ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜು.18- ರಾಜ್ಯ ಹಾಗೂ ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆ ನಡೆಸಿದರು. [more]
ಬೆಂಗಳೂರು, ಜು.18- ರಾಜ್ಯ ಹಾಗೂ ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆ ನಡೆಸಿದರು. [more]
ಬೆಂಗಳೂರು, ಜು.18-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ವಿಶ್ವಾಸ ಮತ ಯಾಚಿಸುವ ನಿರ್ಣಯ ಮಂಡಿಸಿದ್ದು, ಚರ್ಚೆ ಪ್ರಾರಂಭವಾಗಿದೆ. ಮುಖ್ಯಮಂತ್ರಿಯವರ ಪಾಲಿಗೆ ಈ ಅಧಿವೇಶನ ಅಗ್ನಿಪರೀಕ್ಷೆಯಾಗಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಅಳಿವು-ಉಳಿವು [more]
ಬೆಂಗಳೂರು, ಜು.18-ವಿಶ್ವಾಸ ಮತ ಯಾಚನೆ ವೇಳೆ ಪ್ರತಿಪಕ್ಷ ಬಿಜೆಪಿ ಶಾಸಕರನ್ನು ಪ್ರಚೋದಿಸಲು ಆಡಳಿತ ಪಕ್ಷವಾದ ಜೆಡಿಎಸ್-ಕಾಂಗ್ರೆಸ್‍ನ ನಾಯಕರು ಮತ್ತು ಶಾಸಕರು ನಡೆಸಿದ ಪ್ರಯತ್ನಗಳು ಫಲ ನೀಡದೆ ಏಕಮುಖ [more]
ಬೆಂಗಳೂರು, ಜು.18-ಮೈತ್ರಿ ಸರ್ಕಾರ ನನ್ನ ನಾಯಕತ್ವದಲ್ಲಿ ಇರುತ್ತದೋ, ಹೋಗುತ್ತದೋ ಅದು ಮುಖ್ಯ ಅಲ್ಲ. ಬೇರೆ ಇನ್ಯಾರೋ ಮುಖ್ಯಮಂತ್ರಿಯಾಗುತ್ತಾರೆ ಎಂಬುದೂ ಮುಖ್ಯವಲ್ಲ. ಆದರೆ ಪ್ರಜಾಪ್ರಭುತ್ವವನ್ನೇ ಅಣಕಿಸುವಂತಹ ನಾಟಕೀಯ ಬೆಳವಣಿಗೆಗಳು [more]
ಬೆಂಗಳೂರು, ಜು.18-ಸಂವಿಧಾನಬದ್ಧವಾಗಿ ರಚಿತವಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸುವ ಕುಟಿಲ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆರೋಪಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ಜು.18-ಶಾಸಕರ ರಾಜೀನಾಮೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನು ಪ್ರತಿವಾದಿಯನ್ನಾಗಿ ಮಾಡದಿದ್ದರೆ ಸುಪ್ರೀಂಕೋರ್ಟ್‍ಗೆ ಹೋಗಲು ಅವರಿಗೆ ಮುಕ್ತ ಅವಕಾಶವಿದೆ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ [more]
ಬೆಂಗಳೂರು, ಜು.18-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸುವ ವೇಳೆ ಸುಮಾರು 20ಕ್ಕೂ ಹೆಚ್ಚು ಶಾಸಕರು ಸದನದಲ್ಲಿ ಗೈರು ಹಾಜರಾಗಿದ್ದುದು ಎದ್ದು ಕಾಣುತ್ತಿತ್ತು. ಈಗಾಗಲೇ ಶಾಸಕ ಸ್ಥಾನಕ್ಕೆ [more]
ಬೆಂಗಳೂರು, ಜು.18-ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ವಿಧಾನಸೌಧದ ಸುತ್ತಮುತ್ತಲು ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ವಿಧಾನಸೌಧ ಪ್ರವೇಶಿಸುವ [more]
ಬೆಂಗಳೂರು, ಜು.18-ರಾಜೀನಾಮೆ ನೀಡಿರುವ ಮೂವರು ಶಾಸಕರೂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರಿಗೂ ಜೆಡಿಎಸ್ ವಿಪ್ ನೀಡಿದೆ. ರಾಜೀನಾಮೆ ನೀಡಿರುವ ಶಾಸಕರಾದ ಎಚ್.ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಸೇರಿದಂತೆ ಎಲ್ಲಾ [more]
ಬೆಂಗಳೂರು, ಜು.18-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಮುಂಗಾರು ಚುರುಕಾಗಿದ್ದು, ಜು.24ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ [more]
ಬೆಂಗಳೂರು, ಜು.18-ವಿಶ್ವಾಸಮತ ಯಾಚನೆಯ ಉದ್ದೇಶಕ್ಕಾಗಿ ನಡೆದ ವಿಧಾನಸಭೆಯ ಕಲಾಪದಲ್ಲಿ ಸುಪ್ರೀಂಕೋರ್ಟ್‍ನ ಆದೇಶ ವಿಪ್ ಸಂಬಂಧಪಟ್ಟಂತಹ ಕಾನೂನಾತ್ಮಕ ಅಂಶಗಳ ಮೇಲೆಯೇ ಮಧ್ಯಾಹ್ನದವರೆಗೂ ಚರ್ಚೆ ನಡೆಯಿತು. ಇಂದು ಬೆಳಗ್ಗೆ 11.15ಕ್ಕೆ [more]
ಬೆಂಗಳೂರು, ಜು.18-ವಿಶ್ವಾಸಮತಯಾಚನೆಗೂ ಮೊದಲು ಸದನಕ್ಕೆ ಗೈರು ಹಾಜರಾಗಿರುವ ಮತ್ತು ರಾಜೀನಾಮೆ ನೀಡಿರುವ 15 ಮಂದಿ ಶಾಸಕರು ವಿಧಾನಸಭೆಯ ಸದಸ್ಯರೋ, ಅಲ್ಲವೋ ಎಂಬ ತೀರ್ಮಾನವಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು [more]
ಬೆಂಗಳೂರು, ಜು.18-ಸುಪ್ರೀಂಕೋರ್ಟ್ ಶಾಸಕರನ್ನು ಅಧಿವೇಶನದಲ್ಲಿ ಭಾಗವಹಿಸುವಂತೆ ಕಡ್ಡಾಯ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಸದನದ ಸದಸ್ಯರ ಜವಾಬ್ದಾರಿಯನ್ನು ನೋಡಿಕೊಳ್ಳುವವರು ಯಾರು ಎಂಬ ಜಿಜ್ಞಾಸೆ ಕಾಡುತ್ತಿದ್ದು, ಅದಕ್ಕೆ ನಾನು [more]
ಬೆಂಗಳೂರು, ಜು.18-ಶಾಸಕರಿಗೆ ಆಯಾ ಪಕ್ಷದ ನಾಯಕರು ವಿಪ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಲ್ಲದೆ, ತಕ್ಷಣವೇ ತಮ್ಮ [more]
ಬೆಂಗಳೂರು,ಜು.18- ಸರ್ಕಾರ ರಚನೆ ಮಾಡುವ ಅತಿಯಾದ ಆತ್ಮವಿಶ್ವಾಸದಲ್ಲಿರುವ ಬಿಜೆಪಿಯ ಎಲ್ಲ ಶಾಸಕರು ಇಂದು ರೆಸಾರ್ಟ್‍ನಿಂದ ನೇರವಾಗಿ ವಿಧಾನಸೌಧಕ್ಕೆ ಭಾರೀ ಪೊಲೀಸ್ ಬಿಗಿಭದ್ರತೆಯಲ್ಲಿ ಆಗಮಿಸಿದರು. ಯಲಹಂಕ ಹೊರವಲಯದ ರಮಡಾ [more]
ಬೆಂಗಳೂರು,ಜು.18- ಕಡೇ ಕ್ಷಣದಲ್ಲಿ ದೋಸ್ತಿ ಸರ್ಕಾರಕ್ಕೆ ಕೈ ಕೊಟ್ಟು ಮುಂಬೈ ಸೇರಿದ್ದ ಪಕ್ಷೇತರ ಶಾಸಕ ನಾಗೇಶ್ ಕಳೆದ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ. ಮುಂಬೈನಿಂದ ವಿಶೇಷ ವಿಮಾನದಲ್ಲಿ ಕೆಂಪೇಗೌಡ [more]
ಬೆಂಗಳೂರು,ಜು.18- ನೂರಕ್ಕೆ ನೂರರಷ್ಟು ವಿಶ್ವಾಸಮತಯಾಚನೆಯಲ್ಲಿ ಸರ್ಕಾರಕ್ಕೆ ಸೋಲಾಗಲಿದ್ದು, ನಾವೇ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ [more]
