ಬೆಂಗಳೂರು

ಬಿಜೆಪಿಯವರ ಪ್ರಯತ್ನ ಯಶಸ್ವಿಯಾಗುವುದಿಲ್ಲ-ಶಾಸಕ ತನ್ವೀರ್ ಸೇಠ್

ಬೆಂಗಳೂರು,ಜು.13- ವಿಶ್ವಾಸಮತ ಯಾಚನೆಯಲ್ಲಿ ನಾವು ಗೆಲ್ಲಲಿದ್ದು, ಸರ್ಕಾರ ಉಳಿಸಿಕೊಳ್ಳಲಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಅಥವಾ ಗುರುವಾರ [more]

ಬೆಂಗಳೂರು

ಶಾಸಕ ಎಂ.ಟಿ.ಬಿ.ನಾಗರಾಜ್ ಯು ಟರ್ನ್?

ಬೆಂಗಳೂರು,ಜು.13- ಸರ್ಕಾರದ ವಿರುದ್ಧ ಸಿಡಿದೆದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಯು ಟರ್ನ್ ಹೊಡೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ [more]

ಬೆಂಗಳೂರು

ರಾಜ್ಯ ರಾಜಕೀಯದಲ್ಲಿ ಮುಂದುವರೆದ ಕದನ ಕುತೂಹಲ

ಬೆಂಗಳೂರು, ಜು.13- ರಾಜ್ಯ ರಾಜಕೀಯದಲ್ಲಿ ಕದನ ಕುತೂಹಲ ಮುಂದುವರೆದಿದೆ.ದೋಸ್ತಿ ಸರ್ಕಾರವನ್ನು ಉರುಳಿಸುವ ಮತ್ತು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಡಳಿತಾರೂಢ ಕಾಂಗ್ರೆಸ್, ಜೆಡಿಎಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಫೈಟ್ [more]

ಬೆಂಗಳೂರು

ರೆಸಾರ್ಟ್ ವಾಸ್ತವ್ಯಕ್ಕೆ ಕಾಂಗ್ರೇಸ್ ಶಾಸಕರಿಂದ ನೀರಸ ಪ್ರತಿಕ್ರಿಯೆ

ಬೆಂಗಳೂರು, ಜು.13- ರೆಸಾರ್ಟ್ ವಾಸ್ತವ್ಯಕ್ಕೆ ಕಾಂಗ್ರೆಸ್ ಶಾಸಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹಳಷ್ಟು ಮಂದಿ ರೆಸಾರ್ಟ್‍ನಿಂದ ದೂರ ಉಳಿದಿದ್ದಾರೆ. ಬಿಜೆಪಿಯ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಲು ಜೆಡಿಎಸ್ [more]

ಬೆಂಗಳೂರು

ಎಂಟಿಬಿ ನಾಗರಾಜ್ ರಾಜೀನಾಮೆ ಹಿಂಪಡೆಯಲಿದ್ದಾರೆ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.13-ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಮಾಡಿದ್ದೇವೆ. ಅವರು ರಾಜೀನಾಮೆಯನ್ನು ಹಿಂಪಡೆಯಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟಿಬಿ ಅವರ ಮನವೊಲಿಸಿದ್ದು, [more]

ಬೆಂಗಳೂರು

ರೆಸಾರ್ಟ್ ರಾಜಕಾರಣದ ಬಗ್ಗೆ ನಾನು ಮಾತನಾಡುವುದಿಲ್ಲ-ಶಾಸಕಿ ಸೌಮ್ಯ ರೆಡ್ಡಿ

ಬೆಂಗಳೂರು, ಜು. 13- ಯಾರೋ ಶಾಸಕರು ರೆಸಾರ್ಟ್‍ಗೆ ಹೋದರೆ ನಾನೇನು ಮಾತಾಡಲಿ ಎಂದು ಶಾಸಕಿ ಸೌಮ್ಯ ರೆಡ್ಡಿ ಗರಂ ಆಗಿ ಉತ್ತರಿಸಿದರು. ಕಾಂಗ್ರೆಸ್ ಪಕ್ಷದ ರೆಸಾರ್ಟ್ ರಾಜಕಾರಣದ [more]

ಬೆಂಗಳೂರು

ಮೂರ್ನಾಲ್ಕು ದಿನಗಳಲ್ಲಿ ಸರ್ಕಾರ ಬಿದ್ದುಹೋಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜು.13-ಸಮ್ಮಿಶ್ರ ಸರ್ಕಾರ ಈಗಾಗಲೇ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸದನದಲ್ಲಿ ವಿಶ್ವಾಸ ಮತ ಯಾಚನೆ ಮಾಡುವುದರಲ್ಲಿ ಅರ್ಥವೇ ಇಲ್ಲ. ಮೂರ್ನಾಲ್ಕು ದಿನಗಳಲ್ಲಿ ಸರ್ಕಾರ ಬಿದ್ದುಹೋಗಲಿದೆ ಎಂದು [more]

ಬೆಂಗಳೂರು

ವಿಶ್ವಾಸಮತ ಕಳೆದುಕೊಂಡ ಮೇಲೆ ಬಹುಮತ ಸಾಬೀತುಪಡಿಸುವುದರಲ್ಲಿ ಅರ್ಥವಿಲ್ಲ-ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು, ಜು.13-ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ವಿಶ್ವಾಸ ಮತ ಯಾಚನೆ ಮಾಡುವ ವೇಳೆ ಅತೃಪ್ತಗೊಂಡಿರುವ ಮೈತ್ರಿ ಪಕ್ಷದ ಇನ್ನಷ್ಟು ಶಾಸಕರು ಸದನಕ್ಕೆ ಗೈರು ಹಾಜರಾಗಲಿದ್ದಾರೆ. ಎರಡು ದಿನಗಳವರೆಗೆ ಕಾದು [more]

ಬೆಂಗಳೂರು

15ರವರೆಗೆ ಯಾವುದೇ ತಿರ್ಮಾನ ಕೈಗೊಳ್ಳುವುದಿಲ್ಲ-ಶಾಸಕ ರಾಮಲಿಂಗಾರೆಡ್ಡಿ

ಬೆಂಗಳೂರು, ಜು.13-ಪಕ್ಷದ ನಾಯಕರ ನಡವಳಿಕೆಗಳಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬೆಂಗಳೂರಿನ ಪ್ರಭಾವಿ ನಾಯಕ ರಾಮಲಿಂಗಾರೆಡ್ಡಿ ತಮ್ಮ ಮುಂದಿನ [more]

ಬೆಂಗಳೂರು

ಹಣ, ಜಾತಿಬಲ, ರಾಜಕೀಯ ಹಿನ್ನಲೆಯುಳ್ಳವರಿಗೆ ಟಿಕೇಟ್-ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ

ಬೆಂಗಳೂರು, ಜು.13-ಚುನಾವಣೆಯಲ್ಲಿ ಒಂದು ಪಕ್ಷದಿಂದ ಸ್ಪರ್ಧಿಸಿ ಗೆದ್ದ ಮೇಲೆ ಮತ್ತೊಂದು ಪಕ್ಷ ಸೇರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ಇಂದಿಲ್ಲಿ ತಿಳಿಸಿದರು. ಬಿ [more]

ಬೆಂಗಳೂರು

ಪಕ್ಷೇತರ ಶಾಸಕರಿಂದ ಪ್ರತ್ಯೇಕ ಆಸನ ವ್ಯವಸ್ಥೆಗೆ ಮನವಿ

ಬೆಂಗಳೂರು, ಜು.13-ಕಲಾಪದ ವೇಳೆ ವಿಧಾನಸಭೆಯಲ್ಲಿ ನಮಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ನಾಗೇಶ್ ಸ್ಪೀಕರ್ ಕೆ.ಆರ್.ರಮೇಶ್‍ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಆಡಳಿತ [more]

ಬೆಂಗಳೂರು

ಸುಪ್ರೀಂಕೋರ್ಟ್ ಮೆಟ್ಟಲೇರಿದ ಐವರು ಶಾಸಕರು

ಬೆಂಗಳೂರು, ಜು.13-ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ರೋಚಕ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಐವರು ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ತಕ್ಷಣವೇ ರಾಜೀನಾಮೆ ಅಂಗೀಕರಿಸಲು ಸ್ಪೀಕರ್‍ಗೆ [more]

