ಬೆಂಗಳೂರು

ಗ್ರಾಮೀಣ ಬ್ಯಾಂಕ್ ನೌಕರರಿಂದ ಸತ್ಯಾಗ್ರಹ

ಬೆಂಗಳೂರು, ಮಾ.27-ಗ್ರಾಮೀಣ ಬ್ಯಾಂಕ್ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಈಗಾಗಲೇ ರಾಷ್ಟ್ರವ್ಯಾಪ್ತಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ [more]

ಬೆಂಗಳೂರು

ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ಆದಾಯ ತೆರಿಗೆ, ಕಸ್ಟಮ್ಸ್ ಮತ್ತು ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು: ಎಚ್.ಡಿ.ದೇವೇಗೌಡ ಒತ್ತಾಯ

ಬೆಂಗಳೂರು, ಮಾ.27-ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ರಾಜ್ಯದ ಅಧಿಕಾರಿಗಳೊಂದಿಗೆ ಕೇಂದ್ರ ಸರ್ಕಾರಿ ಸ್ವಾಮ್ಯದ ಆದಾಯ ತೆರಿಗೆ, ಕಸ್ಟಮ್ಸ್ ಮತ್ತು ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ನ್ಯಾಯಸಮ್ಮತ ಚುನಾವಣೆಗೆ ಅನುವು [more]

ಬೆಂಗಳೂರು

ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಎಲ್ಲಾ ರಾಜಕೀಯಪಕ್ಷಗಳು ಮೀಸಲಾತಿ ಹೆಚ್ಚಳ ಮಾಡಬೇಕು: ವಾಲ್ಮೀಕಿ ನಾಯಕ ಮಹಾಸಭಾ ಒತ್ತಾಯ

ಬೆಂಗಳೂರು, ಮಾ.27-ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಎಲ್ಲಾ ರಾಜಕೀಯಪಕ್ಷಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಎಂ.ನರಸಿಂಹಯ್ಯ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಈ ಬಾರಿ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ನಡೆಸಲು ಆಯೋಗ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು, ಮಾ.27- ಈ ಬಾರಿ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ನಡೆಸಲು ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳ ಮೇಲೆ ಸಿಸಿ ಕ್ಯಾಮೆರಾಗಳ ನೇರ ನಿಗಾವಣೆ, ಜಿಪಿಎಸ್ [more]

ರಾಜ್ಯ

ವಿಧಾನಸಭೆ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ: ಮೇ 12ರಂದು ಮತದಾನ 15ರಂದು ಫಲಿತಾಂಶ

ನವದೆಹಲಿ ,ªiÁ.27- ಕ£,;ರ್Áಟಕದ ಜನತೆ ಕಾತುರದಿಂದ ಎದುರು ನೋಡುತ್ತಿದ್ದ 15ನೇ ವಿಧಾನಸಭೆ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಮೇ 12ರಂದು ಒಂದೇ ಹಂತದಲ್ಲಿ ಮತದಾನ ನಡೆದು 15ರಂದು [more]

ಬೆಂಗಳೂರು

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಕೊಲೆ:

ಬೆಂಗಳೂರು, ಮಾ.26-ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯ ಹೆಸರು, [more]

ಬೆಂಗಳೂರು

ಸಾಫ್ಟ್‍ವೇರ್ ಕಂಪೆನಿ ನೌಕರರನ್ನು ಅಡ್ಡಗಟ್ಟಿ ದರೋಡೆ:

ಬೆಂಗಳೂರು, ಮಾ.26-ಇಂದು ಬೆಳಗಿನ ಜಾವ ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಸಾಫ್ಟ್‍ವೇರ್ ಕಂಪೆನಿ ನೌಕರರನ್ನು ಅಡ್ಡಗಟ್ಟಿದ ನಾಲ್ವರು ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಸರ, ಮೊಬೈಲ್ ಹಾಗೂ ಹಣವನ್ನು [more]

