ಬೆಂಗಳೂರು

ಸರ್ಕಾರಿ ನೌಕರರ ವಯಸ್ಸನ್ನು 60ರಿಂದ 62ಕ್ಕೆ ಏರಿಕೆಯ ಖಂಡನೆ

ಬೆಂಗಳೂರು,ಮಾ.13- ಸರ್ಕಾರಿ ನೌಕರರ ವಯಸ್ಸನ್ನು 60ರಿಂದ 62ಕ್ಕೆ ಏರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸುವುದಾಗಿ ಉದ್ಯೋಗಕ್ಕಾಗಿ ಯುವ ಜನ ವೇದಿಕೆ ಸಂಚಾಲಕ ಮುತ್ತುರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ಬೆಂಗಳೂರು

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆಯ ಸಾದ್ಯತೆ

ಬೆಂಗಳೂರು, ಮಾ.13- ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೊಂದು ವಾರದ ಕಾಲ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯದ ದಕ್ಷಿಣ [more]

ಬೆಂಗಳೂರು

ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಮಾ.13- ಗೃಹ ಸಚಿವರು ಸ್ವತಂತ್ರವಾಗಿ ಕೆಲಸ ಮಾಡಲು ಬಿಡದೆ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ. ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ [more]

ಬೆಂಗಳೂರು

ದಾಖಲೆ ಪರಿಶೀಲನೆ ನೆಪದಲ್ಲಿ ಬಂದು ವಿವಿಧ ದಾಖಲೆ, ಕಂಪ್ಯೂಟರ್ ಹಾರ್ಡ್‍ಡಿಸ್ಕ್ ಕಳತನ

ಬೆಂಗಳೂರು, ಮಾ.13- ದಾಖಲೆ ಪರಿಶೀಲನೆ ನೆಪದಲ್ಲಿ ಕಾಲೇಜಿಗೆ ಬಂದ 8 ಮಂದಿಯ ತಂಡವು ಹಣ ಹಾಗೂ ವಿವಿಧ ದಾಖಲೆ, ಕಂಪ್ಯೂಟರ್ ಹಾರ್ಡ್‍ಡಿಸ್ಕ್ ದೋಚಿರುವ ಘಟನೆ ನಂದಿನಿ ಲೇಔಟ್ [more]

ಬೆಂಗಳೂರು

ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ-ಸಂಹಿತೆ ಜಾರಿಯಾಗುವ ಸಾಧ್ಯತೆ – ಮೇಯರ್ ಸಂಪತ್‍ರಾಜ್

ಬೆಂಗಳೂರು, ಮಾ.13- ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ-ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಂದ ಇನ್ನು ಎರಡು ದಿನಗಳೊಳಗೆ ಬಾಕಿ ಇರುವ 2017ನೆ ಸಾಲಿನ ಕಾಮಗಾರಿಗಳ ಆದೇಶ ಪತ್ರವನ್ನು ಹೊರಡಿಸಲೇಬೇಕು. [more]

ಬೆಂಗಳೂರು

ಮಾರ್ಚ್ 16 ರಿಂದ ಮೂರು ದಿನಗಳ ಕಾಲ ನವದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ

ಬೆಂಗಳೂರು, ಮಾ.13- ಇದೇ ಮಾರ್ಚ್ 16 ರಿಂದ ಮೂರು ದಿನಗಳ ಕಾಲ ನವದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ ನಡೆಯಲಿದೆ. ನವದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹಾಧಿವೇಶನದಲ್ಲಿ [more]

ಬೆಂಗಳೂರು

ರಾಜ್ಯ ವಿಧಾನಸಭೆ ಚುಣಾವಣೆ ಇತಿಹಾಸದ ಪುಟಗಳ ಅಚ್ಚರಿ

ಬೆಂಗಳೂರು, ಮಾ.13- ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದಲೂ ಆಡಳಿತ ನಡೆಸಿದ ಯಾವುದೇ ಪಕ್ಷ ನಿರಂತರವಾಗಿ ಅಧಿಕಾರದಲ್ಲಿ ಮುಂದುವರೆದಿಲ್ಲ. ಆಯಾ ಸರ್ಕಾರದ ಆಡಳಿತಾವಧಿ ಮುಗಿದ ನಂತರ ನಡೆದ ವಿಧಾನಸಭೆ [more]

