ಬೆಂಗಳೂರು

ಕೆ.ಗೋಪಾಲಯ್ಯನವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು

ಬೆಂಗಳೂರು, ಜು.10- ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಗೋಪಾಲಯ್ಯ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ [more]

ಬೆಂಗಳೂರು

ಮೋದಿ ಆಸ್ಪತ್ರೆ ಜಂಕ್ಷನ್ ಬಳಿ ಬಸವೇಶ್ವರ ಪುತ್ಥಳಿ ನಿರ್ಮಾಣ

ಬೆಂಗಳೂರು, ಜು.10- ರಾಜಾಜಿನಗರದ ಡಾ.ಎಂ.ಸಿ.ಮೋದಿ ರಸ್ತೆ ಜಂಕ್ಷನ್ ಬಳಿ ಮೇಯರ್ ಅನುದಾನದಡಿ ಬಸವೇಶ್ವರರ ಪುತ್ಥಳಿ ನಿರ್ಮಿಸಲಾಗುತ್ತಿದ್ದು, ಅಕ್ಟೋಬರ್ ವೇಳೆಗೆ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು. [more]

ಬೆಂಗಳೂರು

ಶಾಸಕರ ನೇತೃತ್ವದ ಸಮಿತಿ ರಚನೆಗೆ ಕಾನೂನಿನಲ್ಲಿ ಅವಕಾಶವಿಲ್ಲ-ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು, ಜು.10- ಈಗಾಗಲೇ ವಾರ್ಡ್ ಕಮಿಟಿ ಇರುವುದರಿಂದ ಮತ್ತೆ ಶಾಸಕರ ನೇತೃತ್ವದಲ್ಲಿ ಸಮಿತಿ ಮಾಡುವುದಕ್ಕೆ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗಿದ್ದರಿಂದ ನಿರ್ಣಯ ತಿರಸ್ಕøತಗೊಂಡಿತು. ಬಿಬಿಎಂಪಿ ವಿಶೇಷ ಕೌನ್ಸಿಲ್ ಸಭೆ [more]

ಬೆಂಗಳೂರು

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಹಾಳುಮಾಡುವ ಹುನ್ನಾರ ನಡೆದಿದೆ-ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜು.10- ಬಿಜೆಪಿ ವಿರುದ್ಧ ಬೀದಿಗಿಳಿದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ದೋಸ್ತಿ ನಾಯಕರು ಇಂದು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ರಾಜಭವನದ ರಸ್ತೆಯಲ್ಲಿ ಕಿಕ್ಕಿರದ ನಾಯಕರು ರಾಜಭವನ ಮುತ್ತಿಗೆಗೆ [more]

ಬೆಂಗಳೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಟೋ ಚಾಲಕರಿಂದ ಪ್ರತಿಭಟನೆ

ಬೆಂಗಳೂರು, ಜು.10- ಅಧಿಕ ದಂಡ ವಿಧಿಸುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಚಾಲಕರು ಟೌನ್ ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. ಆಟೋ [more]

ಬೆಂಗಳೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ಪ್ರತಿಭಟನೆ

ಬೆಂಗಳೂರು, ಜು.10- ಅಂಗನವಾಡಿ ಕೇಂದ್ರಗಳಲ್ಲಿ ಎಲ್‍ಕೆಜಿ-ಯುಕೆಜಿ ಪ್ರಾರಂಭಿಸುವುದು ಹಾಗೂ ಬಾಕಿ ಇರುವ ಗೌರವಧನ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಟಿ. ಲೀಲಾವತಿ [more]

ಬೆಂಗಳೂರು

ಸಚಿವ ಡಿ.ಕೆ.ಶಿವಕುಮಾರ್ ಅವರ ನಿಯೋಗಕ್ಕೆ ಹೋಟೆಲ್ ಪ್ರವೇಶಕ್ಕೆ ನಿರ್ಬಂಧ

ಬೆಂಗಳೂರು, ಜು.10- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಹೋಟೆಲ್‍ನಲ್ಲಿ ತಂಗಿರುವ ಜೆಡಿಎಸ್-ಕಾಂಗ್ರೆಸ್‍ನ ಅತೃಪ್ತ ಶಾಸಕರ ಜತೆ ಮಾತುಕತೆ ನಡೆಸಲು ತೆರಳಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ [more]

