ಬೆಂಗಳೂರು

ರಾಜ್ಯ ಸರ್ಕಾರ ಸ್ಪಂದಿಸಿದರೆ ಕಂಟೈನರ್ ಮತ್ತು ಗೂಡ್‍ಶೆಡ್ ಸ್ಥಳಾಂತರ-ಕೇಂದ್ರ ಸಚಿವ ಸುರೇಶ್ ಅಂಗಡಿ

ಬೆಂಗಳೂರು, ಜೂ.29-ವೈಟ್‍ಫೀಲ್ಡ್‍ನಲ್ಲಿರುವ ಗೂಡ್‍ಶೆಡ್ ಮತ್ತು ಕಂಟೈನರ್‍ಗಳನ್ನು ಸ್ಥಳಾಂತರಿಸಲು ಕೇಂದ್ರ ರೈಲ್ವೆ ಇಲಾಖೆ ಸಿದ್ಧವಿದೆ. ರಾಜ್ಯ ಸರ್ಕಾರ ಜಾಗ ಕೊಟ್ಟರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ರಾಜ್ಯ [more]

ಬೆಂಗಳೂರು

ಸಚಿವ ಜಮೀರ್‍ರವರಿಂದ ಐಎಂಎ ಮಾಲೀಕ ಮನ್ಸೂರ್‍ಗೆ ಬಿಬಿಎಂಪಿ ಆಸ್ತಿ ಮಾರಾಟ

ಬೆಂಗಳೂರು, ಜೂ.29-ಸಾವಿರಾರು ಕೋಟಿ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಐಎಂಎ ಜುವೆಲ್ಸ್‍ನ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್‍ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಕಾನೂನು ಬಾಹಿರವಾಗಿ ಬಿಬಿಎಂಪಿ ಆಸ್ತಿಯೊಂದನ್ನು [more]

ಬೆಂಗಳೂರು

ಜಿಂದಾಲ್‍ಗೆ ಸರ್ಕಾರದಿಂದ ಭೂಮಿ-ಸಚಿವ ಎಂ.ಬಿ.ಪಾಟೀಲ್‍ರವರಿಗೆ ಪತ್ರ ಬರೆದ ಎಚ್.ಕೆ.ಪಾಟೀಲ್

ಬೆಂಗಳೂರು, ಜೂ.29 -ಜಿಂದಾಲ್ ಸಂಸ್ಥೆಗೆ 3667 ಎಕರೆ ಭೂಮಿಯನ್ನು ವಹಿಸುವ ಮೊದಲು ರಾಜ್ಯದ ಸಮಗ್ರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಣಯ ತೆಗೆದುಕೊಳ್ಳಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವ [more]

ಬೆಂಗಳೂರು

ಜು.1ರಂದು ತಹಶೀಲ್ದಾರ್ ಕಚೇರಿ ಬಳಿ ಕರಾಳ ದಿನ ಆಚರಣೆ-ವಾಟಾಳ್ ನಾಗರಾಜ್

ಬೆಂಗಳೂರು, ಜೂ.29 -ಜಿಂದಾಲ್ ಕಂಪನಿ ವಿರುದ್ಧ ಹೋರಾಟ ನಡೆಸುತ್ತಿದ್ದ ನಮ್ಮ ಕಾರ್ಯಕರ್ತರ ಮೇಲೆ ತಹಶೀಲ್ದಾರ್ ಮೊಕದ್ದಮೆ ಹೂಡಿರುವುದನ್ನು ವಿರೋಧಿಸಿ ಜು.1 ರಂದು ಸಂಡೂರಿನ ತಹಶೀಲ್ದಾರ್ ಕಚೇರಿ ಬಳಿ [more]

ಬೆಂಗಳೂರು

ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜೂ.29-ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೃಷ್ಣಭೆರೇಗೌಡ [more]

ಬೆಂಗಳೂರು

ಈ ನಾಡು ಕಂಡ ಅಪ್ರತಿಮ ಸಾಹಿತಿ ಮಾಸ್ತಿ-ಡಾ.ಹಂಪ ನಾಗರಾಜಯ್ಯ

ಬೆಂಗಳೂರು, ಜೂ.29- ಮಾಸ್ತಿ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಸಂಶೋಧಕ ಡಾ.ಹಂಪ ನಾಗರಾಜಯ್ಯ ಬಣ್ಣಿಸಿದರು. ನಗರದ ವಿದ್ಯಾಭವನದಲ್ಲಿ ಡಾ.ಮಾಸ್ತಿ ಟ್ರಸ್ಟ್ ಕೋಲಾರ [more]

