ಬಹುಮತವಿಲ್ಲದ ಸರ್ಕಾರದಿಂದ ಕಲಾಪ ನಡೆಸುವುದು ಬೇಡ-ಪ್ರತಿಪಕ್ಷ ಬಿಜೆಪಿ
ಬೆಂಗಳೂರು, ಜು.16-ಕಲಾಪ ನಡೆಸುವಂತೆ ಆಡಳಿತ ಪಕ್ಷದಿಂದ ಆಗ್ರಹ… ಬಹುಮತವಿಲ್ಲದೆ ಸರ್ಕಾರದಿಂದ ಕಲಾಪ ನಡೆಸುವುದು ಬೇಡ ಎಂದು ಪ್ರತಿಪಕ್ಷ ಬಿಜೆಪಿಯಿಂದ ಧರಣಿ… ಮಾತಿನ ಚಕಮಕಿ, ಗದ್ದಲ, ಕೋಲಾಹಲದ ವಾತಾವರಣ [more]
ಬೆಂಗಳೂರು, ಜು.16-ಕಲಾಪ ನಡೆಸುವಂತೆ ಆಡಳಿತ ಪಕ್ಷದಿಂದ ಆಗ್ರಹ… ಬಹುಮತವಿಲ್ಲದೆ ಸರ್ಕಾರದಿಂದ ಕಲಾಪ ನಡೆಸುವುದು ಬೇಡ ಎಂದು ಪ್ರತಿಪಕ್ಷ ಬಿಜೆಪಿಯಿಂದ ಧರಣಿ… ಮಾತಿನ ಚಕಮಕಿ, ಗದ್ದಲ, ಕೋಲಾಹಲದ ವಾತಾವರಣ [more]
ಬೆಂಗಳೂರು, ಜು.16-ನಿಮ್ಮ ದ್ವಾರಕೀಶ್ ಆರೋಗ್ಯವಾಗಿದ್ದಾನೆ… ಚೆನ್ನಾಗಿದ್ದಾನೆ… ಯಾರೂ ಆತಂಕಪಡಬೇಡಿ. ಹೀಗೆಂದು ಕನ್ನಡ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ವಿಡಿಯೋ ಸಂದೇಶದ ಮೂಲಕ ಸುಳ್ಳು ವದಂತಿಗಳಿಗೆ ತೆರೆ ಎಳೆದಿದ್ದಾರೆ. [more]
ಬೆಂಗಳೂರು, ಜು.16- ನಾನೇಲ್ಲೂ ಹೋಗುವುದಿಲ್ಲ. ಎಸ್‍ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಸ್ಪಷ್ಟಪಡಿಸಿದ್ದಾರೆ. ಐಎಂಎ [more]
ಬೆಂಗಳೂರು, ಜು.15-ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ತಮ್ಮ ಪಕ್ಷದ ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ರೆಸಾರ್ಟ್ ಹಾಗೂ ಖಾಸಗಿ ಹೊಟೇಲ್‍ಗಳಲ್ಲಿ ತಂಗಿದ್ದ ಶಾಸಕರು ನೇರವಾಗಿ [more]
ತುಮಕೂರು, ಜು.15-ಮತ ಕೊಟ್ಟ ಪ್ರಭುಗಳನ್ನೇ ಧಿಕ್ಕರಿಸಿ ರೆಸಾರ್ಟ್ ರಾಜಕಾರಣ ಮಾಡಲು ಹೋಗಿರುವ ಶಾಸಕರ ವಿರುದ್ಧ ರೈತ ಸಂಘ ಇಂದು ವಿನೂತನವಾಗಿ ಪ್ರತಿಭಟನೆ ನಡೆಸಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ [more]
ಬೆಂಗಳೂರು, ಜು.15-ಕಾಂಗ್ರೆಸ್-ಜೆಡಿಎಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರ ಸಂಕಷ್ಟಕ್ಕೀಡಾಗಿದ್ದು, ಬಹುಮತ ಸಾಬೀತುಪಡಿಸಿ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹರಸಾಹಸ ಪಡುತ್ತಿದ್ದಾರೆ. ಜೆಡಿಎಸ್‍ನ [more]
ಬೆಂಗಳೂರು, ಜು.15-ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಅವರು ರಾಜೀನಾಮೆ ವಾಪಸ್ ಪಡೆಯುವ ವಿಶ್ವಾಸವಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಸುದ್ದಿಗಾರರೊಂದಿಗೆ [more]
ಬೆಂಗಳೂರು, ಜು.15-ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದು, ಪ್ರಶ್ನೋತ್ತರ ಕಲಾಪದಲ್ಲಿ ಉತ್ತ ರ ನೀಡುವ ಅವಕಾಶವಿಲ್ಲ. ಸರ್ಕಾರ ಅಸ್ತಿತ್ವ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ಬಿಜೆಪಿ ಮಾಡಿದ ಆರೋಪ ಮೇಲ್ಮನೆಯಲ್ಲಿ [more]
