ಬೆಂಗಳೂರು

ಕಾಂಗ್ರೆಸ್ ನಲ್ಲಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಸೂಚನೆ

ಬೆಂಗಳೂರು, ಏ.2- ಕಾಂಗ್ರೆಸ್ ತೊರೆದು ಹೊರ ಹೋಗುವ ಶಾಸಕರನ್ನು ಹಿಡಿದುಕೊಳ್ಳಲು ಮತ್ತು ಜಿಲ್ಲಾ ಮಟ್ಟದ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಉಸ್ತುವಾರಿ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಎಐಸಿಸಿ ಪ್ರಧಾನ [more]

ಬೆಂಗಳೂರು

ಚುನಾವಣಾ ಪ್ರಚಾರ ಸಭೆಗಳಲ್ಲಿ ಆರ್ಕೆಸ್ಟ್ರಾ, ನೃತ್ಯ, ನಂಗಾನಾಚ್‍ನಂತಹ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಸಂಘಟಕರ ವಿರುದ್ಧ ಕಠಿಣ ಕ್ರಮ: ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಎಚ್ಚರಿಕೆ

ಬೆಂಗಳೂರು, ಏ.2- ಚುನಾವಣಾ ಪ್ರಚಾರ ಸಭೆಗಳಲ್ಲಿ ಆರ್ಕೆಸ್ಟ್ರಾ, ನೃತ್ಯ, ನಂಗಾನಾಚ್‍ನಂತಹ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಸಂಘಟಕರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು [more]

ಬೆಂಗಳೂರು

ಎಂ.ವೈ.ಪಾಟೀಲ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಏ.2- ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆಯುತ್ತಿದ್ದಂತೆ ಕಲಬುರ್ಗಿ ಜಿಲ್ಲೆಯ ಪ್ರಭಾವಿ ನಾಯಕ ಎಂ.ವೈ.ಪಾಟೀಲ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕರು ನಡೆಸಿದ ಹಲವು ಸುತ್ತಿನ ಸಂಧಾನ [more]

ಬೆಂಗಳೂರು

ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಿಂದ ರಾಜಕೀಯ ಜೀವನ ಪ್ರಾರಂಭ ಮಾಡಿದ್ದು, ಅದೇ ಕ್ಷೇತ್ರದಲ್ಲಿ ಕೊನೆ ಆಗುತ್ತದೆ: ಎಚ್.ಡಿ.ದೇವೇಗೌಡ ಭವಿಶ್ಯ

ಬೆಂಗಳೂರು, ಏ.2- ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಿಂದ ರಾಜಕೀಯ ಜೀವನ ಪ್ರಾರಂಭ ಮಾಡಿದ್ದು, ಅದೇ ಕ್ಷೇತ್ರದಲ್ಲಿ ಕೊನೆ ಆಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಶ್ರೀರಾಮುಲು -ಬಿ.ಎಸ್.ಯಡಿಯೂರಪ್ಪ ಭೇಟಿ: ಕುತೂಹಲಕ್ಕೆ ಎಡೆಮಾಡಿಕೊಥ್ಥ ಮಾತುಕತೆ

ಬೆಂಗಳೂರು, ಏ.2- ಬಳ್ಳಾರಿ ಸಂಸದ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧರೆಡ್ಡಿ ಪರಮಾಪ್ತ ಶ್ರೀರಾಮುಲು ಇಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ [more]

ಬೆಂಗಳೂರು

ಬಿಜೆಪಿ ಬಿಡುಗಡೆ ಮಾಡಿರುವ ಚಾರ್ಜ್‍ಶೀಟ್ ಕಸದ ಬುಟ್ಟಿಗೆ ಹಾಕಲು ಲಾಯಕ್ಕಾಗಿದ್ದು, ಅದನ್ನು ಗುಜರಿಗೆ ಹಾಕಿದರೆ ಬಿಜೆಪಿಗೆ ಕೊಂಚ ದುಡ್ಡು ಸಿಗಬಹುದು: ಗೃಹ ಸಚಿವ ರಾಮಲಿಂಗಾರೆಡ್ಡಿ ಲೇವಡಿ

ಬೆಂಗಳೂರು,ಏ.2-ಬಿಜೆಪಿ ನಿನ್ನೆ ಕಾಂಗ್ರೆಸ್ ಸರ್ಕಾರದ ವಿರುದ್ಧ್ದ ಬಿಡುಗಡೆ ಮಾಡಿರುವ ಚಾರ್ಜ್‍ಶೀಟ್ ಕಸದ ಬುಟ್ಟಿಗೆ ಹಾಕಲು ಲಾಯಕ್ಕಾಗಿದ್ದು ಕನಿಷ್ಠ ಅದನ್ನು ಗುಜರಿ ಪೇಪರ್‍ಗೆ ಹಾಕಿದರೆ ಬಿಜೆಪಿ ಅವರಿಗೆ ಕೊಂಚ [more]