ಬೆಂಗಳೂರು

ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿದರೆ ರಾಜ್ಯಾದ್ಯಂತ ಹೋರಾಟ-ಹಿಂದುಳಿದ ಜಾತಿಗಳ ಒಕ್ಕೂಟ

ಬೆಂಗಳೂರು, ಜೂ.29- ಹಿಂದುಳಿದ ಜಾತಿಯವರಿಗೆ ಪ್ರಸ್ತುತ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more]

ಬೆಂಗಳೂರು

ಐಎಂಎ ಮಾಲೀಕ ಮನ್ಸೂರ್ ಭಾರತಕ್ಕೆ ಕರೆತರುವ ಹಿನ್ನಲೆ-ದುಬೈಗೆ ಇಡಿ ಮತ್ತು ಎಸ್‍ಐಟಿ ತಂಡ

ಬೆಂಗಳೂರು, ಜೂ. 29- ಅಧಿಕ ಬಡ್ಡಿ ಆಸೆ ತೋರಿಸಿ ಸಾವಿರಾರು ಜನರಿಗೆ ನೂರಾರು ಕೋಟಿ ವಂಚನೆ ಮಾಡಿ ಸದ್ಯ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಮಾಲೀಕ ಮಹಮ್ಮದ್ ಮನ್ಸೂರ್ [more]

ಬೆಂಗಳೂರು

ಅತೃಪ್ತ ಶಾಸಕರು ಕಚ್ಚಾಡಿಕೊಂಡು ಸರ್ಕಾರ ಪತನೊಳಿಸದರೆ ನಾವು ಸುಮ್ಮನಿರುವುದಿಲ್ಲ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜೂ. 29- ನಾವು ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನಗೊಂಡಿರುವ ಶಾಸಕರನ್ನು ಬಿಜೆಪಿಗೆ ಸೇರುವಂತೆ ಆಹ್ವಾನ ನೀಡುವುದಿಲ್ಲ. ಅವರಾಗಿಯೇ ಕಚ್ಚಾಡಿಕೊಂಡು ಸರ್ಕಾರವನ್ನು ಪತನಗೊಳಿಸಿದರೆ ನಾವು ಸುಮ್ಮನಿರುವುದಿಲ್ಲ [more]

ಬೆಂಗಳೂರು

ಶ್ರೀ ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಬೆಂಗಳೂರು,ೂ.28- ಶ್ರೀ ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನ ಸೇವಾಭಿವೃದ್ಧಿ ಟ್ರಸ್ಟ್‍ನ 6ನೇ ವಾರ್ಷಿಕೋತ್ಸವದ ಅಂಗವಾಗಿ ಇಂದು ಮತ್ತು ನಾಳೆ ಮಾಗಡಿರಸ್ತೆಯಲ್ಲಿರುವ ದೇವಸ್ಥಾನದ ಆವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. [more]

ಬೆಂಗಳೂರು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆಯಲ್ಲಿ ಗೊಂದಲ

ಬೆಂಗಳೂರು,ಜೂ.29- ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 63ನೇ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇಂದು ನಡೆಯುತ್ತಿರುವ ಸಂಘದ ಪದಾಧಿಕಾರಿಗಳ ಚುನಾವಣೆಗೆ ಸ್ಪರ್ಧಿಸಿರುವ ಸ್ಪಧಾರ್ಥಿಗಳ [more]

ಬೆಂಗಳೂರು

ಪೊಲೀಸರ ಕಾರ್ಯಾಚರಣೆಯಲ್ಲಿ ದುಬಾರಿ ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ಬಂಧನ

ಬೆಂಗಳೂರು,ಜೂ.29- ನಗರದ ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ದುಬಾರಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಆರು ಮಂದಿಯನ್ನು ಬಂಧಿಸಿ 13.16 ಲಕ್ಷ ನಗದು ಮತ್ತು ವಿವಿಧ ಬ್ಯಾಂಕ್‍ಗಳ [more]

