ಬೆಂಗಳೂರು

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯಿಂದ ಮಧುರೈನ ಮೀನಾಕ್ಷಿ ದೇವಾಲಯದಲ್ಲಿ ವಿಶೇಷ ಪೂಜೆ

  ಬೆಂಗಳೂರು, ಜೂ.15- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮಿಳುನಾಡಿನ ಮಧುರೈನ ಮೀನಾಕ್ಷಿ ದೇವಾಲಯದಲ್ಲಿ ಇಂದು ಸಂಜೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಮಧುರೈಗೆ ತೆರಳಿದ [more]

ಬೆಂಗಳೂರು

ಜಯಮಾಲ ರಾಮಚಂದ್ರನ್ ಅವರನ್ನು ಮೇಲ್ಮನೆ ಸಭಾನಾಯಕಿಯನ್ನಾಗಿ ಮಾಡುತ್ತಿರುವ ಕ್ರಮಕ್ಕೆ ಪಕ್ಷದಲ್ಲಿ ತೀವ್ರ ವಿರೋಧ

  ಬೆಂಗಳೂರು, ಜೂ.15- ಕಾಂಗ್ರೆಸ್‍ನಲ್ಲಿ ಬಂಡಾಯ, ಭಿನ್ನಮತ ಇನ್ನೇನು ತಹಬದಿಗೆ ಬಂತು ಎನ್ನುವಷ್ಟರಲ್ಲೇ ಸಚಿವರಾದ ಜಯಮಾಲ ರಾಮಚಂದ್ರನ್ ಅವರನ್ನು ಮೇಲ್ಮನೆ ಸಭಾನಾಯಕಿಯನ್ನಾಗಿ ಮಾಡುತ್ತಿರುವ ಕ್ರಮಕ್ಕೆ ಪಕ್ಷದಲ್ಲಿ ತೀವ್ರ [more]

ಬೆಂಗಳೂರು

ತುಷಾರ್ ಗಿರಿನಾಥ್ ನಗರಾಭಿವೃದ್ಧಿ ಇಲಾಖೆಗೆ ವರ್ಗಾವಣೆ

  ಬೆಂಗಳೂರು, ಜೂ.15- ಮುಖ್ಯಮಂತ್ರಿಯವರ ಮುಖ್ಯ ಕಾರ್ಯದರ್ಶಿ-2 ತುಷಾರ್ ಗಿರಿನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಗರಾಭಿವೃದ್ಧಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ನೀರು [more]

ಬೆಂಗಳೂರು

ಉಚಿತ ಬಸ್ ಪಾಸ್ ನಿಲ್ಲಿಸಿದ ರಾಜ್ಯ ಸರ್ಕಾರ: ಆರ್ಥಿಕವಾಗಿ ದಿವಾಳಿಯಾಗಿದೆಯೇ ಕರ್ನಾಟಕ ಸರ್ಕಾರ…?!

  ಬೆಂಗಳೂರು,ಜೂ.15- ದೇಶದ ಕೆಲವೇ ಕೆಲವು ರಾಜ್ಯಗಳಲ್ಲಿ ಅತಿಹೆಚ್ಚು ಬಜೆಟ್ ಮಂಡಿಸಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕರ್ನಾಟಕ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆಯೇ..?! ಸಾರ್ವಜನಿಕ ವಲಯದಲ್ಲಿ ಇಂತಹ [more]

ಬೆಂಗಳೂರು

ಗರ್ಭಿಣಿ ಎಂದು ಸುಳ್ಳು ಹೇಳಿ ನಂಬಿಸಿ ರೋಗಿಯಿಂದ ಬರೋಬ್ಬರಿ 9 ತಿಂಗಳು ಹಣ ಪೀಕಿ ವೈದ್ಯೆ

  ಬೆಂಗಳೂರು,ಜೂ.15-ವೈದ್ಯೋ ನಾರಾಯಣೋ ಹರಿ… ವೈದ್ಯರನ್ನು ದೇವರೆಂದು ಭಾವಿಸುತ್ತಾರೆ. ಆದರೆ ವೈದ್ಯರು ಸುಳ್ಳು ಹೇಳಿ ರೋಗಿಗಳಿಂದ ಹಣ ಪೀಕುತ್ತಾರೆ. ಆದರೆ ಈ ಮಹಾನ್ ವೈದ್ಯೆ ಕೃಷ್ಣ ಕ್ಲಿನಿಕ್‍ನ [more]