ಬೆಂಗಳೂರು, ಜು.15-ಆಡಳಿತ ಪಕ್ಷಗಳ ಶಾಸಕರ ರಾಜೀನಾಮೆಯಿಂದ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಏನಾಗುತ್ತದೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. [more]
ಬೆಂಗಳೂರು, ಜು.15-ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಪತನದ ಅಂಚಿಗೆ ತಲುಪಿದ್ದರೂ ಸರ್ಕಾರವನ್ನು ಉಳಿಸಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಮಧ್ಯಾಹ್ನ ವಿಧಾನಸೌಧದ ಜೆಡಿಎಸ್ ಶಾಸಕಾಂಗ [more]
ಬೆಂಗಳೂರು, ಜು.15-ಬಹುಮತ ವಿಲ್ಲದ ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಮೇಲ್ಮನೆಯಲ್ಲಿ ಧರಣಿ… ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಆಡಳಿತ ಪಕ್ಷದವರ [more]
ಬೆಂಗಳೂರು,ಜು.15-ಆಡಳಿತ ಪಕ್ಷದ ಶಾಸಕರು, ಸಚಿವರೊಂದಿಗೆ ಆತ್ಮೀಯವಾಗಿ ಮಾತನಾಡಿಸುತ್ತ ಮೈತ್ರಿ ಸರ್ಕಾರಕ್ಕೆ ಏನು ಆಗುವುದಿಲ್ಲ, ಧೈರ್ಯವಾಗಿರಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು. ವಿಧಾನಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿ [more]
ಬೆಂಗಳೂರು, ಜು.15- ಇಂದಿನಿಂದ ಒಂದು ತಿಂಗಳ ಕಾಲ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳ ಸಂಗ್ರಹ ಅಭಿಯಾನಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಸಾರ್ವಜನಿಕರು ತಮ್ಮ ಬಳಿ ಇರುವ ಇ-ವೇಸ್ಟ್‍ಅನ್ನು ಬಿಬಿಎಂಪಿಯ [more]
ಬೆಂಗಳೂರು, ಜು. 15- ಮೈತ್ರಿ ಸರ್ಕಾರದ ಅಳಿವು-ಉಳಿವಿನ ಅಂತಿಮ ಘಟ್ಟದ ಹೋರಾಟ ಮುಂದುವರೆದಿರುವ ಬೆನ್ನಲ್ಲೆ ಕಾಂಗ್ರೆಸ್‍ನ ಹಿರಿಯ ಮುಖಂಡ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನಡೆ ಇನ್ನೂ [more]
ಬೆಂಗಳೂರು,ಜು.15- ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬಿ.ಎಲ್. ಸಂತೋಷ್ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ಅವರನ್ನು ಭೇಟಿಯಾದರು. ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಸಂತೋಷ್, ಯಡಿಯೂರಪ್ಪನವರೊಂದಿಗೆ [more]
ಬೆಂಗಳೂರು,ಜು.15- ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರ ಪಕ್ಷಗಳ ಶಾಸಕರ ರಾಜೀನಾಮೆ ಬೆಳವಣಿಗೆಗಳನ್ನು ಈವರೆಗೆ ತೆರೆಮರೆಯಲ್ಲಿ ವೀಕ್ಷಿಸುತ್ತಿದ್ದ ಬಿಜೆಪಿ ಇಂದು ನೇರವಾಗಿ ಅಖಾಡಕ್ಕಿಳಿದಿದೆ. ಬಿಜೆಪಿ ನಿಯೋಗ ಇಂದು ಸ್ಪೀಕರ್ ರಮೇಶ್‍ಕುಮಾರ್ [more]
