ಬೆಂಗಳೂರು

ಸದನದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.29-ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಸದನದಲ್ಲೇ ತಮ್ಮ ಸ್ಥಾನದ ರಾಜೀನಾಮೆ ನೀಡಿದರು. ಉಪ ಸಭಾಧ್ಯಕ್ಷ ಕೃಷ್ಣಾರೆಡ್ಡಿ ಅವರಿಗೆ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿ ನಿರ್ಗಮಿಸಿದರು. ಸಾಂವಿಧಾನಕ್ಕೆ [more]

ಬೆಂಗಳೂರು

ಅತೃಪ್ತ 17 ಶಾಸಕರಿಗೆ ವಿಧಾನಸಭೆ ಬಾಗಿಲು ಬಂದ್

ಬೆಂಗಳೂರು,ಜು.29- ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಮುಂಬೈ ಸೇರಿಕೊಂಡಿದ್ದ 17 ಶಾಸಕರಿಗೆ ವಿಧಾನಸಭೆ ಬಾಗಿಲು ಬಂದ್ ಆಗಿದೆ. ಸ್ಪೀಕರ್ ರಮೇಶ್ ಕುಮಾರ್ ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಬಿಜೆಪಿ [more]

ಬೆಂಗಳೂರು

ಧ್ವನಿ ಮತದ ಮೂಲಕ ಅಂಗೀಕರಿಸಲಾದ ಕರ್ನಾಟಕ ಧನ ವಿನಿಯೋಗ

ಬೆಂಗಳೂರು,ಜು.29-ಬಹುನಿರೀಕ್ಷಿತ ಕರ್ನಾಟಕ ಧನ ವಿನಿಯೋಗ (ಲೇಖಾನುದಾನ ಸಂಖ್ಯೆ2) ವಿಧೇಯಕ-2019ನ್ನು ವಿಧಾನಸಭೆಯಲ್ಲಿ ಯಾವುದೇ ಚರ್ಚೆ ಇಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಸಿಎಂ ಯಡಿಯೂರಪ್ಪ ಮಂಡಿಸಿದ 2019-20ನೇ ಸಾಲಿನ [more]

ಬೆಂಗಳೂರು

ಇಂದಿರಾ ಕ್ಯಾಂಟೀನ್ ಹೆಸರಿಗೆ ಅನ್ನಪೂರ್ಣ ಕ್ಯಾಂಟೀನ್ ಎಂದು ಮರುನಾಮಕರಣ

ಬೆಂಗಳೂರು,ಜು.29- ರಾಜ್ಯದಲ್ಲಿ ಅಧಿಕಾರಕ್ಕೇರಿರುವ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ, ಇಂದಿರಾ ಕ್ಯಾಂಟೀನ್ ಹೆಸರಿಗೆ ಅನ್ನಪೂರ್ಣ ಕ್ಯಾಂಟೀನ್ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಯಡಿಯೂರಪ್ಪ ಸರ್ಕಾರ ತಾವು [more]

ಬೆಂಗಳೂರು

ಐವರು ಅತೃಪ್ತ ಶಾಸಕರು ಮುಂಬೈನಿಂದ ಬೆಂಗಳೂರಿಗೆ

ಬೆಂಗಳೂರು,ಜು.29- ಸ್ಪೀಕರ್ ರಮೇಶ್ ಕುಮಾರ್ 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿಯೇ ಐವರು ಅತೃಪ್ತ ಶಾಸಕರು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. [more]

ಬೆಂಗಳೂರು

ಅತೃಪ್ತ ಶಾಸಕರು ಅನರ್ಹತೆಗೊಂಡ ಹಿನ್ನಲೆ-ಸಂಪುಟ ರಚನೆಯ ಲೆಕ್ಕಾಚಾರವನ್ನು ಬದಲಿಸಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ

ಸಬೆಂಗಳೂರು,ಜು.29- ಅತೃಪ್ತ ಶಾಸಕರು ಅನರ್ಹತೆಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ರಚನೆಯ ಲೆಕ್ಕಾಚಾರವನ್ನು ಬದಲಿಸಿಕೊಂಡಿದ್ದಾರೆ. ರಾಜೀನಾಮೆ ನೀಡುವ ಮೊದಲು ಶಾಸಕರಿಗೆ ಮಂತ್ರಿಗಿರಿ ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. [more]

