ಬೆಂಗಳೂರು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ಹತ್ತು ಮಂದಿಗೆ ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಘಟಕದ ಅಧ್ಯಕ್ಷ ಡಾ.ಎಸ್.ಎಸ್.ಪ್ರಕಾಶಂ ಒತ್ತಾಯ

ಬೆಂಗಳೂರು, ಮಾ.22- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ಹತ್ತು ಮಂದಿಗೆ ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಘಟಕದ ಅಧ್ಯಕ್ಷ ಡಾ.ಎಸ್.ಎಸ್.ಪ್ರಕಾಶಂ [more]

ಬೆಂಗಳೂರು

ಖಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ನಗರದಲ್ಲಿಂದು ಬೃಹತ್ ಪ್ರತಿಭಟನೆ:

ಬೆಂಗಳೂರು, ಮಾ.22- ಖಾಯಂಮಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿತು. ಫೆಡರೇಷನ್ ಅಧ್ಯಕ್ಷ ಸತ್ಯಬಾಬು [more]

ಬೆಂಗಳೂರು

ಕೋರ್ಟಿನ ಹೊರಗೆ ಕಾವೇರಿ ನೀರಿನ ಸಮಸ್ಯೆ ಬಗೆಹರಿಯಬೇಕು

ಕೆ.ಆರ್.ಪೇಟೆ,ಮಾ.22-ನಾನು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಯಾಗಬೇಕು. ಕಾವೇರಿ ನದಿ ನೀರಿನ ಸಮಸ್ಯೆಯ ವಿಚಾರವಾಗಿ ಪ್ರಧಾನಿಗಳ ಬಳಿ ಅನೇಕ ಬಾರಿ ಚರ್ಚೆ ನಡೆಸಿದ್ದೇನೆ. [more]

ಬೆಂಗಳೂರು

ಮೈಸೂರು ಮತ್ತು ಬೆಂಗಳೂರು ನಡುವಿನ ಎಂಟು ಪಥಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮಾರ್ಚ್ 24ರಿಂದ ಆರಂಭ

  ಮೈಸೂರು, ಮಾ.22- ಮೈಸೂರು ಮತ್ತು ಬೆಂಗಳೂರು ನಡುವಿನ ಎಂಟು ಪಥಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಮಾರ್ಚ್ 24ರಂದು ಚಾಲನೆ ದೊರೆಯಲಿದೆ ಎಂದು ಸಂಸದ ಪ್ರತಾಪ್ [more]

ಮತ್ತಷ್ಟು

ಆದಾಯ ತೆರಿಗೆ ಇಲಾಖೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು, ಮಾ.22-ಚುನಾವಣೆ ಸಂದರ್ಭದಲ್ಲಿ ದುರುದ್ದೇಶ ಪೂರ್ವಕವಾಗಿ ಕಾಂಗ್ರೆಸ್ಸಿಗರ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ಆದಾಯ ತೆರಿಗೆ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು. [more]

ಬೆಂಗಳೂರು

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಬೆದರಿಕೆ: ದಿನೇಶ್‍ಗುಂಡೂರಾವ್ ಗಂಭೀರ ಆರೋಪ

ಬೆಂಗಳೂರು, ಮಾ.22-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಕಾಂಗ್ರೆಸ್ ನಾಯಕರ ತೇಜೋವಧೆ ಮಾಡುವ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆದರೆ ಇನ್ನಷ್ಟು ತೊಂದರೆ ಕೊಡುವುದಾಗಿ ಬೆದರಿಸುತ್ತಿದ್ದಾರೆ ಎಂದು [more]

ಬೆಂಗಳೂರು ನಗರ

ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ.ಎಂ.ಫಾರೂಕ್ ಅವರ ಸೋಲಿಗೆ ಕಾರಣವಾಗಿದ್ದ ಜೆಡಿಎಸ್‍ನ ಏಳು ಬಂಡಾಯ ಶಾಸಕರ ವಿರುದ್ಧ ಬಿಜೆಪಿ ಘಟಕ ಆಗ್ರಹ

ಬೆಂಗಳೂರು, ಮಾ.22-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ 2016ರಲ್ಲಿ ನಡೆದ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಜೆಡಿಎಸ್ ಪಕ್ಷದ ಅಭ್ಯರ್ಥಿ ಬಿ.ಎಂ.ಫಾರೂಕ್ ಅವರ ಸೋಲಿಗೆ ಕಾರಣವಾಗಿದ್ದ ಜೆಡಿಎಸ್‍ನ ಏಳು ಬಂಡಾಯ ಶಾಸಕರ [more]