ಬೆಂಗಳೂರು

ಕರ್ತವ್ಯದ ಜೊತೆಗೆ ರಕ್ತದಾನದ ಮಹತ್ವವನ್ನು ತೋರಿದ ಕಾನ್‍ಸ್ಟೇಬಲ್ ಕೆ.ಲೋಕೇಶ್

  ಬೆಂಗಳೂರು ,ಜೂ.15-ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಜವಾಬ್ದಾರಿಯುತ ಕರ್ತವ್ಯದ ಜೊತೆಗೆ ತಾವು ಸಹ ಜನಸ್ನೇಹಿಯಾಗಿ ಕೆಲಸ ಮಾಡುತ್ತೇವೆ ಎಂಬುದನ್ನು ಕುಮಾರಸ್ವಾಮಿ [more]

ಬೆಂಗಳೂರು

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

  ಬೆಂಗಳೂರು,ಜೂ.15-ರೈತರ ಸಾಲಮನ್ನಾ , ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಗಟ್ಟುವಿಕೆ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಇದೇ 30ರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು [more]

ಬೆಂಗಳೂರು

ಗೌರಿ ಲಂಕೇಶ್ ಹತ್ಯೆಗೈಯಲು ನಾಲ್ವರು ದುಷ್ಕರ್ಮಿಗಳ ತಂಡ ಒಂದು ವರ್ಷದಿಂದ ವ್ಯವಸ್ಥಿತ ಯೋಜನೆ ರೂಪಿಸಿದ್ದರು: ಎಸ್‍ಐಟಿ

  ಬೆಂಗಳೂರು,ಜೂ.15-ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಗೈಯಲು ನಾಲ್ವರು ದುಷ್ಕರ್ಮಿಗಳ ತಂಡ ಕಳೆದ ಒಂದು ವರ್ಷದಿಂದ ವ್ಯವಸ್ಥಿತ ಯೋಜನೆ ರೂಪಿಸಿದ್ದರು ಎಂಬುದನ್ನು ವಿಶೇಷ [more]

ಬೆಂಗಳೂರು

ಆರೋಗ್ಯ ಕರ್ನಾಟಕ ಯೋಜನೆ ಜಾರಿ ಕುರಿತು ಮುಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧಾರ

  ಬೆಂಗಳೂರು,ಜೂ.15- ರಾಜ್ಯದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಜಾರಿ ಮಾಡುವ ಸಂಬಂಧ ಮುಂದಿನ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು ಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. [more]

ಬೆಂಗಳೂರು

ದೊಡ್ಡ ಬಿದರ ಕಲ್ಲು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ

  ಬೆಂಗಳೂರು ,ಜೂ.15-ದೊಡ್ಡ ಬಿದರ ಕಲ್ಲು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಬಿಎಂಪಿ [more]

ಬೆಂಗಳೂರು

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಳಿಮುಖವಾದ ಕುಂಭದ್ರೋಣ ಮಳೆ

  ಬೆಂಗಳೂರು, ಜೂ.15-ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತವಾಗಿ ಬೀಳುತ್ತಿದ್ದ ಕುಂಭದ್ರೋಣ ಮಳೆ ಇಳಿಮುಖವಾಗಿದ್ದು, ಇನ್ನೊಂದು ವಾರ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಕರ್ನಾಟಕ ನೈಸರ್ಗಿಕ [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೆಸರು..?

  ಬೆಂಗಳೂರು, ಜೂ.15- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಹೆಸರು ಪ್ರಬಲವಾಗಿ ಕೇಳಿಬರಲಾರಂಭಿಸಿದೆ. ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಜೂ.18ರಂದು ಕಾಸಿಯಾ ಸೆಂಟರ್ ಆಫ್ ಎಕ್ಸಲೆನ್ಸ್ ಆ್ಯಂಡ ಇನೋವೇಷನ್ ಕಟ್ಟಡದ ಶಂಕುಸ್ಥಾಪನೆ

  ಬೆಂಗಳೂರು, ಜೂ.15- ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ದಾಬಸ್‍ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಸಿಯಾ ಸೆಂಟರ್ ಆಫ್ ಎಕ್ಸಲೆನ್ಸ್ ಆ್ಯಂಡ ಇನೋವೇಷನ್ ಕಟ್ಟಡದ ಶಂಕುಸ್ಥಾಪನೆಯನ್ನು [more]

ಬೆಂಗಳೂರು

ಕೇವಲ 15ರೂ. ಸಿಗರೇಟ್ ಹಣ ನೀಡುವ ವಿಚಾರವಾಗಿ ಅಂಗಡಿ ಮಾಲೀಕನ ಜತೆ ನಡೆದ ಕ್ಷುಲ್ಲಕ ಜಗಳ ಇಬ್ಬರು ಸಹೋದರರ ಕೊಲೆಯಲ್ಲಿ ಅಂತ್ಯ

