ಬೆಂಗಳೂರು

ಸ್ಯಾಂಡಲ್‍ವುಡ್‍ನ ನಟದವಯರಿಗಿಂದು ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು, ಮಾ.17- ಸ್ಯಾಂಡಲ್‍ವುಡ್‍ನ ಇಬ್ಬರು ಪ್ರಖ್ಯಾತ ನಟರಿಗಿಂದು ಹುಟ್ಟುಹಬ್ಬದ ಸಂಭ್ರಮ. ಪವರ್‍ಸ್ಟಾರ್ ಪುನೀತ್‍ರಾಜ್‍ಕುಮಾರ್ 43ನೇ ವಸಂತಕ್ಕೆ ಕಾಲಿಡುತ್ತಿದ್ದರೆ, ನವರಸನಾಯಕ ಜಗ್ಗೇಶ್ 55ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾತ್ರಿಯಿಂದಲೇ ಅಪ್ಪು [more]

ಬೆಂಗಳೂರು

ವಿಧಾನಸಭೆಯ ಚುನಾವಣೆ: ಟಿಕೆಟ್ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ: ರಾಹುಲ್‍ಗಾಂಧಿ ಖಡಕ್ ಸೂಚನೆ

ನವದೆಹಲಿ , ಮಾ.17- ವಿಧಾನಸಭೆಯ ಚುನಾವಣೆಗೆ ಟಿಕೆಟ್ ನೀಡುವ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ. ಯಾವುದೇ ನಾಯಕರು ಈ ವಿಷಯದಲ್ಲಿ ಮೂಗು ತೂರಿಸಬಾರದು ಎಂದು [more]

ಹಳೆ ಮೈಸೂರು

ಕರ್ತವ್ಯ ಲೋಪ ಆರೋ¥: ಪಿಡಿಒ ಅಮಾನತು

  ಮೈಸೂರು, ಮಾ.17-ಕರ್ತವ್ಯ ಲೋಪ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತುಪಡಿಸಲಾಗಿದೆ. ತಾಲೂಕಿನ ಶ್ರೀರಾಮಪುರ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತರಾಜು ಅಮಾನತುಗೊಂಡಿದ್ದಾರೆ. ಯುಜಿಡಿ ಕಾಮಗಾರಿ [more]

ಹಳೆ ಮೈಸೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದೇ ನಮ್ಮ ಗುರಿ: ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್

ಮೈಸೂರು, ಮಾ.17-ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ರಾಜ್ಯವಾಗಿಸಲು ಬಿಜೆಪಿ ಮುಂದಾಗಿದೆ ಎಂದು ಉತ್ತರ ಪ್ರದೇಶದ ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್ ತಿಳಿಸಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ [more]

ಹೈದರಾಬಾದ್ ಕರ್ನಾಟಕ

ಐಎಎಸ್, ಐಪಿಎಸ್ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು; ಅವರೇನು ಮೇಲಿನಿಂದ ಇಳಿದುಬಂದವರೇ..?: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ

ಕೊಪ್ಪಳ,ಮಾ.17- ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು. ಇವರೇನು ಮೇಲಿನಿಂದ ಇಳಿದುಬಂದವರೇ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ [more]

ಚಿಕ್ಕಮಗಳೂರು

ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ [more]

ಬೆಂಗಳೂರು

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ರಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ

ಧಾರವಾಡ, ಮಾ.17- ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ಇಂದು ಬೆಳ್ಳಂಬೆಳಗ್ಗೆ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯರು [more]

ಬೆಂಗಳೂರು

ಕಾಂಗ್ರೆಸ್ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದೆ: ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ

ಬೆಂಗಳೂರು,ಮಾ.17-ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದ್ದು , ಸದ್ಯಕ್ಕೆ ಅಲ್ಲಿರುವವರು ಗುತ್ತಿಗೆದಾರರು ಮತ್ತು ಡೀಲರ್ಸ್‍ಗಳು ಎಂದು ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ ನಡೆಸಿದರು. ಬಿಟಿಎಂ [more]

ಬೆಂಗಳೂರು

ಕಾಂಗ್ರೆಸ್‍ನ ಘಟಾನುಘಟಿ ನಾಯಕರ ಕ್ಷೇತ್ರಗಳ ಮೇಲೆ ಬಿಜೆಪಿ ತಂತ್ರ

ಬೆಂಗಳೂರು,ಮಾ.17-ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇಟ್ಟಿರುವ ಬಿಜೆಪಿ ಇದಕ್ಕಾಗಿ ಸದ್ದಿಲ್ಲದೆ ರಣತಂತ್ರ ರೂಪಿಸುವಲ್ಲಿ ಮಗ್ನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಮೈಸೂರು [more]