ಬೆಂಗಳೂರು

ಮಹಿಳೆಯರು ರಾಜಕೀಯ ಕ್ಷೇತ್ರದಲ್ಲೂ ಹೆಚ್ಚು ಸಕ್ರಿಯರಾಗುª ಮೂಲಕ ಪ್ರಬಲರಾಗಿ ಬೆಳೆಯಬೇಕು: ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಏ.1- ಮಹಿಳೆಯರು ರಾಜಕೀಯ ಕ್ಷೇತ್ರದಲ್ಲೂ ಹೆಚ್ಚು ಸಕ್ರಿಯರಾಗುª ಮೂಲಕ ಪ್ರಬಲರಾಗಿ ಬೆಳೆಯಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು. ಸ್ಪಂದನ ಕ್ರೀಡಾ ಮತ್ತು ಸಾಂಸ್ಕøತಿಕ [more]

No Picture
ಬೆಂಗಳೂರು

ಕುರುಬರಹಳ್ಳಿ ಕೆಂಪೇಗೌಡ ಆಟದ ಮೈದಾನದಲ್ಲಿ ಒಳಾಂಗಣ ಕ್ರೀಡಾ ಸಂಕೀರ್ಣ ನಿರ್ಮಿಸುವುದನ್ನು ವಿರೋಧಿಸಿ ಪ್ರತಿಭಟನೆ

ಬೆಂಗಳೂರು, ಏ.1-ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಶಂಕರ ಮಠ ವಾರ್ಡ್‍ನಲ್ಲಿರುವ ಕುರುಬರಹಳ್ಳಿ ಕೆಂಪೇಗೌಡ ಆಟದ ಮೈದಾನದಲ್ಲಿ ಒಳಾಂಗಣ ಕ್ರೀಡಾ ಸಂಕೀರ್ಣ ನಿರ್ಮಿಸುವುದನ್ನು ವಿರೋಧಿಸಿ ಕೆಂಪೇಗೌಡ ಆಟದ ಮೈದಾನ [more]

ಬೆಂಗಳೂರು

ನೀತಿ ಸಂಹಿತೆ ಜಾರಿ ಹಿನ್ನೆಲೆ: ಸರ್ಕಾರದ ವಿವಿಧ ಇಲಾಖೆಗಳ ವೆಬ್‍ಸೈಟ್‍ನಲ್ಲಿರುವ ಸಚಿವರ ಭಾವಚಿತ್ರವನ್ನು ತೆಗೆದು ಹಾಕಲು ಆದೇಶ

ಬೆಂಗಳೂರು, ಏ.1-ರಾಜ್ಯವಿಧಾನಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ವೆಬ್‍ಸೈಟ್‍ನಲ್ಲಿರುವ ಸಚಿವರ ಭಾವಚಿತ್ರವನ್ನು ತೆಗೆದು ಹಾಕಲು ಸರ್ಕಾರ ಆದೇಶಿಸಿದೆ. ಮೇ [more]

ಬೆಂಗಳೂರು

ಜಗಜ್ಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು: ರಾಜ್ಯಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ

ಬೆಂಗಳೂರು, ಏ.1-ಹನ್ನೆರಡನೇ ಶತಮಾನದ ಸಮಾಜ ಸುಧಾರಕ ಜಗಜ್ಜ್ಯೋತಿ ಬಸವೇಶ್ವರರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಆದೇಶಿಸಿದೆ. ಏ.29 ರಂದು ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಜಗಜ್ಜ್ಯೋತಿ ಬಸವೇಶ್ವರರ [more]

ಬೆಂಗಳೂರು

ಪ್ರಸ್ತುv ಇರುವÀ 36ರಿಂದ 37 ವಿವಿಧ ನ್ಯಾಯಾಧೀಕರಣUಳನ್ನು 16ಕ್ಕೆ ಇಳಿಸಲು ಕೇಂದ್ರ ಚಿಂತನೆ: ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು,ಏ.1-ಕೇಂದ್ರ ಸರ್ಕಾರ ಕೆಲವೊಂದು ನ್ಯಾಯಾಧೀಕರಣಗಳನ್ನು ರದ್ದುಪಡಿಸಿ ನ್ಯಾಯಾಧೀಕರಣದ ಪ್ರಮಾಣವನ್ನು ಇಳಿಸಲು ಚಿಂತನೆ ನಡೆಸಿದೆ ಎಂದು ಕೇಂದ್ರ ಅಂಕಿ-ಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು. ಬಿಜೆಪಿ [more]

