ಬೆಂಗಳೂರು

ಆರೋಗ್ಯ ಸರಿ ಇಲ್ಲದ ಕಾರಣ ಚುನಾವಣೆಗೆ ನಿಲ್ಲಲು ಸಾಧ್ಯವಿಲ್ಲ: ನಟ ಅಂಬರೀಶ್ ಸ್ಪಷ್ಟನೆ

ಬೆಂಗಳೂರು, ಏ.24- ಅಂತು ಇಂತು ಅಂಬರೀಶ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ನನಗೆ ಆರೋಗ್ಯ ಸರಿ ಇಲ್ಲ, ಚುನಾವಣೆಗೆ ನಿಲ್ಲಲು ಸಾಧ್ಯವಿಲ್ಲ ಎಂದು ಅವರು ಕಡ್ಡಿ ತುಂಡಾದಂತೆ ಇಂದು [more]

ಬೆಂಗಳೂರು

ಬಿಜೆಪಿ ಸ್ಟಾರ್ ಕ್ಯಾಂಪೇನರ್ ಪಟ್ಟಿ ಬಿಡುಗಡೆ

ಬೆಂಗಳೂರು, ಏ.24- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೆ ಬಿಜೆಪಿಯು ತಾರಾ ಪ್ರಚಾರಕರು (ಸ್ಟಾರ್ ಕ್ಯಾಂಪೇನರ್) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 40 ಮಂದಿ ಪ್ರಚಾರಕರ ಪಟ್ಟಿಯನ್ನು [more]

ಬೆಂಗಳೂರು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಂರಕ್ಷಿತ ವಲಯ ಪ್ರದೇಶ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಪರಿಸರ ಪ್ರೇಮಿ ಹಾಗೂ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಾದ ಸಲ್ಡನಾ ಒತ್ತಾಯ

ಬೆಂಗಳೂರು, ಏ.24- ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಂರಕ್ಷಿತ ವಲಯ ಪ್ರದೇಶ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲು ಸರ್ಕಾರ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಪರಿಸರ ಪ್ರೇಮಿ [more]

ಬೆಂಗಳೂರು

ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧೆ

ಬೆಂಗಳೂರು, ಏ.24- ಜಿದ್ದಾಜಿದ್ದಿನ ರಣರಂಗವಾಗಿದ್ದ ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉದ್ಯಮಿ ತೋಟದಪ್ಪ ಬಸವರಾಜು ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಿಂದ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. [more]

ಬೆಂಗಳೂರು

ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟ ಒತ್ತಾಯ

ಬೆಂಗಳೂರು, ಏ.24- ಮಾಜಿ ಉಪಪ್ರಧಾನಿ ಹಾಗೂ ರಾಷ್ಟ್ರ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ [more]

ಬೀದರ್

ಕಾಂಗ್ರೆಸ್ ಕಾರ್ಯಕರ್ತರಿಂದ ಶಕ್ತಿ ಪ್ರದರ್ಶನ: ಸಚಿವ, ಶಾಸಕರ ಸಾಥ್ ಬಿ. ನಾರಾಯಣರಾವ್ ನಾಮಪತ್ರ ಸಲ್ಲಿಕೆ

ಬೀದರ,ಏ.24:- ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ. ನಾರಾಯಣರಾವ್ ಮಂಗಳವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ, [more]

ಬೀದರ್

ಸೂರ್ಯಕಾಂತ ನಾಗ್ಮಾರಪಳ್ಳಿ ನಾಮಪತ್ರ ಸಲ್ಲಿಕೆ

ಬೀದರ್ ಏ.24- ಬೀದರ್ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಯುವ ಮುಖಂಡ, ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಳ್ಳಿ ಅವರ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಮಂಗಳವಾರ ಮತ್ತೊಂದು [more]

ಬೀದರ್

ಬಿಜೆಪಿಯಿಂದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದ ನಾಗಮಾರಪಳ್ಳಿ

ಬೀದರ್: ಎರಡು ದಿನ ನಗರದ ವಿವಿಧೆಡೆ ಸಂಚರಿಸಿದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಸೋಮವಾರ ದಿನವಿಡಿ ಕ್ಷೇತ್ರದ ನಾನಾ ಹಳ್ಳಿಗಳಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡರು. [more]

ಬೆಂಗಳೂರು

ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರನ್ನು ಜೆ.ಬಿ.ನಗರ ಠಾಣೆ ಪೆÇಲೀಸರು ವಶಕ್ಕೆ

ಬೆಂಗಳೂರು, ಏ.23-ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರನ್ನು ಜೆ.ಬಿ.ನಗರ ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಊಟಕ್ಕೆಂದು ಹಳೇ ಏರ್‍ಪೆÇೀರ್ಟ್ ರಸ್ತೆಯ ಹೊಟೇಲ್‍ವೊಂದರ [more]