ಬೆಂಗಳೂರು

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೇಷಾದ್ರಿಪುರಂ ವಿದ್ಯಾಸಂಸ್ಥೆಗಳ ವತಿಯಿಂದ ಪ್ರತಿಭಾ ಪುರಸ್ಕಾರ

ಬೆಂಗಳೂರು,ಜೂ.29- ನಗರದ ಶೇಷಾದ್ರಿಪುರಂ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪುರಸ್ಕರಿಸಲಾಯಿತು. ಶೇಷಾದ್ರಿಪುರಂ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯಲ್ಲಿ ಓದಿ [more]

ಬೆಂಗಳೂರು

ಎಸ್‍ಐಟಿಯಿಂದ ಐಎಂಎಗೆ ಸೇರಿದ ಫಾರ್ಮಸಿಗಳ ಮೇಲೆ ದಾಳಿ

ಬೆಂಗಳೂರು,ಜೂ.29- ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ ಇಂದು ಸಹ ಐಎಂಎಗೆ ಸೇರಿದ ವಿವಿಧ ಫಾರ್ಮಸಿಗಳ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು [more]

ಬೆಂಗಳೂರು

ನಗರದಲ್ಲಿ ಹಸಿರು ಮತ್ತು ಮರಗಳ ಸಂಖ್ಯೆಯಲ್ಲಿ ಇಳಿಮುಖ- ಡಾ.ಜಿ.ಪರಮೇಶ್ವರ್

ಬೆಂಗಳೂರು, ಜೂ.29-ಉದ್ಯಾನನಗರಿ ಖ್ಯಾತಿಯ ಬೆಂಗಳೂರಿನಲ್ಲಿ ಕೇವಲ ಶೇ.22.6ರಷ್ಟು ಮಾತ್ರ ಹಸಿರು ಉಳಿದಿರುವುದರಿಂದ ಮಳೆ ಹಾಗೂ ಉಸಿರಾಟದ ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು. ವಸಂತನಗರದ [more]

ಬೆಂಗಳೂರು

ಮೈತ್ರಿ ಸರ್ಕಾರದ ವರ್ಚಸ್ಸಿಗೆ ಮಾರಕವಾಗಿರುವ ಮುಖ್ಯಮಂತ್ರಿಗಳ ಮಾತುಗಳು

ಬೆಂಗಳೂರು, ಜೂ.29- ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ಮೇಲೆ ಕುಮಾರಸ್ವಾಮಿ ಅವರು ಆಡಿದ ಕೆಲ ಮಾತುಗಳು ಮೈತ್ರಿ ಸರ್ಕಾರದ ವರ್ಚಸ್ಸಿಗೆ ಮಾರಕವಾಗುತ್ತಿವೆಯೇ ಎನ್ನುವ ಪ್ರಶ್ನೆ ಈಗ ದೋಸ್ತಿಗಳನ್ನು ಕಾಡತೊಡಗಿದೆ. [more]

ಬೆಂಗಳೂರು

ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಬೆಂಗಳೂರು, ಜೂ.29- ಮುಂದಿನ ನಾಲ್ಕೈದು ತಿಂಗಳೊಳಗೆ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ರೈಲ್ವೆ ಕೆಳ ಸೇತುವೆಗಳ ಅಸಮರ್ಪಕ ನಿರ್ವಹಣೆ-ಇದರ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದ ಮೇಯರ್

ಬೆಂಗಳೂರು, ಜೂ.29- ನಗರದಲ್ಲಿರುವ ರೈಲ್ವೆ ಕೆಳ ಸೇತುವೆಗಳಲ್ಲಿ ಸರಿಯಾದ ನಿರ್ಮಾಣ ಇಲ್ಲದೆ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ಬಹಳ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಮೇಯರ್ [more]

ಬೆಂಗಳೂರು

ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ-ಕೇಂದ್ರಗಳ ಸುತ್ತ ನಿಷೇದಾಜ್ಞೆ

ಬೆಂಗಳೂರು, ಜೂ.29- ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಜು.5ರಿಂದ ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ [more]

ಬೆಂಗಳೂರು

ಪೊಲೀಸ್ ಎನ್‍ಕೌಂಟರ್‍ನಲ್ಲಿ ಗಾಯಗೊಂಡ ಇಬ್ಬರು ರೌಡಿಗಳು

ಬೆಂಗಳೂರು,ಜೂ.28- ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ರೌಡಿಗಳಿಗೆ ಚುರುಕು ಮುಟ್ಟಿಸುತ್ತಿದ್ದು, ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಪೆÇಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರು ರೌಡಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ [more]