ಬೆಂಗಳೂರು

ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಸರ್ಕಾರ-ಕಾಂಗ್ರೇಸ್ ಮುಖಂಡ ಕೆ.ಸಿ.ವೇಣುಗೋಪಾಲ್

ಬೆಂಗಳೂರು, ಜು.10- ಮಹಾರಾಷ್ಟ್ರ ಸರ್ಕಾರ ಡಿ.ಕೆ.ಶಿವಕುಮಾರ್ ಅವರನ್ನು ಹೋಟೆಲ್ ಪ್ರವೇಶಿಸದಂತೆ ತಡೆಯುವ ಮೂಲಕ ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದು, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಬಿಜೆಪಿ ಕೈ [more]

ಬೆಂಗಳೂರು

ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ-ದಿನೇಶ್ ಗುಂಡುರಾವ್

ಬೆಂಗಳೂರು, ಜು.10-ರಾಜ್ಯಪಾಲ ವಜುಬಾಯಿ ವಾಲಾ ಅವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಕುಮಾರ ಕೃಪ ಅತಿಥಿ ಗೃಹದಲ್ಲಿಂದು ಸುದ್ದಿಗಾರರೊಂದಿಗೆ [more]

ಬೆಂಗಳೂರು

ಹೆಚ್ಚಿನ ಅನುದಾನ ನೀಡದಿದ್ದರೆ ಸಚಿವರಾಗಿ ಮುಂದುವರೆಯುವುದಿಲ್ಲ-ರಹೀಂಖಾನ್

ಬೆಂಗಳೂರು, ಜು.10- ಯುವಜನ ಮತ್ತು ಸೇವಾ ಇಲಾಖೆಗೆ ಹೆಚ್ಚಿನ ಅನುದಾನ ನೀಡದೇ ಇದ್ದರೆ ತಾವು ಸಚಿವರಾಗಿ ಮುಂದುವರೆಯುವುದಿಲ್ಲ ಎಂದು ಹೇಳಿರುವ ರಹೀಂಖಾನ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. [more]

ಬೆಂಗಳೂರು

ಬಿಜೆಪಿ ಕೈಗೊಂಬೆಯಂತೆ ನಟಿಸುತ್ತಿರುವ ರಾಜ್ಯಪಲರು

ಬೆಂಗಳೂರು, ಜು.10- ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ರಾಜ್ಯಪಾಲರು ಸಹ ಇದಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ನಗರದಲ್ಲಿಂದು ಕಾಂಗ್ರೆಸ್ ಹಾಗೂ ಜೆಡಿಎಸ್ [more]

ಬೆಂಗಳೂರು

ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ-ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜು.10- ಬಿಜೆಪಿಯವರಿಗೆ ಕುಮಾರಸ್ವಾಮಿ ಅವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್‍ನ ಶಾಸಕರನ್ನು ವಿವಿಧ [more]

ಬೆಂಗಳೂರು

ಸರ್ಕಾರ ರಕ್ಷಿಸಿಕೊಳ್ಳಲು ತ್ರಿವಿಕ್ರಮರಂತೆ ಪ್ರಯತ್ನಿಸುತ್ತಿರುವ ಕಾಂಗ್ರೇಸ್ ನಾಯಕರು

ಬೆಂಗಳೂರು, ಜು.10- ಸಮ್ಮಿಶ್ರ ಸರ್ಕಾರವನ್ನು ರಕ್ಷಿಸಿಕೊಳ್ಳಲು ಕಾಂಗ್ರೆಸ್ ನಾಯಕರು ತ್ರಿವಿಕ್ರಮರಂತೆ ಪ್ರಯತ್ನ ನಡೆಸುತ್ತಿದ್ದು, ಇಂದು ಕುಮಾರಕೃಪ ಅತಿಥಿ ಗೃಹದಲ್ಲಿ ಸಭೆಗಳ ಮೇಲೆ ಸಭೆಗಳನ್ನು ನಡೆಸಿ ರಣತಂತ್ರಗಳನ್ನು ರೂಪಿಸಿದರು. [more]

