ಬೆಂಗಳೂರು

ನಾಳೆ ವಿವಿಧ ಪಕ್ಷಗಳ ಮುಖಂಡರ ಬಿಜೆಪಿಗೆ ಸೇರ್ಪಡೆ

ಬೆಂಗಳೂರು, ಏ.3- ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಕೇಂದ್ರದ ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಬಸವನಗೌಡ ಪಾಟೀಲ್ [more]

ಬೆಂಗಳೂರು

ಕೇಂದ್ರ ಸಚಿವ ಅನಂತ್‍ಕುಮಾರ್ ಸೂಚಿಸಿದಲ್ಲಿ ಸ್ಪರ್ಧಿಸಲು ಸಿದ್ಧ: ಮಾಜಿ ಸಚಿವ ವಿ.ಸೋಮಣ್ಣ

ಬೆಂಗಳೂರು, ಏ.3-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್‍ಕುಮಾರ್ ಎಲ್ಲಿ ನಿಲ್ಲಬೇಕೆಂದು ಸೂಚಿಸುತ್ತಾರೋ ಆ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಸಿದ್ಧ. ಬೇಡ ಎಂದರೆ ಪಕ್ಷಕ್ಕೆ ದುಡಿಯಲೂ [more]

ಬೆಂಗಳೂರು

ಮಾಜಿ ಸಚಿವ ಜನಾರ್ಧನರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಪರಸ್ಪರ ಮುಖಾಮುಖಿ: ಮಾತುಕತೆ

ಬೆಂಗಳೂರು, ಏ.3- ಮಹತ್ವದ ಬೆಳವಣಿಗೆಯೊಂದರಲ್ಲಿ ನಾಳೆ ಮಾಜಿ ಸಚಿವ ಜನಾರ್ಧನರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಪರಸ್ಪರ ಮುಖಾಮುಖಿಯಾಗಿ ಮಾತುಕತೆ ನಡೆಸಲಿದ್ದಾರೆ. ಜನಾರ್ಧನರೆಡ್ಡಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ [more]

ಬೆಂಗಳೂರು

ನಾಳೆ ಪಿಇಎಸ್ ವಿಶ್ವವಿದ್ಯಾಲಯ ಸಂಸ್ಥಾಪನೆ ದಿನಾಚರಣೆ

ಬೆಂಗಳೂರು, ಏ.3- ಪಿಇಎಸ್ ವಿಶ್ವವಿದ್ಯಾಲಯ ಸಂಸ್ಥಾಪನೆ ದಿನಾಚರಣೆ ಹಾಗೂ ಪೆÇ್ರ.ಸಿ.ಎನ್.ರಾವ್, ಪೆÇ್ರ.ಎಂ.ಆರ್.ಡಿ. ಪ್ರತಿಭಾ ವಿದ್ಯಾರ್ಥಿ ವೇತನ ಸಮಾರಂಭವು ನಾಳೆ ಸಂಜೆ ನಾಳೆ ಸಂಜೆ 4.30ಕ್ಕೆ ಪಿಇಎಸ್ ಸಭಾಂಗಣದಲ್ಲಿ [more]

ಬೆಂಗಳೂರು

ದಿಡ್ಡಳ್ಳಿ ಹೋರಾಟವನ್ನು ನಕ್ಸಲ್ ಪ್ರೇರಿತ ಹೋರಾಟ ಎಂದು ಚಾರ್ಜ್‍ಶೀಟ್ ಬಿಡುಗಡೆಗೆ ಖಂದನೆ

ಬೆಂಗಳೂರು, ಏ.3- ದಿಡ್ಡಳ್ಳಿ ಹೋರಾಟವನ್ನು ಕೇಂದ್ರ ಸರ್ಕಾರ ನಕ್ಸಲ್ ಪ್ರೇರಿತ ಹೋರಾಟ ಎಂದು ಚಾರ್ಜ್‍ಶೀಟ್ ಬಿಡುಗಡೆ ಮಾಡಿರುವುದನ್ನು ನಾವು ಖಂಡಿಸುತ್ತೇವೆ ಎಂದು ನಟ ಚೇತನ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಬಿಜೆಪಿಗೂ ಬೇಡವಾದರೆ…?