ಬೆಂಗಳೂರು

ಬಿಜೆಪಿಯೊಳಗೆ ಆಕಾಂಕ್ಷಿಗಳ ನಡುವಿನ ಅಸಮಾಧಾನ ಆಸ್ಪೋಟ

ಬೆಂಗಳೂರು,ಮಾ.17-ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬೆನ್ನಲ್ಲೇ ಬಿಜೆಪಿಯೊಳಗೆ ಆಕಾಂಕ್ಷಿಗಳ ನಡುವಿನ ಅಸಮಾಧಾನ ಮತ್ತೆ ಆಸ್ಪೋಟಗೊಂಡಿದೆ. ಬೆಂಗಳೂರು ಮಹಾನಗರದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಮುಂದಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ [more]

ಬೆಂಗಳೂರು

ನಾಳೆಯಿಂದ ಏ.3ರವರೆಗೆ ಶ್ರೀ ರಾಮೋತ್ಸವ

ಬೆಂಗಳೂರು,ಮಾ.17-ಮಲ್ಲೇಶ್ವರಂನ ಶ್ರೀ ರಾಮಮಂದಿರ ವತಿಯಿಂದ ನಾಳೆಯಿಂದ ಏ.3ರವರೆಗೆ ಶ್ರೀ ರಾಮೋತ್ಸವ ಆಚರಿಸಲಾಗುತ್ತಿದೆ. ನಾಳೆ ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆವರೆಗೆ ನವಗ್ರಹ ಪ, ರಾಮಾಯಣ ಪಾರಾಯಣ, ಶ್ರೀ [more]

ಬೆಂಗಳೂರು

ಕನ್ನಡಪರ ಸಂಘಟನೆ ದಲಿತ, ರೈತ ಸಂಘಟನೆಗಳ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು: ವಾಟಾಳ್ ನಾಗರಾಜ್ ಕರೆ

ಬೆಂಗಳೂರು,ಮಾ.17-ಕನ್ನಡದ ಉಳಿವಿಗಾಗಿ ನಿರಂತರವಾಗಿ ಹೋರಾಟ ಮಾಡಿರುವ ಕನ್ನಡಪರ ಸಂಘಟನೆ ದಲಿತ, ರೈತ ಸಂಘಟನೆಗಳ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ [more]

ಮತ್ತಷ್ಟು

ಮಾ.23 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಬೆಂಗಳೂರು, ಮಾ.17-ಇದೇ ತಿಂಗಳ 23 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾ.23 ರಿಂದ ಏಪ್ರಿಲ್ 6 ರವರೆಗೆ ಎಸ್‍ಎಸ್‍ಎಲ್‍ಸಿ [more]

ಬೆಂಗಳೂರು

ಮಾ.19ರಂದು ರಾಜ್ಯ ಸಚಿವ ಸಂಪುಟ ಸಭೆ: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ಸಂಬಂಧ ಕೇಂದ್ರಕ್ಕೆ ಶಿಫಾರಸು ಕುರಿತು ಸುದೀರ್ಘ ಚರ್ಚೆ

ಬೆಂಗಳೂರು, ಮಾ.16- ರಾಜ್ಯ ಸಚಿವ ಸಂಪುಟ ಸಭೆ ಮಾ.19ರಂದು ನಡೆಯಲಿದ್ದು, ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಸಂಬಂಧ ಸುದೀರ್ಘ ಚರ್ಚೆ ನಡೆಯಲಿದೆ. [more]

ಹಳೆ ಮೈಸೂರು

ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಜಾನೆ: ಸಂಸದ ಎಚ್.ವಿಶ್ವನಾಥ್

  ಮೈಸೂರು,ಮಾ.16-ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಜಾನೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ವಿಧಾನಸಭೆ ಚುನಾವಣೆ: ಬಿಜೆಪಿ ನೂರು ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿ ಯುಗಾದಿ ಬಳಿಕ ಪ್ರಕಟ

ಬೆಂಗಳೂರು, ಮಾ.16- ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಲಿರುವ ಪಕ್ಷದ ನೂರು ಮಂದಿ ಅಭ್ಯರ್ಥಿಗಳ ಮೊದಲ ಕಂತಿನ ಪಟ್ಟಿಯನ್ನು ಯುಗಾದಿ ಮುಗಿದ ಕೂಡಲೇ ಪ್ರಕಟಿಸಲು ಬಿಜೆಪಿ [more]

ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧರ್ಮ ವಿವಾದ: ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು,ಮಾ.16-ಪ್ರತ್ಯೇಕ ಲಿಂಗಾಯಿತ ಧರ್ಮ ವಿವಾದ ದಿನದಿಂದ ದಿನಕ್ಕೆ ತಿರುಗು ಬಾಣವಾಗುತ್ತಿರುವ ಹಿನ್ನಲೆಯಲ್ಲಿ ಬಹುನಿರೀಕ್ಷಿತ ತಜ್ಞರ ಸಮಿತಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸೋಮವಾರ [more]

ರಾಜ್ಯ

ಸಂಸದ ವೀರಪ್ಪಮೊಯ್ಲಿ ಅವರ ಟ್ವಿಟ್ ಹಿಂದೆ ಬಿಜೆಪಿ ಕೈವಾಡ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

  ನವದೆಹಲಿ, ಮಾ.16- ಸಂಸದ ವೀರಪ್ಪಮೊಯ್ಲಿ ಅವರ ಟ್ವಿಟ್ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈ ಬಗ್ಗೆ [more]

ತುಮಕೂರು

ಶಾಲೆಯಲ್ಲಿ ಸಿಲಿಂಡರ್ ಸ್ಫೋಟ: ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆ; ತಪ್ಪಿದ ಅನಾಹುತ

ತುಮಕೂರು, ಮಾ.16- ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೊರಟಗೆರೆ ತಾಲ್ಲೂಕಿನ ಹೊನ್ನಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ [more]

ತುಮಕೂರು

ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು

ತುಮಕೂರು, ಮಾ.16- ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು ರೈತ ಮುಖಂಡರೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿರಾ ತಾಲ್ಲೂಕಿನ ದ್ವಾರಕುಂಟೆ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಡಿ.ಜೆ.ನಾಯಕ್ [more]

ಕೊಡಗು

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ ಕರಾವಳಿ,ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು,ಮಾ.16-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ವ್ಯಾಪಕ ಪ್ರಮಾಣದ ಮಳೆಯಾಗಿದ್ದು , ಯುಗಾದಿ [more]

ಬೆಂಗಳೂರು

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ: ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಮಾ.15- ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರೌಡಿಗಳ ಉಪಟಳ, ಮಾದಕ ವಸ್ತು ಮಾರಾಟಗಾರರು, ಸರಗಳ್ಳರು, ಅತ್ಯಾಚಾರಿ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಪೆÇಲೀಸರಿಗೆ ನಿರ್ದೇಶನ [more]

ಬೆಂಗಳೂರು

ಏ.29ರಂದು ಅರಮನೆ ಮೈದಾನದಲ್ಲಿ 11,111 ಮಹಿಳೆಯರಿಂದ ದೀಪೋತ್ಸವ

ಬೆಂಗಳೂರು,ಮಾ.15-ಶ್ರೀ ಆದಿಶಿವಶಕ್ತಿ ಸಿದ್ದರ್ ಜ್ಞಾನಪೀಠಂ ವತಿಯಿಂದ ಏ.29ರಂದು ಅರಮನೆ ಮೈದಾನದಲ್ಲಿ ತ್ರಿಪುರವಾಸಿನಿಯಲ್ಲಿ 11,111 ಮಹಿಳೆಯರಿಂದ ದೀಪೆÇೀತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಪೀಠದ ಅಧ್ಯಕ್ಷೆ ಡಾ.ಕೊಂದೈ ನಾಯಕಿ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ [more]

ಬೆಂಗಳೂರು

ರಾಜ್ಯಸಭೆ ಚುನಾವಣೆ: ಐದು ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು,ಮಾ.15- ರಾಜ್ಯಸಭೆ ಚುನಾವಣೆಯ ನಾಲ್ಕು ಸ್ಥಾನಗಳಿಗೆ ಐದು ಮಂದಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾರೂ ಕಣದಿಂದ ಹಿಂದೆ ಸರಿಯದ ಕಾರಣ ಚುನಾವಣೆ [more]

ಮತ್ತಷ್ಟು

ಬಿಹಾರ, ಉತ್ತರ ಪ್ರದೇಶ ಉಪ ಚುನಾವಣೆಯಲ್ಲಿ ಮುಖಭಂಗ ಹಿನ್ನಲೆ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಬದಲಾಯಿಸಲು ಬಿಜೆಪಿ ಚಿಂತನೆ

ಬೆಂಗಳೂರು, ಮಾ.15- ಬಿಹಾರ, ಉತ್ತರ ಪ್ರದೇಶದಲ್ಲಿ ನಡೆದ ಉಪ ಚುನಾವಣೆಯಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿರುವ ಬಿಜೆಪಿ ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಕಾರ್ಯತಂತ್ರವನ್ನು ಬದಲಾಯಿಸಲು ಮುಂದಾಗಿದೆ. [more]