ಬೆಂಗಳೂರು

ದೂರದ ಅಮೆರಿಕಾದಲ್ಲೂ ಸದ್ದು ಮಾಡಿರುವ ಪಟಾಪಟಿ ಚಡ್ಡಿ

ಬೆಂಗಳೂರು, ಜು.9- ದೇವೇಗೌಡರು ಪ್ರಧಾನಿಯಾಗುತ್ತಿದ್ದಂತೆ ದೇಶದೆಲ್ಲೆಡೆ ರಾಗಿಮುದ್ದೆಯದ್ದೇ ಮಾತು.ಇದೀಗ ರೈತರ ಪಟಾಪಟಿ ಚಡ್ಡಿ ದೂರದ ಅಮೆರಿಕದಲ್ಲೂ ಸದ್ದು ಮಾಡಿದೆ. ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಅದರಲ್ಲೂ ಅಪ್ಪಟ [more]

ಬೆಂಗಳೂರು

ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದ್ದ ಚಿರತೆ ಬೋನಿಗೆ

ಬೆಂಗಳೂರು, ಜು.9-ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದ್ದ ಚಿರತೆಯೊಂದು ಬೋನಿನಲ್ಲಿ ಸೆರೆಯಾಗಿದೆ. ಎಚ್‍ಡಿ ಕೋಟೆ ತಾಲೂಕಿನ ಕಾಡಹಂಪಾಪುರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ತಿಂದು [more]

ಬೆಂಗಳೂರು

ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರ-ಮುಂದೂಡಿದ ಬಿಬಿಎಂಪಿ ವಿಶೇಷ ಸಭೆ

ಬೆಂಗಳೂರು, ಜು.9- ಬಿಬಿಎಂಪಿ ವಿಶೇಷ ಸಭೆಯಲ್ಲೂ ಕುದುರೆ ವ್ಯಾಪಾರ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆದು ಗದ್ದಲ-ಗೌಜಲು ಉಂಟಾಗಿ ಸಭೆಯನ್ನು ಮುಂದೂಡಲಾಯಿತು. ಟಿಡಿಆರ್ [more]

ಬೆಂಗಳೂರು

ಐಎಂಎ ವಂಚನೆ ಪ್ರಕರಣ-ರೋಷನ್ ಬೇಗ್‍ಗೆ ಎಸ್‍ಐಟಿಯಿಂದ ನೋಟಿಸ್

ಬೆಂಗಳೂರು, ಜು.9- ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್‍ಬೇಗ್ ಅವರಿಗೆ ಎಸ್‍ಐಟಿ ನೋಟಿಸ್ ನೀಡಿದೆ ಎಂದು ಡಿಸಿಪಿ ಗಿರೀಶ್ [more]

ಬೆಂಗಳೂರು

ಸಿದ್ದು ಎಚ್ಚರಿಕೆಯನ್ನು ಟೀಕಿಸಿದ ಬಿಜೆಪಿ ಮುಖಂಡ ಸುರೇಶ್‍ಕುಮಾರ್

ಬೆಂಗಳೂರು, ಜು.9- ವ್ಯಾಕರಣ ಮೇಷ್ಟ್ರು ದಾರಿ ತಪ್ಪುತ್ತಿದ್ದಾರೆ. ಬೇರೆಯವರಿಗೂ ಸ್ವಲ್ಪ ಕಾನೂನು ಗೊತ್ತಿದೆ….. ಹೀಗೆ ಸಿದ್ದು ಎಚ್ಚರಿಕೆಯನ್ನು ಬಿಜೆಪಿ ಮುಖಂಡ ಹಾಗೂ ಶಾಸಕ ಸುರೇಶ್‍ಕುಮಾರ್ ಇಂದಿಲ್ಲಿ ಟೀಕಿಸಿದ್ದಾರೆ. [more]

ಬೆಂಗಳೂರು

ಬಿಜೆಪಿ ವಿರುದ್ಧ ಧರಣಿ ನಡೆಸಿದ ಕಾಂಗ್ರೇಸ್ ಶಾಸಕರು

ಬೆಂಗಳೂರು,ಜು.9- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದ್ದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ವಿಧಾನಸೌಧ ಮತ್ತು ವಿಕಾಸಸೌಧ ಮಧ್ಯೆಯಿರುವ ಮಹಾತ್ಮಗಾಂಧೀಜಿ ಪ್ರತಿಮೆ ಎದುರು ಕೆಲಕಾಲ ಧರಣಿ [more]

