ಬೆಂಗಳೂರು

ಬಿಬಿಎಂಪಿಯಿಂದ ನಗರದಲ್ಲಿ ಬೇಕಾಬಿಟ್ಟಿ ಸ್ಕೈ ವಾಕ್ ನಿರ್ಮಾಣ-ಸಂಚಾರಿ ಪೊಲೀಸರ ಆಕ್ರೋಶ

ಬೆಂಗಳೂರು, ಆ.3-ನಗರದಲ್ಲಿ ಬೇಕಾಬಿಟ್ಟಿ ಸ್ಕೈ ವಾಕ್ ನಿರ್ಮಿಸಿರುವ ಬಿಬಿಎಂಪಿ ವಿರುದ್ಧ ಸಂಚಾರಿ ಪೊಲೀಸರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಸೂಚಿಸಿರುವ ಪ್ರದೇಶಗಳನ್ನು ಬಿಟ್ಟು ಬಿಬಿಎಂಪಿಯವರು ಬೇಕಾಬಿಟ್ಟಿ ಪಾದಚಾರಿ ಮೇಲ್ಸೇತುವೆಗಳನ್ನು [more]

ಬೆಂಗಳೂರು

ಚಂದ್ರಯಾನ-2 ನೌಕೆಯ ಕಕ್ಷೆಯನ್ನು 4ನೇ ಬಾರಿ ಎತ್ತರಿಸುವ ಕಾರ್ಯ ಯಶಸ್ವಿ-ಇಸ್ರೋ

ಬೆಂಗಳೂರು, ಆ. 3- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಉಡಾವಣೆ ಮಾಡಿದ ಚಂದ್ರಯಾನ-2 ನೌಕೆಯ ಕಕ್ಷೆಯನ್ನು 4ನೇ ಬಾರಿ ಎತ್ತರಿಸುವ ಕಾರ್ಯ ಯಶಸ್ವಿಯಾಗಿದ್ದು, ನಿರೀಕ್ಷೆಯಂತೆ ಎಲ್ಲವೂ ನಡೆಯುತ್ತಿರುವುದು [more]

ಬೆಂಗಳೂರು

ಇದೇನು ಪ್ರಜಾಪ್ರಭುತ್ವವೇ ಅಥವಾ ಏಕಚಕ್ರಾಧಿಪಥ್ಯವೇ-ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಆ. 3- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆ ವಿಳಂಭವನ್ನು ಪ್ರಶ್ನಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೇನು ಪ್ರಜಾಪ್ರಭುತ್ವವೇ ಅಥವಾ ಏಕಚಕ್ರಾಧಿಪಥ್ಯವೇ ಎಂದು [more]

ಬೆಂಗಳೂರು

ಶತ್ರುವಿನ ಶತ್ರುಕೋಟೆಯಲ್ಲೇ ಕಮಲ ಅರಳಿಸುವ ಲೆಕ್ಕಾಚಾರದಲ್ಲಿ ಬಿಜೆಪಿ

ಬೆಂಗಳೂರು,ಆ.3- ಲೋಕಸಭೆ ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಚಿತ್ರನಟ ದಿ.ಅಂಬರೀಶ್ ಪತ್ನಿ ಸುಮಲತ ಸ್ಪರ್ಧಿಯಿಂದ ರಾಷ್ಟ್ರದ ಗಮನ ಸೆಳೆದಿದ್ದ ಸಕ್ಕರೆ [more]

ಬೆಂಗಳೂರು

ಮೌಲ್ಯಗಳ ಬಗ್ಗೆ ಪ್ರತಿಪಾದಕರಂತೆ ನಟನೆ ಮಾಡುವ ರಮೇಶ್‍ಕುಮಾರ್-ಮಾಜಿ ಶಾಸಕ ಡಾ.ಕೆ.ಸುಧಾಕರ್

ಬೆಂಗಳೂರು,ಆ.3- ಮೌಲ್ಯಗಳ ಪ್ರತಿಪಾದಕರಂತೆ ಮಾತನಾಡುವ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ನಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅನೈತಿಕ ಮಾರ್ಗ ಅನುಸರಿಸಿದ್ದಾರೆ ಎಂದು ಚಿಕ್ಕಬಳ್ಳಾಪುರ ಮಾಜಿ ಶಾಸಕ ಡಾ.ಕೆ.ಸುಧಾಕರ್ [more]

