ಬೆಂಗಳೂರು

ಸರ್ಕಾರ ರಚನೆ ಮಾಡಲು ಆತುರವಿಲ್ಲ

ಬೆಂಗಳೂರು, ಜು.24-ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಇತ್ಯರ್ಥವಾಗುವವರೆಗೂ ಸರ್ಕಾರ ರಚನೆಗೆ ಕೈ ಹಾಕದಂತೆ ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ ಘಟಕದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಸರ್ಕಾರ [more]

ಬೆಂಗಳೂರು

ಮಹತ್ವದ ಸಭೆ ನಡೆಸಿದ ಕಾಂಗ್ರೇಸ್ ನಯಕರು

ಬೆಂಗಳೂರು, ಜು.24-ವಿಶ್ವಾಸಮತ ಯಾಚನೆಯಲ್ಲಿ ಸೋಲುಂಟಾಗಿ ಸರ್ಕಾರ ಪತನಗೊಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಭೆ ನಡೆಸಿ ಮುಂದಿನ ರಾಜಕೀಯ ನಡೆಗಳ ಬಗ್ಗೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ [more]

ಬೆಂಗಳೂರು

ಆಪರೇಷನ್ ಕಮಲಕ್ಕೆ ತುತ್ತಾಗಿಲ್ಲ-ಶಾಸಕ ಎನ್.ಮಹೇಶ್

ಬೆಂಗಳೂರು, ಜು.24-ಸಂಪರ್ಕದ ಕೊರತೆಯಿಂದಾಗಿ ನಾನು ಅವಿಶ್ವಾಸ ಮತದಿಂದ ದೂರ ಉಳಿದಿದ್ದೆ.ಆಪರೇಷನ್ ಕಮಲಕ್ಕೆ ತುತ್ತಾಗಿಲ್ಲ.ಬಿಎಸ್‍ಪಿಯ ಶಾಸಕನಾಗಿಯೇ ಮುಂದುವರೆಯುತ್ತೇನೆ. ರಾಜಕೀಯವಾಗಿ ಯಾವುದೇ ಪಕ್ಷವನ್ನು ಬೆಂಬಲಿಸದೆ ತಟಸ್ಥವಾಗಿರುತ್ತೇನೆ ಎಂದು ಎನ್.ಮಹೇಶ್ ಸ್ಪಷ್ಟಪಡಿಸಿದ್ದಾರೆ. [more]

ಬೆಂಗಳೂರು

ಸ್ಪೀಕರ್ ರಮೇಶ್‍ಕುಮಾರ್ ಭೇಟಿಯಾದ ಬಿಜೆಪಿ ನಿಯೋಗ

ಬೆಂಗಳೂರು, ಜು.24-ಮಾಧುಸ್ವಾಮಿ, ಬಸವರಾಜಬೊಮ್ಮಾಯಿ ಅವರನ್ನೊಳಗೊಂಡ ಬಿಜೆಪಿ ಶಾಸಕರ ನಿಯೋಗ ಇಂದು ವಿಧಾನಸಭಾ ಅಧ್ಯಕ್ಷ ರಮೇಶ್‍ಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ವಿಧಾನಸಭಾಧ್ಯಕ್ಷರ ಕೊಠಡಿಯಲ್ಲಿ ಒಂದು ಗಂಟೆಗೂ [more]

ಬೆಂಗಳೂರು

ಬಿಜೆಪಿಯಲ್ಲಿ ಮಂತ್ರಿ ಹುದ್ದೆಗೆ ಲಾಬಿ ಆರಂಭ

ಬೆಂಗಳೂರು, ಜು.24-ಸರ್ಕಾರ ರಚನೆ ಆರಂಭಕ್ಕೂ ಮುನ್ನವೇ ಬಿಜೆಪಿಯಲ್ಲಿ ಮಂತ್ರಿ ಹುದ್ದೆ ಗಿಟ್ಟಿಸಲು ಭರ್ಜರಿ ಲಾಬಿ ಆರಂಭವಾಗಿದೆ. ನಾಳೆ ಅಥವಾ ನಾಳಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವರು.ನಂತರ [more]

ಬೆಂಗಳೂರು

ಶಾಸಕರ ಸಭೆ ನಡೆಸಿದ ಜೆಡಿಎಸ್ ನಾಯಕರು

ಬೆಂಗಳೂರು, ಜು.24-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆ.ಪಿ.ಭವನದಲ್ಲಿಂದು ನಡೆದ ಜೆಡಿಎಸ್ ಶಾಸಕರ ಸಭೆಯಲ್ಲಿ ಪಕ್ಷ ಸಂಘಟನೆ ಸೇರಿದಂತೆ ಇನ್ನಿತರ [more]

