ಬೆಂಗಳೂರು

ಮೆಟ್ರೋ ಹಾಗೂ ಸಬರ್ಬನ್‍ ರೈಲನ್ನು ತುಮಕೂರಿನವರೆಗೂ ವಿಸ್ತರಿಸುವ ಚಿಂತನೆ-ಡಿಸಿಎಂ ಪರಮೇಶ್ವರ್

ಬೆಂಗಳೂರು, ಜೂ.28-ಕೈಗಾರಿಕೆ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡುವ ಸಲುವಾಗಿ ಮೆಟ್ರೋ ಹಾಗೂ ಸಬರ್ಬನ್‍ರೈಲನ್ನು ತುಮಕೂರಿನವರೆಗೂ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ [more]

ಬೆಂಗಳೂರು

ಮುನಿಸು ಮರೆತ ಉಪಮೇಯರ್

ಬೆಂಗಳೂರು, ಜೂ.28-ಮುನಿಸು ಮರೆತು ಮೇಯರ್ ಪಕ್ಕದ ಆಸನದಲ್ಲಿ ಕುಳಿತ ಉಪಮೇಯರ್ ಭದ್ರೇಗೌಡ.. ಇಬ್ಬರು ನೂತನ ಸದಸ್ಯರ ಪ್ರಮಾಣವಚನ.. ಅಗಲಿದ ನಾಯಕರಿಗೆ ಶ್ರದ್ಧಾಂಜಲಿ..ಇವಿಷ್ಟು ಇಂದಿನ ಪಾಲಿಕೆ ಸಭೆಯ ಹೈಲೈಟ್ಸ್. [more]

ಬೆಂಗಳೂರು

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ-ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಜೂ.28-ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ, ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಅಧಿಕಾರ ಪೂರ್ಣಗೊಳಿಸಲಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಹೊಸ ಅಪಾರ್ಟ್‍ಮೆಂಟ್ಗಳ ನಿರ್ಮಾಣಕ್ಕೆ ಅವಕಾಶ ಕೊಡಬಾರದು

ಬೆಂಗಳೂರು, ಜೂ.28-ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಸೂಚನೆಯಂತೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಯಾವುದೇ ಹೊಸ ಅಪಾರ್ಟ್‍ಮೆಂಟ್‍ಗಳನ್ನು ನಿರ್ಮಿಸಲು ನಕ್ಷೆ ಮಂಜೂರಾತಿ ನೀಡಬಾರದು ಎಂದು ಆಡಳಿತ ಪಕ್ಷದ ನಾಯಕ [more]

ಬೆಂಗಳೂರು

ಜು.1 ರಂದು ತರಗತಿಗಳ ಬೋಧನಾ ಬಹಿಷ್ಕಾರ ಚಳವಳಿ

ಬೆಂಗಳೂರು, ಜೂ.28-ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕ ಸಂಘದ ವತಿಯಿಂದ 1 ರಿಂದ 7 ನೇ ತರಗತಿಗಳಿಗೆ ನೇಮಕಾತಿಯಾದ ಶಿಕ್ಷಕರಲ್ಲಿ ಪದವಿ ವಿದ್ಯಾರ್ಹತೆ ಮತ್ತು [more]

ಬೆಂಗಳೂರು

ಶಾಸಕ ಮುನಿರತ್ನಂರವರಿಂದ ಇಂದಿರಾ ಕ್ಯಾಂಟೀನ್ ಬಗ್ಗೆ ಆರೋಪ

ಬೆಂಗಳೂರು, ಜೂ.28-ಇಂದಿರಾ ಕ್ಯಾಂಟೀನ್ ಬಗ್ಗೆ ಆಡಳಿತ ಪಕ್ಷದ ಶಾಸಕ ಮುನಿರತ್ನ ಆರೋಪ ಮಾಡಿ ಪಾಲಿಕೆ ಸಭೆಯಲ್ಲಿ ಗಮನ ಸೆಳೆದರು. ಇಂದಿರಾ ಕ್ಯಾಂಟೀನ್‍ಗಳಲ್ಲಿ ಆಹಾರದ ಗುಣಮಟ್ಟ ಸರಿಯಿಲ್ಲ. ಹಾಗಾಗಿ [more]

ಬೆಂಗಳೂರು

ತಮಿಳುನಾಡಿನ ಯೋಜನೆ ಬಗ್ಗೆ ನಮ್ಮದೇನು ತಕರಾರಿಲ್ಲ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.28- ತಮಿಳುನಾಡು ಎಷ್ಟು ಯೋಜನೆಗಳನ್ನಾದರೂ ಮಾಡಿಕೊಳ್ಳಲಿ ನಮ್ಮ ತಕರಾರಿಲ್ಲ. ಆದರೆ ನಮ್ಮ ರಾಜ್ಯದ ಯೋಜನೆಗೆ ಅವರು ತೊಂದರೆ ಕೊಡಬಾರದು ಎಂದು ಜನ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ [more]