ಬೆಂಗಳೂರು,ಜು.18- ಮಕ್ಕಳು ಓದಿನೊಂದಿಗೆ ಕ್ರೀಡೆಗೂ ಮಹತ್ವ ನೀಡುವ ಅಗತ್ಯವಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು. ಜಯನಗರದ ಕಿತ್ತೂರುರಾಣಿ ಚನ್ನಮ್ಮ ಆಟದ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳವರೆಗೆ [more]
ಬೆಂಗಳೂರು, ಜು.17-ಒಂದೆಡೆ ಅವಿಶ್ವಾಸ ನಿರ್ಣಯದ ಕಾರ್ಮೋಡ ಕವಿದಿದ್ದರೆ, ಮತ್ತೊಂದೆಡೆ ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯಿಂದ ಹಿಂದೆ ಸರಿದಿರುವುದು ಸಮ್ಮಿಶ್ರ ಸರ್ಕಾರಕ್ಕೆ ಕೊಂಚ ನಿಟ್ಟುಸಿರು ಬಿಡುವ [more]
ಬೆಂಗಳೂರು, ಜು.17-ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ ಮತ್ತೆ ಆತಂಕಕ್ಕೆ ಸಿಲುಕಿದೆ. ಬೆದರಿಕೆ ಅಥವಾ ಸಂಧಾನದ ಮೂಲಕ ಮುಂಬೈನಲ್ಲಿರುವ ಅತೃಪ್ತ ಶಾಸಕರ ಪೈಕಿ ಕೆಲವರನ್ನು ನಾಳೆ [more]
ಬೆಂಗಳೂರು,ಜು.17- ದೊಮ್ಮಲೂರಿನ ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್‍ನಲ್ಲಿ ಜು.19ರಂದು ಸಂಜೆ 6.30ರಿಂದ ರಾತ್ರಿ 8 ಗಂಟೆವರೆಗೆ ಎಚ್ಚೆತ್ತ ಕನ್ನಡ, ಕನ್ನಡ ರೈಸಿಂಗ್ ಶೀರ್ಷಿಕೆಯಡಿ ಸಂವಾದವನ್ನು ಆಯೋಜಿಸಲಾಗಿದೆ. ಬ್ರಿಟಿಷರು, [more]
ಬೆಂಗಳೂರು, ಜು.17- ಉದ್ಯಾನನಗರಿ ಸೇರಿದಂತೆ ದೇಶದ ಅನೇಕ ನಗರಗಳಲ್ಲಿ ನಿನ್ನೆ ಚಂದ್ರಗ್ರಹಣ ಸಂಭವಿಸಿದ್ದು, ಲಕ್ಷಾಂತರ ಮಂದಿ ಸೌರಮಂಡಲದ ಈ ವಿಸ್ಮಯ ವೀಕ್ಷಿಸಿದರು. ಚಂದ್ರಗ್ರಹಣದ ನಂತರ ಇಂದು ದೇವಸ್ಥಾನಗಳಲ್ಲಿ [more]
ಬೆಂಗಳೂರು, ಜು.17- ಸುಪ್ರೀಂಕೋರ್ಟ್ ಯಾವುದೇ ಕಾಲಮಿತಿ ವಿಧಿಸದೆ ಇರುವುದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಸಂವಿಧಾನದ ಗೌರವವನ್ನು ಕಾಪಾಡುವಂತಹ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇದರಿಂದ ಯಾರಿಗೆ ಲಾಭ, ನಷ್ಟವಾದರೂ ನಾನು [more]
ಬೆಂಗಳೂರು, ಜು.17- ಶಾಸಕ ಬೈರತಿ ಬಸವರಾಜು ಅವರ ರಾಜೀನಾಮೆ ಅಂಗೀಕರಿಸುವ ಮುನ್ನ ತಮ್ಮ ಅಹವಾಲು ಸ್ವೀಕರಿಸಿ ನಂತರ ತೀರ್ಮಾನ ಕೈಗೊಳ್ಳಬೇಕು ಎಂದು ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಮೂವರು [more]
ಬೆಂಗಳೂರು, ಜು.17- ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ನಾಳೆ ಸರ್ಕಾರ ಸಹಜವಾಗಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