ಬೆಂಗಳೂರು

ಒಂದೇ ಚುನಾವಣೆಯಲ್ಲಿ ಇಬ್ಬರು ಮಕ್ಕಳ ಕಣಕ್ಕಿಳಿಸಿದ ಚಾಣಾಕ್ಷ: ವಿಧಾನಸಭೆಗೆ ಆಯ್ಕೆಯಾಗಲಿದ್ದಾರೆಯೇ ಕೆ.ಎಚ್.ಮುನಿಯಪ್ಪ ಪುತ್ರಿಯರು…?

ಬೆಂಗಳೂರು, ಏ.26- ರಾಜ್ಯ ರಾಜಕಾರಣದಲ್ಲಿ ಒಂದೇ ಚುನಾವಣೆಯಲ್ಲಿ ಇಬ್ಬರು ಮಕ್ಕಳನ್ನು ಚುನಾವಣೆಯ ಕಣಕ್ಕಿಳಿಸಿದ ಉದಾಹರಣೆ ಅಪರೂಪ, ಅಂತಹ ಚಾಣಾಕ್ಷತನವನ್ನು ಸಂಸದ ಕೆ.ಎಚ್.ಮುನಿಯಪ್ಪ ಯಶಸ್ವಿಯಾಗಿ ಸಾಧಿಸಿ ತೋರಿಸಿದ್ದಾರೆ. ಕೋಲಾರದ [more]

ಬೆಂಗಳೂರು

ಚುನಾವಣಾಧಿಕಾರಿಗಳ ಯೂಸರ್ ಐಡಿ ಮತ್ತು ಪಾಸ್‍ವರ್ಡ್ ಬಳಸಿ ನಕಲಿ ಮತದಾರರ ಸೃಷ್ಟಿ; ಐದು ಮಂದಿ ಬಂಧನ

ಬೆಂಗಳೂರು, ಏ.26- ಚುನಾವಣಾಧಿಕಾರಿಗಳ ಯೂಸರ್ ಐಡಿ ಮತ್ತು ಪಾಸ್‍ವರ್ಡ್ ಅನ್ನು ಅನಧಿಕೃತವಾಗಿ ಬಳಸಿಕೊಂಡು ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಖದೀಮರ ಜಾಲವೊಂದನ್ನು ಉತ್ತರ ವಿಭಾಗದ ಪೆÇಲೀಸರು ಭೇದಿಸಿ ಐದು [more]

ಬೆಂಗಳೂರು

ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 50 ಕ್ಷೇತ್ರಗಳಲ್ಲೂ ಗೆಲ್ಲದೆ ಹೀನಾಯವಾಗಿ ಸೋಲಲಿದೆ : ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್‍ಜಾವ್ಡೇಕರ್ ಭವಿಷ್ಯ

ಬೆಂಗಳೂರು,ಏ.26- ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 50 ಕ್ಷೇತ್ರಗಳಲ್ಲೂ ಗೆಲ್ಲದೆ ಹೀನಾಯವಾಗಿ ಸೋಲಲಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್‍ಜಾವ್ಡೇಕರ್ ಭವಿಷ್ಯ ನುಡಿದಿದ್ದಾರೆ. [more]

ಬೆಂಗಳೂರು

ಕಾಂಗ್ರೆಸ್‍ನ ಲಿಂಗಾಯಿತ ಅಸ್ತ್ರಕ್ಕೆ ಬಿಜೆಪಿ ರಣತಂತ್ರ: ಮೂರು ಸಾವಿರಕ್ಕೂ ಹೆಚ್ಚು ಮಠಾಧೀಶರ ಭೇಟಿ

ಬೆಂಗಳೂರು, ಏ.26-ಕಾಂಗ್ರೆಸ್‍ನ ಲಿಂಗಾಯಿತ ಅಸ್ತ್ರಕ್ಕೆ ರಣತಂತ್ರ ರೂಪಿಸಿರುವ ಬಿಜೆಪಿ ನಾಡಿನ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿ ಮಾಡಲು ಮುಂದಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ [more]