ಬೆಂಗಳೂರು

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳಲ್ಲಿ ಜಯ ಸಾಧಿಸಲಿದೆ: ಸಿಎಂ ವಿಶ್ವಾಸ

ಗದಗ, ಮಾ.22-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಏಳು [more]

ಬೆಂಗಳೂರು

ಅಮಿತ್ ಷಾ ಆಗಮನದÀ ವೇಳೆ ಯಾವುದೇ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ರಣತಂತ್ರ

ಬೆಂಗಳೂರು, ಮಾ.22-ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸುವ ವೇಳೆ ಯಾವುದೇ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ರಣತಂತ್ರ ಹೆಣೆಯಲಾಗಿದೆ. ಅಮಿತ್ ಷಾ [more]

ಬೆಂಗಳೂರು

ರಾಜ್ಯಸಭೆ ಚುನಾವಣೆ ಹಿನ್ನಲೆ: ಬಿಜೆಪಿ ಶಾಸಕಾಂಗ ಸಭೆ

ಬೆಂಗಳೂರು, ಮಾ.22-ರಾಜ್ಯಸಭೆ ಚುನಾವಣೆ ನಾಳೆ ನಡೆಯುತ್ತಿರುವ ಬೆನ್ನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಸಂಜೆ ಭಾರತೀಯ ಜನತಾಪ್ಕಷದ ಮಹತ್ವದ ಶಾಸಕಾಂಗ ಸಭೆ ಕರೆಯಲಾಗಿದೆ.   ನಗರದ ಖಾಸಗಿ [more]

ಬೆಂಗಳೂರು

ನಾಳೆ ರಾಜ್ಯಸಭೆ ಚಹುನಾವಣೆ: ಕಾಂಗ್ರೆಸ್-ಜೆಡಿಎಸ್ ನಧುವೆ ತೀವ್ರ ಸ್ಪರ್ಧೆ

ಬೆಂಗಳೂರು, ಮಾ.22-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ಕು ಸ್ಥಾನಗಳಿಗಾಗಿ ನಡೆಯುವ ದ್ವೈವಾರ್ಷಿಕ ಚುನಾವಣೆಯ ಮತದಾನ ನಾಳೆ ನಡೆಯಲಿದ್ದು, ನಾಳಿನ ಗೆಲುವು ಕಾಂಗ್ರೆಸ್‍ಗೆ ಅಥವಾ ಜೆಡಿಎಸ್‍ಗೆ ಎಂಬುದು ತೀವ್ರ ಕುತೂಹಲ [more]

ಬೆಂಗಳೂರು

ರಾಜ್ಯ ಗಡಿ ಆಯೋಗದ ಅಧ್ಯಕ್ಷರಗಿ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ನೇಮಕ

ಬೆಂಗಳೂರು, ಮಾ.22-ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರನ್ನು ರಾಜ್ಯ ಗಡಿ ಆಯೋಗದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿವಿವಾದ ಕುರಿತು [more]

ಹಳೆ ಮೈಸೂರು

ಮಂಡ್ಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ

ಮಂಡ್ಯ, ಮಾ.22- ತ್ರೀವ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ಜಿಲ್ಲಾ ಪಂಚಾಯ್ತಿ ಅಧ್ಯಕ್ಷಗಾದಿಗೆ ಇಂದು ಚುನಾವಣೆ ನಡೆದು, ಜೆಡಿಎಸ್‍ನ [more]

ಮಧ್ಯ ಕರ್ನಾಟಕ

ನಾನು ಕಾಂಗ್ರೆಸ್ ಪಕ್ಷದ ಮುಖಂಡ. ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳದೆ ಜೆಡಿಎಸ್ ಗೆಲ್ಲಿಸಿ ಎಂದು ಹೇಳಲಿಕ್ಕಾಗುತ್ತದೆಯೇ?: ಸಿಎಂ ಖಡಕ ಪ್ರತಿಕ್ರಿಯೆ

  ಮೈಸೂರು, ಮಾ.22- ಮಂಜೇಗೌಡರ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಾನೇ. ಏನೀವಾಗ ? ನಾನು ಕಾಂಗ್ರೆಸ್ ಪಕ್ಷದ ಮುಖಂಡ. ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳದೆ ಜೆಡಿಎಸ್ ಗೆಲ್ಲಿಸಿ [more]