ಬೆಂಗಳೂರು

ಶಾಸಕರ ಸಾಲು ಸಾಲು ರಾಜೀನಾಮೆ-ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಗಂಭೀರ ಚರ್ಚೆ

ಬೆಂಗಳೂರು, ಜು.11-ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡ ಆಡಳಿತ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ [more]

ಬೆಂಗಳೂರು

ಕೇವಲ 15 ನಿಮಿಷ ನಡೆದ ಸಂಪುಟ ಸಭೆ

ಬೆಂಗಳೂರು, ಜು.11-ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಅಸ್ಥಿರತೆಯ ವಾತಾವರಣ ಕುರಿತಂತೆ ಕೇವಲ 15 ನಿಮಿಷ ನಡೆದ ಸಂಪುಟ ಸಭೆಯಲ್ಲಿಂದು ಗಂಭೀರ ಚರ್ಚೆ ನಡೆದಿದೆ. ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನವಾಗಿ [more]

ಬೆಂಗಳೂರು

ಮಧ್ಯಂತರ ಚುನಾವಣೆಗೆ ಮೈತ್ರಿ ಪಕ್ಷಗಳ ವಿರೋಧ

ಬೆಂಗಳೂರು, ಜು.11-ಜೆಡಿಎಸ್-ಕಾಂಗ್ರೆಸ್‍ನ ಸಮ್ಮಿಶ್ರ ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕು ಎಂಬ ಪ್ರಯತ್ನ ಪಡುತ್ತಿರುವ ದೋಸ್ತಿ ಪಕ್ಷಗಳ ನಾಯಕರು ಹಲವಾರು ಸಾಧ್ಯ-ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದ್ದು, ಅದರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ, [more]

ಬೆಂಗಳೂರು

ಸಿಎಂ ಕುಮಾರಸ್ವಾಮಿಯವರು ರಾಜೀನಾಮೆ ನೀಡುವ ಅಗತ್ಯವಿಲ್ಲ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.11-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, 2008-09ರಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಳ್ಳುವಂತೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. [more]

ಬೆಂಗಳೂರು

ರಾಜೀನಾಮೆ ನೀಡುವ ಅಗತ್ಯವೇನಿದೆ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.11-ನಾನೇಕೆ ರಾಜೀನಾಮೆ ನೀಡಬೇಕು, ರಾಜೀನಾಮೆ ನೀಡುವ ಅಗತ್ಯ ಏನಿದೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಸುತ್ತಿನ ರಾಜಕೀಯ ಜಿದ್ದಾಜಿದ್ದಿಗೆ ತೋಳೇರಿಸಿದ್ದಾರೆ. ತುರ್ತು ಸಚಿವ [more]

ಬೆಂಗಳೂರು

ಸರ್ಕಾರದ ಅಳಿವು-ಉಳಿವಿನ ಬಗ್ಗೆ ಶೀಘ್ರವೇ ನಿರ್ಧಾರ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.11-ಮೈತ್ರಿ ಸರ್ಕಾರ ಅಳಿವು-ಉಳಿವಿನ ಕುರಿತಂತೆ ಇನ್ನೂ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಶೀಘ್ರವೇ ನಿರ್ಧಾರ ತೆಗೆದುಕೊಂಡು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ [more]

ಬೆಂಗಳೂರು

25ಕ್ಕೂ ಹೆಚ್ಚು ಬಿಬಿಎಂಪಿ ಆಡಳಿತ ಸದಸ್ಯರು ಬಿಜೆಪಿಗೆ

ಬೆಂಗಳೂರು, ಜು.11-ಬಿಜೆಪಿಗೆ ಸೇರಲು ಕಾಂಗ್ರೆಸ್-ಜೆಡಿಎಸ್ ಶಾಸಕರು ವಲಸೆ ಹೋಗುತ್ತಿರುವ ಬೆನ್ನಲ್ಲೇ ಬಿಬಿಎಂಪಿಯಲ್ಲೂ ವಲಸೆ ಸಂಸ್ಕøತಿ ತಲೆ ಎತ್ತಿದೆ. ಬೆಂಗಳೂರು ಪ್ರತಿನಿಧಿಸುತ್ತಿರುವ ರಾಮಲಿಂಗಾರೆಡ್ಡಿ, ರೋಷನ್‍ಬೇಗ್, ಎಸ್.ಟಿ.ಸೋಮಶೇಖರ್, ಭೆರತಿ ಬಸವರಾಜ್, [more]

