ಮರಾಠ ಮತದಾರರನ್ನು ಓಲೈಸಿಕೊಳ್ಳಲು ಮುಂದಾz ಸಿಎಂÀ ಕ್ರಮಕ್ಕೆ ಕನ್ನಡ ಗೆಳೆಯರ ಬಳಗ ಖಂದನೆ
ಬೆಂಗಳೂರು, ಏ.29- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಮರಾಠಿ ಬರಲ್ಲ ಕ್ಷಮಿಸಿ ಎಂದು ಮರಾಠ ಮತದಾರರನ್ನು ಓಲೈಸಿಕೊಳ್ಳಲು ಮುಂದಾದ ಕ್ರಮ [more]
ಬೆಂಗಳೂರು, ಏ.29- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಮರಾಠಿ ಬರಲ್ಲ ಕ್ಷಮಿಸಿ ಎಂದು ಮರಾಠ ಮತದಾರರನ್ನು ಓಲೈಸಿಕೊಳ್ಳಲು ಮುಂದಾದ ಕ್ರಮ [more]
ಬೆಂಗಳೂರು, ಏ.29- ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಎಸ್‍ಪಿ ಹೊಂದಾಣಿಕೆ ಮಾಡಿಕೊಂಡು ಸ್ಪರ್ಧೆಗಿಳಿದಿದ್ದರೂ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಿಲ್ಲ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು [more]
ಬೆಂಗಳೂರು, ಏ.29-ಮುಂದಿನ ಐದು ವರ್ಷಗಳಿಗೆ ರಾಜ್ಯವನ್ನು ಎಲ್ಲಾ ಕ್ಷೇತ್ರಗಳಲ್ಲಿ ಸರ್ವಾಂಗೀಣ ಅಭಿವೃದ್ದಿಪಡಿಸುವ ದೃಷ್ಟಿಯೊಂದಿಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆ ನಾಳೆ ಬಿಡುಗಡೆಯಾಗಲಿದೆ. ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮಾಜಿ [more]
ಬೆಂಗಳೂರು, ಏ.29-ಚುನಾವಣೆ ಎಂದರೆ ಹಬ್ಬ, ಜಾತ್ರೆ, ಹಣದ ಹೊಳೆಯನ್ನೇ ಹರಿಸಬಹುದು. ಮದ್ಯಾರಾಧನೆ, ಬಾಡೂಟ ಏನಾದರೂ ಮಾಡಬಹುದು. ಒಟ್ಟಾರೆ ಚುನಾವಣೆ ಸಂದರ್ಭದಲ್ಲಿ ಹಣ ಗಳಿಸಬಹುದು. ಅಂದುಕೊಂಡವರಿಗೆ ಆಯೋಗ ಬಿಗಿಯಾದ [more]
ಬೆಂಗಳೂರು, ಏ.29-ಚಾಲುಕ್ಯ ಡಾ.ರಾಜ್‍ಕುಮಾರ್ ಪ್ರತಿಮೆ ಪ್ರತಿಷ್ಠಾಪನಾ ಟ್ರಸ್ಟ್ ವತಿಯಿಂದ ಕುರುಬರಹಳ್ಳಿಯಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಹೊನಲು-ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ಮಹಿಳಾ ತಂಡಗಳು ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿದ್ದು ವಿಶೇಷವಾಗಿತ್ತು. ಪಾಯಿಂಟ್ [more]
ಬೆಂಗಳೂರು, ಏ.29-ಉಸಿರಾಟದ ಔಷಧಗಳು ಉಬ್ಬಸದಂತಹ ಶ್ವಾಸಕೋಶದ ರೋಗಗಳ ನಿರ್ವಹಣೆಯಲ್ಲಿ ಪ್ರಧಾನ ಪಾತ್ರ ವಹಿಸಿವೆ. ಔಷಧಗಳನ್ನು ನೇರವಾಗಿ ಶ್ವಾಸಕೋಶಗಳಿಗೆ ನೀಡುವುದರಿಂದ ಬೇಗನೆ ಕಡಿಮೆ ಡೋಸ್ ನಲ್ಲಿ ಕಾರ್ಯ ನಿರ್ವಹಿಸಿ [more]
ಬೆಂಗಳೂರು, ಏ.29-ನಾನು ಕಿಂಗ್ ಮೇಕರ್ ಆಗುವುದಿಲ್ಲ. ಬದಲಿಗೆ ಕರ್ನಾಟಕ ಜನರ ಆಶೀರ್ವಾದದೊಂದಿಗೆ ಕಿಂಗ್ ಆಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ [more]
ಗಲ್ಲಿಗಳಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಪ್ರಚಾರ ಬೀದರ್, ಏ. 29- ಬೀದರ್ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸೂರ್ಯಕಾಂತ ನಾಗಮಾರಪಳ್ಳಿ ಅವರು ಭಾನುವಾರ ನಗರದ ಮೈಲೂರು ಸೇರಿ [more]
ಮಹಿಳೆಯರೊಂದಿಗೆ ಸಂವಾದ ನಡೆಸಿದ ಮಹಾ ಸಚಿವೆ ಪಂಕಜಾ ಮುಂಡ ಬೀದರ್, ಏ. 29- ಭ್ರಷ್ಟಾಚಾರ ಮುಕ್ತ ಭಾರತ ಮಾಡಬೇಕಾದರೆ ಮೊದಲು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು. ಅಂದಾಗ [more]
ಕೆಲಸ ನೋಡಿ ಮತ ಕೊಡಿ ಬೀದರ, ಏ. 28:- ಬೀದರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ರಹೀಮ್‍ಖಾನ್ ಕ್ಷೇತ್ರ ವ್ಯಾಪ್ತಿಯ ಮೂರು ಗ್ರಾಮಗಳಲ್ಲಿ ಶನಿವಾರ ಮಿಂಚಿನ [more]
ಬೀದರ್, ಏ. 28- ಔರಾದ್ ಎಸ್ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಮತಯಾಚನೆಗೆ ಚಾಲನೆ ನೀಡಿದ್ದು, ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಶನಿವಾರ [more]
ಔರಾದ್ ಕ್ಷೇತ್ರದ ವಿವಿಧೆಡೆ ಮಿಂಚಿನ ಪ್ರಚಾರ ಶಾಸಕ ಪ್ರಭು ಚವ್ಹಾಣ್ ಮತಬೇಟ ಬೀದರ್, ಏ. 28- ಜಿಲ್ಲೆಯ ಔರಾದ್ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಪ್ರಭು [more]
* ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಪ್ರಚಾರ ಹುಮನಾಬಾದ್ ಮಾದರಿ ಕ್ಷೇತ್ರ ವಿಜನ್ ಬೀದರ್, ಏ. 28, ಹುಮನಾಬಾದ್ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಮಾಡುವೆ ಎಂದು [more]
ಬೀದರ್, ಏ. 27-ಹಲವು ದಲಿತ ಸಮುದಾಯದ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು. ಶುಕ್ರವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬಾದಾಸ ಗಾಯಕವಾಡ, ಚಂದ್ರಕಾಂತ ನಿರೋಟೆ ಸೇರಿದಂತೆ ಹಲವರು ಬಿಜೆಪಿಗೆ ಸೇರಿದರು. [more]
ಬೀದರ್, ಏ. 27- ಔರಾದ್ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಶಾಸಕ ಪ್ರಭು ಚವ್ಹಾಣ್ ಶುಕ್ರವಾರ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಪ್ರಚಾರ ನೆಸಿದರು. ಪ್ರತಿಯೊಂದು [more]
ಬೆಂಗಳೂರು,ಏ.26-ಭಾರತೀಯ ಮಾನವ ವಸಾಹತುಗಳ ಸಂಸ್ಥೆ ಅರ್ಬನ್ ಲೆನ್ಸ್ ಚಲನಚಿತ್ರೋತ್ಸವದ 5ನೇ ಆವೃತಿಯನ್ನು ನಗರದಲ್ಲಿ ಸೆ.20-23ರಂದು ಮತ್ತು ನವದೆಹಲಿಯಲ್ಲಿ ನವೆಂಬರ್ 16-18ರಂದು ಆಯೋಜಿಸಲಾಗಿದೆ. ಚಿತ್ರೋತ್ಸವದ ಭಾಗವಾಗಿ, ಆಯ್ದ ಚಿತ್ರಗಳನ್ನು [more]
ಬೆಂಗಳೂರು,ಏ.26-ರಾಜ್ಯವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ 24 ಗಂಟೆಗಳಲ್ಲಿ ಸ್ಟಾಟಿಕ್ ಸರ್ವೆಲೆನ್ಸ್ ತಂಡ ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಒಟ್ಟು 30.89 ಲಕ್ಷ ನಗದು [more]
ಬೆಂಗಳೂರು, ಏ.26-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೇರಿದಂತೆ 30 ಮಂದಿ ತಾರಾ ಪ್ರಚಾರಕರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತದ ಚುನಾವಣಾ ಆಯೋಗದಿಂದ [more]
ಬೆಂಗಳೂರು, ಏ.26-ರಾಜ್ಯ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ವಾಪಸ್ ಪಡೆಯಲು ನಾಳೆ ಕಡೇ ದಿನವಾಗಿದೆ. ಹಲವು ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, [more]
ಬೆಂಗಳೂರು, ಏ.26-ಮಾಜಿ ಪ್ರಧಾನಿ ದೇವೇಗೌಡರು, ಬಿಎಸ್‍ಪಿ ನಾಯಕಿ ಮಾಯಾವತಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಹಲವು [more]
ಬೆಂಗಳೂರು, ಏ.26-ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮೇ 11 ಮತ್ತು 12 ರಂದು ರಜೆ ನೀಡಲಾಗಿದೆ. ಮೇ 12 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುವ [more]
ಬೆಂಗಳೂರು, ಏ.26-ಕರ್ನಾಟಕದಲ್ಲಿ ಪರಭಾಷಿಗರ ಹಾವಳಿ ಹೆಚ್ಚಾಗಿದೆ. ಹೊರಗಡೆಯಿಂದ ಬಂದು ನೆಲೆಸಿರುವವರೇ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಡಿನ ಬಗ್ಗೆ ಹಿತಾಸಕ್ತಿ, ಕಾಳಜಿ ಇರುವವರು ಶಾಸನಸಭೆಗೆ ಬರುತ್ತಿಲ್ಲ ಎಂದು ಕನ್ನಡ ಚಳವಳಿ [more]
ಬೆಂಗಳೂರು, ಏ.26-ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ 12 ಜನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದೇವೆ ಎಂದು ಹಸಿರು [more]
ಬೆಂಗಳೂರು, ಏ.26-ಡೀಸಲ್ ಬೆಲೆ ಕಡಿಮೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟ ಜೂನ್ [more]
ಬೆಂಗಳೂರು, ಏ.26-ಬೆಂಗಳೂರಿನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಐರಾವತ ಬಸ್‍ನ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಸಮಯ ಆತಂಕ ಸೃಷ್ಟಿಯಾಗಿತ್ತು. ರಾತ್ರಿ 11.15 ರ ಸಮಯದಲ್ಲಿ ಬೆಂಗಳೂರಿನಿಂದ ಹೈದರಾಬಾದ್‍ಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