  ಬೆಂಗಳೂರು, ಜೂ.14- ಕೇವಲ 15ರೂ. ಸಿಗರೇಟ್ ಹಣ ನೀಡುವ ವಿಚಾರವಾಗಿ ಅಂಗಡಿ ಮಾಲೀಕನ ಜತೆ ನಡೆದ ಕ್ಷುಲ್ಲಕ ಜಗಳ ಇಬ್ಬರು ಸಹೋದರರ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ [more]

ಬೆಂಗಳೂರು

ವಾಯು ವಿಹಾರ ಮಾಡುತ್ತಿದ್ದ ಮಹಿಳೆಯ ಹಿಂದಿನಿಂದ ಬೈಕ್‍ನಲ್ಲಿ ಬಂದ ಇಬ್ಬರು ಸರಗಳ್ಳರು ಅವರ ಕೊರಳಲ್ಲಿದ್ದ 65 ಗ್ರಾಂ ಸರ ಎಗರಿಸಿ ಪರಾರಿ

  ಬೆಂಗಳೂರು, ಜೂ.14- ವಾಯು ವಿಹಾರ ಮಾಡುತ್ತಿದ್ದ ಮಹಿಳೆಯ ಹಿಂದಿನಿಂದ ಬೈಕ್‍ನಲ್ಲಿ ಬಂದ ಇಬ್ಬರು ಸರಗಳ್ಳರು ಅವರ ಕೊರಳಲ್ಲಿದ್ದ 65 ಗ್ರಾಂ ಸರ ಎಗರಿಸಿ ಪರಾರಿಯಾಗಿರುವ ಘಟನೆ [more]

ಬೆಂಗಳೂರು

ನಡೆದುಕೊಂಡು ಹೋಗುತ್ತಿದ್ದ ಸಾಫ್ಟ್‍ವೇರ್ ಕಂಪೆನಿ ನೌಕರನನ್ನು ಅಡ್ಡಗಟ್ಟಿದ ಮೂವರು ದರೋಡೆಕೋರರು ಅವರನ್ನು ಬೆದರಿಸಿ ಉಂಗುರ, ಮೊಬೈಲ್ ಹಾಗೂ ಸರವನ್ನು ದೋಚಿ ಪರಾರಿ

  ಬೆಂಗಳೂರು, ಜೂ.14- ನಡೆದುಕೊಂಡು ಹೋಗುತ್ತಿದ್ದ ಸಾಫ್ಟ್‍ವೇರ್ ಕಂಪೆನಿ ನೌಕರನನ್ನು ಅಡ್ಡಗಟ್ಟಿದ ಮೂವರು ದರೋಡೆಕೋರರು ಅವರನ್ನು ಬೆದರಿಸಿ ಉಂಗುರ, ಮೊಬೈಲ್ ಹಾಗೂ ಸರವನ್ನು ದೋಚಿ ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆ: ಸಚಿವಾಕಾಂಕ್ಷಿಗಳು, ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದÀ ಲಾಬಿ

  ಬೆಂಗಳೂರು, ಜೂ.14- ಕಾಂಗ್ರೆಸ್‍ನಲ್ಲಿ ಸಚಿವಾಕಾಂಕ್ಷಿಗಳು, ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವವರ ಲಾಬಿ ತೀವ್ರಗೊಂಡಿದೆ. ಇಂದು ಸಂಜೆ ನಡೆಯಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ [more]

ರಾಜ್ಯ

ಸಂಪುಟ ವಿಸ್ತರಣೆಗೆ ಪಟ್ಟುಹಿಡಿದಿರುವ ಕಾಂಗ್ರೆಸ್ ಶಾಸಕರಿಂದ ಬಂಡಾಯದ ಬಾವುಟ ಹಾರಿಸಲು ನಿರ್ಧಾರ

  ಬೆಂಗಳೂರು, ಜೂ.14-ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂದು ಪಟ್ಟುಹಿಡಿದಿರುವ ಕಾಂಗ್ರೆಸ್ ಶಾಸಕರು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ. ನಾಳೆ ಅತೃಪ್ತ ಶಾಸಕರು ಸಭೆ ನಡೆಸಲು ತೀರ್ಮಾನಿಸಿದ್ದಾರೆ. [more]

ಬೆಂಗಳೂರು

ಗೌರಿ ಲಂಕೇಶ್‍ಗೆ ಗುಂಡಿಟ್ಟವನು ನಾನೇ. ಆದರೆ ಹತ್ಯೆಗೆ ಬಳಸಿದ ಪಿಸ್ತೂಲು, ಬೈಕ್ ರೈಡರ್ ಬಗ್ಗೆ ಗೊತ್ತಿಲ್ಲ: ಶಂಕಿತ ಹಂತಕ ಪರಶುರಾಮ್

