ಬೆಂಗಳೂರು

ನಾವು ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವೆ ಮೂರು ಸ್ಥಾನಗಳನ್ನು ಗೆಲ್ಲುತ್ತೇವೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.12- ನಾವು ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮೂರು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ [more]

ಬೆಂಗಳೂರು

ರಾಜ್ಯಸಭೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ರಾಜೀವ್‍ಚಂದ್ರಶೇಖರ್ . ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಮಾ.12- ರಾಜ್ಯಸಭೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿರುವ ರಾಜೀವ್‍ಚಂದ್ರಶೇಖರ್ ಕನ್ನಡಿಗರಾಗಿದ್ದು, ಕರ್ನಾಟಕದಲ್ಲೇ ಹುಟ್ಟಿ ಬೆಳೆದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ರಾಜೀವ್‍ಚಂದ್ರಶೇಖರ್ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ [more]

ಬೆಂಗಳೂರು

ಭ್ರಷ್ಟರ ಮುಕ್ತ, ಭ್ರಷ್ಟಾಚಾರ ಮುಕ್ತ ಮತ್ತು ಕಾಂಗ್ರೆಸ್ ಮುಕ್ತ ಆಡಳಿತ ನೀಡುವುದು ನಮ್ಮ ಗುರಿ. ರಾಜೀವ್‍ಚಂದ್ರಶೇಖರ್

ಬೆಂಗಳೂರು, ಮಾ.12- ಭ್ರಷ್ಟರ ಮುಕ್ತ, ಭ್ರಷ್ಟಾಚಾರ ಮುಕ್ತ ಮತ್ತು ಕಾಂಗ್ರೆಸ್ ಮುಕ್ತ ಆಡಳಿತ ನೀಡುವುದು ನಮ್ಮ ಗುರಿ ಎಂದು ರಾಜ್ಯಸಭೆಯ ಬಿಜೆಪಿ ಅಭ್ಯರ್ಥಿ ರಾಜೀವ್‍ಚಂದ್ರಶೇಖರ್ ಹೇಳಿದರು. ನಾಮಪತ್ರ [more]

ಬೆಂಗಳೂರು

ಕರ್ನಾಟಕ ರಾಕ್ಷಸ ರಾಜ್ಯವಾಗಿದೆ. ರಾಮಲಿಂಗಾರೆಡ್ಡಿ ನೆಪಮಾತ್ರಕ್ಕೆ ಗೃಹ ಸಚಿವರಾಗಿದ್ದಾರೆ. ಪ್ರತಿಪಕ್ಷದ ನಾಯಕ ಜಗದೀಶ್‍ಶೆಟ್ಟರ್ ಆರೋಪ

ಬೆಂಗಳೂರು, ಮಾ.12- ಕರ್ನಾಟಕ ರಾಕ್ಷಸ ರಾಜ್ಯವಾಗಿದೆ. ರಾಮಲಿಂಗಾರೆಡ್ಡಿ ನೆಪಮಾತ್ರಕ್ಕೆ ಗೃಹ ಸಚಿವರಾಗಿದ್ದಾರೆ. ಕೆಂಪಯ್ಯನಂತಹವರ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ. ಭ್ರಷ್ಟರಿಗೆ ಹೆಚ್ಚಿನ ರಕ್ಷಣೆ ಸಿಗುತ್ತಿದೆ ಎಂದು ಪ್ರತಿಪಕ್ಷದ ನಾಯಕ [more]

ಬೆಂಗಳೂರು

ಹದ್ದುಮೀರಿ ವರ್ತಿಸುವ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಿ ಎಂದು ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಹಾಗೂ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಡಕ್ ಆದೇಶ

ಬೆಂಗಳೂರು, ಮಾ.12- ಹದ್ದುಮೀರಿ ವರ್ತಿಸುವ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಿ ಎಂದು ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಹಾಗೂ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಡಕ್ ಆದೇಶ ನೀಡಿದ್ದಾರೆ. [more]

ಬೆಂಗಳೂರು

ಗೆಲ್ಲುವ ವಿಶ್ವಾಸದಿಂದಲೇ ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು, ಮಾ.12- ಗೆಲ್ಲುವ ವಿಶ್ವಾಸದಿಂದಲೇ ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು. ರಾಜ್ಯಸಭೆ [more]

ಬೆಂಗಳೂರು

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲಲು, ಬಿಜೆಪಿ ಒಂದು ಸ್ಥಾನ ಗೆಲ್ಲಲು ಅಗತ್ಯ ಸಂಖ್ಯಾ ಬಲ ಹೊಂದಿದ್ದು, ಜೆಡಿಎಸ್ ಅಭ್ಯರ್ಥಿ ಕಣದಲ್ಲಿ