ಬೆಂಗಳೂರು, ಏ.3- ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದ ಹಿರಿಯ ಮುತ್ಸದ್ದಿ ಕೇಂದ್ರದ ಮಾಜಿ ಸಚಿವ ಸೋಮನಹಳ್ಳಿ ಮಲ್ಲಯ್ಯ ಅಲಿಯಾಸ್ ಎಸ್.ಎಂ.ಕೃಷ್ಣ ಎಲ್ಲೂ [more]

ಬೆಂಗಳೂರು

ಏ.10ರಂದು ಬಿಜೆಪಿ ಮೊದಲ 140 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು, ಏ.3- ವಿಧಾನಸಭೆ ಚುನಾವಣೆಗೆ ದಿನಗಣನೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಏ.10ರಂದು ಮೊದಲ 140 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ವಾರಾಂತ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, [more]

ಬೆಂಗಳೂರು

ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಾ

ಬೆಂಗಳೂರು, ಏ.3- ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಮುಂಬೈ ಮೂಲದ ನಟಿಯೊಬ್ಬರು ಸ್ಯಾಂಡಲ್ ವುಡ್ ನಟನ ವಿರುದ್ಧ [more]

ಬೆಂಗಳೂರು

ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಏ.3- ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಜೆಜೆ ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ [more]

ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಕಾರು ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು, ಏ.3- ಕ್ಷುಲ್ಲಕ ಕಾರಣಕ್ಕೆ ಕಾರು ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ವಿಜಯನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ (26), ಪ್ರದೀಪ್‍ದಾಸ್ [more]

ಬೆಂಗಳೂರು

ಲೋನ್ ಕೊಡಿಸುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿ ಹಾಗೂ ಬಟ್ಟೆ ವ್ಯಾಪಾರಿಗೆ ವಂಚನ್ನೆ

ಬೆಂಗಳೂರು, ಏ.3-ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಪ್ರಚಾರಕ್ಕಾಗಿ ಸಾಮೂಹಿಕ ವಿವಾಹ ಮಾಡಿಸಲು ನೂರು ತಾಳಿಗಳು ಹಾಗೂ ಸೀರೆಗಳು ಬೇಕೆಂದು ಹಗೂ ಲೋನ್ ಕೊಡಿಸುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿ [more]

ಬೆಂಗಳೂರು

ಕೂಲಿ ಹಣದ ವಿಚಾರವಾಗಿ ಇಬ್ಬರು ಕೂಲಿ ಕಾರ್ಮಿಕರ ನಡುವೆ ಜಗಳವಾಗಿ ಚಾಕುವಿನಿಂದ ಇರಿತ

ಬೆಂಗಳೂರು, ಏ.3- ಕೂಲಿ ಹಣದ ವಿಚಾರವಾಗಿ ಇಬ್ಬರು ಕೂಲಿ ಕಾರ್ಮಿಕರ ನಡುವೆ ಜಗಳವಾಗಿ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಹಿನ್ನೆಲೆಯಲ್ಲಿ ಆರೋಪಿಯನ್ನು ಕಲಾಸಿಪಾಳ್ಯ ಠಾಣೆ [more]

ಬೆಂಗಳೂರು

ಅಂಗಡಿಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನಿಗೆ ಚಾಕು ತೋರಿಸಿ ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ದರೋಡೆ

ಬೆಂಗಳೂರು, ಏ.3- ಅಂಗಡಿಯೊಂದಕ್ಕೆ ನುಗ್ಗಿದ ಮೂವರು ದರೋಡೆಕೋರರು ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿ ಅಂಗಡಿಯಲ್ಲಿದ್ದ ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ನಟ ಸುದೀಪ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾದ ನಟ ಸುದೀಪ್ ಬೆಂಗಳೂರು, ಏ.2-ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿ [more]

