ಬೆಂಗಳೂರು

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ 25 ಕೋಟಿ ಕಿಕ್‍ಬ್ಯಾಕ್ ಆರೋಪ: ಸಚಿವ ಎಂ.ಬಿ.ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳ ವಿರುದ್ಧ ಬಿಜೆಪಿ ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು

  ಬೆಂಗಳೂರು, ಮಾ.24- ವಿಶ್ವೇಶ್ವರಯ್ಯ ಜಲನಿಗಮದ 158 ಕೋಟಿ ರೂ. ಮೊತ್ತದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ 25 ಕೋಟಿ ಕಿಕ್‍ಬ್ಯಾಕ್ ಪಡೆದಿರುವ ಆರೋಪದ ಮೇಲೆ ಜಲಸಂಪನ್ಮೂಲ [more]

ಬೆಂಗಳೂರು

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ಶಿಫಾರಸು: ಸಿಎಂ ಗೆ ಮಾತೆ ಮಹಾದೇವಿ ಅಭಿನಂದನೆ

  ಬೆಂಗಳೂರು, ಮಾ.24- ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಗದ್ಗುರು ಮಾತೆ ಮಹಾದೇವಿ ಅಭಿನಂದಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

130ಕಿಮೀ ಉದ್ದದ ರಸ್ತೆ ಲೋಕಾರ್ಪಣೆ

ಬೆಂಗಳೂರು, ಮಾ.24- ಕೇರಳ ಗಡಿಯಿಂದ ಕೊಳ್ಳೆಗಾಲ ವಿಭಾಗದವರೆಗೆ 586 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಒಟ್ಟು 130ಕಿಮೀ ಉದ್ದದ ರಸ್ತೆಯನ್ನು ಇಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ [more]

ಬೆಂಗಳೂರು

ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಹಾಗೂ ಪ್ರಚಾರದ ಕಾರ್ಯತಂತ್ರ ಕುರಿತಂತೆ ಮಹತ್ವದ ಸಭೆ

ಬೆಂಗಳೂರು, ಮಾ.24- ಒಂದೆಡೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿಪಡಿಸಲು ಸಜ್ಜಾಗಿದ್ದರೆ ಇತ್ತ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಚಾರದ ಕಾರ್ಯತಂತ್ರ ಕುರಿತಂತೆ ಇಂದು ಮಹತ್ವದ ಸಭೆ ನಡೆಸಲಿದೆ. [more]

ಬೆಂಗಳೂರು

ಏಷ್ಯಾದ ಅಗ್ಗದ ನಗರಗಳಲ್ಲಿ ಉದ್ಯಾನನಗರಿ ಬೆಂಗಳೂರಿಗೆ ಸ್ಥಾನ

ಬೆಂಗಳೂರು, ಮಾ.24-ಏಷ್ಯಾ ಖಂಡದಲ್ಲಿ ಉದ್ಯಾನನಗರಿ ಬೆಂಗಳೂರು ಅಗ್ಗದ ನಗರಗಳಲ್ಲೊಂದು ಎಂದು ಗುರುತಿಸಿಕೊಂಡಿದ್ದು, ಸಿಂಗಪುರ್ ಅತ್ಯಂತ ದುಬಾರಿ ನಗರವಾಗಿ ಪರಿಗಣಿಸಲ್ಪಟ್ಟಿದೆ. ಜೀವನ ವೆಚ್ಚಗಳ ಆಧಾರದ ಮೇಲೆ 133 ದೇಶಗಳಲ್ಲಿನ [more]

ಬೆಂಗಳೂರು ನಗರ

ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಬಗ್ಗೆ ಎಚ್.ಡಿ.ರೇವಣ್ಣ ನಿಂದನಾತ್ಮಕ ಹೇಳಿಕೆ: ದಲಿತ ಸಂಘರ್ಷ ಸಮಿತಿ ಖಂಡಿನೆ

ಬೆಂಗಳೂರು,ಮಾ.24-ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿರುವ ಎಚ್.ಡಿ.ರೇವಣ್ಣ ಅವರ ಕ್ರಮವನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ರಾಜ್ಯ ಸಂಘಟನಾ [more]