ಬೆಂಗಳೂರು

ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ;ಜನಜಾಗೃತಿ ಅಭಿಯಾನ: ಬಹುಜನ ಸಮಾಜ ಪರಿಷತ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬುದ್ದಾನಂದ ಸ್ವಾಮೀಜಿ ಕರೆ

ಬೆಂಗಳೂರು,ಏ.26-ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ಜನಜಾಗೃತಿ ಅಭಿಯಾನವನ್ನು ಒಂದು ವರ್ಷಗಳ ಕಾಲ ರಾಜ್ಯಾದ್ಯಂತ ಹಮ್ಮಿಕೊಂಡಿದ್ದೇವೆ ಎಂದು ಬಹುಜನ ಸಮಾಜ ಪರಿಷತ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬುದ್ದಾನಂದ [more]

ಬೆಂಗಳೂರು

ಕರಾವಳಿಯಲ್ಲಿ ರಾಹುಲ್ ಗಾಂಧಿ ಮಿಂಚಿನ ಪ್ರಚಾರ

ಬೆಂಗಳೂರು, ಏ.26- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಿಂಚಿನ ಪ್ರಚಾರ ನಡೆಸಿ, ವಿಧಾನಸಭೆ ಚುನಾವಣೆಯ ರಣಾಂಗಣಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. [more]

ಬೆಂಗಳೂರು

ಕೇಂದ್ರ ಸರ್ಕಾರ ಸರ್ವಾಧಿಕಾರಿಯಂತೆ ನಡೆದುಕೊಳ್ಳುವುದನ್ನು ಬಿಟ್ಟ ಬಸವಣ್ಣನವರ ತತ್ವವನ್ನು ಅಳವಡಿಸಿಕೊಳ್ಳಬೇಕು: ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಆಗ್ರಹ

ಬೆಂಗಳೂರು,ಏ.26- ಕೇಂದ್ರ ಸರ್ಕಾರವು ವಚನಭ್ರಷ್ಟನಾಗಿ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ. ಈಗಲಾದರೂ ನುಡಿದಂತೆ ನಡೆ ಎಂಬ ಬಸವಣ್ಣನವರ ತತ್ವವನ್ನು ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ [more]

ಬೀದರ್

ಔರಾದ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಪ್ರಚಾರ ಪ್ರಭು ಚವ್ಹಾಣ್ ಮತಯಾಚನೆ

ಬೀದರ್, ಏ. 26- ಔರಾದ್ ಮೀಸಲು ವಿಧಾನಸಭೆ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಶಾಸಕ ಪ್ರಭು ಚವ್ಹಾಣ್ ಪ್ರಚಾರಕ್ಕೆ ಚಾಲನೆ ನೀಡಿದ್ದು, ಗುರುವಾರ ಕ್ಷೇತ್ರದ ವಿವಿಧ [more]

ಬೀದರ್

ಹುಮನಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಮತಯಾಚನೆ ಪ್ರಚಾರಕ್ಕೆ ಚಾಲನೆ

ಬೀದರ್, ಏ. 26- ಹುಮನಾಬಾದ್ ವಿಧಾನಸಭೆ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಸುಭಾಷ ಕಲ್ಲೂರ್ ಪ್ರಚಾರಕ್ಕೆ ಚಾಲನೆ ನೀಡಿದ್ದು, ಗುರುವಾರ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ [more]

ಬೀದರ್

ಕಮಲಕ್ಕೆ ಜೈ ಎಂದ ಕಂಗಟಿ, ಬಸವಂತಪುರ ಗ್ರಾಮದ ಯುವಕರು ಬಿಜೆಪಿಗೆ ಸೇರ್ಪಡೆ

ಬೀದರ್, ಏ. 26- ಬೀದರ್ ಕ್ಷೇತ್ರದ ಕಂಗಟಿ ಹಾಗೂ ಬಸವಂತಪುರ ಗ್ರಾಮದ ಹಲವರು ಬಿಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್, ಜೆಡಿಎಸ್ ಸೇರಿ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರಿದರು. [more]