ಬೆಂಗಳೂರು

ಜೆಡಿಎಸ್‍ನ ಏಳು ಮಂದಿ ಬಂಡಾಯ ಶಾಸಕರ ಸದಸ್ಯತ್ವ ಅನರ್ಹತೆ ಪ್ರಕರಣ: ಹೈಕೋರ್ಟ್ ಸಮನ್ಸ್‍ಗೆ ವಕೀಲರ ಮೂಲಕ ಉತ್ತರ: ಸ್ಪೀಕರ ಕೋಳಿವಾಡ

ಬೆಂಗಳೂರು, ಮಾ.22- ಜೆಡಿಎಸ್‍ನ ಏಳು ಮಂದಿ ಬಂಡಾಯ ಶಾಸಕರ ಸದಸ್ಯತ್ವ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಸಮನ್ಸ್‍ಗೆ ವಕೀಲರ ಮೂಲಕ ಉತ್ತರ ಕೊಡುವುದಾಗಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ [more]

ಬೆಂಗಳೂರು

ಭದ್ರಾಮೇಲ್ದಂಡೆ ಯೋಜನೆ ಗುತ್ತಿಗೆ ಕಾಮಗಾರಿಯನ್ನು ನಕಲಿ ಕಂಪನಿಗೆ ನೀಡಿ ನೂರಾರು ಕೋಟಿ ಭ್ರಷ್ಟಾಚಾರ: ಬಿ.ಎಸ್.ಯಡಿಯೂರಪ್ಪ ದಾಖಲೆ ಬಹಿರಂಗ

ಬೆಂಗಳೂರು, ಮಾ.22- ಜಲಸಂಪನ್ಮೂಲ ಇಲಾಖೆ ಅಧೀನದಲ್ಲಿರುವ ವಿಶ್ವೇಶ್ವರಯ್ಯ ಜಲನಿಗಮ ವ್ಯಾಪ್ತಿಯ ಭದ್ರಾಮೇಲ್ದಂಡೆ ಯೋಜನೆ ಗುತ್ತಿಗೆ ಕಾಮಗಾರಿಯನ್ನು ನಕಲಿ ಕಂಪೆನಿಗಳಿಗೆ ನೀಡಿ ನೂರಾರು ಕೋಟಿ ಭ್ರಷ್ಟಾಚಾರ ನಡೆಸಿರುವ ಹಗರಣವನ್ನು [more]

ಬೆಂಗಳೂರು

ಮೈಸೂರು ಜಿಲ್ಲೆಯಿಂದಲೇ ರಾಜಕೀಯ ಜಿದ್ದಾಜಿದ್ದಿ ಅಖಾಡ ಆರಂಭವಾಗಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಮೈಸೂರು, ಮಾ.22- ಜಿಲ್ಲೆಯಿಂದಲೇ ರಾಜಕೀಯ ಜಿದ್ದಾಜಿದ್ದಿ ಅಖಾಡ ಆರಂಭವಾಗಲಿ. ಬನ್ನಿ ನಾವಾ… ನೀವಾ… ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. [more]

ಬೆಂಗಳೂರು

ಗ್ಲೆನ್ ಈಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಬಹು ಆರೋಗ್ಯ ತೊಂದರೆ ಅನುಭವಿಸುತ್ತಿದ್ದ ರೋಗಿಯೊಬ್ಬರಿಗೆ ಬ್ಯಾರಿಯಾಟ್ರಿಕ್ ಸರ್ಜರಿಯನ್ನು ಯಶಸ್ವಿಯಾಗಿ ಪೂರೈಸಿ ಹೊಸ ಸಾಧನೆ

ಬೆಂಗಳೂರು, ಮಾ.21- ಗ್ಲೆನ್ ಈಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಬಹು ಆರೋಗ್ಯ ತೊಂದರೆ ಅನುಭವಿಸುತ್ತಿದ್ದ ರೋಗಿಯೊಬ್ಬರಿಗೆ ಬ್ಯಾರಿಯಾಟ್ರಿಕ್ ಸರ್ಜರಿಯನ್ನು ಯಶಸ್ವಿಯಾಗಿ ಪೂರೈಸಿ ಹೊಸ ಸಾಧನೆ ಮಾಡಿದೆ. ಸುಮಾರು 200 [more]