ಬೆಂಗಳೂರು

ರಾಜ್ಯದಲ್ಲಿ ಸಂವಿಧಾನ ಬಿಕ್ಕಟ್ಟು ಹಿನ್ನಲೆ-ಸರ್ಕಾರ ವಜಾಗೊಳಿಸುವಂತೆ ಜೆಡಿಯು ಒತ್ತಾಯ

ಬೆಂಗಳೂರು,ಜು.9- ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, 15ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ನಾಳೆ (ಜು. 10) ಬೆಳಿಗ್ಗೆ 11ಗಂಟೆಗೆ ಆನಂದರಾವ್ [more]

ಬೆಂಗಳೂರು

ಭನ್ನಮತೀಯರಿಗೆ ಭಾರಿ ಹಿನ್ನಡೆಯಾದ ಸ್ಪೀಕರ್ ತಿರ್ಮಾನ

ಬೆಂಗಳೂರು, ಜು.9- ನನ್ನನ್ನು ಖುದ್ದು ಭೇಟಿಯಾಗಿ ರಾಜೀನಾಮೆ ನೀಡುವವರೆಗೂ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಅಂಗೀಕಾರ ಮಾಡುವುದಿಲ್ಲ ಎನ್ನುವ ಮೂಲಕ ಸರ್ಕಾರದ ವಿರುದ್ಧ ತೊಡೆತಟ್ಟಿ ರಾಜೀನಾಮೆ ನೀಡಿರುವ [more]

ಬೆಂಗಳೂರು

ಸರ್ಕಾರ ರಚನೆ ಹಿನ್ನಲೆ-ಅನ್ಯಪಕ್ಷಗಳ ಶಾಸಕರನ್ನು ಕರೆತರುವುದಕ್ಕೆ ಪಕ್ಷದಲ್ಲಿ ಭಾರೀ ವಿರೋಧ

ಬೆಂಗಳೂರು,ಜು.9- ಸರ್ಕಾರ ರಚನೆಗೆ ಈಗ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ, ಅನ್ಯಪಕ್ಷಗಳ ಶಾಸಕರನ್ನು ಕರೆತರುವುದಕ್ಕೆ ಪಕ್ಷದ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಶಾಸಕರಾದ ಭೆರತಿ ಬಸವರಾಜ್, ಎಸ್.ಟಿ.ಸೋಮಶೇಖರ್, [more]

ಬೆಂಗಳೂರು

ಇನ್ನೂ ಎರಡು ದಿನ ರೆಸಾರ್ಟ್‍ನಲ್ಲೇ ಉಳಿಯಲಿರುವ ಜೆಡಿಎಸ್ ಶಾಸಕರು

ಬೆಂಗಳೂರು,ಜು.9- ಆಪರೇಷನ್ ಕಮಲಕ್ಕೆ ಒಳಗಾಗುವುದನ್ನು ತಪ್ಪಿಸಲು ಜೆಡಿಎಸ್ ಶಾಸಕರು ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದು, ಇನ್ನೂ ಎರಡು ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆ. ಜೆಡಿಎಸ್‍ನ ಶಾಸಕರಾದ [more]

ಬೆಂಗಳೂರು

ಸರ್ಕಾರವನ್ನು ಉಳಿಸಿಕೊಳ್ಳಲು ಶತಪ್ರಯತ್ನಗಳನ್ನು ನಡೆಸುತ್ತಿರುವ ಮೈತ್ರಿ ಪಕ್ಷದ ನಾಯಕರು

ಬೆಂಗಳೂರು,ಜು.9- ಅತೃಪ್ತ ಶಾಸಕರಿಂದ ಎದುರಾಗಿರುವ ಸಂಕಷ್ಟವನ್ನು ಪರಿಹರಿಸಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ ಜೆಡಿಎಸ್ ರಾಜೀನಾಮೆ ನೀಡುವ ತಮ್ಮ ಪಕ್ಷದ ಮೂವರು ಶಾಸಕರ ವಿರುದ್ದ ವಿಧಾನಸಭಾಧ್ಯಕ್ಷರಿಗೆ [more]

ಬೆಂಗಳೂರು

ಮಾಜಿ ಪಿಎಂ ದೇವೇಗೌಡರನ್ನು ಭೇಟಿಯಾದ ಸಿಎಂ ಕುಮಾರಸಾಮಿ

ಬೆಂಗಳೂರು,ಜು.9-ಅತೃಪ್ತ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಗಂಡಾಂತರದಿಂದ ಪಾರಾಗಲು ಹರಸಾಹಸಪಡುತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಳಗ್ಗೆ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಪ್ರಸಕ್ತ ರಾಜಕೀಯ [more]