ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ, ಪ್ರಕರಣಕ್ಕೆ ಸಂಬಂಧಿಸಿದಂತೆ 35ಕ್ಕೂ ಹೆಚ್ಚು ವಸ್ತುಗಳನ್ನು ವಶ
ಬೆಂಗಳೂರು, ಜೂ.4-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ, ಪ್ರಕರಣಕ್ಕೆ ಸಂಬಂಧಿಸಿದಂತೆ 35ಕ್ಕೂ ಹೆಚ್ಚು ವಸ್ತುಗಳನ್ನು ವಶಪಡಿಸಿಕೊಂಡಿದೆ. ಸಾಹಿತಿ ಕೆ.ಎಸ್.ಭಗವಾನ್ ಅವರನ್ನು ಕೊಲ್ಲಲು ಸಂಚು [more]