ಬೆಂಗಳೂರು

ಕೊಪ್ಪಳ ಎಸ್ಪಿ ವರ್ಗಾವಣೆಗೆ ಸಿಎಟಿ ತಡೆ

ಬೆಂಗಳೂರು, ಮಾ.13- ಕೊಪ್ಪಳ ಎಸ್ಪಿ ವರ್ಗಾವಣೆಗೆ ಸಿಎಟಿ ತಡೆ ನೀಡಿದೆ. ಕೆಲವು ಐಪಿಎಸ್, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿತ್ತು. ಕೊಪ್ಪಳ ಜಿಲ್ಲಾ ಪೆÇಲೀಸ್ [more]

ಬೆಂಗಳೂರು

ಪತ್ರ ಪಜೀತಿ ಎದುರಿಸುತ್ತಿರುವ ಸರಕಾರ

ಬೆಂಗಳೂರು, ಮಾ.13- ಐಪಿಎಸ್ ಅಸೋಸಿಯೇಷನ್ ಅಧ್ಯಕ್ಷ ಆರ್.ಪಿ.ಶರ್ಮಾ ಅವರ ವರ್ಗಾವಣೆ ಸಂಬಂಧ ಬಿಜೆಪಿ ಪಕ್ಷದ ಉಸ್ತುವಾರಿ ನೋಡಿಕೊಳ್ಳುತ್ತಿರುವ ವರಿಷ್ಠರೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉನ್ನತ [more]

ಬೆಂಗಳೂರು

15ರಿಂದ 17ರವರೆಗೆ ಗ್ರಾಮೀಣ ರಾಷ್ಟ್ರೀಯ ತೋಟಗಾರಿಕೆ ಮೇಳ

ಬೆಂಗಳೂರು, ಮಾ.13- ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ವತಿಯಿಂದ ಗ್ರಾಮೀಣ ರಾಷ್ಟ್ರೀಯ ತೋಟಗಾರಿಕೆ ಮೇಳವನ್ನು ಇದೇ 15ರಿಂದ 17ರವರೆಗೆ ಎರಡು ದಿನಗಳ ಕಾಲ ಹೆಸರುಘಟ್ಟದ ಐಐಎಚ್‍ಆರ್ ಸಂಸ್ಥೆಯಲ್ಲಿ [more]

ಬೆಂಗಳೂರು

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳಿಗೆ ರಕ್ಷಣೆ ಇಲ್ಲ – ಸಂಸದೆ ಶೋಭಾಕರಂದ್ಲಾಜೆ

ಬೆಂಗಳೂರು, ಮಾ.13-ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸಂಸದೆ ಶೋಭಾಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಅಧಿಕಾರಿಗಳ [more]

ಬೆಂಗಳೂರು

ಹತ್ಯೆಯಾದ ಬಿಬಿಎಂಪಿ ಸದಸ್ಯ ನಟರಾಜ್ ಅವರ ಕುಟುಂಬ ಬೀದಿ ಪಾಲಾಗಿಲ್ಲ – ಕಾಂಗ್ರೆಸ್ ಸದಸ್ಯೆ ಲತಾ ಠಾಕೂರ್

ಬೆಂಗಳೂರು, ಮಾ.13-ಕೆಲ ವರ್ಷಗಳ ಹಿಂದೆ ಹತ್ಯೆಯಾದ ಬಿಬಿಎಂಪಿ ಸದಸ್ಯ ನಟರಾಜ್ ಅವರ ಕುಟುಂಬ ಬೀದಿ ಪಾಲಾಗಿಲ್ಲ. ಆದರೆ, ಬಿಜೆಪಿಯವರು ಕಥೆ ಕಟ್ಟುತ್ತಿದ್ದಾರೆ. ಅವರ ಮನೆಯವರು ಚೆನ್ನಾಗಿದ್ದಾರೆ. ಪಾಲಿಕೆ [more]

ಬೆಂಗಳೂರು

ರೋಲಿಂಗ್ ಶೆಟರ್ ಮೀಟಿ 1.60 ಲಕ್ಷ ರೂ. ಮೌಲ್ಯದ ಮೊಬೈಲ್‍ಗಳ ಕಳ್ಳತನ

ಬೆಂಗಳೂರು, ಮಾ.13- ಮೊಬೈಲ್ ಅಂಗಡಿಯೊಂದರ ರೋಲಿಂಗ್ ಶೆಟರ್ ಮೀಟಿ ಒಳನುಗ್ಗಿದ ಚೋರರು 1.60 ಲಕ್ಷ ರೂ. ಮೌಲ್ಯದ ಮೊಬೈಲ್‍ಗಳನ್ನು ಕಳ್ಳತನ ಮಾಡಿರುವ ಘಟನೆ ಹನುಮಂತನಗರ ಪೆÇಲೀಸ್ ಠಾಣೆ [more]