ಬೆಂಗಳೂರು, ಮಾ.12-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆಲ್ಲಲು, ಬಿಜೆಪಿ ಒಂದು ಸ್ಥಾನ ಗೆಲ್ಲಲು ಅಗತ್ಯ ಸಂಖ್ಯಾ ಬಲ ಹೊಂದಿದ್ದು, ಜೆಡಿಎಸ್ ಅಭ್ಯರ್ಥಿ ಕಣದಲ್ಲಿ ಮುಂದುವರೆದಿರುವುದರಿಂದ ಚುನಾವಣೆ [more]

ಬೆಂಗಳೂರು

ನಾಮ ಪತ್ರ ಸಲ್ಲಿಕೆ

ಬೆಂಗಳೂರು, ಮಾ.12- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸಾಹಿತಿ ಡಾ.ಎನ್.ಹನುಮಂತಯ್ಯ, ಡಾ.ಸಯ್ಯದ್‍ನಾಸೀರ್ [more]

ಹಾಸನ

ಕೆಸರನಿಂದ ಹೊಂಡಾಕ್ಕೆ ಬಿದಿದ್ದ ಮರಿ ಆನೆಯೊಂದ್ನು ಜೆಸಿಬಿ ನೆರವಿನಿಂz ಹೊರತೆಗೆದು ರಕ್ಷಣೆ

ಹಾಸನ, ಮಾ.12- ಕೆಸರನಿಂದ ಹೊಂಡಾಕ್ಕೆ ಬಿದಿದ್ದ ಮರಿ ಆನೆಯೊಂದ್ನು ಜೆಸಿಬಿ ನೆರವಿನಿಂದ ಹೊರತೆಗೆದು ರಕ್ಷಿಸಲಾಗಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಮಾದಿಹಳ್ಳಿಗೆ ನೀರು ಹರಿಸಿಕೊಂಡು ಮರಿ ಆನೆಯೊಂದು ಬಂದಿದೆ. [more]

ದಾವಣಗೆರೆ

ಬುಲೇರೊ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವು

ದಾವಣಗೆರೆ, ಮಾ.12-ಬುಲೇರೊ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹೊನ್ನಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ರಾಜಕೀಯ

ನಾನು ಮಂತ್ರಿಯಾಗುತ್ತೇನೆಂಬುದನ್ನು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ. ಸಚಿವ ರುದ್ರಪ್ಪ ಮಾನಪ್ಪ ಲಮಾಣಿ

ಕುಣಿಗಲ್, ಮಾ.12-ನಾನು ಮಂತ್ರಿಯಾಗುತ್ತೇನೆಂಬುದನ್ನು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ. ಅದರಲ್ಲೂ ಮುಜರಾಯಿ ಖಾತೆ ಸಿಕ್ಕಿರುವುದು ನನ್ನ ಪುಣ್ಯದ ಫಲ ಎಂದು ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ತಿಳಿಸಿದರು. ಯಡಿಯೂರು [more]

ಮೈಸೂರು

ಸ್ಥೈರ್ಯದಿಂದ ಎದುರಿಸಿದಾಗ ಸಿಗುವ ಯಶಸ್ಸನ್ನು ಸಂಭ್ರಮಿಸಿ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ವಿದ್ಯಾರ್ಥಿಗಳಿಗೆ ಕರೆ

ಮೈಸೂರು, ಮಾ.12-ಶೈಕ್ಷಣಿಕ ಸವಾಲುಗಳನ್ನು ಸ್ಥೈರ್ಯದಿಂದ ಎದುರಿಸಿದಾಗ ಸಿಗುವ ಯಶಸ್ಸನ್ನು ಸಂಭ್ರಮಿಸಿ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 98ನೆ ಘಟಿಕೋತ್ಸವದ ಅಂಗವಾಗಿ [more]

ಮೈಸೂರು

ನಿಯಂತ್ರಣ ಕಳೆದುಕೊಂಡ ಎಸ್ಟೀಮï ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಮಹಿಳೆಯೊಬ್ಬರು ಮೃತ

ಟಿ.ನರಸೀಪುರ, ಮಾ.12- ನಿಯಂತ್ರಣ ಕಳೆದುಕೊಂಡ ಎಸ್ಟೀಮï ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಪತಿ ಮತ್ತು ಪುತ್ರ ಗಾಯಗೊಂಡಿರುವ ಘಟನೆ [more]

ವಿಜಯಪುರ

ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೆÇಲೀಸರು ಗುಂಡು ಹಾರಿಸಿ ಬಂಧನ

ವಿಜಯಪುರ, ಮಾ.12- ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಪೆÇಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಗರದ ಗಾಂಧಿ ಚೌಕ್ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು [more]

ಮಂಡ್ಯ

ಸ್ಫೋಟಕ ವಸ್ತು ಹೊಂದಿದ್ದ ನಾಲ್ವರನ್ನು ಪೆÇಲೀಸರು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶ

ಮಂಡ್ಯ, ಮಾ.12- ಸ್ಫೋಟಕ ವಸ್ತು ಹೊಂದಿದ್ದ ನಾಲ್ವರನ್ನು ಪೆÇಲೀಸರು ಬಂಧಿಸಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಡಿಶ್ಟೆಟಿಪುರ ಗ್ರಾಮದ ಸರ್ವೆ ನಂ.93ರ ಗ್ರಾಪಂ ಸದಸ್ಯ ಸತ್ಯರಾಜ್ ಎಂಬುವರಿಗೆ ಸೇರಿದ [more]

ತುಮಕೂರು

ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ

ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ ತುಮಕೂರು, ಮಾ.12- ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಎರಡು ಬಣವೆಗಳು ಹಾಗೂ ಒಂದು ಎಮ್ಮೆ ಸುಟ್ಟು ಹೋಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ [more]

ಬೆಂಗಳೂರು

ಜಾಹೀರಾತುಗಳಿಗೆ ಖರ್ಚು ಮಾಡುತ್ತಿರುವ ಹಣ ಸಿದ್ದರಾಮನ ಹುಂಡಿಯಿಂದ ಬಂದಿಲ: ಎಚ್.ಡಿ.ಕುಮಾರಸ್ವಾಮಿ

ನೆಲಮಂಗಲ, ಮಾ.12- ಜಾಹೀರಾತುಗಳಿಗೆ ಖರ್ಚು ಮಾಡುತ್ತಿರುವ ಹಣ ಸಿದ್ದರಾಮನ ಹುಂಡಿಯಿಂದ ಬಂದಿಲ್ಲ. ಅದು ಜನರ ತೆರಿಗೆ ಹಣವಾಗಿದೆ. ಸಾವಿರಾರು ಕೋಟಿ ರೂ.ಖರ್ಚು ಮಾಡಿ ಮಾಧ್ಯಮಗಳಲ್ಲಿ ಸರ್ಕಾರದ ಸಾಧನೆ [more]

ಬೆಳಗಾವಿ

ಪ್ರಸಿದ್ಧ ಕೋಟೆ ಕೆರೆದಡದಲ್ಲಿ ನಿರ್ಮಿಸಿರುವ ದೇಶದ ಅತಿ ಎತ್ತರದ ರಾಷ್ಟ್ರಧ್ವಜಸ್ತಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‍ಜಾರಕಿಹೊಳಿ ಅವರು ಇಂದು ಲೋಕಾರ್ಪಣೆ

ಬೆಳಗಾವಿ, ಮಾ.12- ನಗರದ ಪ್ರಸಿದ್ಧ ಕೋಟೆ ಕೆರೆದಡದಲ್ಲಿ ನಿರ್ಮಿಸಿರುವ ದೇಶದ ಅತಿ ಎತ್ತರದ ರಾಷ್ಟ್ರಧ್ವಜಸ್ತಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‍ಜಾರಕಿಹೊಳಿ ಅವರು ಇಂದು ಲೋಕಾರ್ಪಣೆಗೊಳಿಸಿದರು. ಪ್ರಸ್ತುತ ಪಂಜಾಬ್‍ನ [more]

ಬೆಂಗಳೂರು

ಕಾರು ತೆಗೆದುಕೊಳ್ಳಲು ಲೋನ್ ಪಡೆಯುವ ಸಲುವಾಗಿ ಬ್ಯಾಂಕ್‍ವೊಂದಕ್ಕೆ ನಕಲಿ ದಾಖಲೆಗಳನ್ನು ನೀಡಿದ್ದ ಪ್ರಕರಣ

ಬೆಂಗಳೂರು,ಮಾ.10- ಕಾರು ತೆಗೆದುಕೊಳ್ಳಲು ಲೋನ್ ಪಡೆಯುವ ಸಲುವಾಗಿ ಬ್ಯಾಂಕ್‍ವೊಂದಕ್ಕೆ ನಕಲಿ ದಾಖಲೆಗಳನ್ನು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‍ಎಂಸಿಯಾರ್ಡ್ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೇರಳ ಮೂಲದ ಮನೋಜ್(40) ಮತ್ತು [more]

ಬೆಂಗಳೂರು

ಮಹಿಳೆ ಮೇಲೆ ಗುಂಡು ಹಾರಿಸಿ ಬೈಕ್‍ನಲ್ಲಿ ಪರಾರಿ

ಬೆಂಗಳೂರು,ಮಾ.10-ಮಹಿಳೆ ಮೇಲೆ ಗುಂಡು ಹಾರಿಸಿ ಬೈಕ್‍ನಲ್ಲಿ ಪರಾರಿಯಾಗಿರುವ ಇಬ್ಬರು ದುಷ್ಕರ್ಮಿಗಳಿಗಾಗಿ ವಿದ್ಯಾರಣ್ಯಾಪುರ ಠಾಣೆ ಪೆÇಲೀಸರು ಶೋಧ ಕೈಗೊಂಡಿದ್ದಾರೆ. ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿರುವ ಸಿಂಧು ಅವರ ಮೇಲೆ [more]