ಬೆಂಗಳೂರು

ನೈತಿಕ ಹೊಣೆ ಹೊತ್ತು ಸ್ಪೀಕರ್ ರಮೇಶ್‍ಕುಮಾರ್ ರಾಜೀನಮೆ ನೀಡಬೇಕು

ಬೆಂಗಳೂರು, ಜು.24-ಸರ್ಕಾರವೇ ವಿಶ್ವಾಸ ಮತಯಾಚನೆಯಲ್ಲಿ ಬಿದ್ದು ಹೋಗಿರುವುದರಿಂದ ತಕ್ಷಣವೇ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ [more]

ಬೆಂಗಳೂರು

ನಾಳೆ ಅಥವಾ ಶುಕ್ರವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣಚನ ಸ್ವೀಕರಿಸಲಿರುವ ಯಡಿಯೂರಪ್ಪ

ಬೆಂಗಳೂರು, ಜು.24-ಕೇಂದ್ರ ನಾಯಕರ ಅನುಮತಿಯನ್ನು ಎದುರು ನೋಡುತ್ತಿದ್ದು, ನಾಳೆ ಅಥವಾ ಶುಕ್ರವಾರ ಯಡಿಯೂರಪ್ಪ ಮಾತ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಮೊದಲ ಹಂತದಲ್ಲಿ ಯಡಿಯೂರಪ್ಪ ಮಾತ್ರ ಪ್ರಮಾಣ ವಚನ ಸ್ವೀಕರಿಸಬೇಕೆಂದು [more]

ಬೆಂಗಳೂರು

ಮೈತ್ರಿ ಮುಂದುವರಿಕೆ ವಿಚಾರ ಮುಂದೆ ನೋಡೂಣ-ಹಂಗಾಮಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.24- ಮೈತ್ರಿ ಮುಂದುವರಿಸುವ ಸಂಬಂಧ ಕಾಂಗ್ರೆಸ್ ನಾಯಕರು ಏನು ತೀರ್ಮಾನ ಮಾಡುತ್ತಾರೋ ತಿಳಿದಿಲ್ಲ. ಮೈತ್ರಿ ಮುಂದುವರಿಕೆ ವಿಚಾರ ಮುಂದೆ ನೋಡೋಣ ಎಂದು ಹಂಗಾಮಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಬಿಬಿಎಂಪಿಯಲ್ಲೂ ಮೈತ್ರಿ ಆಡಳಿತ ಅಂತ್ಯ

ಬೆಂಗಳೂರು, ಜು.24- ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಿಬಿಎಂಪಿಯಲ್ಲೂ ಮೈತ್ರಿ ಆಡಳಿತ ಅಂತ್ಯಗೊಳ್ಳುವುದು ನಿಚ್ಚಳವಾಗಿದ್ದು, ಇದೇ ಸೆಪ್ಟೆಂಬರ್‍ನಲ್ಲಿ ನಡೆಯಲಿರುವ ಕೊನೆ ಅವಧಿಯ ಮೇಯರ್ ಸ್ಥಾನ ಬಿಜೆಪಿಗೆ [more]

ಬೆಂಗಳೂರು

ಕಾಂಗ್ರೇಸ್ ಪಕ್ಷ ಬಿಡುವುದಿಲ್ಲ-ಶಾಸಕ ಕಂಪ್ಲಿ ಗಣೇಶ್

ಬೆಂಗಳೂರು, ಜು.24- ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಕಂಪ್ಲಿ ಗಣೇಶ್ ತಮ್ಮನ್ನು ಅತೃಪ್ತರ ಗುಂಪಿಗೆ ಸೇರಿಸಬೇಡಿ ಎಂದು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ತಮ್ಮದೇ ಆದ ರಣತಂತ್ರ ರಚಿಸುವಲ್ಲಿ ನಿರತರಾಗಿರುವ ಮೂರು ಪಕ್ಷಗಳು

ಬೆಂಗಳೂರು, ಜು.24- ವಿಶ್ವಾಸಮತ ಯಾಚನೆ ಮುಗಿದು ಸಮ್ಮಿಶ್ರ ಸರ್ಕಾರ ಪತನವಾದ ನಂತರವೂ ರಾಜಕೀಯ ಚಟುವಟಿಕೆಗಳು ನಿಂತಿಲ್ಲ. ನಿಜವಾದ ಆಟ ಶುರುವಾಗುತ್ತಿರುವುದು ಈಗಿನಿಂದ ಎಂಬಂತೆ ಮೂರೂ ಪಕ್ಷಗಳು ತಮ್ಮದೇ [more]