ಬೆಂಗಳೂರು

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಸಂಬಂಧ ಸಮಿತಿ ರಚನೆ-ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು, ಜೂ. 28- ಶೈಕ್ಷಣಿಕ ಹಾಗೂ ಸರ್ಕಾರಿ ಉದ್ಯೋಗದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಸಮಿತಿಯೊಂದನ್ನು ರಚಿಸಲಾಗುತ್ತದೆ ಎಂದು ಅರಣ್ಯ ಸಚಿವ ಸತೀಶ್ [more]

ಬೆಂಗಳೂರು

ಜಾರಿ ನಿರ್ದೇಶನಾಲಯದಿಂದ ಐಎಂಎ ಮಾಲೀಕ ಮನ್ಸೂರ್ ಆಸ್ತಿ ವಶ

ಬೆಂಗಳೂರು, ಜೂ.28- ಅಧಿಕ ಬಡ್ಡಿಯ ಆಸೆ ತೋರಿಸಿ ಸಾವಿರಾರು ಜನರಿಗೆ ವಂಚಿಸಿ ಸದ್ಯ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಐಎಂಎ ಮಾಲೀಕ ಮಹಮ್ಮದ್ ಮನ್ಸೂರ್ ಖಾನ್‍ಗೆ ಸೇರಿದ 209ಕೋಟಿ [more]

ಬೆಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು, ಜೂ. 28- ಕೆಲಸ ಮಾಡುವವರು ನಾವು, ಆದರೆ ಬಿಜೆಪಿಗೆ ಮಾತ್ರ ಮತ ಹಾಕುತ್ತೀರ ಎಂಬ ಸಿದ್ದರಾಮಯ್ಯನವರ ಹೇಳಿಕೆ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಅಲ್ಲದೆ ಬಿಜೆಪಿ ಈಸ್ಟ್ [more]

ಬೆಂಗಳೂರು

ಕಸ ವಿಲೇವಾರಿ ಅವ್ಯವಹಾರ ಎಸಿಬಿ ತನಿಖೆಗೆ

ಬೆಂಗಳೂರು,ಜೂ.28- ಬಿಬಿಎಂಪಿಯಲ್ಲಿ ತ್ಯಾಜ್ಯ ವಿಲೇವಾರಿ ವಿಭಾಗದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅವ್ಯವಹಾರ ಕುರಿತಂತೆ ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ನೀಡಿದ ದೂರನ್ನು ಆಧರಿಸಿ [more]

ಬೆಂಗಳೂರು

ಜುಲೈನಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ

ಬೆಂಗಳೂರು,ಜೂ.28-ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಜುಲೈನಲ್ಲಿ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, [more]

ಬೆಂಗಳೂರು

ಆಗಸ್ಟ್ ನಲ್ಲಿ ಜೆಡಿಎಸ್‍ನಿಂದ ಪಾದಯಾತ್ರೆ ಹಿನ್ನಲೆ-ನಾಳೆ ಪೂರ್ವಸಿದ್ಧತಾ ಸಭೆ

ಬೆಂಗಳೂರು,ಜೂ.28- ಆಗಸ್ಟ್ ನಲ್ಲಿ ಜೆಡಿಎಸ್ ಕೈಗೊಳ್ಳಲಿರುವ ಪಾದಯಾತ್ರೆ ಪೂರ್ವಸಿದ್ಧತಾ ಸಭೆ ನಾಳೆ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿದೆ. ಯುವ ಕಾರ್ಯಕರ್ತರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ನಾಳೆ [more]

ಬೆಂಗಳೂರು

ತ್ಯಾಜ್ಯ ವಿಲೆವಾರಿಯಲ್ಲಿ ಕೋಟ್ಯಂತರ ರೂ. ಅವ್ಯವಹಾರ-ಎನ್.ಆರ್.ರಮೇಶ್

ಬೆಂಗಳೂರು,ಜೂ.28- ಬಿಬಿಎಂಪಿಯಲ್ಲಿ ತ್ಯಾಜ್ಯ ವಿಲೇವಾರಿ ವಿಭಾಗದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅವ್ಯವಹಾರ ಕುರಿತಂತೆ ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ನೀಡಿದ ದೂರನ್ನು ಆಧರಿಸಿ [more]

