ರಾಜ್ಯ

ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಮಧುಬಂಗಾರಪ್ಪನವರನ್ನು ನೇಮಕ ಮಾಡಿ-ಎಚ್.ವಿಶ್ವನಾಥ್

ಬೆಂಗಳೂರು, ಜೂ.25- ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮಾಜಿ ಶಾಸಕ ಮಧುಬಂಗಾರಪ್ಪ ಅವರನ್ನು ನೇಮಕ ಮಾಡಬೇಕೆಂದು ಶಾಸಕ ಎಚ್.ವಿಶ್ವನಾಥ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ [more]

ಬೆಂಗಳೂರು

ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಔಷಧಿ

ಬೆಂಗಳೂರು, ಜೂ.25- ಎಲ್ಲಾ ರೀತಿಯ ಕ್ಯಾನ್ಸರ್‍ನ ಮೊದಲನೇ ಹಂತ ಮತ್ತು ಎರಡನೇ ಹಂತದ ರೋಗಿಗಳಿಗೆ ಉಚಿತವಾಗಿ ಆಯುರ್ವೇದ ಔಷಧಿಯನ್ನು ನೀಡಲಾಗುವುದು. ರಾಜ್ಯದ್ಯಂತ ಕ್ಯಾನ್ಸರ್‍ನಿಂದ ಬಳಲುತ್ತಿರುವ ಒಂದನೇ ಮತ್ತು [more]

ಬೆಂಗಳೂರು

ಆ.20ರಿಂದ ಪಾದಯಾತ್ರೆ ಆರಂಭಿಸಲಿರುವ ಜೆಡಿಎಸ್

ಬೆಂಗಳೂರು, ಜೂ.25-ವಿಚಾರ, ವಿಕಾಸ, ವಿಶ್ವಾಸ ಎಂಬ ಧ್ಯೇಯ ವಾಕ್ಯದೊಂದಿಗೆ ಜೆಡಿಎಸ್ ಆ.20ರಿಂದ ಪಾದಯಾತ್ರೆಯನ್ನು ಆರಂಭಿಸಲಿದೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮದಿನವಾದ ಆ.20ರಂದು ನಂಜನಗೂಡಿನಿಂದ ಪಾದಯಾತ್ರೆಯನ್ನು [more]

ಬೆಂಗಳೂರು

ಸಚಿವರ ಮನೆ ಮುಂದೆ ದಲಿತ ಸಂಘಟನೆಗಳ ಧರಣಿ

ಬೆಂಗಳೂರು, ಜೂ.25- ಕಳೆದ ಎರಡು ವರ್ಷಗಳಿಂದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಅಧಿಕಾರಿಗಳು ಲಂಚ ಕೊಟ್ಟವರಿಗೆ ಮಾತ್ರ ಮಂಜೂರಾತಿ ಮಾಡುತ್ತಿದ್ದಾರೆ ಹಾಗೂ ಪೂರಕ ದಾಖಲೆಗಳನ್ನು ಸಲ್ಲಿಸಿ ನಿಗಮಕ್ಕೆ [more]

ಬೆಂಗಳೂರು

ಭಾರತದ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಒಂದು ಕಪ್ಪು ಚುಕ್ಕೆ

ಬೆಂಗಳೂರು, ಜೂ.25- ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಸರ್ವಾಧಿಕಾರಿ ಧೋರಣೆ ಮತ್ತು ದೇಶದಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಹೇರಿದ ಪರಿಣಾಮವೇ ಜನರು ಕಾಂಗ್ರೆಸ್ ಮುಕ್ತ ಭಾರತ [more]

ಬೆಂಗಳೂರು

ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಶಾಲೆಗಳಲ್ಲಿ ಕನ್ನಡ-ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಬೇಕು-ಸಚಿವ ಎಸ್.ಆರ್.ಶ್ರೀನಿವಾಸ್

ಬೆಂಗಳೂರು, ಜೂ.25- ಕೇಂದ್ರ ಪಠ್ಯಕ್ರಮ (ಸಿಬಿಎಸ್‍ಇ ಹಾಗೂ ಐಸಿಎಸ್‍ಇ) ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕು. ಒಂದು ವೇಳೆ ನ್ಯೂನ್ಯತೆಗಳಿದ್ದರೆ ಬಿಇಒ ಮತ್ತು ಡಿಡಿಪಿಐಗಳನ್ನು ಹೊಣೆಗಾರರನ್ನಾಗಿ [more]

ಬೆಂಗಳೂರು

ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಬೇಕು-ರಾಜ್ಯಪಾಲ ವಜುಭಾಯ್ ವಾಲ

ಬೆಂಗಳೂರು, ಜೂ.25-ಬಡವರು, ನೊಂದವರು ಹಾಗೂ ರೋಗಿಗಳ ಸೇವೆಯಲ್ಲಿ ತೊಡಗಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳುವಂತೆ ಭಾರತ್‍ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಪಾಲ ವಜುಭಾಯ್‍ವಾಲ ಕರೆ ನೀಡಿದರು. ಭಾರತ್ [more]

ಬೆಂಗಳೂರು

ನಾಳೆಯಿಂದ ಮುಖ್ಯಮಂತ್ರಿಗಳ 2ನೇ ಗ್ರಾಮ ವಾಸ್ತವ್ಯ

ಬೆಂಗಳೂರು, ಜೂ.25- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆಯಿಂದ ತಮ್ಮ 2ನೇ ಗ್ರಾಮವಾಸ್ತವ್ಯವನ್ನು ನಡೆಸಲಿದ್ದು, ಇಂದು ರಾತ್ರಿ ರೈಲಿನ ಮೂಲಕ ರಾಯಚೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ರಾಯಚೂರು ಜಿಲ್ಲೆಯ [more]

ಬೆಂಗಳೂರು

ಜಿಎಸ್‍ಟಿ ವಸೂಲಾತಿಯಲ್ಲಿ ಉಂಟಾಗುವ ನಷ್ಟಕ್ಕೆ ಪರಿಹಾರ-ಇನ್ನೂ ಐದು ವರ್ಷಗಳ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ

ಬೆಂಗಳೂರು, ಜೂ.25-ಜಿಎಸ್‍ಟಿ ವಸೂಲಾತಿಯಲ್ಲಿ ಉಂಟಾಗುವ ನಷ್ಟಕ್ಕೆ ಪರಿಹಾರ ನೀಡುವ ಯೋಜನೆಯನ್ನು ಇನ್ನೂ ಐದು ವರ್ಷಗಳ ಕಾಲ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಗರದ ಖಾಸಗಿ [more]

ಬೆಂಗಳೂರು

ತಿಂಗಳಾಂತ್ಯದವರೆಗೆ ಹೊಸ ಪದಾಧಿಕಾರಿಗಳ ನೇಮಕ ಮಾಡಲಿರುವ ಕೆಪಿಸಿಸಿ

ಬೆಂಗಳೂರು, ಜೂ.24-ಕೆಪಿಸಿಸಿ ವಿಸರ್ಜನೆ ಮಾಡಿರುವುದರಿಂದ ತೆರವಾಗಿರುವ ಸ್ಥಾನಗಳಿಗೆ ತಿಂಗಳಾಂತ್ಯದವರೆಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿ ಪಕ್ಷದ ಸಂಘಟನೆಗೆ ಬಲ ನೀಡುವ ತಯಾರಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ [more]

ಬೆಂಗಳೂರು

ಶರಾವತಿಯಿಂದ ಬೆಂಗಳೂರಿಗೆ ನೀರು-ಶಾಸಕ ಬಿ.ಸಿ.ಪಾಟೀಲ್ ತೀವ್ರ ವಿರೋಧ

ಬೆಂಗಳೂರು,ಜೂ.24-ಶರಾವತಿಯಿಂದ ಬೆಂಗಳೂರಿಗೆ ನೀರು ತರುವ ಯೋಜನೆಗೆ ಆಡಳಿತ ಪಕ್ಷದ ಶಾಸಕ ಬಿ.ಸಿ.ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಟ್ವಿಟರ್‍ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರಿಗೆ ಶರಾವತಿ [more]

ಬೆಂಗಳೂರು

ನಗರ ಸಂಚಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕು-ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಂಜಪ್ಪ

ಬೆಂಗಳೂರು,ಜೂ.24-ನಗರದ ಸಂಚಾರ ವ್ಯವಸ್ಥೆ ದಿನೇ ದಿನೇ ಹದಗೆಡುತ್ತಿದ್ದು ಸಾವು-ನೋವುಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಗರದ ಸಂಚಾರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಂಜಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. [more]

ಬೆಂಗಳೂರು

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಮುಖ್ಯಮಂತ್ರಿ ಚಂದ್ರು

ಬೆಂಗಳೂರು, ಜೂ. 24- ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಇವರ ಹೃದಯ ಶಸ್ತ್ರ ಚಿಕಿತ್ಸೆ [more]

ಬೆಂಗಳೂರು

ಐಎಂಎ ಜ್ಯುವೆಲ್ಸ್ ಹಗರಣ-ಎಸ್‍ಐಟಿಯಿಂದ ಶಿವಾಜಿನಗರದ ಮಳಿಗೆಯಲ್ಲಿ ಚಿನ್ನಾಭರಣ ಪರಿಶೀಲನೆ

ಬೆಂಗಳೂರು, ಜೂ.24- ನಗರದ ಐಎಂಎ ಜುವೆಲ್ಸ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ, ಇಂದು ಶಿವಾಜಿನಗರದಲ್ಲಿನ ಮತ್ತೊಂದು ಮಳಿಗೆಗೆ ತೆರಳಿ ಚಿನ್ನಾಭರಣ ಪರಿಶೀಲನೆ ನಡೆಸಿದೆ. ಶಿವಾಜಿನಗರದ ಲೇಡಿಕರ್ಜನ್ [more]

ಬೆಂಗಳೂರು

ಜನರ ಸಮಸ್ಯೆಗಳಿಗೆ ಸ್ಫಂದಿಸುವಂತೆ ಮುಖ್ಯ ಕಾರ್ಯದರ್ಶಿ ಸಲಹೆ

ಬೆಂಗಳೂರು,ಜೂ.24-ರಾಜ್ಯದಲ್ಲಿ ಸತತ ಬರ ಹಾಗೂ ಮುಂಗಾರು ಮಳೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಸಮಾರೋಪಾದಿಯಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಸಜ್ಜಾಗುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ [more]

ಬೆಂಗಳೂರು

ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಹೆಚ್ಚು ಮಳೆ-ಮುನ್ನೆಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ

ಬೆಂಗಳೂರು,ಜೂ.24-ಹೆಚ್ಚು ಮಳೆಯಾಗುತ್ತಿರುವ ಬೆಳಗಾವಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಬೆಳಗಾವಿ ಹಾಗೂ ಬೀದರ್ ಜಿಲ್ಲೆಯಲ್ಲಿ ನಿನ್ನೆ ಹೆಚ್ಚು ಮಳೆಯಾಗಿರುವ [more]

ಬೆಂಗಳೂರು

ಸಿದ್ದರಾಮಯ್ಯನವರಿಂದ ಮಗನ ರಾಜಕೀಯ ಭವಿಷ್ಯ ರೂಪಿಸಲು ಸಿದ್ದತೆ

ಬೆಂಗಳೂರು,ಜೂ.24- ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದಿಲ್ಲ ಎಂದು ಹೇಳುತ್ತಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಂತರ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆಯೇ…? ತಮ್ಮ ಮಗನ ಭವಿಷ್ಯ ರೂಪಿಸಲು ಸಿದ್ದತೆ ಮಾಡುತ್ತಿದ್ದಾರೆಯೇ…? [more]

ಬೆಂಗಳೂರು

ಐಎಂಎ ಹಗರಣವನ್ನು ಸಿಬಿಐಗೆ ವಹಿಸಲಿ-ಶಾಸಕ ಡಾ.ಆಶ್ವಥ್ ನಾರಾಯಣ

ಬೆಂಗಳೂರು, ಜೂ.24- ಬಹುಕೋಟಿ ವಂಚನೆ ಆರೋಪದ ಐಎಂಎ ಜ್ಯುವೆಲರ್ಸ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಶಾಸಕ ಡಾ.ಅಶ್ವಥ್ ನಾರಾಯಣ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ [more]

ಬೆಂಗಳೂರು

ಜಿಂದಾಲ್‍ಗೆ ಲೀಜ್ ಮೇಲೆ ಭೂಮಿ ನೀಡಲಿ-ಜಯ ಕರ್ನಾಟಕ ಸಂಘಟನೆ

ಬೆಂಗಳೂರು, ಜೂ.24- ಜಿಂದಾಲ್ ಕಂಪೆನಿಗೆ ಭೂಮಿ ಪರಭಾರೆ ಮಾಡುವುದು ಹಾಗೂ ಕಂಠೀರವ ಕ್ರೀಡಾಂಗಣವನ್ನು ಆ ಸಂಸ್ಥೆಯ ಉಸ್ತುವಾರಿಗೆ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜಯ ಕರ್ನಾಟಕ [more]

ಬೆಂಗಳೂರು

ಮುಂಗಾರು ಆಗಮನ ವಿಳಂಬ ಹಿನ್ನಲೆ-ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುವ ಆತಂಕ

ಬೆಂಗಳೂರು, ಜೂ.24- ಮುಂಗಾರು ಆಗಮನ ವಿಳಂಬದಿಂದ ಈ ವರ್ಷ ಕರ್ನಾಟಕ ಜನತೆಗೆ ನೀರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು ಆಗಸ್ಟ್, ಸೆಪ್ಟೆಂಬರ್ [more]

ಬೆಂಗಳೂರು

ಅನುದಾನ ಪಡೆಯಲು ಶಾಸಕರ ನಿರಾಸಕ್ತಿ

ಬೆಂಗಳೂರು, ಜೂ.24- ಸಿಎಂ ಅನುದಾನ ಕೊಡುತ್ತಿಲ್ಲ ಅಂತ ಪದೇ ಪದೇ ಅನ್ನುತ್ತಿದ್ದ ಶಾಸಕರ ಅಸಲಿಯತ್ತೇ ಬೇರೆಯಾಗಿದ್ದು, ಖುದ್ದು ಸಿಎಂ ಅವರೇ ಅನುದಾನ ತೆಗೆದುಕೊಳ್ಳಿ ಎನ್ನುತ್ತಿದ್ದರೂ ಶಾಸಕರು ಅನುದಾನವನ್ನು [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಖೆಡ್ಡ ತೋಡಲು ಮುಹೂರ್ತ ನಿಗದಿ

ಬೆಂಗಳೂರು, ಜೂ.24- ಕಾಂಗ್ರೆಸ್ – ಜೆಡಿಎಸ್ ನಾಯಕರು ವಿಧಾನಸಭೆ ವಿಸರ್ಜಿಸಿ ಮಧ್ಯಂತರ ಚುನಾವಣೆಗೆ ತೆರೆಮರೆಯಲ್ಲಿ ಸಿದ್ದತೆ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಚಾಣಕ್ಯ ಅಮಿತ್ ಷಾ ದೋಸ್ತಿ [more]

ಬೆಂಗಳೂರು

ದೇಶದ ಸೇವೆ ಮಾಡಲು ಹೋಮ, ಹವನಗಳು ಶಕ್ತಿ ನೀಡುತ್ತವೆ-ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜೂ.24- ಹೋಮ, ಹವನಗಳು ನನಗೆ ದೇಶದ ಸೇವೆ ಮಾಡಲು ಶಕ್ತಿ ಕೊಡುತ್ತವೆ. ಹಗಲು-ರಾತ್ರಿ ನಿಮ್ಮಗಳ ಸೇವೆ ಮಾಡಿ ಮತದಾರರು ತೋರಿಸಿದ ವಿಶ್ವಾಸಕ್ಕೆ ಚ್ಯುತಿ ಬಾರದ ಹಾಗೆ [more]

ಬೆಂಗಳೂರು

ಶೀಘ್ರದಲ್ಲೇ ಮೈತ್ರಿ ಸರ್ಕಾರಕ್ಕೆ ಮುಕ್ತಿ ಸಿಗಲಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು, ಜೂ.24- ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ಸರ್ಕಾರದ ನಾಯಕರ ನಡುವಿನ ಬೀದಿ ಜಗಳವನ್ನು ನೋಡುತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಮುಕ್ತಿ ಸಿಗಲಿದೆ ಎಂದು [more]

ಬೆಂಗಳೂರು

ಸಿಎಂ ಕುಮಾರಸ್ವಾಮಿಯವರಿಗೆ ಹತ್ತು ಪ್ರಶ್ನೆಗಳನ್ನು ಮುಂದಿಟ್ಟಿರುವ ಬಿಜೆಪಿ

ಬೆಂಗಳೂರು, ಜೂ.24- ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರತಿ ಪಕ್ಷ ಬಿಜೆಪಿ ಹತ್ತು ಪ್ರಶ್ನೆಗಳನ್ನು ಮುಂದಿಟ್ಟು, ಇದರಿಂದ ರಾಜ್ಯಕ್ಕೆ ಯಾವಾಗ ಮುಕ್ತ ಎಂದು [more]