ಬೆಂಗಳೂರು

ರಾಜೀನಾಮೆ ಕೊಟ್ಟವರಿಗೂ ನಮಗೂ ಯಾವ ಸಂಬಂಧವಿಲ್ಲ-ಬಿಜೆಪಿ ಮುಖಂಡ ಆರ್.ಆಶೋಕ್

ಬೆಂಗಳೂರು,ಜು.29-ರಾಜೀನಾಮೆ ಕೊಟ್ಟವರಿಗೂ ನಮಗೂ ಯಾವ ಸಂಬಂಧವಿಲ್ಲ. ನಾವು ಯಾರೂ ಅವರನ್ನು ನೋಡಿಲ್ಲ. ಮಾತಾಡಿಸಿಯೂ ಇಲ್ಲ ಎಂದು ಬಿಜೆಪಿ ಮುಖಂಡ , ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಕೆಂಪೇಗೌಡ [more]

ಬೆಂಗಳೂರು

ಸ್ಪೀಕರ್ ವಿರುದ್ಧ ಕಾನೂನು ಸಮರ ಸಾರಿದ ಅನರ್ಹಗೊಂಡ ಶಾಸಕರು

ನವದೆಹಲಿ, ಜು.29-ಅನರ್ಹ ಮತ್ತು ಬಂಡಾಯ ಶಾಸಕರನ್ನು ಅನರ್ಹಗೊಳಿಸುವ ಆದೇಶವನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷ ರಮೇಶ್‍ಕುಮಾರ್ ನಿನ್ನೆ ಪ್ರಕಟಿಸುತ್ತಿದ್ದಂತೆ ಸ್ಪೀಕರ್ ವಿರುದ್ಧ ಕಾನೂನು ಸಮರ ಸಾರಲಾಗಿದೆ. ತಮ್ಮ ಅನರ್ಹ [more]

ಬೆಂಗಳೂರು

ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರ್ಕಾರ

ಬೆಂಗಳೂರು, ಜು.29-ಇಂದು ನಡೆಯಬೇಕಾಗಿದ್ದ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್)ದ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ರಾಜ್ಯ ಸರ್ಕಾರ ಕೊನೇ ಕ್ಷಣದಲ್ಲಿ ಮುಂದೂಡಿದೆ. ಇದರಿಂದ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ [more]

ಬೆಂಗಳೂರು

ಸ್ಪೀಕರ್ ತೀರ್ಪನ್ನು ಬಿಜೆಪಿ ವಿರೋಧಿಸುತ್ತಿರುವುದು ಸರಿಯಲ್ಲ-ದಿನೇಶ್ ಗುಂಡುರಾವ್

ಬೆಂಗಳೂರು, ಜು.29-ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಶಾಸಕರನ್ನು ಅನರ್ಹಗೊಳಿಸಿ ನೀಡಿರುವ ತೀರ್ಪನ್ನು ಬಿಜೆಪಿ ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಕಾಂಗ್ರೇಸ್ ನಾಯಕರ ವಿರುದ್ಧ ಮುಗಿಬಿದ್ದ ಅತೃಪ್ತ ಶಾಸಕರು

ಬೆಂಗಳೂರು, ಜು.29-ಅನರ್ಹಗೊಂಡ ಅತೃಪ್ತ ಶಾಸಕರು ಕಾಂಗ್ರೆಸ್ ನಾಯಕರ ವಿರುದ್ಧ ಮುಗಿಬಿದ್ದಿದ್ದಾರೆ. ನಿನ್ನೆ ಸ್ಪೀಕರ್ ರಮೇಶ್‍ಕುಮಾರ್ ಅವರು 14 ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಮುಂಬೈನಿಂದ ಹಿಂದಿರುಗಿರುವ ಎಸ್.ಟಿ.ಸೋಮಶೇಖರ್, ಭೈರತಿ [more]

ಬೆಂಗಳೂರು

ರಾಜ್ಯದಲ್ಲಿ ಆಡಳಿತ ಯಂತ್ರ ಸ್ಥಗಿತವಾಗಿರಲಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.29-ರಾಜ್ಯದಲ್ಲಿ ಆಡಳಿತ ಯಂತ್ರ ಸ್ಥಗಿತವಾಗಿರಲಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ವಿಶ್ವಾಸ ಯಾಚನಾ ಪ್ರಸ್ತಾಪದ ಚರ್ಚೆಯಲ್ಲಿ [more]