  ಬೆಂಗಳೂರು, ಜೂ.14-ಗೌರಿ ಲಂಕೇಶ್‍ಗೆ ಗುಂಡಿಟ್ಟವನು ನಾನೇ. ಆದರೆ ಹತ್ಯೆಗೆ ಬಳಸಿದ ಪಿಸ್ತೂಲು ಏನಾಯಿತು ಎಂದು ನನಗೆ ಗೊತ್ತಿಲ್ಲ. ಕೃತ್ಯಕ್ಕೆ ಸಹಕರಿಸಿದ ಬೈಕ್ ರೈಡರ್ ಯಾರು ಎಂಬ [more]

ಬೆಂಗಳೂರು

ಅಕ್ಷರ ಯೋಗ ಅಕಾಡೆಮಿಯಿಂದ 4ನೆ ವರ್ಷದ ಅಂತಾರಾಷ್ಟ್ರೀಯ ಯೋಗ ದಿನ

  ಬೆಂಗಳೂರು, ಜೂ.14- ದೇಶದಲ್ಲಿನ ಅತಿದೊಡ್ಡ ಯೋಗ ತರಬೇತಿ ಸರಪಳಿಗಳಲ್ಲಿ ಒಂದಾಗಿರುವ ಅಕ್ಷರ ಯೋಗ ಅಕಾಡೆಮಿ ಇದೇ ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 6ರ ವರೆಗೆ [more]

ಬೆಂಗಳೂರು

ಜೂ.21ರಂದು ವಿಧಾನಪರಿಷತ್‍ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹಾಗೂ ಉಪಸಭಾಪತಿ ಮರಿತಿಬ್ಬೇಗೌಡ ನಿವೃತ್ತಿ

  ಬೆಂಗಳೂರು, ಜೂ.14- ರಾಜ್ಯ ವಿಧಾನಪರಿಷತ್‍ನ ಸಭಾಪತಿ ಹಾಗೂ ಉಪಸಭಾಪತಿ ಜೂ.21ರಂದು ನಿವೃತ್ತಿಯಾಗಲಿದ್ದಾರೆ. ವಿಧಾನಪರಿಷತ್‍ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹಾಗೂ ಉಪಸಭಾಪತಿ ಮರಿತಿಬ್ಬೇಗೌಡ ಅವರು ಜೂ.21ರಂದು ನಿವೃತ್ತಿಯಾಗುತ್ತಿದ್ದು, ವಿಧಾನಪರಿಷತ್‍ಗೆ [more]

ಬೆಂಗಳೂರು

ಸರ್ಕಾರಿ ಭೂಮಿ ಖಾಲಿ ಇರುವ ಕುರಿತು ಸಮೀಕ್ಷೆ ನಡೆಸಿ ಎರಡು ತಿಂಗಳೊಳಗಾಗಿ ಸರ್ಕಾರಕ್ಕೆ ವರದಿ ನೀಧಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಸೂಚನೆ

  ಬೆಂಗಳೂರು, ಜೂ.14- ರಾಜ್ಯಾದ್ಯಂತ ಸರ್ಕಾರಿ ಭೂಮಿ ಖಾಲಿ ಇರುವ ಕುರಿತು ಸಮೀಕ್ಷೆ ನಡೆಸಿ ಎರಡು ತಿಂಗಳೊಳಗಾಗಿ ಸರ್ಕಾರಕ್ಕೆ ವರದಿ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. [more]

ಬೆಂಗಳೂರು

ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜಕೀಯವಾಗಿ ಪದೇ ಪದೇ ಆರೋಪಗಳು ಕೇಳಿ ಬರುತ್ತಿವೆ

  ಬೆಂಗಳೂರು, ಜೂ.14- ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜಕೀಯವಾಗಿ ಪದೇ ಪದೇ ಆರೋಪಗಳು ಕೇಳಿ ಬರುತ್ತಿವೆ. ಆದರೆ ಈಗಾಗಲೇ ಬಿಡುಗಡೆ [more]

ಬೆಂಗಳೂರು

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಂದ ಪ್ರಗತಿ ಪರಿಶೀಲನಾ ಸಭೆ

  ಬೆಂಗಳೂರು, ಜೂ.14-ಉತ್ತಮ ಆಡಳಿತ ನೀಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕೆಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು. ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ [more]

ಬೆಂಗಳೂರು

ರೈತರ ಕೃಷಿ ಸಾಲ ಮನ್ನಾ: ನೂತನ ಬಜೆಟ್‍ನಲ್ಲಿ ಪ್ರಕಟಿಸುವ ಸಾಧ್ಯತೆ

  ಬೆಂಗಳೂರು, ಜೂ.14- ಮೈತ್ರಿ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ರೈತರ ಸಾಲ ಮನ್ನಾ ಬಜೆಟ್‍ನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ [more]