ಬೆಂಗಳೂರು

ಜನರ ನಿರೀಕ್ಷೆಗೆ ಸ್ಪಂಧಿಸುವ ಕೆಲಸ ಮಾಡಿದದೇನೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.24-ನನಗೆ ನನ್ನ ಕೆಲಸ ತೃಪ್ತಿತಂದಿದೆ.ಸದ್ಯ ಎಲ್ಲವೂ ಮುಗಿದಿದೆ.ಜನರ ನಿರೀಕ್ಷೆಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ ಎಂದು ಸ್ಪೀಕರ್ ರಮೇಶ್‍ಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನುಗಳು [more]

ಬೆಂಗಳೂರು

ಅತೃಪ್ತ ಶಾಸಕರಿಂದ ಎಚ್ಚರಿಕೆಯ ಹೆಜ್ಜೆ

ಬೆಂಗಳೂರು, ಜು.24- ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ನಂತರ ಎಚ್ಚೆತ್ತುಕೊಂಡಿರುವ ಅತೃಪ್ತ ಶಾಸಕರು ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದಾರೆ..! ಬೆಂಗಳೂರಿಗೆ ಬಂದು ಪತ್ರಿಕಾಗೋಷ್ಠಿ ನಡೆಸುವ ಉದ್ದೇಶದಲ್ಲಿದ್ದ [more]

No Picture
ಬೆಂಗಳೂರು

ವಿಧಾನಸಭೆಯಲ್ಲಿ ಅಂತಿಮ ಚರ್ಚೆ

ಬೆಂಗಳೂರು, ಜು.23-ನೋಟು ಅಮಾನೀಕರಣ ಕುರಿತು ಸಮರ್ಥನೆ ಮಾಡಿಕೊಳ್ಳುವುದೇ ಅಪರಾಧ ಎಂದು ಆಡಳಿತ ಪಕ್ಷದ ಶಾಸಕರು ವಾಗ್ದಾಳಿ ನಡೆಸಿದರೆ, ನೋಟು ಅಮಾನೀಕರಣದ ತೀರ್ಪು ಸರಿಯಾಗಿದೆ ಎಂಬ ಕಾರಣಕ್ಕಾಗಿಯೇ ನರೇಂದ್ರ [more]

ಬೆಂಗಳೂರು

ಯು.ಟಿ.ಖಾದರ್ ಮನವಿ

ಬೆಂಗಳೂರು, ಜು.23-ಸ್ವಾರ್ಥಕ್ಕಾಗಿ ರಾಜೀನಾಮೆ ಕೊಟ್ಟಿರುವ ಶಾಸಕರಿಗೆ ಯಾವುದೇ ಸ್ಥಾನಮಾನವನ್ನು ಕೊಡಬಾರದು ಎಂದು ಬಿಜೆಪಿಯವರಲ್ಲಿ ನಗರ ಅಭಿವೃದ್ಧಿ ಸಚಿವ ಯು.ಟಿ.ಖಾದರ್ ಮನವಿ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸ [more]

ಬೆಂಗಳೂರು

ಶ್ರೀಮಂತ ಪಾಟೀಲ್‍ ಪ್ರಸ್ತಾಪ

ಬೆಂಗಳೂರು, ಜು.23-ಕಾಂಗ್ರೆಸ್ ಶಾಸಕ ಶ್ರೀಮಂತಪಾಟೀಲ್ ಅವರನ್ನು ಬೆಂಗಳೂರಿಗೆ ಕರೆಸಬೇಕೆಂದು ಶಾಸಕ ಡಾ.ರಂಗನಾಥ್ ವಿಧಾನಸಭೆಯಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮಂಡಿಸಿರುವ ವಿಶ್ವಾಸ ಮತಯಾಚನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ [more]

ಮತ್ತಷ್ಟು

ರಾಜಿನಾಮೆ ಗೆ ಮುನ್ನ ಸಿ .ಎಂ…..?