ಬೆಂಗಳೂರು

ಸಂಸದೀಯ ಪ್ರಜಾಪ್ರಭುತ್ವಕ್ಕೆ ವಿಕೃತ ದಾರಿಯೇ ರಹದಾರಿಯಲ್ಲ-ರಮೇಶ್‍ಕುಮಾರ್

ಬೆಂಗಳೂರು, ಜು.29-ಚುನಾವಣೆ ವ್ಯವಸ್ಥೆ ಸುಧಾರಣೆಗೆ ಸದನದಲ್ಲಿ ನಿರ್ಣಯ ಮಾಡಲು ವಿಧಾನಸಭಾಧ್ಯಕ್ಷರು ಮನವಿ ಮಾಡಿದರು. ವಿಧಾನಸಭೆಯಲ್ಲಿ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಮಾತನಾಡಿದ ರಮೇಶ್‍ಕುಮಾರ್ ಅವರು, ಈ [more]

ಬೆಂಗಳೂರು

ಪ್ರಜಾಪ್ರಭುತ್ವ ಮೌಲ್ಯವನ್ನು ಎತ್ತಿಹಿಡಿಯುವ ಐತಿಹಾಸಿಕ ತೀರ್ಪು ಕೊಟ್ಟಿದ್ದೀರಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.29-ಶಾಸಕರನ್ನು ಅನರ್ಹಗೊಳಿಸಿ ನೀಡಿರುವ ತೀರ್ಪು ಐತಿಹಾಸಿಕವಾದುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರನ್ನು ವಿಧಾನಸಭೆಯಲ್ಲಿ ಅಭಿನಂದಿಸಿದರು. ಪ್ರಜಾಪ್ರಭುತ್ವ ಮೌಲ್ಯವನ್ನು ಎತ್ತಿಹಿಡಿಯುವ [more]

ಬೆಂಗಳೂರು

ವಿಶ್ವಾಸ ಮತದಲ್ಲಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ-ಸಿಎಂ ಯಡಿಯೂರಪ್ಪವರ ಪುತ್ರಿ ಪದ್ಮಾದೇವಿ

ತುಮಕೂರು, ಜು.29- ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಸದಸ್ಯರು ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದರು. ಯಡಿಯೂರಪ್ಪ ಅವರ ಮನೆ ದೇವರಾದ ಯಡಿಯೂರು ಸಿದ್ದಲಿಂಗೇಶ್ವರನಿಗೆ [more]

ಬೆಂಗಳೂರು

ಬಿಬಿಎಂಪಿ ಸದಸ್ಯರಿಂದ ಸಮ್ಮಿಶ್ರ ಸರ್ಕಾರ ಕೈಗೊಂಡ ತೀರ್ಮಾನಗಳ ಬಗ್ಗೆ ಆಕ್ರೋಶ

ಬೆಂಗಳೂರು, ಜು.29- ಜಾಹಿರಾತು 2018ರ ಬೈಲಾ, ಸಮಿತಿ ರಚನೆ ಸಂಬಂಧ ಸದಸ್ಯರ ಗಮನಕ್ಕೆ ತರದೆ ಸರ್ಕಾರ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಬಿಬಿಎಂಪಿ ಸದಸ್ಯರು ಇಂದು ಆರೋಪ ವ್ಯಕ್ತಪಡಿಸಿದರು. [more]

ಬೆಂಗಳೂರು

ರಾಜ್ಯದ ಜನರು ಮೆಚ್ಚುವಂತಹ ಆಡಳಿತ ನೀಡುತ್ತೇವೆ-ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.29-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿದ ವಿಶ್ವಾಸ ಮತಯಾಚನಾ ನಿರ್ಣಯಕ್ಕೆ ಧ್ವನಿಮತದ ಅಂಗೀಕಾರ ದೊರೆಯಿತು. ವಿಶ್ವಾಸ ಮತಯಾಚನಾ ಪ್ರಸ್ತಾವವನ್ನು ಅಂಗೀಕರಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದರು. [more]

ಬೆಂಗಳೂರು

ನ್ಯಾಯಾಲಯದಲ್ಲಿ ಅನರ್ಹಗೊಂಡ ಎಲ್ಲರಿಗೂ ಜಯ ಸಿಕ್ಕೇಸಿಗುತ್ತದೆ-ಬಿಜೆಪಿ ಮುಖಂಡ ಮುರುಳೀಧರರಾವ್

ಬೆಂಗಳೂರು, ಜು.29- ಕಾಂಗ್ರೆಸ್ ಹಾಗೂ ಜೆಡಿಎಸ್ ಭಿನ್ನಮತೀಯ ಶಾಸಕರನ್ನು ವಿಧಾನಸಭೆಯ ಸ್ಪೀಕರ್ ಸದಸ್ಯತ್ವದಿಂದ ಅನರ್ಹಗೊಳಿಸಿದ್ದರೂ ನ್ಯಾಯಾಲಯದಲ್ಲಿ ಅವರಿಗೆ ನ್ಯಾಯ ಸಿಗಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ [more]