ಬೆಂಗಳೂರು

– ಎಂಜಿ ಮೋಟಾರ್ ಇಂಡಿಯಾ ಕಂಪೆನಿ ಭಾರತದಲ್ಲಿ ತನ್ನ ವಹಿವಾಟನ್ನು ವೃದ್ಧಿಸುವ ನಿಟ್ಟಿನಲ್ಲಿ ಮುಂದಿನ 6 ವರ್ಷದಲ್ಲಿ 5,000 ಕೋಟಿ ಹೂಡಿಕೆ ಮಾಡಲು ನಿರ್ಧರಾ

ಬೆಂಗಳೂರು, ಮಾ.21- ಎಂಜಿ ಮೋಟಾರ್ ಇಂಡಿಯಾ ಕಂಪೆನಿ ಭಾರತದಲ್ಲಿ ತನ್ನ ವಹಿವಾಟನ್ನು ವೃದ್ಧಿಸುವ ನಿಟ್ಟಿನಲ್ಲಿ ಮುಂದಿನ 6 ವರ್ಷದಲ್ಲಿ 5,000 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]

ಬೆಂಗಳೂರು

ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಾಗುವ ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಮೇಯರ್ ಸಂಪತ್‍ರಾಜ್

ಬೆಂಗಳೂರು, ಮಾ.21- ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಾಗುವ ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಜಲಮಂಡಳಿ ಅಧಿಕಾರಿಗಳಿಗೆ [more]

ಬೆಂಗಳೂರು

ಮಠಾಧೀಶರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ವಿರೋಧದ ನಡುವೆಯೂ ಪ್ರತ್ಯೇಕ ಲಿಂಗಾಯತ ಧರ್ಮ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿರುವುದು ಕೇವಲ ರಾಜಕೀಯ ಹಿತಾಸಕ್ತಿಗಾಗಿಯೇ?

ಬೆಂಗಳೂರು, ಮಾ.21-ಮಠಾಧೀಶರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ವಿರೋಧದ ನಡುವೆಯೂ ಪ್ರತ್ಯೇಕ ಲಿಂಗಾಯತ ಧರ್ಮ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿರುವುದು ಕೇವಲ ರಾಜಕೀಯ ಹಿತಾಸಕ್ತಿಗಾಗಿಯೇ? ಕಳೆದ ಮೂರು [more]

ಬೆಂಗಳೂರು

-ಬಿಸಿಯೂಟ ತಯಾರು ಮಾಡುವ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಮತ್ತು ಇನ್ನಿತರ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್

ಬೆಂಗಳೂರು ಮಾ.21-ಬಿಸಿಯೂಟ ತಯಾರು ಮಾಡುವ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಮತ್ತು ಇನ್ನಿತರ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ [more]

ರಾಜಕೀಯ

ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಎರಡನೇ ದಿನವಾದ ಇಂದು ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ

ಬೆಂಗಳೂರು, ಮಾ.21-ಕರಾವಳಿ, ಮಲೆನಾಡು ಭಾಗದಲ್ಲಿ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಎರಡನೇ ದಿನವಾದ ಇಂದು ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಿದರು. [more]

ಬೆಂಗಳೂರು

ದೀನ-ದಲಿತರಿಗೆ ಮೋಸ ಮಾಡುವುದು ಕಾಂಗ್ರೆಸ್ ಪಕ್ಷ. ಆ ಪಕ್ಷದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಪೌರ ಕಾರ್ಮಿಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ

ಬೆಂಗಳೂರು ಮಾ.21- ದೀನ-ದಲಿತರಿಗೆ ಮೋಸ ಮಾಡುವುದು ಕಾಂಗ್ರೆಸ್ ಪಕ್ಷ. ಆ ಪಕ್ಷದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಪೌರ ಕಾರ್ಮಿಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಕರೆ [more]

ಬೆಂಗಳೂರು

ಯುವ ಉದ್ಯಮಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲ್‍ಪಾಡ್‍ಗೆ ಏ.4ರ ವರೆಗೆ ಪರಪ್ಪನ ಅಗ್ರಹಾರ ಜೈಲೇ ಗತಿ

ಬೆಂಗಳೂರು, ಮಾ.21- ಯುವ ಉದ್ಯಮಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲ್‍ಪಾಡ್‍ಗೆ ಏ.4ರ ವರೆಗೆ [more]