ಇಂಡಿಕಾ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಚೇಳೂರಿನ ಗ್ರಾಮ ಲೆಕ್ಕಿಗ ಸ್ಥಳದಲ್ಲೇ ಸಾವು
ತುಮಕೂರು,ಜೂ.16-ಇಂಡಿಕಾ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಚೇಳೂರಿನ ಗ್ರಾಮ ಲೆಕ್ಕಿಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಪ್ರಸನ್ನಕುಮಾರ್(55) ಮೃತಪಟ್ಟ ದುರ್ದೈವಿ. ಇವರು [more]