ಬೆಂಗಳೂರು

ರಸ್ತೆ ತಡೆ ನಡೆಸಿ ಅಡ್ಡಿಪಡಿಸಿದವರನ್ನು ರೇಗದೇ ಮುದ್ದು ಮಾಡಲು ಸಾಧ್ಯವೆ-ಸಿಎಂ ಕುಮಾರಸ್ವಾಮಿ

ರಾಯಚೂರು, ಜೂ.26-ವೈಟಿಪಿಎಸ್ ಕಾರ್ಮಿಕರ ಸಮಸ್ಯೆ ಕುರಿತು ಬೆಳಗ್ಗೆಯಷ್ಟೆ ಕಾರ್ಮಿಕರ ಮುಖಂಡರ ಜೊತೆ ಮಾತುಕತೆ ನಡೆಸಿ 15 ದಿನ ಕಾಲಾವಕಾಶ ಕೇಳಿದ್ದೆ. ಅದರ ನಂತರವೂ ರಸ್ತೆ ತಡೆ ನಡೆಸಿ [more]

ಬೆಂಗಳೂರು

ಸಿಎಂ ಜನತಾದರ್ಶನದಲ್ಲಿ ಹರಿದುಬಂದ ದೂರುಗಳ ಸರಮಾಲೆ

ರಾಯಚೂರು,ಜೂ 26- ಜನಸಾಮಾನ್ಯರ ದೂರುಗಳ ಸರಮಾಲೆಯೇ ಹರಿದುಬರುತ್ತಿವೆ. ರಾಯಚೂರಿನ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಡೆಸಿದ ಜನತಾದರ್ಶನದಲ್ಲಿ ನಾನಾ ರೀತಿಯ ಸಮಸ್ಯೆಗಳನ್ನು ಹೊತ್ತ ಸಾವಿರಾರು [more]

ಹೈದರಾಬಾದ್ ಕರ್ನಾಟಕ

ಬಿಜೆಪಿ ವಿನಾಕಾರಣ ಟೀಕೆ ಮತ್ತು ಆರೋಪ ಮಾಡುತ್ತಿದೆ-ಮುಖ್ಯಮಂತ್ರಿ ಕುಮಾರಸ್ವಾಮಿ

ರಾಯಚೂರು,ಜೂ.26- ಗ್ರಾಮವಾಸ್ತವ್ಯಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿನಾಕಾರಣ ಟೀಕೆ ಮತ್ತು ಆರೋಪ ಮಾಡುತ್ತಿದ್ದು, ಇದಕ್ಕೆ ವಿಧಾನಸಭೆ ಅಧಿವೇಶನದಲ್ಲಿ ಸೂಕ್ತ ಉತ್ತರ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು. ಗ್ರಾಮವಾಸ್ತವ್ಯ [more]

ಬೆಂಗಳೂರು

ಜಲಧಾರೆ ಯೋಜನೆಯಡಿ ಜಿಲ್ಲೆಗೆ ಶುದ್ಧ ಕುಡಿಯುವ ನೀರು-ಸಿಎಂ ಕುಮಾರಸ್ವಾಮಿ

ರಾಯಚೂರು,ಜೂ.26- ಜಲಧಾರೆ ಯೋಜನೆಯಡಿ ರಾಯಚೂರು ಜಿಲ್ಲೆಗೆ ಶುದ್ದ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಿಂದ ರೈಲು ಮೂಲಕ ರಾಯಚೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕರೆಗುಡ್ಡದಲ್ಲಿ [more]

ಬೆಂಗಳೂರು

ರೌಡಿಗಳ ಪರೇಡ್ ನಡೆಸಿದ ಡಿಸಿಪಿ ಡಾ.ರೋಹಿಣಿ ಕಟೋಚ್ ಸಫಟ್

ಬೆಂಗಳೂರು, ಜೂ.26-ದಕ್ಷಿಣ ವಿಭಾಗದ ಸುಬ್ರಹ್ಮಣ್ಯಪುರ ಉಪವಿಭಾಗದಲ್ಲಿ ಡಿಸಿಪಿ ಡಾ.ರೋಹಿಣಿ ಕಟೋಚ್ ಸಫಟ್ ಅವರು ನಿನ್ನೆ ಸಂಜೆ ರೌಡಿ ಪರೇಡ್ ನಡೆಸಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ [more]