ಬೆಂಗಳೂರು, ಜು.23-ಟ್ವೆಂಟಿ-20 ಕ್ರಿಕೆಟ್ ಪಂದ್ಯದಂತೆ ನಿರ್ಣಾಯಕ ಘಟ್ಟ ತಲುಪಿರುವ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಪ್ರಶ್ನೆ ಸಂಜೆ 6 ಗಂಟೆಗೆ ಬಹುತೇಕ ನಿರ್ಧಾರವಾಗುವ ಹಂತ ತಲುಪಿದೆ. ಇಂದು [more]

ಬೆಂಗಳೂರು

ಇಂದೇ ಎಲ್ಲ ಪ್ರಕ್ರಿಯೆಗೆ ತೆರೆ ಎಳೆಯಬೇಕಾಗಿದೆ-ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಜು.23- ವಿಶ್ವಾಸಮತ ಪ್ರಕ್ರಿಯೆ ಸೇರಿದಂತೆ ಇಂದು ಎಲ್ಲ ಪ್ರಕ್ರಿಯೆಗೆ ತೆರೆ ಎಳೆಯಬೇಕಾಗಿದೆ ಎಂದು ಸ್ಪೀಕರ್ ರಮೇಶ್‍ಕುಮಾರ್ ಸ್ಪಷ್ಟಪಡಿಸಿದರು. ದೊಮ್ಮಲೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಏಕಾಏಕಿ ವೈಲೆಂಟ್ ಆದ ಬಿಜೆಪಿ

ಬೆಂಗಳೂರು, ಜು.23- ಮೂರು ದಿನಗಳ ಕಾಲ ಸೈಲೆಂಟ್ ಆಗಿದ್ದ ಪ್ರತಿಪಕ್ಷ ಬಿಜೆಪಿ ಸದನದಲ್ಲಿಂದು ಏಕಾಏಕಿ ವೈಲೆಂಟ್ ಆಯಿತು. ವಿಧಾನಸಭೆ ಕಲಾಪದಲ್ಲಿ ಆಡಳಿತ ಪಕ್ಷದ ಸದಸ್ಯರು ಹಾಜರಾಗದೆ ಇರುವುದಕ್ಕೆ [more]

ಬೆಂಗಳೂರು

ನಾಲ್ಕು ವಾರಗಳ ಸಮಯ ಕೇಳಿದ ಅತೃಪ್ತರು

ಬೆಂಗಳೂರು,ಜು.23- ಇಂದು ವಿಚಾರಣೆಗೆ ಹಾಜರಾಗುವಂತೆ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಸೂಚಿಸಿರುವ ಹಿನ್ನೆಲೆಯಲ್ಲಿ, ತಮಗೆ ನಾಲ್ಕು ವಾರಗಳ ಸಮಯ ಬೇಕೆಂದು ಭಿನಮತೀಯರು ಕೇಳಿಕೊಂಡಿದ್ದಾರೆ. ಮುಂಬೈನ ರೆಸಾರ್ಟ್ [more]

ಬೆಂಗಳೂರು

ನಿನ್ನೆ ಸಿಎಂ ಉಲ್ಟಾ ಹೊಡೆದು ಬಿಟ್ಟಿದ್ದಾರೆ-ಸಿದ್ದರಾಮಯ್ಯ

ಬೆಂಗಳೂರು,ಜು.23- ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವತ್ತೇ ವಿಶ್ವಾಸ ಮತ ಸಾಬೀತುಪಡಿಸೋಣ. ಒಂದು ವೇಳೆ [more]

ಬೆಂಗಳೂರು

ಇಂದಿನ ರಾಜಕಾರಣದಲ್ಲಿ ನೈತಿಕತೆಯೇ ಇಲ್ಲ-ಶಾಸಕ ಲಿಂಗೇಶ್

ಬೆಂಗಳೂರು,ಜು.23- ಪಕ್ಷಾಂತರ ಮಾಡಲು ಪ್ರೇರಿಪಿಸಿದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗಬೇಕು ಎಂದು ಜೆಡಿಎಸ್ ಶಾಸಕ ಲಿಂಗೇಶ್ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಿದ ವಿಶ್ವಾಸಮತಯಾಚನೆ ನಿರ್ಣಯವನ್ನು [more]

ಬೆಂಗಳೂರು

ಸ್ಪೀಕರ್ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿದ ಅತೃಪ್ತ ಶಾಸಕರು

ಬೆಂಗಳೂರು, ಜು.23- ಸ್ಪೀಕರ್ ನೀಡಿರುವ ನೋಟೀಸ್‍ಗೆ ಕುರಿತಂತೆ ಅತೃಪ್ತ ಶಾಸಕರು ತಮ್ಮ ವಕೀಲರ ಮೂಲಕ ವಿವರಣೆ ನೀಡಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ರಾಜೀನಾಮೆ ನೀಡಿರುವ 13 ಮಂದಿ [more]

ಬೆಂಗಳೂರು

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಮುಂದುವರೆದ ಮಳೆ

ಬೆಂಗಳೂರು, ಜು.23- ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಡಿಕೇರಿ , ಕೊಡಗಿನಾದ್ಯಂತ ಜಿಟಿ ಜಿಟಿ ಮಳೆ ಮುಂದುವರೆದಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ [more]