ಬೀದರ್

ಬೀದರ್‍ನಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ಮತದಾನ ಹೆಚ್ಚಳಕ್ಕೆ ಮೊದಲ ಆದ್ಯತೆ ನೀಡಿ

ಬೀದರ್, ಏ. 25- ಬೀದರ್ ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಮತದಾನ ಹೆಚ್ಚಳವಾಗುವಂತೆ ಮೊದಲ ಆದ್ಯತೆ ನೀಡಬೇಕು ಎಂದು ಉತ್ತರ ಪ್ರದೇಶ [more]

ಬೆಂಗಳೂರು

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಕಳೆದ 24 ಗಂಟೆಯಲ್ಲಿ 35.82 ಕೋಟಿ ರೂ.ನಗದು, ಸೀರೆ, ವಾಹನ, ಮದ್ಯಗಳನ್ನು ವಶ

ಬೆಂಗಳೂರು, ಏ.24-ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್‍ಗಳು ಕಳೆದ 24 ಗಂಟೆಯಲ್ಲಿ 35.82 ಕೋಟಿ ರೂ.ನಗದು, ಸೀರೆ, [more]

ಬೆಂಗಳೂರು

ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಸಗಿ ಪರಾರಿ

ಬೆಂಗಳೂರು, ಏ.24-ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಯೊಬ್ಬರ ಕೈಯಿಂದ ದರೋಡೆಕೋರ ಮೊಬೈಲ್ ಎಗರಿಸಿರುವ ಘಟನೆ ವಿವಿಪುರಂ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ 10 ಗಂಟೆ ಸಮಯದಲ್ಲಿ ಅಯ್ಯಂಗಾರ್ [more]

ಬೆಂಗಳೂರು

ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು, ಏ.24- ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮಣಿಪುರದ ಅಬ್ಬು [more]

ಬೆಂಗಳೂರು

ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ

ಬೆಂಗಳೂರು, ಏ.24- ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಪತಿಯೇ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೂಲತಃ ಚಿತ್ತೂರು [more]

ಬೆಂಗಳೂರು

ತಮ್ಮ ಮನೆ ಮುಂದೆಯೇ ಮಹಿಳೆಯ 90 ಗ್ರಾಂ ಸರ ಎಗರಿಸಿ ಸರಗಳ್ಳರು ಪರಾರಿ

ಬೆಂಗಳೂರು, ಏ.24- ತಮ್ಮ ಮನೆ ಮುಂದೆಯೇ ಮಹಿಳೆಯ 90 ಗ್ರಾಂ ಸರ ಎಗರಿಸಿ ಸರಗಳ್ಳರು ಪರಾರಿಯಾಗಿರುವ ಘಟನೆ ಜೆ.ಪಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. [more]

ಬೆಂಗಳೂರು

ವರನಟ ಡಾ.ರಾಜ್‍ಕುಮಾರ್ ಅವರ 90ನೆ ಹುಟ್ಟುಹಬ್ಬ: ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ಕುಟುಂಬಸ್ಥರ ಹಾಗೂ ಅಭಿಮಾನಿಗಳ ಪೂಜೆ

ಬೆಂಗಳೂರು, ಏ.24-ವರನಟ ಡಾ.ರಾಜ್‍ಕುಮಾರ್ ಅವರ 90ನೆ ಹುಟ್ಟುಹಬ್ಬದ ಅಂಗವಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಇಂದು ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ರಾಜ್‍ಕುಮಾರ್ ಅವರ [more]