ಬೆಂಗಳೂರು

ಕಳೆದ 24 ಗಂಟೆಗಳಲ್ಲಿ ಸ್ಟ್ಯಾಟಿಕ್ ಸರ್ವೈಲೆನ್ಸ್ ತಂಡ ಹಾಗೂ ಫ್ಲೈಯಿಂಗ್ ಸ್ಕ್ವಾಡ್ಸ್ 3.73 ಕೋಟಿ ರೂ ನಗದು, ರೇಷ್ಮೆ ಸೀರೆಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶ

ಬೆಂಗಳೂರು, ಏ.23-ಕಳೆದ 24 ಗಂಟೆಗಳಲ್ಲಿ ಸ್ಟ್ಯಾಟಿಕ್ ಸರ್ವೈಲೆನ್ಸ್ ತಂಡ ಹಾಗೂ ಫ್ಲೈಯಿಂಗ್ ಸ್ಕ್ವಾಡ್ಸ್ 3.73 ಕೋಟಿ ರೂ ನಗದು, ರೇಷ್ಮೆ ಸೀರೆಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ. [more]

ಬೆಂಗಳೂರು

ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆ

ಬೆಂಗಳೂರು, ಏ.23-ಮೊಬೈಲ್‍ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ದರೋಡೆಕೋರರು ದುಬಾರಿ ಬೆಲೆಯ ಮೊಬೈಲ್‍ನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ [more]

ಮತ್ತಷ್ಟು

ಪತಿಯೊಂದಿಗೆ ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳ 40 ಗ್ರಾಂ ಸರ ಎಗರಿಸಿ ಪರಾರಿ

ಬೆಂಗಳೂರು, ಏ.23-ಪತಿಯೊಂದಿಗೆ ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಸರಗಳ್ಳ 40 ಗ್ರಾಂ ಸರ ಎಗರಿಸಿದರೆ, ಮತ್ತೊಂದು ಪ್ರಕರಣದಲ್ಲಿ ಮನೆ ಬಳಿ ಮಹಿಳೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಾಗ ಮೊಬೈಲ್ ಎಗರಿಸಿರುವ [more]

ಬೆಂಗಳೂರು

ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ 1.10 ಲಕ್ಷ ರೂ. ನಗದು ಹಾಗೂ 4 ಮೊಬೈಲ್ ವಶ

ಬೆಂಗಳೂರು, ಏ.23- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿ 1.10 ಲಕ್ಷ ರೂ. ನಗದು ಹಾಗೂ 4 ಮೊಬೈಲ್ [more]

ಬೆಂಗಳೂರು

ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶ ಹಾನಿ

ಬೆಂಗಳೂರು,ಏ.23- ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗೆ ಬೆಂಕಿ ತಗುಲಿ ಭಾಗಶಃ ಹಾನಿಯಾಗಿರುವ ಘಟನೆ ಕೆಂಗೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿಯ ಹರ್ಷ ಲೇಔಟ್ 3ನೇ ಕ್ರಾಸ್‍ನ [more]

ಬೆಂಗಳೂರು

ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರನ್ನು ಟೀಕಿಸುವಾಗ ಬಿಜೆಪಿ ನಾಯಕರಿಗೆ ಎಚ್ಚರವಿರಲಿ: ಕರ್ನಾಟಕ ಕುರುಬರ ಜಾಗೃತಿ ಸಮಿತಿ

ಬೆಂಗಳೂರು,ಏ.23- ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರನ್ನು ಟೀಕಿಸುವಾಗ ಎಚ್ಚರದಿಂದ ಮಾತನಾಡಬೇಕೆಂದು ಕರ್ನಾಟಕ [more]

ಬೆಂಗಳೂರು

ಚುನಾವಣಾ ಆಯೋಗದ ಕೆಲ ಅಧಿಕಾರಿಗಳಿಂದ ರಾಜ್ಯ ಸರ್ಕಾರದ ಪರವಾಗಿ ಕೆಲಸ: ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಆರೋಪ

  ಬೆಂಗಳೂರು, ಏ.23- ಚುನಾವಣಾ ಆಯೋಗದ ಕೆಲ ಅಧಿಕಾರಿಗಳು ರಾಜ್ಯ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು ಈ ಸಂಬಂಧ ದೂರು ನೀಡಲಾಗುವುದು ಎಂದು ಬಿಜೆಪಿ ಉಸ್ತುವಾರಿ ಮುರುಳೀಧರ್ [more]

ಬೆಂಗಳೂರು

35ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಿಂದ ಕಾಂಗ್ರೆಸ್‍ನಲ್ಲಿ ತೀವ್ರ ಗೊಂದಲ

ಬೆಂಗಳೂರು, ಏ.23- ಟಿಕೆಟ್ ಹಂಚಿಕೆಯಲ್ಲಿನ ಕಗ್ಗಂಟು, ರಾಜ್ಯ ನಾಯಕರ ಪ್ರತಿಷ್ಠೆ ಹಾಗೂ ಕೆಲವು ಆಕಾಂಕ್ಷಿಗಳ ಮೊಂಡುತನದಿಂದಾಗಿ ಸುಮಾರು 35ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಿಂದ ಕಾಂಗ್ರೆಸ್‍ನಲ್ಲಿ ತೀವ್ರ [more]