ಬೆಂಗಳೂರು

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳ ಸಂಭ್ರಮದೊಂದಿಗೆ ದಶಮಾನೋತ್ಸವ

ಬೆಂಗಳೂರು,ಮಾ.12-ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳ ಸಂಭ್ರಮದೊಂದಿಗೆ ದಶಮಾನೋತ್ಸವ ಆಚರಿಸುತ್ತಿದ್ದು , ಹತ್ತರ ಹತ್ತು ಹೆಜ್ಜೆಗಳು ಎಂಬ ಹೆಸರಿನಡಿ ವೈವಿಧ್ಯಮಯ ಸರಣಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಸಮ್ಮೇಳನದ [more]

ಬೆಂಗಳೂರು

ಪ್ರಸ್ತುತ ಜಾರಿಯಲ್ಲಿರುವ ಪ್ಯಾಕೇಜ್ ಪದ್ಧತಿಯಿಂದ ಗುತ್ತಿಗೆದಾರರಿಗೆ ಅನಾನುಕೂಲವಾಗುತ್ತಿದ್ದು , ಕೂಡಲೇ ಈ ಪ್ಯಾಕೇಜ್ ಪದ್ಧತಿಯನ್ನು ರದ್ದು ಮಾಡಬೇಕು. ಜಿ.ಎಂ.ರವೀಂದ್ರ

ಬೆಂಗಳೂರು,ಮಾ.12- ಪ್ರಸ್ತುತ ಜಾರಿಯಲ್ಲಿರುವ ಪ್ಯಾಕೇಜ್ ಪದ್ಧತಿಯಿಂದ ಗುತ್ತಿಗೆದಾರರಿಗೆ ಅನಾನುಕೂಲವಾಗುತ್ತಿದ್ದು , ಕೂಡಲೇ ಈ ಪ್ಯಾಕೇಜ್ ಪದ್ಧತಿಯನ್ನು ರದ್ದು ಮಾಡಬೇಕೆಂದು ರಾಜ್ಯ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಂ.ರವೀಂದ್ರ [more]

ಬೆಂಗಳೂರು

ಕರ್ನಾಟಕ ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಇದೇ 14ರಂದು ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಜನಜಾಗೃತಿ

ಬೆಂಗಳೂರು,ಮಾ.12-ಕರ್ನಾಟಕ ಜಾತ್ಯಾತೀತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಇದೇ 14ರಂದು ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಆರ್.ಮೋಹನ್‍ರಾಜ್ [more]

ಬೆಂಗಳೂರು

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭಾಂಶ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚನೆ

ಬೆಂಗಳೂರು, ಮಾ.12- ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಲಾಭಾಂಶ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಆರೋಪದ ಮೇಲೆ ಬಂಧಿತರಾಗಿರುವ ಐದು ಮಂದಿ ಆರೋಪಿಗಳ [more]

ಬೆಂಗಳೂರು

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು. ಫಾರುಕ್ ಅಬ್ದುಲ್ಲಾ

ಬೆಂಗಳೂರು, ಮಾ.12- ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೈ ಜೋಡಿಸುವುದು ಅನಿವಾರ್ಯವಾಗಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕೆಂದು [more]

ಬೆಂಗಳೂರು

ಭಾರತೀಯ ಸಂಸ್ಕøತಿಯಲಿ ್ಲ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಇತಿಹಾಸ

ಭಾರತೀಯ ಸಂಸ್ಕøತಿಯಲಿ ್ಲ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಇತಿಹಾಸ ಬೆಂಗಳೂರು/ತಾಳಗುಂದ, ಮಾ.12-ಭಾರತೀಯ ಸಂಸ್ಕøತಿಯಲಿ ್ಲ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಇತಿಹಾಸದ ಮೇಲೆ [more]