ಬೆಂಗಳೂರು

ಪಕ್ಷ ತೆಗೆದುಕೊಳ್ಳುವ ತಿರ್ಮಾನಕ್ಕೆ ಬದ್ಧ-ಬಿ.ವೈ.ವಿಜಯೇಂದ್ರ

ಬೆಂಗಳೂರು, ಆ.3- ಪಕ್ಷ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ದ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳುವ ಮೂಲಕ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ದ [more]

ಬೆಂಗಳೂರು

ಉದ್ಯೋಗವರಸಿ ಬಂದಿದ್ದ ವಿಕಲಚೇತನರೊಬ್ಬರಿಗೆ ಸಿಎಂ ಸ್ಪಂದಿಸಿದ ಯಡಿಯೂರಪ್ಪ

ಬೆಂಗಳೂರು, ಆ.3- ಉದ್ಯೋಗವರಸಿ ಬಂದಿದ್ದ ವಿಕಲಚೇತನರೊಬ್ಬರಿಗೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಥಳದಲ್ಲಿಯೇ ಆದೇಶ ನೀಡಿದರು. ಡಾಲರ್ಸ್ ಕಾಲೋನಿಯ [more]

ಬೆಂಗಳೂರು

ಉದ್ಯಮಿ ಸಿದ್ಧಾರ್ಥ್ ಸಾವಿನ ಪ್ರಕರಣ-ಮರಣೋತ್ತರ ಪರೀಕ್ಷೆಯ ಅಂತಿಮ ವರದಿಗೆ ಸಮಯ ಬೇಕು

ಬೆಂಗಳೂರು,ಆ.3- ಉದ್ಯಮಿ ಸಿದ್ದಾರ್ಥ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬರಲು ಸಾಕಷ್ಟು ಸಮಯ ಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ [more]

ಬೆಂಗಳೂರು

ಪ್ರತಿಯೊಂದು ಪ್ರಕರಣಗಳನ್ನೂ ದಾಖಲಿಸಿಕೊಂಡು ತನಿಖೆ ನಡೆಸಬೇಕು-ನೂತನ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್

ಬೆಂಗಳೂರು, ಆ.3- ನಗರದಲ್ಲಿ ಯಾವುದೇ ರೀತಿಯ ರೌಡಿ ಚಟುವಟಿಕೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು [more]

ಬೆಂಗಳೂರು

ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಎಂ.ಕೆ.ಶ್ರೀರಂಗಯ್ಯ

ಬೆಂಗಳೂರು, ಆ.3- ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳ ನಿಯೋಜನೆ ಇಂದೂ ಕೂಡ ಮುಂದುವರೆದಿದ್ದು, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯನ್ನಾಗಿ ಐಎಎಸ್ ಅಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರನ್ನು ನೇಮಿಸಲಾಗಿದೆ. ಇಂದು ಮೂವರು ಅಧಿಕಾರಿಗಳನ್ನು [more]

ಬೆಂಗಳೂರು

ಪ್ಕಾಸ್ಟಿಕ್ ನಿಷೇದ ಹಿನ್ನಲೆ-ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಮೇಯರ್

ಬೆಂಗಳೂರು, ಆ.3- ನಗರದಲ್ಲಿ ಸಂಪೂರ್ಣವಾಗಿ ಪ್ಲ್ಯಾಸ್ಟಿಕ್ ನಿಷೇಧ ಮಾಡಬೇಕೆಂದು ಬಿಬಿಎಂಪಿ ಪಣತೊಟ್ಟಿದ್ದು, ಮೇಯರ್ ಗಂಗಾಂಬಿಕೆಯವರೇ ಇದನ್ನು ಉಲ್ಲಂಘಿಸಿ ಈಗ ದಂಡ ಕಟ್ಟಲು ಒಪ್ಪಿದ್ದಾರೆ. ಆಗಿದಿಷ್ಟೆ…… ಜುಲೈ 30ರಂದು [more]