ಬೆಂಗಳೂರು

ಪ್ರತಿಯೊಬ್ಬರಿಗೂ ಪ್ರತ್ಯೇಕವಾಗಿ ವಿಪ್ ಜಾರಿ

ಬೆಂಗಳೂರು, ಜು.29- ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಶ್ವಾಸಮತಯಾಚನೆ ಸಾಬೀತು ಪಡಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಕಡ್ಡಾಯವಾಗಿ ಸದನಕ್ಕೆ ಹಾಜರಾಗಬೇಕೆಂದು ವಿಪ್ ಜಾರಿ ಮಾಡಲಾಗಿದೆ. ಬಿಜೆಪಿಯ ಮುಖ್ಯ [more]

ಬೆಂಗಳೂರು

48 ಗಂಟೆಯೊಳಗೆ ಸರ್ಕಾರ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು-ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.29- ಖಾಸಗಿ ಲೇವಾದೇವಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಋಣಮುಕ್ತ ಕಾಯ್ದೆಗೆ 48ಗಂಟೆಯೊಳಗೆ ಮಾರ್ಗಸೂಚಿಗಳನ್ನು ತಯಾರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಬಿಜೆಪಿಗೆ ಒಲಿಯಲಿರುವ ಕೊನೆಯ ಮೇಯರ್ ಅವಧಿ

ಬೆಂಗಳೂರು, ಜು.29- ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಕಾರಣರಾದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಬಿಜೆಪಿ ಸಾಲಿನಲ್ಲಿ ಕೂರುವಂತೆ ಒತ್ತಾಯಿಸಿದ [more]

ಬೆಂಗಳೂರು

ಬಿಬಿಎಂಪಿ ನೂತನ ಸಿಎಂ ಯಡಿಯೂರಪ್ಪ ಮತ್ತು ಇಸ್ತ್ರೋ ವಿಜ್ಞಾನಿಗಳಿಗೆ ಅಭಿನಂದನೆ

ಬೆಂಗಳೂರು, ಜು.29- ಚಂದ್ರಯಾನ-2ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳು, ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಹಾಗೂ ಹಗಲಿದ ಕೇಂದ್ರದ ಮಾಜಿ ಸಚಿವ ಜೈಪಾಲ್‍ರೆಡ್ಡಿ ಅವರಿಗೆ ಪಾಲಿಕೆ ಸಭೆಯಲ್ಲಿ [more]

ಬೆಂಗಳೂರು

ಸಿದ್ದರಾಮಯ್ಯನವರ ಬಳಿ ಬಂದು ಹಸ್ತಲಾಘವ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಜು.29- ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಸೇರಿದಂತೆ ಮತ್ತಿತರರಿಗೆ ಹಸ್ತಲಾಘವ ನೀಡಿದರು. ಬೆಳಗ್ಗೆ 11 [more]

ಬೆಂಗಳೂರು

ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ಸ್ವೀಕಾರ

ಬೆಂಗಳೂರು, ಜು.26- ರಾಜ್ಯದ 29ನೇ ನೂತನ ಮುಖ್ಯಮಂತ್ರಿಯಾಗಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಲಿಯಾಸ್ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ನಾಲ್ಕನೇ ಬಾರಿಗೆ ಅಧಿಕಾರ ಸ್ವೀಕರಿಸಿದರು. ಸಂಜೆ 6ರಿಂದ 6.35ಕ್ಕೆ [more]

ಬೆಂಗಳೂರು

ಯಡಿಯೂರಪ್ಪ ದಕ್ಷ , ಸಮರ್ಥ ಮತ್ತು ಸ್ಥಿರ ಸರ್ಕಾರ ನೀಡುತ್ತಾರೆ-ಸಂಸದೆ ಶೋಭಾ ಕರಂದ್ಲಾಜೆ

ನವದೆಹಲಿ, ಜು.26-ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿ.ಎಸ್.ಯಡಿಯೂರಪ್ಪ ದಕ್ಷ , ಸಮರ್ಥ ಮತ್ತು ಸ್ಥಿರ ಸರ್ಕಾರ ನೀಡುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವಾಸ [more]