ಬೆಂಗಳೂರು

ಯುವತಿಯನ್ನು ಕಾರಿನಲ್ಲಿ ಅಪಹರಿಸಿ ಅನುಚಿತವಾಗಿ ವರ್ತಿಸಿ ಪರಾರಿ:

ಬೆಂಗಳೂರು, ಮಾ.26- ಯುವತಿಯನ್ನು ಕಾರಿನಲ್ಲಿ ಅಪಹರಿಸಿ ಅನುಚಿತವಾಗಿ ವರ್ತಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳು ಪೆÇಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಬೆಳ್ಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ರಸ್ತೆಯಲ್ಲಿ ಹಾಗೂ ಬ್ಯಾಂಕ್‍ಗಳ ಬಳಿ ಹಣ ಬೀಳಿಸಿ ಸಾರ್ವಜನಿಕರ ಗಮನ ಸೆಳೆದು ವಂಚನೆ:

ಬೆಂಗಳೂರು,ಮಾ.26-ರಸ್ತೆಯಲ್ಲಿ ಹಾಗೂ ಬ್ಯಾಂಕ್‍ಗಳ ಬಳಿ ಹಣ ಬೀಳಿಸಿ ಸಾರ್ವಜನಿಕರ ಗಮನ ಸೆಳೆದು ವಂಚಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐದು ಮಂದಿ ಆರೋಪಿಗಳನ್ನು ದಕ್ಷಿಣ ವಿಭಾಗದ ಗಿರಿನಗರ ಪೆÇಲೀಸರು [more]

ಬೆಂಗಳೂರು

ದರೋಡೆಕೋರರು ಚಾಕು ತೋರಿಸಿ ಬೆದರಿಸಿ1500 ನಗದು, ಮೊಬೈಲ್ ಕಸಿದುಕೊಂಡು ಪರಾರಿ:

ಬೆಂಗಳೂರು,ಮಾ.26- ನಡೆದು ಹೋಗುತ್ತಿದ್ದ ನಾಗಲ್ಯಾಂಡ್ ಮೂಲದ ವ್ಯಕ್ತಿಯನ್ನು ಅಡ್ಡಗಟ್ಟಿದ ದರೋಡೆಕೋರರು ಚಾಕು ತೋರಿಸಿ ಬೆದರಿಸಿ1500 ನಗದು, ಮೊಬೈಲ್ ಕಸಿದುಕೊಂಡಿರುವ ಘಟನೆ ಅಶೋಕನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು ನಗರ

ನಾಗರಿಕ ಹಕ್ಕು , ಮಹಿಳಾ ಸುರಕ್ಷತೆ ಬಗ್ಗೆ ಸಮಗ್ರ ನೀತಿ ರೂಪಿಸುವಂತೆ ಕಾಂಗ್ರೆಸ್ ಆಗ್ರಹ.

  ಬೆಂಗಳೂರು, ಮಾ.26- ಅತ್ಯಾಚಾರ ವiತ್ತು ಮಹಿಳಾ ದೌರ್ಜನ್ಯದಲ್ಲಿ ಭಾಗಿಯಾಗುವ ಅಪರಾಧಿಗಳ ನಾಗರಿಕ ಹಕ್ಕು ಕಸಿದುಕೊಳ್ಳುವಂತಹ ಗಂಭೀರ ಕಾನೂನಿನ ಜೊತೆಗೆ, ಮಹಿಳಾ ಸುರಕ್ಷತೆ ಬಗ್ಗೆ ಸಮಗ್ರ ನೀತಿ [more]

ಬೆಂಗಳೂರು

ಕಾಂಗ್ರೆಸ್‍ಗೆ ಮತ್ತೊಂದು ಸಂಭ್ರಮ – ಸಿ ಫೋರ್ ಸಂಸ್ಥೆ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್‍ಗೆ ಮತ್ತೊಮ್ಮೆ ಸ್ಪಷ್ಟ ಬಹುಮತ !