ಬೆಂಗಳೂರು

ಡಿಜಿಟಲ್ ಗೌರ್ನೆನ್ಸ್ ಒಂದು ಉತ್ತಮ ವ್ಯವಸ್ಥೆ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

ಬೆಂಗಳೂರು, ಏ.1-ಡಿಜಿಟಲ್ ಗೌರ್ನೆನ್ಸ್ ಒಂದು ಉತ್ತಮ ವ್ಯವಸ್ಥೆಯಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಇಂದಿಲ್ಲಿ ತಿಳಿಸಿದರು. ರಾಜ್ಯ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಐಟಿ ಗ್ಲೋಬಲ್ [more]

ಬೆಂಗಳೂರು

ಏ.5 ರಂದು ಕರೆದಿರುವ ತಮಿಳುನಾಡು ಬಂದ್ ವಿರೋಧಿಸಿ ಕನ್ನಡ ಒಕ್ಕೂಟ ಪ್ರತಿಭಟನೆ

ಬೆಂಗಳೂರು,ಏ.1-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ತಮಿಳುನಾಡು ಏ.5 ರಂದು ಕರೆದಿರುವ ಬಂದ್ ವಿರೋಧಿಸಿ ಕನ್ನಡ ಒಕ್ಕೂಟ ಇಂದು ಪ್ರತಿಭಟನೆ ನಡೆಸಿ ತಮಿಳುನಾಡು ಭೂತದಹನ ಮಾಡಿತು. [more]

ಬೆಂಗಳೂರು

ಕೆಲವರು ಚುನಾವಣೆ ಸಂದರ್ಭದಲ್ಲಿ ಮಾತ್ರ ದೇವಾಲಯಕ್ಕೆ ಹೋಗುತ್ತಾರೆ: ರಾಹುಲ್‍ಗಾಂಧಿ ವಿರುದ್ಧ ಸಚಿವ ಅನಂತ್‍ಕುಮಾರ್ ಪರೋಕ್ಷ ವಾಗ್ದಾಳಿ

ಬೆಂಗಳೂರು,ಏ.1-ನಾವು ಹುಟ್ಟಿನಿಂದಲೂ ಭಕ್ತರಾಗಿದ್ದು, ಸದಾ ದೇವಾಲಯಗಳಿಗೆ ಹೋಗುತ್ತೇವೆ. ಕೆಲವರು ಚುನಾವಣೆಗಾಗಿ ಭಕ್ತರಾಗಿದ್ದು, ಚುನಾವಣೆ ಸಂದರ್ಭದಲ್ಲಿ ಮಾತ್ರ ದೇವಾಲಯಕ್ಕೆ ಹೋಗುತ್ತಾರೆ ಎಂದು ಪರೋಕ್ಷವಾಗಿ ಹೆಸರನ್ನು ಪ್ರಸ್ತಾಪಿಸದೆ ಎಐಸಿಸಿ ಅಧ್ಯಕ್ಷ [more]

ಬೆಂಗಳೂರು

ಬಿಜೆಪಿಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತ¥ಡಿಸಿದÀ ಯಡಿಯೂರಪ್ಪ ಆಪ್ತ ರುದ್ರೇಗೌಡ

ಬೆಂಗಳೂರು,ಏ.1-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಬಂಡಾಯ ಜೋರಾಗುತ್ತಿರುವುದು ಪಕ್ಷದ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ನಿನ್ನೆಯಷ್ಟೇ ಸಾಗರ ವಿಧಾನಸಭಾ ಕ್ಷೇತ್ರದ [more]

ಬೆಂಗಳೂರು

ಏ.2ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮುಂಬೈ ಕರ್ನಾಟಕ ಪ್ರವಾಸ

ಬೆಂಗಳೂರು,ಏ.1-ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆಯಿಂದ ಮುಂಬೈ ಕರ್ನಾಟಕದಲ್ಲಿ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಹಾಗೂ [more]

ಬೆಂಗಳೂರು

ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಏ.1-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗಬೇಕೆಂಬುದು ಅವರ ಮಗನಾಗಿ ನನ್ನ ಆಸೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್ [more]

ಬೆಂಗಳೂರು

ಬಿಜೆಪಿ ಆಕಾಂಕ್ಷಿಗಳಿಗೆ ನುಂಗಲಾರದ ತುತ್ತಾದ ಅಮಿತ್ ಷಾ ಅವರ ಕಾರ್ಯ ಶೈಲಿ

ಬೆಂಗಳೂರು,ಏ.1-ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೊಸ ಹೊಸ ಪ್ರಯೋಗಗಳ ಮೂಲಕವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮುಂದಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಕಾರ್ಯ ಶೈಲಿ [more]