ಬೆಂಗಳೂರು

ಇಮ್ರಾನ್ ಪಾಷ ಅವರ ಮನವೊಲಿಸುವಲ್ಲಿ ಯಶಸ್ವಿಯಾದ ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಏ.2- ಚಾಮಜರಾಪೇಟೆ ಟಿಕೆಟ್ ಆಕಾಂಕ್ಷಿಯಾಗಿದ್ದ ಜೆಡಿಎಸ್ ಮುಖಂಡ ಇಮ್ರಾನ್ ಪಾಷ ಅವರ ಮನವೊಲಿಸುವಲ್ಲೂ ಕೂಡ ಯಶಸ್ವಿಯಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಜಮೀರ್ ಅಹಮ್ಮದ್ ಖಾನ್ ಅವರನ್ನು [more]

ಬೆಂಗಳೂರು

ಆಸ್ತಿ ತೆರಿಗೆ ಪಾವತಿ ಬಗ್ಗೆ ತಪ್ಪು ಮಾಹಿತಿ ನೀಡಿದರೆ ಕಠಿಣ ಕ್ರಮ

ಬೆಂಗಳೂರು, ಏ.2- ಆಸ್ತಿ ತೆರಿಗೆ ಪಾವತಿ ಬಗ್ಗೆ ತಪ್ಪು ಮಾಹಿತಿ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ಜಂಟಿ ಆಯುಕ್ತ ವೆಂಕಟಾಚಲಪತಿ [more]

ಬೆಂಗಳೂರು

ಹುಬ್ಬಳ್ಳಿ-ಮೈಸೂರು ನಡುವೆ ಸಂಚರಿಸುವ ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬ ಕುರಿತು ನೈಋತ್ಯ ವಲಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ

ಬೆಂಗಳೂರು, ಏ.2- ಹುಬ್ಬಳ್ಳಿ-ಮೈಸೂರು ನಡುವೆ ಸಂಚರಿಸುವ ಹಂಪಿ ಎಕ್ಸ್ ಪ್ರೆಸ್ ರೈಲಿನ ವಿಳಂಬ ಹಾಗೂ ಮಾರ್ಗ ಬದಲಾವಣೆ ಆಗುತ್ತಿರುವ ತೊಂದರೆಯ ಬಗ್ಗೆ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಅವರು [more]

ಬೆಂಗಳೂರು

ಎಂಬಿಬಿಎಸ್ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗ¼ನ್ನು ಮಾಡಬೇಕಾದರೆ ಕಡ್ಡಾಯವಾಗಿ ಮೂರು ವರ್ಷ ಗ್ರಾಮೀಣ ಸೇವೆ ಸಲ್ಲಿಸಬೇಕು: ರಾಜ್ಯ ಸರ್ಕಾgದ ಹೊಸ ನಿಯಮ

ಬೆಂಗಳೂರು,ಏ.2-ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇದೀಗ ಮತ್ತೊಂದು ಹೊಸ ನಿಯಮವನ್ನು ಜಾರಿ ಮಾಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಎಂಬಿಬಿಎಸ್ ವಿದ್ಯಾರ್ಥಿಗಳು [more]

ಬೆಂಗಳೂರು

ಮದುವೆ ಸಮಾರಂಭಗಳಿಗೂ ತಟ್ಟಿದ ವಿಧಾನಸಭೆ ಚುನಾವಣೆ ಬಿಸಿ

ಬೆಂಗಳೂರು,ಏ.2-ಈ ಬಾರಿಯ ವಿಧಾನಸಭೆ ಚುನಾವಣೆ ಬಿಸಿ ಮದುವೆ ಸಮಾರಂಭಗಳಿಗೂ ತಟ್ಟಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನವನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡತ್ತಿರುವ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು [more]

ಮತ್ತಷ್ಟು

ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ 15ನೇ ವಿಧಾನಸಭೆ ಚುನಾವಣೆಗೆ ಅಖಾಡ ದಿನದಿಂದ ದಿನಕ್ಕೆ ಸಜ್ಜಾಗುತ್ತಿದೆ

ಬೆಂಗಳೂರು,ಏ.2- ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ 15ನೇ ವಿಧಾನಸಭೆ ಚುನಾವಣೆಗೆ ಅಖಾಡ ದಿನದಿಂದ ದಿನಕ್ಕೆ ಸಜ್ಜಾಗುತ್ತಿದೆ. ಹಿಂದೆಂದೂ ಕಾಣದಷ್ಟು ಬಿರುಸಿನ ಸ್ಪರ್ಧೆಗೆ ಸಾಕ್ಷಿಯಾಗಲಿರುವ ಈ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು [more]

ಬೆಂಗಳೂರು

ಮುಕ್ತ ಹಾಗೂ ನ್ಯಾಯಸಮ್ಮತ ಮತದಾನ ನಡೆಯಬೇಕು: ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ: ಎಚ್.ಡಿ.ದೇವೇಗೌಡ

ಬೆಂಗಳೂರು, ಏ.2- ಸರ್ಕಾರದ ಹಿಡಿತದಲ್ಲಿ ಚುನಾವಣೆ ನಡೆಯದಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಇಂದಿಲ್ಲಿ ತಿಳಿಸಿದರು. ನಗರದ ಜೆಪಿ [more]

ಬೆಂಗಳೂರು

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ನಿಯಂತ್ರಣ ಕೊಠಡಿ

ಬೆಂಗಳೂರು, ಏ.2- ನಗರ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿ ದಯಾನಂದ್ ಅವರು ಹಲವೆಡೆ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿ ನೋಡಲ್ ಅಧಿಕಾರಿಗಳನ್ನು ನೇಮಕ [more]

ಬೆಂಗಳೂರು

ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಪರ್ವ

ಬೆಂಗಳೂರು, ಏ.2- ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಬಿರುಸುಗೊಂಡಿದೆ. ಟಿಕೆಟ್ ವಂಚಿತರು, ಆಕಾಂಕ್ಷಿಗಳು ಆಯಾರಾಂ-ಗಯಾರಾಂರಂತಹವರು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಹೆಚ್ಚಾಗತೊಡಗಿದ್ದು, ನಾಮಪತ್ರ ಸಲ್ಲಿಸುವ [more]

ಬೆಂಗಳೂರು

ಈ ಬಾರಿಯ ಚುನಾವಣೆಯಲ್ಲಿ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳವರು ನಿಲ್ಲಬೇಕು. ವಾಟಾಳ್ ನಾಗರಾಜ್

ಬೆಂಗಳೂರು, ಏ.2- ವಿಧಾನಸಭೆ ಚುನಾವಣೆಯಲ್ಲಿ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದಿಲ್ಲಿ [more]

ಬೆಂಗಳೂರು ನಗರ

ಮೇ 5ರಂದು ಉಜ್ವಲ ಉದ್ಯಮಿ ಪ್ರಶಸ್ತಿ ಕಾರ್ಯಕ್ರಮ

ಬೆಂಗಳೂರು, ಏ.2- ಸೂಕ್ಷ್ಮ ಮತ್ತು ಸಣ್ಣ ಉದ್ಯಮಿಗಳ ಕೈಗಾರಿಕಾ ಸಂಘ (ಕಾಸಿಯಾ)ದ ವತಿಯಿಂದ ಉಜ್ವಲ ಉದ್ಯಮಿ ಪ್ರಶಸ್ತಿ ಕಾರ್ಯಕ್ರಮವನ್ನು ಮೇ 5ರಂದು ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದೇವೆ ಎಂದು [more]