ಬೆಂಗಳೂರು, ಮಾ.26- ರಾಹುಲ್ ಗಾಂಧಿ ಪ್ರವಾಸದಲ್ಲಿ ಕಂಡು ಬಂದ ಜನರ ಪ್ರತಿಕ್ರಿಯೆಯಿಂದ ಆತ್ಮವಿಶ್ವಾಸದ ಶಿಖರದಲ್ಲಿರುವ ಕಾಂಗ್ರೆಸ್‍ಗೆ ಮತ್ತೊಂದು ಸಂಭ್ರಮದ ಬೆಳವಣಿಗೆ ನಡೆದಿದೆ. ಸಿ ಫೋರ್ ಸಂಸ್ಥೆ ಇಂದು [more]

ಬೆಂಗಳೂರು

ಹಾಲಿ ಶಾಸಕರಿಗೂ ಟಿಕೆಟ್‍ಗೆ ಶಿಫಾರಸು – ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

  ಬೆಂಗಳೂರು, ಮಾ.26-ಕಾಂಗ್ರೆಸ್‍ನ ಎಲ್ಲಾ ಹಾಲಿ ಶಾಸಕರಿಗೂ ಟಿಕೆಟ್ ನೀಡುವಂತೆ ಹೈಕಮಾಂಡ್‍ಗೆ ಶಿಫಾರಸು ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದ ಹೊರವಲಯದ ಖಾಸಗಿ ರೆಸಾರ್ಟ್‍ನಲ್ಲಿ ನಡೆದ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಆಪ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

  ಬೆಂಗಳೂರು, ಮಾ.26- ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆಪ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕನಕಪುರ ಸಿಟಿ ಸಿವಿಲ್ ಮತ್ತು [more]

ಚಿಕ್ಕಬಳ್ಳಾಪುರ

ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಬಳ್ಳಾಪುರ,ಮಾ.25-ಚಿಲ್ಲರೆ ಅಂಗಡಿ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಡೆನಹಳ್ಳಿ ಗ್ರಾಮದ ನಿವಾಸಿ ನರಸಿಂಹಮೂರ್ತಿ(32) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. [more]

ತುಮಕೂರು

ಮೊಬೈಲ್ ಫೆÇೀನ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೆÇಲೀಸರು ಬಂಧಿಸಿ ಒಂದು ಬೈಕ್‍ನ್ನು ವಶ

  ತುಮಕೂರು,ಮಾ.25-ಮೊಬೈಲ್ ಫೆÇೀನ್‍ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೆÇಲೀಸರು ಬಂಧಿಸಿ ಒಂದು ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರು-ಮರಳೂರು ದಿಣ್ಣೆ ನಿವಾಸಿ ಸಿಕ್ಕಂದರ್ ಹಾಗೂ ಮಹಮ್ಮದ್ ಇಮ್ರಾನ್ ಬಂಧಿತ [more]

ಬೆಂಗಳೂರು

ತೀವ್ರ ಎದೆನೋವಿನಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಮೃತ

ಮಂಡ್ಯ,ಮಾ.25- ತೀವ್ರ ಎದೆನೋವಿನಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ನಿವಾಸಿ ಕಿರಣ್(26) ಮೃತಪಟ್ಟ ವಿಚಾರಣಾಧೀನ ಕೈದಿ. ಕಿರಣ್ 2016ರ ಹತ್ಯೆ [more]

ಹೈದರಾಬಾದ್ ಕರ್ನಾಟಕ

ಕಾರು ಬೈಕ್ ಡಿಕ್ಕಿ ಸ್ತಳದಲ್ಲೆ ಮುವಾರು ಸಾವು

ಬಳ್ಳಾರಿ, ಮಾ.25- ಕಾರು, ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಹೊರವಲಯದ ಆಲಿಪುರ ರಸ್ತೆ ಬಳಿ ನಡೆದಿದೆ. [more]

ಕ್ರೈಮ್

ರೈತ ಅತ್ಮಾ ಹತ್ತೆ

ಹುಣಸೂರು, ಮಾ.25-ಸಾಲದ ಶೂಲಕ್ಕೆ ಸಿಲುಕಿದ ರೈತನೋರ್ವ ಆತ್ಮಹತ್ಯೆಯ ಹಾದಿಹಿಡಿದಿರುವ ಘಟನೆ ತಾಲ್ಲೂಕಿನ ಬಿ.ಆರ್.ಕಾವಲ್ ಗ್ರಾಮದಲ್ಲಿ ನಡೆದಿದೆ. ಬಿ.ಆರ್.ಕಾವಲ್ ಗ್ರಾಮದ ಪಾಪೇಗೌಡ (65) ಆತ್ಮಹತ್ಯೆಗೆ ಶರಣಾದ ರೈತ. ಈತನು [more]

ಹೈದರಾಬಾದ್ ಕರ್ನಾಟಕ

ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಹೃದಯಾಘಾತ ಟೋಲ್‍ಕೇಂದ್ರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರನ್ನು ರಕ್ಷಿಣೆ

ಗಂಗಾವತಿ, ಮಾ.25-ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಹೃದಯಾಘಾತವಾದರೂ ಪ್ರಯಾಣಿಕರಿಗೆ ಮಾತ್ರ ಯಾವ ಅಪಾಯವಾಗದಂತೆ ತಡೆಯಲು ಮುಂದಾಗಿ ದ್ವಿಚಕ್ರ ವಾಹನ ಹಾಗೂ ಟೋಲ್‍ಕೇಂದ್ರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರನ್ನು ರಕ್ಷಿಸಿ ಔದಾರ್ಯ [more]

ಬೆಂಗಳೂರು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮುಂಬೈನ ಕಳ್ಳಸಾಗಣೆದಾರನೊಬ್ಬನನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಚಿನ್ನ ವಶ

ಬೆಂಗಳೂರು, ಮಾ.26-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮುಂಬೈನ ಕಳ್ಳಸಾಗಣೆದಾರನೊಬ್ಬನನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ ಅರ್ಧ ಕೆ.ಜಿ. ಚಿನ್ನ ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ [more]

ಬೆಂಗಳೂರು

ಬುಲೆಟ್‍ಗೆ ಲಾರಿ ಡಿಕ್ಕಿಹೊಡೆದ ಯುವತಿ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ಸಾವು

ಬೆಂಗಳೂರು, ಮಾ.25- ಬುಲೆಟ್‍ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಯುವತಿ ಸ್ಕಿಡ್ ಆಗಿ ಕೆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಕೆ.ಎಸ್.ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಡಿವೈಡರ್‍ಗೆ ಡಿಕ್ಕಿ ಹೊಡೆದು ಸವಾರ ಸಾವು

ಬೆಂಗಳೂರು, ಮಾ.25- ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿದ ಬೈಕ್ ರಸ್ತೆ ಡಿವೈಡರ್‍ಗೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಜೀವನ್‍ಬೀಮಾನಗರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ಯುವತಿಯೊಂದಿಗೆ ಅನುಚಹಿತ ವರ್ತನೆ.

ಬೆಂಗಳೂರು, ಮಾ.25-ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಬ್ಯೂಟಿಪಾರ್ಲರ್‍ನ ಅಟೆಂಡರ್‍ನನ್ನು ಯಶವಂತಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಲಕ್ಕಿಸಿಂಗ್ ಬಂಧಿತ ಆರೋಪಿ. ಮಾ.21 ರಂದು ಯುವತಿ ಆರೋಪಿಯ ಬ್ಯೂಟಿಪಾರ್ಲರ್‍ಗೆ ಬಂದಿದ್ದಳು. ಅಲ್ಲಿದ್ದ [more]

ಬೆಂಗಳೂರು

ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ: ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕೆ

ಮಂಗಳೂರು,ಮಾ.25-ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗಿಂತ ಸಮಾಜವನ್ನು ವಿಭಜಿಸುವ ಕಡೆ ಹೆಚ್ಚು ಆಸಕ್ತಿ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]