ಬೆಂಗಳೂರು

ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪದೆ ಹಿನ್ನಲೆ: ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂ.ವೈ.ಪಾಟೀಲ್ ರನ್ನು ಸೆಳೆಯಲು ಕಾಂಗ್ರೆಸ್ ಬಲೆ

ಬೆಂಗಳೂರು,ಏ.1-ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆ ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ವೈ.ಪಾಟೀಲ್ ಅವರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಬಲೆ ಬೀಸಿದೆ. [more]

ಬೆಂಗಳೂರು

ಅತೃಪ್ತ ಶಾಸಕರನ್ನು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಕಸರತ್ತು

ಬೆಂಗಳೂರು,ಏ.1-ಕಲಬುರ್ಗಿ ಜಿಲ್ಲೆಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಪಕ್ಷ ಬಿಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಅತೃಪ್ತ ಶಾಸಕರನ್ನು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು [more]

ಬೆಂಗಳೂರು

ಕಾರು ಮೋಟಾರ್ ಬೈಕ್‍ಗೆ ಡಿಕ್ಕಿ ಸವಾರ ಸಾವು

ಬೆಂಗಳೂರು,ಮಾ.31-ಕಾರು ಮೋಟಾರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಯಶವಂತಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜರಾಜೇಶ್ವರಿನಗರದ ಲಗ್ಗೆರೆ ನಿವಾಸಿ ವೇದಕುಮಾರ್(24) ಮೃತಪಟ್ಟ [more]

ಬೆಂಗಳೂರು

ಅಂದರ್-ಬಾಹರ್ ಜೂಜಾಟದ ಅಡ್ಡೆಯೊಂದರ ಮೇಲೆ ದಾಳಿ

ಬೆಂಗಳೂರು, ಮಾ.31-ಆರ್.ಟಿ.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯ ಮನೆ ಒಂದರಲ್ಲಿ ಅಂದರ್-ಬಾಹರ್ ಜೂಜಾಟದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿದ ಸಿಸಿಬಿ ಪೆÇಲೀಸರು ಐವರನ್ನು ಬಂಧಿಸಿ 80,200 ರೂ. ನಗದು [more]

ಬೆಂಗಳೂರು

1.69ಕೋಟಿ ರೂ.ಗೂ ಹೆಚ್ಚು ಮೌಲ್ಯದ ದ್ವಿಚಕ್ರವಾಹನಗಳು, ನಾಲ್ಕು ಚಕ್ರದ ವಾಹನಗಳು, ಮೊಬೈಲ್, ಲ್ಯಾಪ್‍ಟಾಪ್, ಚಿನ್ನಾಭರಣ ಹಾಗೂ ಹಣವನ್ನು ವಶ

ಬೆಂಗಳೂರು, ಮಾ.31- ವೈಟ್‍ಫೀಲ್ಡ್ ವಿಭಾಗದ ಪೆÇಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಿ 1.69ಕೋಟಿ ರೂ.ಗೂ ಹೆಚ್ಚು ಮೌಲ್ಯದ ದ್ವಿಚಕ್ರವಾಹನಗಳು, ನಾಲ್ಕು ಚಕ್ರದ ವಾಹನಗಳು, ಮೊಬೈಲ್, ಲ್ಯಾಪ್‍ಟಾಪ್, [more]

ಬೆಂಗಳೂರು ನಗರ

ಟಿಕೆಟ್ ತಪ್ಪಿದರೆ ಮುಂದಿನ ರಾಜಕೀಯ ತೀರ್ಮಾನ ಶೀಘ್ರದಲ್ಲೆ ಪ್ರಕÉm

ಬೆಂಗಳೂರು ,ಮಾ.31-ಆರ್‍ಎಸ್‍ಎಸ್ ಹಾಗೂ ಬಿಜೆಪಿ ಬಗ್ಗೆ ವಾಚಾಮಗೋಚರವಾಗಿ ಬೈಯ್ದವರಿಗೆ ಟಿಕೆಟ್ ನೀಡುವುದೇ ಖಚಿತವಾಗಿದೆ ಎಂದರೆ ಶೀಘ್ರದಲ್ಲಿ ಹಿತೈಷಿಗಳು ಹಾಗೂ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ [more]

ಬೆಂಗಳೂರು

ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಸ್ಪರ್ಧೆ

ಬೆಂಗಳೂರು,ಮಾ.31-ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿರುವ ಅಶೋಕ್ ಖೇಣಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸವುದಾಗಿ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಣಿಯವರು ಈ [more]