ಮಹಿಳೆಯರ ಸುರಕ್ಷತೆಗೆ ಸಂಬಂಧ-ಸೌಲಭ್ಯ ಕಲ್ಪಿಸಲು ನಿರ್ಭಯ ಯೋಜನೆ
ಬೆಂಗಳೂರು, ಅ.22- ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ನಿರಂತರ ಸುಧಾರಿತ ಕಣ್ಗಾವಲು ಸೇರಿದಂತೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ನಿರ್ಭಯ ಯೋಜನೆಯಡಿ 667 ಕೋಟಿ ರೂ. ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ [more]
ಬೆಂಗಳೂರು, ಅ.22- ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ನಿರಂತರ ಸುಧಾರಿತ ಕಣ್ಗಾವಲು ಸೇರಿದಂತೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ನಿರ್ಭಯ ಯೋಜನೆಯಡಿ 667 ಕೋಟಿ ರೂ. ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ [more]
ಬೆಂಗಳೂರು, ಅ.21-ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಾಪಾಡದೆ ಇದ್ದಿದ್ದರೆ ಈ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹೇಳಿದರು. ನಗರದ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ [more]
ಬೆಂಗಳೂರು, ಅ. 21-ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮತ್ತೆ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ರಕ್ಷಿಸಲು ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ [more]
ಬೆಂಗಳೂರು, ಅ.21-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ ಆಗಿರುವುದನ್ನು ಖಂಡಿಸುವುದಾಗಿ ಹೇಳಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್, ಇದು ದ್ವೇಷದ ರಾಜಕಾರಣ ಇಂತಹದ್ದಕ್ಕೆಲ್ಲ [more]
ಬೆಂಗಳೂರು, ಅ.21-ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮನಸ್ಸು ಮಾಡಿದರೆ ಮಹದಾಯಿ ನದಿ ವಿವಾದವನ್ನು ಕ್ಷಣಮಾತ್ರದಲ್ಲಿ ಬಗೆಹರಿಸಬಹುದು ಎಂದು ಸಚಿವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬೇಜವಾಬ್ದಾರಿತನದಿಂದ [more]
ಟಿ.ದಾಸರಹಳ್ಳಿ, ಅ.21- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆಯವರ ಮೇಲೆ ಗೂಬೆ ಕೂರಿಸುವುದರಲ್ಲಿ ನಿಸ್ಸೀಮರು. ಇತಿಹಾಸವನ್ನು ತಿರುಚುವುದೆ ಅವರ ಕೆಲಸ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೆಂಡಕಾರಿದ್ದಾರೆ. ಚಿಕ್ಕಬಾಣಾವರದ [more]
ಬೆಂಗಳೂರು,ಅ.21- ಕಳೆದ ವಾರವಷ್ಟೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಕೆ.ಸಿ.ರಾಮಮೂರ್ತಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಅಶೋಕ ರಸ್ತೆಯಲ್ಲಿರುವ [more]
ಬೆಂಗಳೂರು,ಅ.21-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ನಡೆಸಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಭಾರೀ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ನವೆಂಬರ್ನಲ್ಲಿ [more]
ಬೆಂಗಳೂರು,ಅ.21- ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರಲ್ಲಿ ಆತ್ಮವಿಶ್ವಾಸ ಹಾಗೂ ಸುರಕ್ಷತೆಯ ಭಾವ ಮೂಡಿಸುವಂತೆ ಪೆÇಲೀಸರು ಕರ್ತವ್ಯ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸಲಹೆ ಮಾಡಿದರು. ಮೈಸೂರು [more]
ನವದೆಹಲಿ,ಅ.21- ದೆಹಲಿಯ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಡಿ.ಕೆ.ಸುರೇಶ್ ಇಂದು ಭೇಟಿ ಮಾಡಿದರು. ಇಂದು ಬೆಳಗ್ಗೆ ಕುಮಾರಸ್ವಾಮಿ [more]
ಬೆಂಗಳೂರು,ಅ.21- ಬಿಟಿಎಂ ಲೇಔಟ್ ಹಾಗೂ ಜಯನಗರ ವಿಧಾನಸಭಾ ವ್ಯಾಪ್ತಿಯ ಕೆಲವು ಪ್ರಮುಖ ರಸ್ತೆಗಳಲ್ಲಿನ ಮೆಟ್ರೊ ಕಾಮಗಾರಿ ಹಿನ್ನೆಲೆಯಲ್ಲಿ ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ಕೂಡಲೇ ಡಾಂಬರೀಕರಣ ಮಾಡಿಸಲು ಸಂಬಂಧಪಟ್ಟವರಿಗೆ [more]
