳೂರು,ಜು.5- ವಿಧಾನಸಭೆ ಚುನಾವಣೆಗೂ ಮುನ್ನ ನಾಡಿನ ಜನತೆಗೆ ಕೊಟ್ಟ ವಾಗ್ದಾನದಂತೆ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿ ರೈತರು ಪಡೆದಿದ್ದ 2 ಲಕ್ಷ ರೂ.ವರೆಗಿನ ಸುಮಾರು 34000 [more]