ಬೆಂಗಳೂರು

ನಾಳೆಯಿಂದ ಅಧಿವೇಶನ ಆರಂಭ-ಹೆಚ್ಚು ಪ್ರಸ್ತಾಪವಾಗಲಿರುವ ರಾಜಕೀಯ ವಿಚಾರ

ಬೆಂಗಳೂರು, ಜು.11- ಆಡಳಿತ ಪಕ್ಷದ ಶಾಸಕರ ಸರಣಿ ರಾಜೀನಾಮೆ ನಡುವೆ ನಾಳೆಯಿಂದ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು, ರಾಜ್ಯದ ಜ್ವಲಂತ ಸಮಸ್ಯೆಗಳಿಗಿಂತ ರಾಜಕೀಯ ವಿಚಾರವೇ [more]

ಬೆಂಗಳೂರು

ಕಾದು ನೋಡುವ ತಂತ್ರಕ್ಕೆ ಶರಣಾಗಿರುವ ಜೆಡಿಎಸ್

ಬೆಂಗಳೂರು, ಜು.11- ಕಾಂಗ್ರೆಸ್‍ನ ಶಾಸಕರು ಒಬ್ಬರ ಹಿಂದೆ ಮತ್ತೊಬ್ಬರು ಎಂಬಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳ ನಾಯಕರು ನಡೆಸಿದ ಹರಸಾಹಸಗಳು [more]

ಬೆಂಗಳೂರು

ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾದ ಜೆಡಿಎಸ್

ಬೆಂಗಳೂರು, ಜು.11- ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ [more]

ಬೆಂಗಳೂರು

ಜು.13ರಂದು ಕಾಂಗ್ರೇಸ್ ಕಾರ್ಮಿಕ ಸೇವಾಕೇಂದ್ರ ಉದ್ಘಾಟನೆ

ಬೆಂಗಳೂರು, ಜು.11- ಕಾರ್ಮಿಕ ಸೇವಾ ಕೇಂದ್ರವನ್ನು ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಷದ ಕಚೇರಿಯಲ್ಲಿ ಜು.13ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕೆಪಿಸಿಸಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು [more]

ಬೆಂಗಳೂರು

ಪತನದಂಚಿಗೆ ತಲುಪಿರುವ ಮೈತ್ರಿ ಸರ್ಕಾರ

ಬೆಂಗಳೂರು,ಜು.11- ಸಮ್ಮಿಶ್ರ ಸರ್ಕಾರ ಅಲ್ಪಮತದತ್ತ ಕುಸಿಯುತ್ತಿದ್ದು, ಪತನದಂಚಿಗೆ ತಲುಪಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದು, ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಮಲ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. [more]

ಬೆಂಗಳೂರು

ಅತೃಪ್ತ ಶಾಸಕ ಸೋಮಶೇಖರ್ ಭೇಟಿ ಮಾಡಲು ಯತ್ನಿಸಿದ ಶಿವಕುಮಾರ್

ಬೆಂಗಳೂರು,ಜು.11-ಅತೃಪ್ತ ಶಾಸಕರ ಮನವೊಲಿಸಿ ಬೆಂಗಳೂರಿಗೆ ಕರೆದುಕೊಂಡು ಬರುವ ಸಲುವಾಗಿ ಸಚಿವ ಡಿ.ಕೆ.ಶಿವಕುಮಾರ್ ನಿನ್ನೆ ಮುಂಬೈಗೆ ತೆರಳಿದ್ದ ಪ್ರಯತ್ನ ವಿಫಲವಾದ ಬೆನ್ನಲ್ಲೇ ಬೆಂಗಳೂರಿನಲ್ಲೂ ಮಧ್ಯರಾತ್ರಿ ಸಂಧಾನಕ್ಕೆ ಪ್ರಯತ್ನಿಸಿ ವಿಫಲರಾಗಿದ್ದಾರೆ. [more]