ಬೆಂಗಳೂರು

ಹಿಂದಿನಿಂದಲೂ ವೀರಶೈವರು, ಲಿಂಗಾಯಿತರು ಒಂದಾಗದೇ ಇರುವಾಗ ಒಡೆಯುವುದು ಎಲ್ಲಿಂದ ಬಂತು: ಎಸ್.ಎಂ.ಜಾಮ್‍ದಾರ್ ಪ್ರಶ್ನೆ

ಬೆಂಗಳೂರು,ಮಾ.24-ಲಿಂಗಾಯಿತರು, ವೀರಶೈವರು ಹಿಂದಿನಿಂದಲೂ ಬೇರೆ ಬೇರೆಯಾಗಿಯೇ ಇದ್ದಾರೆ. ಈಗ ಅವರನ್ನು ಒಡೆಯುವ ಪ್ರಶ್ನೆ ಎಲ್ಲಿಂದ ಬರುತ್ತದೆ ಎಂದು ಜಾಗತಿಕ ಲಿಂಗಾಯಿತ ಮಹಸಭಾದ ಪ್ರಧಾನ ಕಾರ್ಯದರ್ಶಿ, ನಿವೃತ್ತ ಐಎಎಸ್ [more]

ಬೆಂಗಳೂರು

ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್ ಗೌಡ ವಿಧಿವಶ

ಬೆಂಗಳೂರು, ಮಾ.24- ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆಗೆ ದಾಖಲಾಗಿದ್ದ ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೈ.ಎನ್.ರುದ್ರೇಶ್ ಗೌಡ ಇಂದು ವಿಧಿವಶರಾಗಿದ್ದಾರೆ. ಮೃತರು ಪತ್ನಿ, [more]

ಬೆಂಗಳೂರು

ಏಳು ಮಂದಿ ಬಂಡಾಯ ಶಾಸಕರ ರಾಜಕೀಯ ಜೀವನವನ್ನು ಮುಗಿಸಲು ಜೆಡಿಎಸ್ ನಾಯಕರಿಂದ ಷಡ್ಯಂತ್ರ: ಚಲುವರಾಯ ಸ್ವಾಮಿ ಆರೋಪ

ಬೆಂಗಳೂರು, ಮಾ.24-ಏಳು ಮಂದಿ ಬಂಡಾಯ ಶಾಸಕರ ರಾಜಕೀಯ ಜೀವನವನ್ನು ಮುಗಿಸಲು ಜೆಡಿಎಸ್ ನಾಯಕರು ಷಡ್ಯಂತ್ರ ರೂಪಿಸಿದ್ದು, ನಮಗೆ ಜನರ ಆಶೀರ್ವಾದ ಬೇಕು ಎಂದು ಚಲುವರಾಯ ಸ್ವಾಮಿ ತಿಳಿಸಿದರು. [more]

ಬೆಂಗಳೂರು

ಏನೇ ಆದರೂ ದೇವೇಗೌಡ ಅವರು ನನ್ನ ರಾಜಕೀಯ ಗುರುಗಳು: ಜಮೀರ್ ಅಹಮ್ಮದ್ ಖಾನ್

ಬೆಂಗಳೂರು, ಮಾ.24-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಂದೆಂದಿಗೂ ನನ್ನ ರಾಜಕೀಯ ಗುರುಗಳು ಎಂದು ಹೇಳಿರುವ ಜಮೀರ್ ಅಹಮ್ಮದ್ ಖಾನ್ ಅದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ [more]

