ಜೆಡಿಎಸ್‍ನ ಶಾಸಕರು ನಮ್ಮ ಪಕ್ಷಕ್ಕೆ ಸೇರುವುದರಿಂದ ಕಾಂಗ್ರೆಸ್‍ನ ಬಲ ಇನ್ನೂ ಹೆಚ್ಚಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಮಾ.25- ಜೆಡಿಎಸ್‍ನ ಶಾಸಕರು ನಮ್ಮ ಪಕ್ಷಕ್ಕೆ ಸೇರುವುದರಿಂದ ಕಾಂಗ್ರೆಸ್‍ನ ಬಲ ಇನ್ನೂ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು [more]