ಬೆಂಗಳೂರು

ಜಿಂದಾಲ್‍ಗೆ ಭೂಮಿ ನೀಡುವ ಸರ್ಕಾರದ ನಿರ್ಧಾರ-ಸಮರ್ಥಿಸಿಕೊಂಡ ಕೆಲವು ಸಚಿವರು

ಬೆಂಗಳೂರು, ಜೂ.6-ಜಿಂದಾಲ್ ಕಂಪನಿಗೆ ಕೈಗಾರಿಕೆಗಾಗಿ ಭೂಮಿ ನೀಡುತ್ತಿರುವ ಸರ್ಕಾರದ ನಿರ್ಧಾರವನ್ನು ಕೆಲ ಸಚಿವರು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಯು.ಟಿ.ಖಾದರ್, ಇದು ಸಂಪುಟದ ನಿರ್ಧಾರ. [more]

ಬೆಂಗಳೂರು

ಸಮಸ್ಯೆ ಬಂದಾಗ ಪೂಜೆ ಮಾಡಿಸುವುದರಲ್ಲಿ ತಪ್ಪೇನಿದೆ-ಸಚಿವ ಸಾ.ರಾ.ಮಹೇಶ್

ಬೆಂಗಳೂರು,ಜೂ.6- ಬರಗಾಲದಿಂದ ಸಂಕಷ್ಟ ಉಂಟಾಗಿರುವುದರಿಂದ ಸರ್ಕಾರ ದೇವರ ಮೊರೆಹೋಗಿದೆ ಇದಕ್ಕೂ ಆಕ್ಷೇಪಿಸಿ ಪೂಜೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಬಹಳಷ್ಟು ಸಚಿವರು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ [more]

ಬೆಂಗಳೂರು

ಡಿ.ಕೆ.ಶಿವಕುಮಾರ್‍ರವರಿಗೆ ಸಾರಥ್ಯ ಕೊಡಲು ಮುಂದಾದ ಕಾಂಗ್ರೇಸ್ ಹೈಕಮಾಂಡ್

ಬೆಂಗಳೂರು,ಜೂ 6- ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಾರಥ್ಯ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ [more]

ಬೆಂಗಳೂರು

ಆನೆ ನಡೆದಿದ್ದೇ ದಾರಿ, ಒಂಟಿ ಸಲಗ ಅಪಾಯಕಾರಿ-ಮಾಜಿ ಸಿಎಂಸಿದ್ದರಾಮಯ್ಯ

ಬೆಂಗಳೂರು, ಜೂ.6- ಆನೆ ನಡೆದಿದ್ದೇ ದಾರಿ ಎಂಬ ಡೈಲಾಗ್ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಗಮನ ಸೆಳೆದರು. ಇಂದು ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ದುನಿಯಾವಿಜಿ ಅಭಿನಯ [more]

ಬೆಂಗಳೂರು

ಜೆಡಿಎಸ್‍ನಿಂದ ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತರಾಗಿರುವ ಪಕ್ಷದ ಅಭ್ಯರ್ಥಿಗಳಿಗೆ ಸನ್ಮಾನ

ಬೆಂಗಳೂರು,ಜೂ.6-ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಪಕ್ಷ ಸಂಘಟನೆಗೆ ಆದ್ಯತೆ ನೀಡಿರುವ ಜೆಡಿಎಸ್, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತರಾಗಿರುವ ಪಕ್ಷದ ಅಭ್ಯರ್ಥಿಗಳಿಗೆ ಸನ್ಮಾನ ಮಾಡಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ [more]

ಬೆಂಗಳೂರು

ಎಚ್.ವಿಶ್ವನಾಥ್‍ರವರನ್ನು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವಂತೆ ಮುಂದುವರೆದ ಮನವೊಲಿಸುವ ಪ್ರಯತ್ನ

ಬೆಂಗಳೂರು,ಜೂ.6- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರ ಮನವೊಲಿಸುವ ಪ್ರಯತ್ನ ಮುಂದುವರೆದಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ನೀಡಿರುವ ರಾಜೀನಾಮೆ ಅಂಗೀಕಾರವೂ ಆಗಿಲ್ಲ. ಇಲ್ಲವೇ [more]

ಬೆಂಗಳೂರು

ನೀರ್ಭಯ ಯೋಜನೆಯಡಿ ಮಹಿಳೆಯರ ಸುರಕ್ಷತೆ ಹಿನ್ನಲೆ-ಪಿಂಕ್ ಸಾರಥಿ ವಾಹನಗಳನ್ನು ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು,ಜೂ.6- ನಿರ್ಭಯ ಯೋಜನೆಯಡಿ ಮಹಿಳಾ ಸುರಕ್ಷತೆಗಾಗಿ ಪಿಂಕ್ ಸಾರಥಿ ವಾಹನಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮುಂಭಾಗದಲ್ಲಿ ಈ ವಾಹನಗಳಿಗೆ ಚಾಲನೆ ನೀಡಿದ ಅವರು, [more]

ಬೆಂಗಳೂರು

ಕ್ಯಾನ್ಸರ್ ನಿರೋಧಕ ಅಂಶವುಳ್ಳ ಸಸಿ ನೆಟ್ಟ ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜೂ.6- ಪರಿಸರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ವಿಧಾನಸೌಧದ ಆವರಣದಲ್ಲಿ ಕ್ಯಾನ್ಸರ್ ನಿರೋಧಕ ಅಂಶವುಳ್ಳ ಸಸಿ ನೆಟ್ಟು , ರೈತರು ಈ ಗಿಡವನ್ನು ಹೆಚ್ಚಾಗಿ [more]

