ಬಜೆಟ್ ಮೇಲೆ ಚರ್ಚೆ ಮಾಡಲು ಹೆಚ್ಚಿನ ಕಾಲಾವಕಾಶ: ವಿಧಾನಪರಿಷತ್‍ನ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ
ಬೆಂಗಳೂರು,ಜೂ.29- ಜುಲೈ 2ರಿಂದ ಆರಂಭವಾಗುವ ಅಧಿವೇಶನದಲ್ಲಿ ಬಜೆಟ್ ಮೇಲೆ ಚರ್ಚೆ ಮಾಡಲು ಹೆಚ್ಚಿನ ಕಾಲಾವಕಾಶ ನೀಡಲಾಗುವುದು ಎಂದು ವಿಧಾನಪರಿಷತ್‍ನ ಹಂಗಾಮಿ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ. [more]