ಬೆಂಗಳೂರು

ಪಾಲಿಕೆಯ 11 ಆಸ್ತಿಗಳ ಪೈಕಿ 6 ಆಸ್ತಿಗಳ ಋಣಮುಕ್ತ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.3- ಬಿಜೆಪಿ ಅವಧಿಯಲ್ಲಿ ಬಿಬಿಎಂಪಿ ಆಸ್ತಿಯನ್ನು ಅಡಮಾನ ಇಟ್ಟಿದ್ದುದನ್ನು ಕಾಂಗ್ರೆಸ್ ಆಡಳಿತ ಬಿಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಎಂ.ಶಿವರಾಜ್ ಅವರು ಆಡಳಿತ ಪಕ್ಷದ ನಾಯಕರಾಗಿದ್ದಾಗ ಅಡಮಾನವಿಟ್ಟಿದ್ದ ಪಾಲಿಕೆ ಆಸ್ತಿಯನ್ನು [more]

ಬೆಂಗಳೂರು

ಮನುಷ್ಯ ದೇಹ ಯಂತ್ರವಿದ್ದಂತೆ-ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಬೆಂಗಳೂರು, ಆ.3- ಮನುಷ್ಯ ದೇಹ ಯಂತ್ರವಿದ್ದಂತೆ. ಸರಿಯಾದ ಸಂಸ್ಕಾರದೊಂದಿಗೆ ಚಿಕಿತ್ಸೆ ನೀಡಿ ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ [more]

ಬೆಂಗಳೂರು

ದೇಶದಲ್ಲಿ ತೆರಿಗೆ ಭಯೋತ್ಪಾದನೆ ನಡೆಯುತ್ತಿದೆ-ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬೆಂಗಳೂರು, ಆ.3- ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಅವರು, ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯಗಳನ್ನು ದುರ್ಬಳಕೆ [more]

ಬೆಂಗಳೂರು

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ-ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳ

ಅಥಣಿ,ಆ.2- ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸೋಮವಾರದಿಂದ ಮಳೆಯ ಅಬ್ಬರ ಹೆಚ್ಚಾದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತಾಲೂಕಿನಲ್ಲಿ ಈವರೆಗೂ ವಾಡಿಕೆಯ ಮಳೆ [more]

ಬೆಂಗಳೂರು

ಪೇಜಾವರ ಶ್ರೀಗಳೇನು ಪ್ರಧಾನಿಯೇ-ಮಾಜಿ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಆ.2- ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದ ಚರ್ಚೆಗೆ ಪಂಥಾಹ್ವಾನ ಕೊಡಲು ಪೇಜಾವರ ಶ್ರೀಗಳೇನು ಪ್ರಧಾನಿಯೇ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಬಿಬಿಎಂಪಿಯಿಂದ 30ಕ್ಕೂ ಹೆಚ್ಚು ಸೇತುವೆಗಳ ಕಾರ್ಯದಕ್ಷತೆ ಪರಿಶೀಲನೆ

ಬೆಂಗಳೂರು, ಆ.2- ನಗರದಲ್ಲಿರುವ 30ಕ್ಕೂ ಹೆಚ್ಚು ಮೇಲ್ಸೇತುವೆ ಮತ್ತು ಕೆಳಸೇತುವೆಗಳ ಕಾರ್ಯದಕ್ಷತೆ ಪರಿಶೀಲನೆ ಮಾಡಲು ಬಿಬಿಎಂಪಿ ಮುಂದಾಗಿದೆ. ಇಡೀ ದೇಶದಲ್ಲೇ ಸುಸಜ್ಜಿತ ರಸ್ತೆ ಮೂಲಭೂತ ಸೌಕರ್ಯ ಹೊಂದಿರುವ [more]

ಬೆಂಗಳೂರು

ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ -ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು, ಆ.2- ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ವಾರಗಳಿಂದ ತಮ್ಮ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಿದ [more]