ಬೆಂಗಳೂರು

ಅಭಿವೃದ್ಧಿ ವಿಷಯದಲ್ಲಿ ಸರ್ಕಾರ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತದೆ-ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು, ಜೂ.28-ಜನರು ಯಾವುದೇ ಪಕ್ಷಕ್ಕೆ ಮತ ಹಾಕಿದ್ದರೂ ತೊಂದರೆ ಇಲ್ಲ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೇ ಹೆಚ್ಚು ಜನ ಮತ ಹಾಕಿದ್ದಾರೆ ಎಂದು ಬೆಂಗಳೂರು ನಗರ ಅಭಿವೃದ್ಧಿ ಖಾತೆ [more]

ಬೆಂಗಳೂರು

ಫ್ರಂಟ್‍ಲೈನ್ ಫಾರ್ಮಸಿಗಳ ಮೇಲೆ ದಾಳಿ ಮುಂದವರಿಸಿದ ಎಸ್‍ಐಟಿ

ಬೆಂಗಳೂರು,ಜೂ.28- ಐಎಂಎ ಕಂಪನಿಗೆ ಸೇರಿದ ಫ್ರಂಟ್‍ಲೈನ್ ಫಾರ್ಮಸಿಗಳ ಮೇಲೆ ಎಸ್‍ಐಟಿ ಇಂದು ಸಹ ದಾಳಿ ಮುಂದುವರೆಸಿದೆ. ನಿನ್ನೆ ಎರಡು ಸೂಪರ್ ಮಾರ್ಕೆಟ್, ಫಾರ್ಮಸಿ ಗೋದಾಮು ಮೇಲೆ ಎಸ್‍ಐಟಿ [more]

ಬೆಂಗಳೂರು

ಆಡಳಿತ ಕೇಂದ್ರದಲ್ಲಿರುವ ತಮ್ಮ ಕಚೇರಿಯನ್ನೇ ಮರೆತುಬಿಟ್ಟಿರುವ ಯಡಿಯೂರಪ್ಪ

ಬೆಂಗಳೂರು, ಜೂ.28- ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಯಡಿಯೂರಪ್ಪ ಆಡಳಿತ ಕೇಂದ್ರದಲ್ಲಿರುವ ತಮ್ಮ ಕಛೇರಿಯನ್ನು ಮರೆತೇ ಬಿಟ್ಟಿರುವುದು [more]

ಬೆಂಗಳೂರು

ಹುಸಿಯಾದ ಹವಾಮಾನ ಇಲಾಖೆ ನಿರೀಕ್ಷೆ

ಬೆಂಗಳೂರು, ಜೂ.28- ವಾಡಿಕೆಗಿಂತ ಈ ಬಾರಿ ಮಾನ್ಸೂನ್ ತಡವಾಗಿದೆ. ಆದರೂ, ಉತ್ತಮ ಮಳೆಯಾಗಲಿದೆ ಎಂಬ ಭಾರತೀಯ ಹವಾಮಾನ ಇಲಾಖೆ ನಿರೀಕ್ಷೆ ಹುಸಿಯಾಗಿದೆ.ಆಷಾಢ ಮಾಸ ಆರಂಭಕ್ಕೆ ದಿನಗಣನೆ ಶುರುವಾದರೂ [more]

ಬೆಂಗಳೂರು

ವಿಶ್ವದ ಹಲವಾರು ಪ್ರದೇಶಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ

ಬೆಂಗಳೂರು, ಜೂ.28- ಜಲಸಂಪನ್ಮೂಲಗಳ ನಿರ್ವಹಣೆ, ಮೂಲಸೌಲಭ್ಯಗಳ ಅಭಿವೃದ್ಧಿ ಮತ್ತು ಪರಿಸರ ಸಂಬಂಧಿತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಂತ್ರಿಕ, ಪರಿಸರ, ಕಾನೂನು ಮತ್ತು ಆಡಳಿತಾತ್ಮಕ ತೊಡಕುಗಳ ನಿವಾರಣೆ ಕುರಿತು ಎನ್ವಿರಾನ್‍ಮೆಂಟ್ [more]