ಬೆಂಗಳೂರು

ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ವೈದ್ಯರೊಬ್ಬರನ್ನು ಬೆದರಿಸಿ ಕತ್ತಿನ ಬಳಿ ಗಾಯಗೊಳಿಸಿ ಮೊಬೈಲ್ ಹಾಗೂ 20 ಸಾವಿರ ಹಣವಿದ್ದ ಪರ್ಸ್ ಕಸಿದುಕೊಂಡು ಪರಾರಿ

ಬೆಂಗಳೂರು, ಮಾ.10- ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ವೈದ್ಯರೊಬ್ಬರನ್ನು ಬೆದರಿಸಿ ಕತ್ತಿನ ಬಳಿ ಗಾಯಗೊಳಿಸಿ ಮೊಬೈಲ್ ಹಾಗೂ 20 ಸಾವಿರ ಹಣವಿದ್ದ ಪರ್ಸ್ ಕಸಿದುಕೊಂಡು ಪರಾರಿಯಾಗಿರುವ ಘಟನೆ [more]

ಬೆಂಗಳೂರು

ಲಿಂಗಾಯಿತ ಧಾರ್ಮಿಕ ಅಲ್ಪಸಂಖ್ಯಾತರ ಧರ್ಮವೆಂದು ಶಿಫಾರಸಿಗೆ ಮಾತೆ ಮಹಾದೇವಿ ಮನವಿ

ಬೆಂಗಳೂರು, ಮಾ. 10-ನಿವೃತ್ತ ನ್ಯಾಯಾಧೀಶ ನಾಗಮೋಹನ್‍ದಾಸ್ ವರದಿಯ ಪ್ರಕಾರ ಲಿಂಗಾಯಿತ ಧಾರ್ಮಿಕ ಅಲ್ಪಸಂಖ್ಯಾತರ ಧರ್ಮವೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲಿಂಗಾಯಿತ ಧರ್ಮ [more]

ಬೆಂಗಳೂರು

ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿ ವೀಕ್ಷಕರ ತಂಡದಿಂದ ರಾಜ್ಯದಲ್ಲಿ ಪ್ರವಾಸ

  ಬೆಂಗಳೂರು,ಮಾ.10-ರಾಜ್ಯದಲ್ಲಿ ಶತಾಯಗತಾಯ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧ ಇಂದಿನಿಂದ ರಾಜ್ಯದ ವಿವಿಧ ಕಡೆ ವೀಕ್ಷಕರ ತಂಡ [more]

ಬೆಂಗಳೂರು

ಸೋನಿ ಬಿಬಿಸಿ ಅರ್ತ್ ಫೀಲ್ ಲೈವ್ ಅವರ್ಸ್ ಕಾರ್ಯಕ್ರಮ: ಬೆಂಗಳೂರಿನ ಜೀವಕಳೆಯ ಅನಾರವಣ

ಬೆಂಗಳೂರು, ಮಾ.10- ಭಾರತದ ಶ್ರೇಷ್ಠ ಟಿವಿ ವಾಹಿನಿಯಾದ ಸೋನಿ ಬಿಬಿಸಿ ಅರ್ತ್ ಫೀಲ್ ಲೈವ್ ಅವರ್ಸ್ ಎಂಬ ಒಂದು ವಿಶಿಷ್ಟ ಕಾರ್ಯಕ್ರಮದ ಮೂಲಕ ಬೆಂಗಳೂರಿನ ಜೀವಕಳೆಯ ಅನಾರವಣ [more]

ಬೆಂಗಳೂರು

ನಮ್ಮ ಮೆಟ್ರೋ: ಆರು ಬೋಗಿಯ ಮೊದಲ ರೈಲು ಏ.15ರಂದು ಪ್ರಯಾಣಿಕರ ಸೇವೆಗೆ

  ಬೆಂಗಳೂರು,ಮಾ.10- ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮೆಟ್ರೋ ಮಾರ್ಗದಲ್ಲಿ ಆರು ಬೋಗಿಯ ಮೊದಲ ರೈಲನ್ನು ಏ.15ರಂದು ಪ್ರಯಾಣಿಕರ ಸೇವೆಗೆ ಒದಗಿಸಲು ಬಿಎಂಆರ್ ಸಿಎಲ್ ಸಿದ್ಧತೆ ನಡೆಸಿದೆ. ಭಾರತ್ ಅರ್ತ್ ಮೂವರ್ಸ್ [more]