ಬೆಂಗಳೂರು

ಜಿ.ನಾರಾಯಣಕುಮಾರ್ ಧೀಮಂತ ನಾಯಕರಾಗಿದ್ದರು-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.2- ಕನ್ನಡ ಪರ ಚಳವಳಿಗಳಲ್ಲಿ ಜಿ.ನಾರಾಯಣಕುಮಾರ್ ಅವರು ಪಾಲ್ಗೊಂಡು ಇತರರಿಗೆ ಸ್ಫೂರ್ತಿಯಾಗಿದ್ದರು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು. ನಗರದ ಬಿನ್ನಿಮಿಲ್ ವೃತ್ತದಿಂದ ಮಾಗಡಿ ರಸ್ತೆ ಟೋಲ್‍ಗೇಟ್ [more]

ಬೆಂಗಳೂರು

ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನೆಷ್ಟು ದಿನ ಕಾಯಬೇಕು

ಬೆಂಗಳೂರು, ಆ.2- ಆರ್‍ಎಸ್‍ಎಸ್ ಮತ್ತು ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದಿಂದ ಮಂತ್ರಿ ಮಂಡಲ ರಚನೆಯಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ, ಅಭಿವೃದ್ಧಿ ಕೆಲಸಗಳಿಗಾಗಿ ಜನತೆ ಇನ್ನು ಎಷ್ಟು ದಿನ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಮೂಲ ಸಿಬ್ಬಂದಿಗೆ ಬೆಲೆಯಿಲ್ಲ

ಬೆಂಗಳೂರು, ಆ.2- ಬಿಬಿಎಂಪಿಯಲ್ಲಿ ಎರವಲು ಸೇವೆ ಮೇಲೆ ಬಂದವರದ್ದೇ ಕಾರುಬಾರಾಗಿದ್ದುಇಲ್ಲಿನ ಮೂಲಸಿಬ್ಬಂದಿಗೆ ಬೆಲೆಯೇ ಇಲ್ಲದಂತಾಗಿಬಿಟ್ಟಿದೆ. ಪಾಲಿಕೆಯಲ್ಲಿ ಎರವಲು ಸೇವೆ ಮೇಲೆ ಬಂದವರ ಮೇಲೆ ಪ್ರೀತಿ ಹೆಚ್ಚಾಗಿ ಮೂಲ [more]

ಬೆಂಗಳೂರು

ಸವಿತಾ ಸಮಾಜಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ

ಬೆಂಗಳೂರು, ಆ.2- ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸವಿತಾ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಕ್ತಿ ತುಂಬಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ [more]

ಬೆಂಗಳೂರು

ಇದೊಂದು ತರ ಅತೃಪ್ತ ಆತ್ಮಗಳ ಸರ್ಕಾರ-ಜೆಡಿಎಸ್

ಬೆಂಗಳೂರು, ಆ.2- ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರವಾದರೂ ಸಚಿವ ಸಂಪುಟ ವಿಸ್ತರಣೆ ಮಾಡದೆ ಕಾಲಹರಣ ಮಾಡುವ ಮೂಲಕ ಆಡಳಿತಯಂತ್ರವನ್ನು ಸ್ಥಗಿತಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು [more]

ಬೆಂಗಳೂರು

ಉನ್ನತ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.2- ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ಪೂರೈಕೆ, ತಕ್ಷಣವೇ ಗೋ ಶಾಲೆ ಆರಂಭಿಸುವುದು , ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಒದಗಿಸುವುದು [more]

ಬೆಂಗಳೂರು

ಡಿಸಿಎಂ ಹುದ್ದೆ ಸೃಷ್ಠಿ ಮಾಡುವುದು ಬೇಡ-ಬಿಜೆಪಿ ಹೈಕಮಾಂಡ್

ಬೆಂಗಳೂರು,ಆ.2- ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಉಪ ಮುಖ್ಯಮಂತ್ರಿಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ವರಿಷ್ಠರ ತೀರ್ಮಾನ ಶಾಸಕರಿಗೆ ನಿರಾಸೆ [more]