ಬೆಂಗಳೂರು

ಇಂದೂ ಪ್ರಕಟವಾಗದ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ

ಬೆಂಗಳೂರು, ಏ.24-ಜೆಡಿಎಸ್‍ನಲ್ಲಿ ಕಡೇ ದಿನವಾದ ಇಂದೂ ಕೂಡ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಕಣಕ್ಕಿಳಿಸಲಾಗಿದೆ. ಜಯನಗರ ವಿಧಾನಸಭಾ ಕ್ಷೇತ್ರದಿಂದ [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆಯಲ್ಲಿ ಹಲವು ವೃಂದಗಳಿಗೆ ವ್ಯತ್ಯಾಸ: ರಾಜ್ಯ ಸರ್ಕಾರಿ ನೌಕರರ ಸಂಘ ಅಸಮಾಧಾನ

ಬೆಂಗಳೂರು, ಏ.24-ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆಯಲ್ಲಿ ಹಲವು ವೃಂದದ ನೌಕರರಿಗೆ ವ್ಯತ್ಯಾಸ ಹಾಗೂ ನ್ಯೂನ್ಯತೆಗಳು ಉಂಟಾಗಿರುವುದು ಕಂಡು ಬಂದಿದೆ ಎಂದು ರಾಜ್ಯ ಸರ್ಕಾರಿ ನೌಕರರ [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರ ನೇಮಕ

ಬೆಂಗಳೂರು, ಏ.24- ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜರಾಜೇಶ್ವರಿ ನಗರ -ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರ-ಅನುಘೋಷ್, ಶಿವಾಜಿನಗರ, [more]

ಬೆಂಗಳೂರು

ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕಾರಣರಾದ್ರಾ ದಿನೇಶ್ ಗುಂಡೂರಾವ್..?

ಬೆಂಗಳೂರು, ಏ.24- ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕಾರಣ ಎಂಬ ಅಂಶ ಬಹಿರಂಗಗೊಂಡಿದೆ. [more]

ಬೆಂಗಳೂರು

ಒಂದೆಡೆ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತು; ಇನ್ನೊಂದೆಡೆ ಅಪ್ಪ-ಮಕ್ಕಳೇ ಕಣಕ್ಕೆ

ಬೆಂಗಳೂರು, ಏ.24- ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕೆಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ಬಾರಿ ಅಪ್ಪ-ಮಕ್ಕಳೇ ಸ್ಪರ್ಧಿಸುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಇದರಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ [more]

ಬೆಂಗಳೂರು

ಜೆಡಿಎಸ್ ಪಕ್ಷದ ಆಫರ್‍ ನಿರಾಕರಿಸಿದ ನಿರ್ಮಾಪಕ ಕೆ.ಮಂಜು

ಬೆಂಗಳೂರು, ಏ.24- ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ನಿರ್ಮಾಪಕ ಕೆ.ಮಂಜು ಅವರು ಜೆಡಿಎಸ್ ಪಕ್ಷದ ಆಫರ್‍ಅನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ [more]

ಬೆಂಗಳೂರು

ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವುದೇ ನನ್ನ ಗುರಿ: ಬಿಜೆಪಿ ಅಭ್ಯರ್ಥಿ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಏ.24- ವರನಟ ಡಾ.ರಾಜ್‍ಕುಮಾರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಯೊಬ್ಬರನ್ನೂ ಸ್ವಾಭಿಮಾನಿಗಳನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಲ್ಲೇಶ್ವರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ಬೆಂಗಳೂರು

ಮೇ 20ರಂದು ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯ

ಬೆಂಗಳೂರು, ಏ.24- ಕರ್ನಾಟಕ ಸಾವಯವ ಕೃಷಿ ಉತ್ಪಾದಕರ ಸೊಸೈಟಿ ವತಿಯಿಂದ ರೈತರಿಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಮೇ 20ರಂದು ಅಗ್ನಿಶಾಮಕ ಠಾಣೆ ಎದುರಿನ ಪಿ.ಕೃಷ್ಣಾರೆಡ್ಡಿ [more]