ಬೆಂಗಳೂರು

ರಾಜ್ಯ ವಿಧಾನಸಭೆ ಚುನಾವಣೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿರುವ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸಿದ್ಧಪಡಿಸಿರುವ ವಿಶೇಷ ತಂಡ ರಾಜ್ಯಾದ್ಯಂತ ಮಾಹಿತಿ ಸಂಗ್ರಹ

ಬೆಂಗಳೂರು,ಮಾ.12- ರಾಜ್ಯ ವಿಧಾನಸಭೆ ಚುನಾವಣೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿರುವ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸಿದ್ಧಪಡಿಸಿರುವ ವಿಶೇಷ ತಂಡ ರಾಜ್ಯಾದ್ಯಂತ ಮಾಹಿತಿ ಸಂಗ್ರಹಿಸುವ ಕಾರ್ಯ [more]

ಬೆಂಗಳೂರು

ಅಪಘಾತದಲ್ಲಿ ಮೃತಪಟ್ಟ ಸಿಎ ವಿದ್ಯಾರ್ಥಿ ನೇತ್ರದಾನ ಮಾಡುವ ಮೂಲಕ ಹೃದಯವಂತಿಕೆ

ಬೆಂಗಳೂರು,ಮಾ.12- ಅಪಘಾತದಲ್ಲಿ ಮೃತಪಟ್ಟ ಸಿಎ ವಿದ್ಯಾರ್ಥಿ ನೇತ್ರದಾನ ಮಾಡುವ ಮೂಲಕ ಹೃದಯವಂತಿಕೆ ಮೆರೆದಿದ್ದಾರೆ. ನಂದಿನಿಲೇಔಟ್‍ನ ಸರಸ್ವತಿಪುರಂನಲ್ಲಿ ವಾಸವಾಗಿದ್ದ ಇಮಾಮ್ ಷಾ ಗರ್ಗ್ (20)ಎಂಬಾತ ಸಿಎ ವಿದ್ಯಾರ್ಥಿಯಾಗಿದ್ದು, ನಿನ್ನೆ [more]

ಬೆಂಗಳೂರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಕಾಪೆರ್Çೀರೇಟರ್ ನೀತಿಗಳನ್ನು ಖಂಡಿಸಿ ಮಾ.15ರಂದು ದೇಶವ್ಯಾಪಿ ಧರಣಿ ಸತ್ಯಾಗ್ರಹ, ಪ್ರತಿಭಟನೆ

ಬೆಂಗಳೂರು,ಮಾ.12-ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಕಾಪೆರ್Çೀರೇಟರ್ ನೀತಿಗಳನ್ನು ಖಂಡಿಸಿ ಮಾ.15ರಂದು ದೇಶವ್ಯಾಪಿ ಧರಣಿ ಸತ್ಯಾಗ್ರಹ, ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ ಮುಖಂಡರಾದ [more]

ಬೆಂಗಳೂರು

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಮಾ.12- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಇಂದು ಸಿಸಿಎಎ ತರಬೇತಿ ಪಡೆದ ಅಭ್ಯರ್ಥಿಗಳು ನಗರದ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ತಮ್ಮ [more]

ಬೆಂಗಳೂರು

ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ರತ್ನಾಕರ್ ನೇಮಕ

ಬೆಂಗಳೂರು, ಮಾ.12- ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ, ಶಿಸ್ತಿಗೆ [more]

ಬೆಂಗಳೂರು

ಮತ್ತೊಬ್ಬರಿಗೆ ಸಹಾಯ ಮಾಡುವುದು ಮತ್ತು ಕೊಡುಗೆ ನೀಡುವುದು ಮಾನವ ಜೀವನದ ಅವಿಭಾಜ್ಯ ಅಂಗ. ಡಾ. ಶ್ರೀ ಚಂದ್ರಶೇಖರ ಗುರೂಜಿ

ಬೆಂಗಳೂರು, ಮಾ.12- ಮತ್ತೊಬ್ಬರಿಗೆ ಸಹಾಯ ಮಾಡುವುದು ಮತ್ತು ಕೊಡುಗೆ ನೀಡುವುದು ಮಾನವ ಜೀವನದ ಅವಿಭಾಜ್ಯ ಅಂಗವಾಗಿದೆ. ಇದು ನೈಸರ್ಗಿಕವಾದ ನಿಯಮವಾಗಿದೆ. ನಾವು ಹೆಚ್ಚು ಸಹಾಯ ಮಾಡಿದಷ್ಟೂ ಎಲ್ಲ [more]