ಮಹಾರುದ್ರಯಾಗ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ
ಬೆಂಗಳೂರು,ಜು.17- ಗವಿಗಂಗಾಧರ ದೇಗುಲದಲ್ಲಿ ಗ್ರಹಣ ದೋಷ ಮುಕ್ತಿ ಹಾಗೂ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಹಾರುದ್ರ ಯಾಗ ನೆರವೇರಿಸಿದರು. ಗವಿಗಂಗಾದರೇಶ್ವರ ದೇಗುಲದಲ್ಲಿ [more]
ಬೆಂಗಳೂರು,ಜು.17- ಗವಿಗಂಗಾಧರ ದೇಗುಲದಲ್ಲಿ ಗ್ರಹಣ ದೋಷ ಮುಕ್ತಿ ಹಾಗೂ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಹಾರುದ್ರ ಯಾಗ ನೆರವೇರಿಸಿದರು. ಗವಿಗಂಗಾದರೇಶ್ವರ ದೇಗುಲದಲ್ಲಿ [more]
ಬೆಂಗಳೂರು, ಜು.17 -ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಕೂಡ ದೇವರ ಮೊರೆ ಹೋಗಿದ್ದರು. ಇಂದು ಬೆಳಗ್ಗೆ ಶಂಕರಪುರದಲ್ಲಿರುವ ಶಂಕರ [more]
ಬೆಂಗಳೂರು,ಜು.17- ಅತೃಪ್ತ ಶಾಸಕರ ರಾಜೀನಾಮೆ ವಿಷಯವಾಗಿ ಸುಪ್ರೀಂಕೊರ್ಟ್ ನೀಡಿರುವ ಮಧ್ಯಂತರ ತೀರ್ಪು ಮೈತ್ರಿ ಸರಕಾರದ ಬುಡವನ್ನೇ ಅಲುಗಾಡಿಸಿದೆ. ಶಾಸಕರ ರಾಜೀನಾಮೆ ವಿಚಾರವಾಗಿ ಯಾವುದೇ ನಿರ್ಣಯ ಕೈಗೊಳ್ಳಲು ಸ್ಪೀಕರ್ [more]
ಬೆಂಗಳೂರು, ಜು.17-ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾದ ಮಧ್ಯಂತರ ಆದೇಶವನ್ನು ನೀಡಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯ ಗೊಂದಲಗಳಿಗೆ [more]
ಬೆಂಗಳೂರು, ಜು.17- ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ನಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಅತೃಪ್ತ ಶಾಸಕರು ಸ್ಪಷ್ಟಪಡಿಸಿದ್ದಾರೆ. ಮುಂಬೈನ ರೆಸಾರ್ಟ್‍ನಲ್ಲಿ ತಂಗಿರುವ [more]
ಬೆಂಗಳೂರು, ಜು.17-ಅತೃಪ್ತ ಶಾಸಕರ ಕುರಿತಂತೆ ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ರೆಸಾರ್ಟ್‍ನಲ್ಲಿದ್ದ ಬಿಜೆಪಿಯ ಶಾಸಕರ ಸಂತಸಕ್ಕೆ ಪಾರವೇ ಇರಲಿಲ್ಲ. ನ್ಯಾಯಾಲಯ ಏನು ತೀರ್ಪು ನೀಡಬಹುದೆಂದು ಚಾತಕ [more]
ಬೆಂಗಳೂರು, ಜು.17-ರಾಜೀನಾಮೆ ನೀಡಿ ಮುಂಬೈನಲ್ಲಿರುವ ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜಕೀಯ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಬಳಿಕ [more]
ಬೆಂಗಳೂರು, ಜು.17-ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ರಣಾಂಗಣಕ್ಕೆ ಇಳಿದಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಅಂತಿಮ ಸುತ್ತಿನಲ್ಲಿ ಮಹತ್ವ ಸಭೆ ನಡೆಸಿದ್ದಾರೆ. ಇಂದು [more]
ಬೆಂಗಳೂರು, ಜು.17-ರಾಜೀನಾಮೆ ನೀಡಿ ಮುಂಬೈನಲ್ಲಿರುವವರನ್ನೂ ಒಳಗೊಂಡಂತೆ ಕಾಂಗ್ರೆಸ್‍ನ ಎಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಲಾಗುವುದು ಎಂದು ಸರ್ಕಾರದ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಜು.17-ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ, ನಾಳೆ ಸದನಕ್ಕೆ ಹಾಜರಾಗುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ [more]
ಬೆಂಗಳೂರು, ಜು.17- ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ವಿಧಾನಸಭಾಧ್ಯಕ್ಷರ ಅಧಿಕಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ [more]
ಬೆಂಗಳೂರು,ಜು.17- ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಅಂಗೀಕಾರ ಕುರಿತು ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಐತಿಹಾಸಿಕ ತೀರ್ಪು ನೀಡುವ ಮೂಲಕ [more]