ಬೆಂಗಳೂರು

ಮುಗಿಯದ ಬಂಡಾಯ: ಪಕ್ಷಗಳಲ್ಲಿ ಮುಂದುವರೆದ ಅಭ್ಯರ್ಥಿಗಳ ಆಯ್ಕೆ ಗೊಂದಲ; ಭಿನ್ನಮತೀಯರ ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

  ಬೆಂಗಳೂರು, ಏ.23-ಮುಗಿಯದ ಬಂಡಾಯ ರಗಳೆ, ರಾಜಕೀಯ ಪಕ್ಷಗಳಲ್ಲಿ ಮುಂದುವರೆದ ಅಭ್ಯರ್ಥಿಗಳ ಆಯ್ಕೆ ಗೊಂದಲ, ಭಿನ್ನಮತೀಯರನ್ನು ಮನವೊಲಿಸುವ ಕೊನೆ ಕ್ಷಣದ ಕಸರತ್ತುಗಳ ನಡುವೆಯೇ ಇಂದು ಅನೇಕ ಘಟಾನುಘಟಿಗಳು [more]

ಬೆಂಗಳೂರು

ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ: ತಾರಾ ಪ್ರಚಾರಕರ ದಂಡೇ ಆಗಮನ

  ಬೆಂಗಳೂರು, ಏ.23- ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತಾರಾ ಪ್ರಚಾರಕರ ದಂಡೇ ಆಗಮಿಸಲಿದೆ. ರಾಷ್ಟ್ರೀಯ ಪಕ್ಷಗಳಾದ [more]

ಬೆಂಗಳೂರು

ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನ

ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೇ ದಿನವಾಗಿದ್ದು, ಬಹುತೇಕ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಿದರು. ಏ.17 ರಿಂದ ನಾಮಪತ್ರ ಸಲ್ಲಿಕೆ [more]

ಬೆಂಗಳೂರು

ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ

ಬೆಂಗಳೂರು, ಏ.23-ರಾಜ್ಯ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಪ್ರಕಟವಾಗುವ ಸಾಧ್ಯತೆಗಳಿವೆ. ಆದರೆ ಈಗಾಗಲೇ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಜೆಡಿಎಸ್ ವರಿಷ್ಠರು ಬಿ ಫಾರಂ ನೀಡಿ [more]

ಬೆಂಗಳೂರು

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ: ಎಸ್.ಎಸ್. ಪ್ರಕಾಶಂ

  ಬೆಂಗಳೂರು.ಏ,23- ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಪಿಸಿಸಿ ಕಾರ್ಮಿಕರ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಸ್. [more]

ಬೆಂಗಳೂರು

ಏ 26 ರಂದು ಸತ್ಯ ರಾಜಕಾರಣದ ಪಾದಯಾತ್ರೆ ಮತ್ತು ಬೃಹತ್ ಸಾಮಾಜಿಕ ಸಭೆ

ಬೆಂಗಳೂರು.ಏ,23- ಪಿರಮಿಡ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸತ್ಯ ರಾಜಕಾರಣದ ಪಾದಯಾತ್ರೆ ಮತ್ತು ಬೃಹತ್ ಸಾಮಾಜಿಕ ಸಭೆಯನ್ನು ಶಂಕರ್‍ನಾಗ್ ವೃತ್ತದ ಕೆಂಪೇಗೌಡ ಆಟದ ಮೈದಾನದಲ್ಲಿ ಇದೇ 26ರಂದು [more]

ಬೆಂಗಳೂರು

ಚನಾವಣೆ ಹಿನ್ನಲೆ: ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುವ ದಿನದಂದು ನಡೆಯಲಿರುವ ಜಾತ್ರೆ-ಸಂತೆಗಳ ನಿಷೇಧ

  ಬೆಂಗಳೂರು,ಏ.23-ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯ ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುವ ದಿನದಂದು(ಮೇ-12) ಜಿಲ್ಲೆಯಲ್ಲಿ ನಡೆಯಲಿರುವ ಜಾತ್ರೆ-ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಪಾಲಯ್ಯ [more]

ಬೆಂಗಳೂರು

ಬಿಜೆಪಿಗೆ ಭಿನ್ನಮತೀಯರೇ ಮುಳುವಾಗುವ ಸಾಧ್ಯತೆ

ಬೆಂಗಳೂರು, ಏ.23- ಸ್ವಂತ ಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯಲು ಹರಸಾಹಸ ಪಡುತ್ತಿರುವ ಬಿಜೆಪಿಗೆ ಎತ್ತ ನೋಡಿದರೂ ಭಿನ್ನಮತೀಯರೇ ಮುಳುವಾಗುವ ಸಾಧ್ಯತೆ ಇದೆ. ರಾಜ್ಯದ 224 ವಿಧಾನಸಭಾ [more]