ದೇಶದ ಜನತೆಗೆ ಮೋಸ ಮಾಡಿರುವ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜೋಡಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು: ಹಿರಿಯ ವಕೀಲರಾದ ರಾಮ್‍ಜೇಠ್ಮಲಾನಿ
ಬೆಂಗಳೂರು, ಮೇ 7- ವಿದೇಶದಿಂದ ಕಪ್ಪು ಹಣ ತರುತ್ತೇವೆಂದು ಭರವಸೆ ನೀಡಿದ್ದ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತು ನಂಬಿ ನಾನು [more]