ಬೆಂಗಳೂರು,ಅ.21- ಉಪಚುನಾವಣೆಗೆ ಈ ಬಾರಿಯಾದರೂ ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸುವಂತೆ ಒತ್ತಾಯಿಸಿ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ 101 ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನ ವೇಷಭೂಷಣದೊಂದಿಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ [more]
ಬೆಂಗಳೂರು, ಅ.21- ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಅ.10ರಂದು ಪರಮೇಶ್ವರ್ ಅವರ [more]
ಬೆಂಗಳೂರು, ಅ.21- ದಾಂಡೇಲಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಗೆ ನೇರ ಸಂಪರ್ಕ ಕಲ್ಪಿಸುವ ಅಳ್ನಾವರ್- ಅಂಬೇವಾಡಿ ರೈಲ್ವೆ ಮಾರ್ಗವನ್ನು ಶೀಘ್ರವೇ ಆರಂಭಿಸುವಂತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ. ಕೇಂದ್ರ [more]
ಬೆಂಗಳೂರು, ಅ.21- ಬಡವರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ನಿರ್ದೇಶನ ನೀಡಿದರು. ವಿಕಾಸಸೌಧದಲ್ಲಿ ನಡೆದ ಜಿಲ್ಲಾ ಮಟ್ಟದ [more]
ಬೆಂಗಳೂರು, ಅ.21- ಬೆಂಗಳೂರು ಮಹಾನಗರದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು 500 ಕೋಟಿ ಅನುದಾನವನ್ನು ಮೀಸಲಿಡುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ನಗರದಲ್ಲಿ ಹೆಚ್ಚುತ್ತಿರುವ ಕಸದ [more]
ಬೆಂಗಳೂರು, ಅ.21- ರಾಜ್ಯದ ವಿವಿಧ 16 ಅಕಾಡೆಮಿಗಳಿಗೆ 250 ಮಂದಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿರುವ ಸರ್ಕಾರ ಒಬ್ಬರೇ ಒಬ್ಬ ರೈತ ಸಮುದಾಯದವರಿಗೆ ಅವಕಾಶ ಕಲ್ಪಿಸಿಲ್ಲ [more]
ಬೆಂಗಳೂರು,ಅ.21- ಭೀಕರ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಉತ್ತರ ಕರ್ನಾಟಕದ ಜನತೆಯ ಮೇಲೆ ಮತ್ತೆ ವರುಣ ತನ್ನ ರೌದ್ರಾವತಾರ ಮೆರೆದಿದ್ದಾನೆ. ಬಾಗಲಕೋಟೆ, ಗದಗ, ಧಾರವಾಡ, [more]
ಬೆಂಗಳೂರು, ಅ.19- ಕೊನೆಗೂ ನರಿಯ ಕೂಗು ಗಿರಿ ಮುಟ್ಟಲಿಲ್ಲ ಎಂಬಂತಾಯಿತು ಮಹದಾಯಿ ಹೋರಾಟಗಾರರ ಪರಿಸ್ಥಿತಿ.ಉತ್ತರ ಕರ್ನಾಟಕ ಭಾಗದ ನಾನಾ ಜಿಲ್ಲೆಗಳಿಂದ ಬಂದು ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಹಗಲಿರುಳು [more]
ಬೆಂಗಳೂರು, ಅ.19-ಅಸಂಘಟಿತ ವಲಯದ ಚಾಲಕರಿಗೆ ಪ್ರತ್ಯೇಕ ಕಲ್ಯಾಣ ಮಂಡಳಿ ರೂಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸಂಯುಕ್ತ ಶಾಲಾ ಹಾಗೂ ಲಘು ವಾಹನ ಚಾಲಕರ ಸಂಘ ಸಿರೂರು ಪಾರ್ಕ್ ಮೈದಾನದ [more]
ಬೆಂಗಳೂರು, ಅ.19- ನಗರದ ಹೃದಯ ಭಾಗದಲ್ಲಿರುವ ಶಿವಾನಂದ ವೃತ್ತದ ಬಳಿ ಸ್ಟೀಲ್ ಬ್ರಿಡ್ಜ್ ಕಾಮಗಾರಿ ಎರಡು ವರ್ಷ ಕಳೆದರೂ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ನರಕ ದರ್ಶನ ಮಾಡಿಸುತ್ತಿದೆ. ರೇಸ್ಕೋರ್ಸ್ನಿಂದ [more]
ಬೆಂಗಳೂರು,ಅ.19- ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಕೊಡುಗೆ ನೀಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ನೌಕರರಿಗೆ ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಇಂದು ಸಂಜೆಯೊಳಗೆ ಹೊರಡಿಸುವ ಸಾಧ್ಯತೆ [more]
ಬೆಂಗಳೂರು,ಅ.19-ಮಹಾದಾಯಿ ಕಳಸಾ – ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ [more]
ಬೆಂಗಳೂರು,ಅ.19- ಅತೃಪ್ತರ ಮನವೊಲಿಸಲು ವಿವಿಧ ನಿಗಮ ಮಂಡಳಿಯಲ್ಲಿ ನೀಡಲಾಗಿದ್ದ ಹುದ್ದೆಯನ್ನು ಯಾರೊಬ್ಬರೂ ಅಲಂಕರಿಸದಿರುವುದರಿಂದ ಬಿಜೆಪಿಯಲ್ಲಿ ತಳಮಳ ಸೃಷ್ಟಿಯಾಗಿದೆ. ಡಿಸೆಂಬರ್ 5ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, [more]
ಬೆಂಗಳೂರು,ಅ.19- ಉತ್ತರ ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಪ್ರವಾಹ ಉಂಟಾಗಿ ಲಕ್ಷಾಂತರ ಜನರು ಮನೆ ಮಠ ಕಳೆದುಕೊಂಡು ಬೀದಿಪಾಲಾಗಿದ್ದರು. ಅವರನ್ನು ನೋಡಿ ನನಗೆ ಒಂದು ಕ್ಷಣ ಜೀವವೇ ಹೋದಂತೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