ಬೆಂಗಳೂರು

ಸೋಲಿನ ಹತಾಶೆಯಿಂದ ತಾರತಮ್ಯದ ರಾಜಕಾರಣ ಮಾಡುತ್ತಿರುವ ಸಿಎಂ-ಶಾಸಕ ಸಿ.ಟಿ.ರವಿ

ಬೆಂಗಳೂರು, ಜೂ.26- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆ ಸೋಲಿನ ಹತಾಶೆಯಿಂದ ತಾರತಮ್ಯದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಮಾಜಿ ಸಿಎಂ ಮೊಯ್ಲಿ ಮತ್ತು ಶಾಸಕ ಡಾ.ಕೆ.ಸುಧಾಕರ್ ನಡುವೆ ಮಾತಿನ ಚಕಮಕಿ

ಬೆಂಗಳೂರು, ಜೂ.26- ಲೋಕಸಭೆ ಚುನಾವಣೆ ಸೋಲಿಗೆ ಸಂಬಂಧಪಟ್ಟಂತೆ ಕೇಂದ್ರದ ಮಾಜಿ ಸಚಿವ ವೀರಪ್ಪಮೊಯ್ಲಿ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮತ್ತು ಶಾಸಕ ಡಾ.ಕೆ.ಸುಧಾಕರ್ ನಡುವೆ [more]

ಬೆಂಗಳೂರು

ಬಿಬಿಎಂಪಿ ಮೇಯರ್‍ಗೂ ಕಾಡಿದ ನಾಯಿಗಳ ಕಾಟ

ಬೆಂಗಳೂರು, ಜೂ.26- ನಗರದಲ್ಲಿ ಇತ್ತೀಚೆಗೆ ನಾಯಿಗಳ ಕಾಟ ವಿಪರೀತವಾಗಿದ್ದು, ಇಂದು ಬಿಬಿಎಂಪಿ ಮೇಯರ್ ಗಂಗಾಂಬಿಕೆ ಅವರಿಗೂ ಶ್ವಾನಗಳ ಹಿಂಡು ಕಾಡಿದವು… ಇಂದು ಬೆಳಗ್ಗೆ ಮೇಯರ್ ನೀಲಸಂದ್ರದಲ್ಲಿರುವ ಪಾಲಿಕೆಯ [more]

ಬೆಂಗಳೂರು

ಸಾಲದ ಸುಳಿಯಲ್ಲಿ ಸಿಲುಕಿರುವ ಬಿಬಿಎಂಪಿ

ಬೆಂಗಳೂರು, ಜೂ.26- ಆರ್ಥಿಕ ನೀತಿಯನ್ನು ಸರಿಯಾಗಿ ಪಾಲಿಸದೆ ಬಿಬಿಎಂಪಿ ಮತ್ತೊಮ್ಮೆ ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ. ತನಗೆ ಬರುವ ಆದಾಯಕ್ಕಿಂತ ದುಪ್ಪಟ್ಟು ಕಾಮಗಾರಿಗಳಿಗೆ ಅವಕಾಶ ಕೊಡುತ್ತಿರುವುದರಿಂದ ಪಾಲಿಕೆ ದಿವಾಳಿ [more]

ಬೆಂಗಳೂರು

ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್-ಇದೇ 29ರಂದು ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು, ಜೂ.26-ಸಾಲುಮರದ ತಿಮ್ಮಕ್ಕ ಇಂಟರ್‍ನ್ಯಾಷನಲ್ ಫೌಂಡೇಶನ್ ವತಿಯಿಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2018-19 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.29 ರಂದು ವಸಂತನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ [more]

ಬೆಂಗಳೂರು

ಯುವಪೀಳಿಗೆ ರಕ್ತದಾನ ಮಾಡುವ ಗುಣವನ್ನು ರೂಡಿಸಿಕೊಳ್ಳಬೇಕು-ಡಾ.ರಾಜು ಚಂದ್ರಶೇಖರ್

ಬೆಂಗಳೂರು, ಜೂ.26-21ನೇ ಶತಮಾನದಲ್ಲಿ ಎಲ್ಲವೂ ನಮ್ಮ ಅಂಗೈಯಲ್ಲೇ ದೊರೆಯುತ್ತಿದ್ದು, ಆದರೆ ರಕ್ತವನ್ನು ಪ್ರಯೋಗಾಲಯಗಳಲ್ಲಿ ಪಡೆಯಲು ಸಾಧ್ಯವಿಲ್ಲ. ಹಾಗಾಗಿ ಯುವಪೀಳಿಗೆ ರಕ್ತದಾನ ಮಾಡುವ ಮಾನವೀಯತೆ ಗುಣವನ್ನು ರೂಢಿಸಿಕೊಳ್ಳಬೇಕು ಎಂದು [more]