ಬೆಂಗಳೂರು

ಮೂಲಸೌಲಭ್ಯ ಅಭಿವೃದ್ಧಿಗಾಗಿ ಪಿಪಿಪಿ) ನೀತಿ-2018 ಸಿದ:್ಧ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಮಾ. 24- ರಾಜ್ಯದೆಲ್ಲೆಡೆಉತ್ತಮಗುಣಮಟ್ಟದೊಂದಿಗೆ ಮೂಲಸೌಲಭ್ಯ ಅಭಿವೃದ್ಧಿಗಾಗಿ ಮತ್ತು ಈ ಮೂಲಕಕ್ಷಿಪ್ರಗತಿಯಲ್ಲಿಆರ್ಥಿಕ ಬೆಳವಣಿಗೆ ಸಾಧಿಸುವಗುರಿಯೊಂದಿಗೆರಾಜ್ಯ ಸರಕಾರವು `ಮೂಲ ಸೌಲಭ್ಯ ಯೋಜನೆಗಳ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ನೀತಿ-2018”ನ್ನು ಸಿದ್ಧಪಡಿಸಿದೆ [more]

ಬೆಂಗಳೂರು

ರಾಜ್ಯಸಭೆ ನಿರೀಕ್ಷಿತ ಫಲಿತಾಂಶ ಪ್ರಕಟ: ಕಾಂಗ್ರೆಸ್‍ಗೆ 3, ಬಿಜೆಪಿಗೆ 1 ಸ್ಥಾನ. ಹೊರ ನಡೆದ ಜೆಡಿಎಸ್

  ಬೆಂಗಳೂರು, ಮಾ.23- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮೂರು ಮಂದಿ ಮತ್ತು ಬಿಜೆಪಿಯ ಒಬ್ಬರು ಆಯ್ಕೆಯಾಗಿದ್ದಾರೆ. ಜೆಡಿಎಸ್ ಚುನಾವಣೆಯನ್ನು [more]

ಬೆಂಗಳೂರು

50ಸಾವಿರ ರೂ. ಬೆಲೆಯ ವಿದೇಶಿ ಸಿಗರೇಟ್ ಪ್ಯಾಕ್‍ಗಳನ್ನು ವಶ

ಬೆಂಗಳೂರು, ಮಾ.23- ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೆÇಲೀಸರು ಬಂಧಿಸಿ 50ಸಾವಿರ ರೂ. ಬೆಲೆಯ ವಿದೇಶಿ ಸಿಗರೇಟ್ ಪ್ಯಾಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಅಶೋಕ್ [more]

ಬೆಂಗಳೂರು

ಇಬ್ಬರು ದುಷ್ಕರ್ಮಿಗಳು ಕಟ್ಟಡ ಕಾರ್ಮಿಕ ದಂಪತಿ ಬೆದರಿಸಿ ಚಿನ್ನದ ಸರ, ಮೊಬೈಲ್ ಹಾಗೂ ಹಣ ದೋಚಿರುವ ಘಟನೆ

ಬೆಂಗಳೂರು, ಮಾ.23- ನಿರ್ಮಾಣ ಹಂತದ ಕಟ್ಟಡದಲ್ಲಿ ನಿರ್ಮಿಸಿರುವ ತಾತ್ಕಾಲಿಕ ಶೆಡ್‍ಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಕಟ್ಟಡ ಕಾರ್ಮಿಕ ದಂಪತಿ ಬೆದರಿಸಿ ಚಿನ್ನದ ಸರ, ಮೊಬೈಲ್ ಹಾಗೂ ಹಣ [more]

ಬೆಂಗಳೂರು

ಫುಟ್‍ಪಾತ್ ಮೇಲೆ ಮಲಗಿದ್ದ ಪೈಂಟರ್ ಮೃತ

ಬೆಂಗಳೂರು, ಮಾ.23- ಫುಟ್‍ಪಾತ್ ಮೇಲೆ ಮಲಗಿದ್ದ ಪೈಂಟರ್ ಮೃತಪಟ್ಟಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥನಗರದ ನಿವಾಸಿ ರಾಮು (40) ಮೃತಪಟ್ಟ ವ್ಯಕ್ತಿ. ವೃತ್ತಿಯಲ್ಲಿ [more]

ಬೆಂಗಳೂರು

ಇಬ್ಬರು ಸಹೋದರರು ಸೇರಿ ನಾಲ್ವರು ದರೋಡೆಕೋರರನ್ನು ಸುಬ್ರಹ್ಮಣ್ಯ ನಗರ ಠಾಣೆ ಪೆÇಲೀಸರು ಬಂಧಿಸಿ 1 ಕೋಟಿ ರೂ. ಮೌಲ್ಯದ ಮಾಲನ್ನು ವಶ

ಬೆಂಗಳೂರು, ಮಾ.23- ಇಂಗ್ಲಿಷ್ ಸಿನಿಮಾ ಹಾಗೂ ಅಪರಾಧ ಕಥೆ ಆಧರಿಸಿದಂತಹ ಚಿತ್ರಗಳನ್ನು ವೀಕ್ಷಿಸಿ ಅದರಿಂದ ಪ್ರೇರೇಪಣೆಗೊಂಡು ರಾಜಾಜಿನಗರದ ಚೆಮ್ಮನೂರ್ ಜ್ಯುವೆಲರ್ಸ್ ದರೋಡೆಗೆ ಸಂಚು ರೂಪಿಸಿ ಪೆಟ್ರೋಲ್ ಬಾಂಬ್ [more]

ಬೆಂಗಳೂರು

ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ಸಂಜೆ ಎರಡು ಕಡೆ ಹಾಗೂ ಬೆಳಗ್ಗೆ ಒಂದು ಕಡೆ ಸರಗಳ್ಳತನ

ಬೆಂಗಳೂರು, ಮಾ.23- ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ಸಂಜೆ ಎರಡು ಕಡೆ ಹಾಗೂ ಬೆಳಗ್ಗೆ ಒಂದು ಕಡೆ ಸರಗಳ್ಳತನ ನಡೆಸಿ ಮತ್ತೊಂದು ಕಡೆ ಸರಗಳ್ಳತನಕ್ಕೆ ವಿಫಲ ಯತ್ನ [more]

ಬೆಂಗಳೂರು

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೊಬ್ಬ ಮನೆ ಬಿಟ್ಟು ಪರಾರಿ

ಬೆಂಗಳೂರು, ಮಾ.23- ಎಸ್‍ಎಸ್‍ಎಲ್‍ಸಿ ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೊಬ್ಬ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಸುಂಕದಕಟ್ಟೆಯಲ್ಲಿ ನಡೆದಿದೆ. ಮಹದೇಶ್ವರ ನಗರದ 6ನೆ ಅಡ್ಡರಸ್ತೆಯಲ್ಲಿರುವ ಬಿ.ಕೃಷ್ಣಮೂರ್ತಿ ಎಂಬುವವರ ಪುತ್ರ ಮಹೇಶ್ [more]

ಮತ್ತಷ್ಟು

ಟ್ಯಾಕ್ಸಿ ಚಾಲಕರು ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸಲು ಕ್ಯಾಬ್ ದೋಸ್ತ್ ನಿಂದ ಅಭಿಯಾನ

  ಬೆಂಗಳೂರು,ಮಾ.23- ಟ್ಯಾಕ್ಸಿ ಚಾಲಕರು ನಿಗದಿತ ಅವಧಿಯೊಳಗೆ ತೆರಿಗೆ ಪಾವತಿ ಮಾಡುವ ಸಂಬಂಧ ಕ್ಯಾಬ್ ದೋಸ್ತ್ ಎಂಬ ಸಾಮಾಜಿಕ ಸಂಸ್ಥೆಯು ಉಚಿತ ಆದಾಯ ತೆರಿಗೆ ಸಲ್ಲಿಕೆ ಅಭಿಯಾನ [more]

ಬೆಂಗಳೂರು

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ನಂತರ ಜನಕ್ಕೆ ತಲುಪಿದ ಪರಿಣಾಮಕಾರಿ ಯೋಜನೆ ಕೃಷಿ ಭಾಗ್ಯ

ಬೆಂಗಳೂರು,ಮಾ.23- ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ನಂತರ ಹೆಚ್ಚಾಗಿ ಜನಕ್ಕೆ ತಲುಪಿದ ಪರಿಣಾಮಕಾರಿ ಯೋಜನೆ ಎಂದರೆ ಕೃಷಿ ಭಾಗ್ಯ ಯೋಜನೆಯಾಗಿದ್ದು ಇದು ರೈತರ ಜೀವನಾಡಿ ಎಂದು ಕೃಷಿ [more]

ಬೆಂಗಳೂರು

ಪ್ರಸಕ್ತ ಹಣಕಾಸು ವರ್ಷದಲ್ಲಿ 3,100 ಕೋಟಿ ರೂ. ತೆರಿಗೆ ಸಂಗ್ರಹ ಗುರಿ : ಆಡಳಿತ ಪಕ್ಷದ ನಾಯಕ ಎಂ.ಶಿವರಾಜು

  ಬೆಂಗಳೂರು, ಮಾ.23-ಪ್ರಸಕ್ತ ಹಣಕಾಸು ವರ್ಷದಲ್ಲಿ 3,100 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಇಟ್ಟುಕೊಂಡಿದ್ದು ಇದು ಯಶಸ್ವಿಯಾಗಲು ಅಧಿಕಾರಿಗಳು ಹಾಗೂ ಪ್ರತಿಪಕ್ಷದವರು ಬೆಂಬಲ ನೀಡಬೇಕೆಂದು ಆಡಳಿತ [more]

ಬೆಂಗಳೂರು

ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ: ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿಯಿಂದ ವಂZನೆ: ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಬಹಿರಂಗ

ಬೆಂಗಳೂರು, ಮಾ.23- ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ. ಬರೋಬ್ಬರಿ 50 ಕೋಟಿಯಷ್ಟು ಹಣವನ್ನು ಬಿಬಿಎಂಪಿಗೆ ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ವಂಚಿಸಿರುವುದನ್ನು ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ [more]

ಬೆಂಗಳೂರು

ಇನ್ನು ನಮ್ಮದು ವೀರಶೈವ ಮಹಾಸಭಾ ಅಲ್ಲ, ಲಿಂಗಾಯತ ಮಹಾಸಭಾ: ಎಂ.ಬಿ.ಪಾಟೀಲ್

ಬೆಂಗಳೂರು,ಮಾ.23- ಇನ್ನು ನಮ್ಮದು ವೀರಶೈವ ಮಹಾಸಭಾ ಅಲ್ಲ, ಲಿಂಗಾಯತ ಮಹಾಸಭಾ. ಹೀಗಾಗಿ ವೀರಶೈವ ಮಹಾಸಭಾ ನಮಗೆ ಸುಪ್ರೀಂ ಅಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು [more]

ಬೆಂಗಳೂರು

ಎಂ.ಬಿ.ಪಾಟೀಲ್‍ರನ್ನು ಛೇಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾ.23-ಏನ್ರೀ… ನಿಮ್ದು, ಯಡಿಯೂರಪ್ಪಂದು ಇತ್ತೀಚೆಗೆ ಲವ್ ಜಾಸ್ತಿಯಾಗಿದೇಯೇನ್ರೀ… ನಿಮ್ಮ ಬಗ್ಗೇನೇ ಜಾಸ್ತಿ ಮಾತಾಡ್ತಾರಲ್ರೀ ಯಡಿಯೂರಪ್ಪ… ಎಂ.ಬಿ.ಪಾಟೀಲ್‍ರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಛೇಡಿಸಿದ ಪರಿ ಹೀಗಿತ್ತು. ರಾಜ್ಯಸಭೆ ಚುನಾವಣೆಗೂ [more]

ಬೆಂಗಳೂರು

ಕನ್ನಡಿಗರ ಅಭಿವೃದ್ಧಿಗಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಒಂದೇ ವೇದಿಕೆಯಾಗಬೇಕು

  ಬೆಂಗಳೂರು, ಮಾ.23-ಕರ್ನಾಟಕದಲ್ಲಿ ಕನ್ನಡಿಗರ ಅಭಿವೃದ್ಧಿಗಾಗಿ ಎಲ್ಲಾ ಕನ್ನಡಪರ ಸಂಘಟನೆಗಳು ಒಂದೇ ವೇದಿಕೆಯಾಗಬೇಕೆಂದು ಕನ್ನಡ ಒಕ್ಕೂಟ ಕರೆ ನೀಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, [more]