ಬೆಂಗಳೂರು ಅಭಿವೃದ್ಧಿಗೆ ನೀಲಿ ನಕ್ಷೆ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಅ.31- ಬೆಂಗಳೂರು ಅಭಿವೃದ್ಧಿಗೆ ನೀಲಿ ನಕ್ಷೆ ಸಿದ್ಧಪಡಿಸಲಾಗಿದ್ದು, ಕಾಲಮಿತಿಯೊಳಗೆ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಯಡಿಯೂರು ವಾರ್ಡ್‍ನಲ್ಲಿ ನಿರ್ಮಿಸಲಾಗಿರುವ [more]