ನವದೆಹಲಿ,ಜು.17- ಕಾಂಗ್ರೆಸ್ ಹಾಗೂ ಜೆಡಿಎಸ್‍ನ 15 ಮಂದಿ ಶಾಸಕರ ರಾಜೀನಾಮೆಯನ್ನು ವಿಧಾನಸಭೆಯ ಸ್ಪೀಕರ್ ತೀರ್ಮಾನಿಸಬೇಕೆಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ನಾಳೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಿನ್ನಮತೀಯರಿಗೆ ವಿಪ್ ಹಾಗೂ [more]
ಬೆಂಗಳೂರು, ಜು.17-ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಪತನದ ಅಂಚಿಗೆ ತಲುಪಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ [more]
ಬೆಂಗಳೂರು, ಜು.16- ಯಾವುದೇ ರಂಗವಾಗಲಿ ಗುರುವಿನ ಮಾರ್ಗದರ್ಶನ, ಬೋಧನೆ, ತರಬೇತಿಯಿಂದ ಯಶಸ್ಸಿನ ಹಾದಿಯ ಕಡೆ ಸಾಗಲು ಸಾಧ್ಯ ಎಂದು ಯೋಗ ಶಿಕ್ಷಕಿ ಜಿ.ಪಿ.ಭಾರತಿ ಅವರು ಅಭಿಪ್ರಾಯಪಟ್ಟರು. ಹೆಗ್ಗನಹಳ್ಳಿ [more]
ಬೆಂಗಳೂರು,ಜು.16- ಶಾಸಕರ ರಾಜೀನಾಮೆಯಿಂದ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಉರುಳುವ ಸಾಧ್ಯತೆ ಹೆಚ್ಚಾಗಿದ್ದು, ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧಿಕಾರ [more]
ಬೆಂಗಳೂರು, ಜು.16- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ವಿಶ್ವಾಸ ಮತಯಾಚನೆಯಲ್ಲಿ ಸೋಲಾಗಿ ಸರ್ಕಾರ ರಚನೆ ಮಾಡುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಸರತ್ತು [more]
ಬೆಂಗಳೂರು,ಜು.16- ಎಸ್‍ಐಟಿ ವಿಚಾರಣೆ ನೆಪದಲ್ಲಿ ಶಾಸಕ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆಯುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಬ್ಲಾಕ್ ಮೇಲ್ ತಂತ್ರ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕರು [more]
ಬೆಂಗಳೂರು,ಜು.16- ಶಿವಾಜಿನಗರದ ಶಾಸಕರಾದ ರೋಷನ್‍ಬೇಗ್ ಅವರನ್ನು ಇಂದು ಎಸ್‍ಐಟಿ ತೀವ್ರ ವಿಚಾರಣೆಗೊಳಪಡಿಸಿ ಬಿಡುಗಡೆಗೊಳಿಸಿದೆ. ಇದೇ 19ರಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಅವರನ್ನು ಕಳುಹಿಸಲಾಗಿದೆ ಎಂದು [more]
ಬೆಂಗಳೂರು,ಜು.16- ಶಾಸಕರ ರಾಜೀನಾಮೆ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಜೆಡಿಎಸ್ ಎದುರು ನೋಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ [more]
ಬೆಂಗಳೂರು, ಜು.16-ಆಪರೇಷನ್ ಕಮಲದ ಭೀತಿಯಿಂದ ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿರುವ ಜೆಡಿಎಸ್ ಶಾಸಕರು ಗುರುವಾರದವರೆಗೂ ಅಲ್ಲೇ ಉಳಿಯಲಿದ್ದಾರೆ. ಆಡಳಿತ ಪಕ್ಷದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ [more]
ಬೆಂಗಳೂರು, ಜು.16-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಖಂಡರು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಶೇಷ ತನಿಖಾದಳದ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ [more]
ಬೆಂಗಳೂರು, ಜು.16- ಆಡಳಿತ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿರುವುದನ್ನು ಪಾರು ಮಾಡಲು ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ. [more]
ಬೆಂಗಳೂರು, ಜು.16- ಶಾಸಕರ ರಾಜೀನಾಮೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‍ನ ವಿಚಾರಣೆ ಮೇಲೆ ತೀವ್ರ ನಿಗಾ ಇರಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಮತ್ತೊಂದೆಡೆ ಖಾಸಗಿ ಹೊಟೇಲ್‍ನಲ್ಲಿ ತಂಗಿರುವ ಶಾಸಕರ ಜೊತೆ [more]
ಬೆಂಗಳೂರು, ಜು.16- ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಪಂಚತಾರಾ ಹೊಟೇಲ್‍ನಿಂದ ದೇವನಹಳ್ಳಿ ಬಳಿಯ ರೆಸಾರ್ಟ್‍ಗೆ ಸ್ಥಳಾಂತರಿಸಲಾಗಿದೆ. ಇಂದು ಬೆಳಗ್ಗೆ ಹೊಟೇಲ್‍ನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