ಗೋಪಾಲಯ್ಯನವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು
ಬೆಂಗಳೂರು,ಜು.11- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಹಾಲಕ್ಷ್ಮಿಲೇಔಟ್‍ನ ಗೋಪಾಲಯ್ಯ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದೆಂದು ರಾಜ್ಯಾಧ್ಯಕ್ಷ ಬಿ.ಎಸ್‍ಯಡಿಯೂರಪ್ಪನವರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಬಿಬಿಎಂಪಿ [more]