ಐಎಂಎ ಹಗರಣವನ್ನು ಸಿಬಿಐಗೆ ವಹಿಸಬೇಕು-ಬಿಎಸ್‍ಪಿ ಒತ್ತಾಯ
ಬೆಂಗಳೂರು,ಜೂ.17- ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ನೇಮಿಸಿರುವ ಎಸ್‍ಐಟಿ ತನಿಖೆಯನ್ನು ರದ್ದುಗೊಳಿಸಿ ಸಿಬಿಐಗೆ ವಹಿಸಬೇಕೆಂದು ಬಹುಜನ ಸಮಾಜ ಪಾರ್ಟಿ ಕರ್ನಾಟಕ ರಾಜ್ಯ ಘಟಕ ಒತ್ತಾಯಿಸಿದೆ. [more]
ಬೆಂಗಳೂರು,ಜೂ.17- ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ನೇಮಿಸಿರುವ ಎಸ್‍ಐಟಿ ತನಿಖೆಯನ್ನು ರದ್ದುಗೊಳಿಸಿ ಸಿಬಿಐಗೆ ವಹಿಸಬೇಕೆಂದು ಬಹುಜನ ಸಮಾಜ ಪಾರ್ಟಿ ಕರ್ನಾಟಕ ರಾಜ್ಯ ಘಟಕ ಒತ್ತಾಯಿಸಿದೆ. [more]
ಬೆಂಗಳೂರು, ಜೂ.17- ಐಎಂಐ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದವರು ದಿನ ಕಳೆದಂತೆ ಹೆಚ್ಚಾಗುತ್ತಲೆ ಇದ್ದು, 8ನೇ ದಿನವಾದ ಇಂದೂ ಸಹ ದೂ ನೀಡಲು ಸಾಲುಗಟ್ಟಿ ನಿಂತಿದ್ದದು [more]
ಬೆಂಗಳೂರು,ಜೂ.17-ನಿರ್ಮಾಣ ಹಂತದ ಟ್ಯಾಂಕ್‍ಗೆ ಅಳವಡಿಸಿದ್ದ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಮೃತಪಟ್ಟು, 17 ಮಂದಿ ಗಾಯಗೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಮೃತಪಟ್ಟವರ [more]
ಬೆಂಗಳೂರು, ಜೂ. 17- ಗೃಹ ಇಲಾಖೆಗೆ ಮೇಜರ್ ಸರ್ಜರಿ ನಡೆಸಿರುವ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ಸೇರಿದಂತೆ ಒಟ್ಟು 19 ಐಪಿಎಸ್ ಅಧಿಕಾರಿಗಳನ್ನು [more]
ಬೆಂಗಳೂರು, ಜೂ. 17- ವೈದ್ಯರ ಮೇಲಿನ ಹಲ್ಲೆ ಸಮರ್ಥನೀಯ ಅಲ್ಲ, ಹಾಗೂ ವೈದ್ಯರು ಕೂಡ ಶಾಂತಿಯುತವಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ. [more]
ಬೆಂಗಳೂರು, ಜೂ.17- ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಇನ್ನು 15 ದಿನಗಳೊಳಗಾಗಿ ನಮ್ಮ ಬೇಡಿಕೆ ಈಡೇರದಿದ್ದರೆ ಜು.1ರಿಂದ ನಾವ್ಯಾರು ಕಸವನ್ನು ಎತ್ತುವುದಿಲ್ಲ ಎಂದು [more]
ಬೆಂಗಳೂರು, ಜೂ.17- ಆಮೇಗತಿಯಲ್ಲಿ ಸಾಗುತ್ತಿರುವ ಬನ್ನೇರುಘಟ್ಟ ರಸ್ತೆ ಅಗಲೀಕರಣ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಮೇಯರ್ ಗಂಗಾಂಬಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬನ್ನೇರುಘಟ್ಟದ ಜಿಡಿಮರ ರಸ್ತೆಯಿಂದ ಏಳೂವರೆ [more]
ಬೆಂಗಳೂರು, ಜೂ.17-ರಾಜ್ಯದಲ್ಲಿ ಹರಿಯುವ ಸುಮಾರು 17ಕ್ಕೂ ಹೆಚ್ಚು ನದಿಗಳಲ್ಲಿ ವಿಷಕಾರಿ ರಸಾಯನಿಕ ವಸ್ತುಗಳು ಮಿಶ್ರಣವಾಗಿರುವುದರಿಂದ ಕುಡಿಯುವುದಿರಲಿ ಕಡೆ ಪಕ್ಷ ಸ್ನಾನ ಮಾಡಿದರೂ ಕೂಡ ರೋಗರುಜಿನಗಳು ಆವರಿಸುತ್ತವೆ ಎಂದು [more]
ಬೆಂಗಳೂರು, ಜೂ.17-ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಲ ಮನ್ನಾ ಯೋಜನೆಯ ಲಾಭ ಪಡೆಯಲು ಸುಮಾರು 3.30 ಲಕ್ಷ ರೈತರು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಹಾಕಿಕೊಂಡಿರುವ ಪರಿಣಾಮ ಸರ್ಕಾರದ [more]
ಬೆಂಗಳೂರು, ಜೂ.17- ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ದೇಶಾದ್ಯಂತ ವೈದ್ಯರು ಕರೆ ನೀಡಿರುವ ಮುಷ್ಕರದ ಬಿಸಿ ರಾಜ್ಯಕ್ಕೂ ತಟ್ಟಿದೆ. ರಾಜ್ಯದ ಎಲ್ಲಾ ಖಾಸಗಿ [more]
ಬೆಂಗಳೂರು, ಜೂ.16- ಜಿಂದಾಲ್ ಕಂಪೆನಿಗೆ ಮಾರಾಟ ಮಾಡಲು ಮುಂದಾಗಿರುವ ಜಮೀನು ಹಿಂಪಡೆಯುವುದು, ರೈತರ ಸಂಪೂರ್ಣ ಸಾಲ ಮನ್ನಾ, ಐಎಂಎ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿವುದೂ ಸೇರಿದಂತೆ ಸಮ್ಮಿಶ್ರ [more]
ಬೆಂಗಳೂರು, ಜೂ.16-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯಿಂದಾಗಿ ಬಾದಾಮಿ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ ಎಂಬ ಆರೋಪಕ್ಕೆ ಟ್ವಿಟರ್ ಮೂಲಕ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ 1300ಕೋಟಿಗೂ [more]
ಬೆಂಗಳೂರು, ಜೂ.16- ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಆಫ್ರಿಕಾ ದೇಶದ 12 ಮಂದಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಈಶಾನ್ಯ ವಿಭಾಗದ ಯಲಹಂಕ [more]
ಬೆಂಗಳೂರು, ಜೂ.16- ಸ್ಕೂಟರ್‍ಗೆ ಎದುರಿನಿಂದ ಬಂದ ಟಾಟಾಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಜೂ.16- ಜಿಂದಾಲ್ ಕಂಪೆನಿಗೆ ಭೂಮಿ ನೀಡಿರುವುದೂ ಸೇರಿದಂತೆ ಹಲವಾರು ವಿಷಯಗಳನ್ನು ಮುಂದಿಟ್ಟುಕೊಂಡು ಸಿಎಂ ಕಚೇರಿಗೆ ಮುತ್ತಿಗೆ ಹಾಕುವ ಬಿಜೆಪಿಯ ಹೋರಾಟಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ಜೂ.16- ಜಿಂದಾಲ್‍ಗೆ ಭೂಮಿ ನೀಡಿಕೆ, ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕುಡಿಯುವ ನೀರಿನ ದರ ಏರಿಕೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿ ಮುಜುಗರ ಉಂಟು [more]
ಬೆಂಗಳೂರು, ಜೂ.16- ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲೇಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್‍ನ ಕೆಲವು ಅತೃಪ್ತ ಶಾಸಕರ ಗುಂಪುಗಳು ನಿರಂತರ ಪ್ರಯತ್ನ ನಡೆಸುತ್ತಿದ್ದು, ಸರ್ಕಾರ ಪತನಗೊಳಿಸಿದರೆ ಮುಂದೇನು ಎಂಬ ಜಿಜ್ಞೆಸೆಯನ್ನು [more]
ಬೆಂಗಳೂರು, ಜೂ.16- ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲುಯತ್ನಿಸಿದ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಯಾವುದೇ ರೀತಿಹ [more]
ಬೆಂಗಳೂರು, ಜೂ.16- ಯುವಜನತೆ ಬಸವಣ್ಣನವರ ತತ್ವಗಳನ್ನು ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜನ್ ಎಂದು ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ವಿಮಾನ ಕಾರ್ಖಾನೆ ಬಸವಾ ಸಮಿತಿ ವತಿಯಿಂದ [more]
ಬೆಂಗಳೂರು, ಜೂ.16- ಪರಿಸರ ಸಂರಕ್ಷಣೆ ನಮ್ಮ ಮುಂದಿರುವ ದೊಡ್ಡ ಜವಾಬ್ದಾರಿ. ಮನುಕುಲದ ಉಳಿವಿಗಾಗಿ ಗಿಡ-ಮರಗಳನ್ನು ಬೆಳೆಸಿ ಇರುವ ಜಲಮೂಲಗಳನ್ನು ಸಂರಕ್ಷಿಸುವುದು ಅಗತ್ಯ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ [more]
ಬೆಂಗಳೂರು, ಜೂ.16- ಧರಣಿ ಕೈ ಬಿಟ್ಟರೆ ಮುಖ್ಯಮಂತ್ರಿಗಳು ನಿಮ್ಮ ಜತೆ ಮಾತುಕತೆ ನಡೆಸಲು ಸಿದ್ದರಿದ್ದಾರೆ ಎಂದು ಸಚಿವ ವೆಂಕಟರಾವ್ ನಾಡಗೌಡ ನಡೆಸಿದ ಸಂಧಾನ ಯಶಸ್ವಿಯಾಗಲಿಲ್ಲ. ಬೆಳಗ್ಗೆ ಮುಖ್ಯಮಂತ್ರಿ [more]
ಬೆಂಗಳೂರು, ಜೂ.16- ರಾಜಸ್ಥಾನದ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವು ಸುಧಾರಣೆಗಳನ್ನು ತಂದ ಗೌರವ ಶಿವರಾಜ್.ವಿ.ಪಾಟೀಲ್ ಅವರದ್ದು. ರಾಜ್ಯದಲ್ಲಿ ಹತ್ತು ವರ್ಷಗಳ ಕಾಲ ಪ್ರಾಮಾಣಿಕತೆ, ಪಾರದರ್ಶಕತೆ ಹಾಗೂ ಸತ್ಯಪರತೆ ನ್ಯಾಯಮೂರ್ತಿಗಳಾಗಿ [more]
ಬೆಂಗಳೂರು, ಜೂ.16- ಮುಖ್ಯಮಂತ್ರಿಗಳ ಮಹತ್ವದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೂ ಮುನ್ನವೇ ತಮ್ಮ ಸ್ವಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಜನತಾ ದರ್ಶನ ನಡೆಸಲಿದ್ದಾರೆ. ನಾಳೆ (ಜೂ.17) ಮತ್ತು ಜೂ.18ರಂದು ಸರಣಿ [more]
ಬೆಂಗಳೂರು, ಜೂ.15-ಹಲವಾರು ರೀತಿಯ ಎಚ್ಚರಿಕೆಗಳ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಅತೃಪ್ತ ಶಾಸಕರನ್ನು ಕಡೆಗಣಿಸಿರುವುದರಿಂದ ರೊಚ್ಚಿಗೆದ್ದಿರುವ ಸುಮಾರು 12 ಮಂದಿ ಬಿಜೆಪಿಯತ್ತ ವಲಸೆ ಹೋಗಿ ಸರ್ಕಾರದ ಪತನಕ್ಕೆ ವೇದಿಕೆ [more]
ಬೆಂಗಳೂರು, ಜೂ.15-ಜಿಂದಾಲ್ ಕಂಪನಿಗೆ ಭೂಮಿ ನೀಡಿದ ಪ್ರಕರಣವನ್ನು ಮರು ಪರಿಶೀಲನೆಗೆ ಒಳಪಡಿಸಲು ಸಂಪುಟ ಉಪಸಮಿತಿಗೆ ವಹಿಸಿರುವುದನ್ನು ಮಾಜಿ ಸಚಿವ ಎಚ್.ಕೆ.ಪಾಟೀಲ್ ಸ್ವಾಗತಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಜಿಂದಾಲ್ ಸಂಸ್ಥೆಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