ಬೆಂಗಳೂರು, ಜು.15- ಕ್ಷಿಪ್ರ ರಾಜಕೀಯ ಬೆಳವಣಿಗಳೇನೇ ಇದ್ದರೂ ಸಮ್ಮಿಶ್ರ ಸರ್ಕಾರ ಉಳಿದೇ ಉಳಿಯುತ್ತದೆ ಹಾಗೂ ಮುಂದುವರೆಯುತ್ತದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಭಯ ನೀಡಿದ್ದಾರೆ. [more]
ಬೆಂಗಳೂರು, ಜು.15- ಕೆಲವರು ತಿಂಡಿ ಇಲ್ಲಿ ತಿಂತಾರೆ, ಮುಂಬೈಗೆ ಹೋಗಿ ಊಟ ಮಾಡ್ತಾರೆ. ರಾತ್ರಿ ಎಲ್ಲಿಗೆ ಹೋಗ್ತಾರೆ ಎಂದು ಪ್ರಶ್ನಿಸುವ ಮೂಲಕ ಇಂದು ನಡೆದ ಕಾಂಗ್ರೆಸ್‍ನ ಶಾಸಕಾಂಗ [more]
ಬೆಂಗಳೂರು, ಜು.15- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಎಂ ಸ್ಥಾನದ ಘನತೆಯನ್ನು ಎತ್ತಿ ಹಿಡಿಯಬೇಕೆಂದು ಸಂಸದೆ [more]
ಬೆಂಗಳೂರು, ಜು.15- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರದ ಬುಡವನ್ನೇ ಅಲ್ಲಾಡಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ 15 ಮಂದಿ ಅತೃಪ್ತ ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ದೋಸ್ತಿ ಪಕ್ಷಗಳ ಮುಖಂಡರು ವಿಧಾನಸಭೆ [more]
ಬೆಂಗಳೂರು, ಜು.15-ಪವಾಡ ನಡೆಸಿಯಾದರೂ ಸರಿ ಸರ್ಕಾರ ಉಳಿಸಿಕೊಳ್ಳಬೇಕು ಎಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಂತಿಮ ಕ್ಷಣದಲ್ಲಿ ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿವೆ. ಸದ್ಯದ ಸಂಖ್ಯಾಬಲದ ಪ್ರಕಾರ [more]
ಬೆಂಗಳೂರು,ಜು.15- ಅಂತು ಇಂತೂ ಸಮ್ಮಿಶ್ರ ಶರ್ಕಾರ ವಿಶ್ವಾಸಮತಕ್ಕೆ ಮುಹೂರ್ತ ನಿಗಧಿಯಾಗಿದ್ದು ಗುರುವಾರ 11 ಗಂಟೆಗೆ ಎಚ್‍ಡಿಕೆ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಸ್ಪೀಕರ್ ರಮೇಶ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿಂದು ವಿಧಾನಸೌಧದಲ್ಲಿ [more]
ಬೆಂಗಳೂರು, ಜು.14-ಕಾಂಗ್ರೆಸ್‍ನ ಮತ್ತಿಬ್ಬರು ಶಾಸಕರು ಇಂದು ಮುಂಬೈಗೆ ಹಾರಿದ್ದರಿಂದ ಸರ್ಕಾರದ ವಿರುದ್ಧ ಬಂಡೆದ್ದು ಮುಂಬೈನಲ್ಲಿ ನೆಲೆಯೂರಿರುವ ಅತೃಪ್ತ ಶಾಸಕರ ಸಂಖ್ಯೆ 15ನ್ನೂ ದಾಟಿದೆ. ನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್-ಕಾಂಗ್ರೆಸ್ [more]
ಬೆಂಗಳೂರು, ಜು. 14-ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಅತೃಪ್ತರ ಲಿಸ್ಟ್ಗೆ ಮತ್ತೊಬ್ಬರು ಸೇರ್ಪಡೆಯಾಗ್ತಾರಾ ಎನ್ನುವ [more]
ಬೆಂಗಳೂರು, ಜು.14-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ವಿಶ್ವಾಸ ಮತಯಾಚನೆಯ ನಿರ್ಧಾರವನ್ನು ಘೋಷಿಸಿದ ಬೆನ್ನಲ್ಲೇ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಸಂಖ್ಯಾಬಲದ ಲೆಕ್ಕಾಚಾರಗಳ ಆಟ ಜೋರಾಗಿ ನಡೆಯುತ್ತಿದೆ. ಮೈತ್ರಿ ಪಕ್ಷಗಳು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