ಬೆಂಗಳೂರು

ಕರ್ನಾಟಕದಲ್ಲಿ ಸಂಪೂರ್ಣ ವಿಫಲವಾದ ಸ್ಮಾರ್ಟ್ ಸಿಟಿ ಯೋಜನೆ

ಬೆಂಗಳೂರು, ಜೂ.6- ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆ ಕರ್ನಾಟಕದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸ್ಮಾರ್ಟ್‍ಸಿಟಿ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕದ 7 ಮಹಾ ನಗರಗಳಿಗೆ [more]

ಬೆಂಗಳೂರು

ಉಚಿತ ಭಾಗ್ಯ ಯೋಜನೆಗಳಿಗೆ ಅನುದಾನ ಒದಗಿಸಲು ಸಾಧ್ಯವಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.6-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ಪ್ರತಿ ಕುಟುಂಬದ ಫಲಾನುಭವಿಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿ ನೀಡಬೇಕೆಂಬ ಪ್ರಸ್ತಾವನೆಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೆ ಸರಿದಿದ್ದಾರೆ. [more]

ಬೆಂಗಳೂರು

ಜೂ.15ರಂದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ

ಬೆಂಗಳೂರು, ಜೂ.6-ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗಗೋತ್ರಿ ಎಸ್.ವ್ಯಾಸ ಮತ್ತು ಸಹ ಸಂಸ್ಥೆಗಳ ಸಹಯೋಗದೊಂದಿಗೆ ಹಲವು ಜನಪ್ರಿಯ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಗುರು [more]

ಬೆಂಗಳೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಮುಂದುವರೆಯುತ್ತಾರೆ-ವೈ.ಎಸ್.ವಿ.ದತ್ತ

ಬೆಂಗಳೂರು, ಜೂ.6-ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಅವರೇ ಮುಂದುವರೆಯುತ್ತಾರೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಓಡಾಡಿ ಪಕ್ಷ ಸಂಘಟನೆ [more]

ಬೆಂಗಳೂರು

ಮಾರ್ಗಭಂಜಕ ಶಸ್ತ್ರ ಚಿಕಿತ್ಸೆ-ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ ಮಲ್ಲೇಶ್ವರದ ಮಣಿಪಾಲ್ ಆಸ್ಪತ್ರೆ

ಬೆಂಗಳೂರು, ಜೂ.6-ನರತಂತು ಜಾಲವನ್ನೊಳಗೊಂಡ ಜನ್ಮಜಾತ ತೊಂದರೆಯಿಂದ ಬಳಲುತ್ತಿದ್ದ ಮೂರು ತಿಂಗಳ ಮಗುವಿಗೆ ನೂತನ ಜೀವನದ ಭರವಸೆ ನೀಡುವುದಕ್ಕಾಗಿ ಜೀವ ಉಳಿಸುವ ಮಾರ್ಗಭಂಜಕ ಶಸ್ತ್ರ ಚಿಕಿತ್ಸೆಯನ್ನು ಮಲ್ಲೇಶ್ವರದ ಮಣಿಪಾಲ [more]

ಬೆಂಗಳೂರು

ತಾವೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ-ಶಾಸಕ ಡಾ.ಕೆ.ಅನ್ನದಾನಿ

ಬೆಂಗಳೂರು, ಜೂ.6-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿ ಜವಾಬ್ದಾರಿ ವಹಿಸಿದರೆ, ತಾವೂ ಕೂಡ ಸಿದ್ಧವಿರುವುದಾಗಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ಸುದ್ದಿಗಾರರೊಂದಿಗೆ ಮತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ [more]

ಬೆಂಗಳೂರು

ಬಿಜೆಪಿ ಸೇರಲು ಮುಂದಾಗಿರುವ 10ಕ್ಕೂ ಹೆಚ್ಚು ಕಾಂಗ್ರೇಸ್‍ನ ಮಾಜಿ ಶಾಸಕರು

ಬೆಂಗಳೂರು,ಜೂ.6- ಕಾಂಗ್ರೆಸ್‍ನಲ್ಲಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಧೋರಣೆಯಿಂದ ಬೇಸತ್ತು ಸುಮಾರು 10ಕ್ಕೂ ಹೆಚ್ಚು ಮಾಜಿ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಬಿಜೆಪಿ ಸೇರಲು [more]

ಬೆಂಗಳೂರು

ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಟಿ.ಎ.ಶರವಣ

ಬೆಂಗಳೂರು, ಜೂ.6-ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ತಮ್ಮ ಆಪ್ತಶಾಸಕರ ಸಭೆ ಕರೆದ ರಮೇಶ್ ಜಾರಕಿಹೊಳಿ

ಬೆಂಗಳೂರು, ಜೂ.6-ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಮುಂದಾಗಿರುವ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿ ಹೊಳಿ ಶನಿವಾರ ತಮ್ಮ ಆಪ್ತ ಶಾಸಕರ ಸಭೆ ಕರೆದಿರುವುದು [more]

ಬೆಂಗಳೂರು

ಸರ್ಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ-ಸಚಿವ ಸಂಪುಟ ಸಭೆ ತಿರ್ಮಾನ

ಬೆಂಗಳೂರು, ಜೂ.6-ಸರ್ಕಾರಿ ನೌಕರರಿಗೆ ಎರಡನೇ ಶನಿವಾರದ ಜೊತೆಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಆರನೇ ವೇತನ ಆಯೋಗದ ಶಿಫಾರಸನ್ನು ಆಧರಿಸಿ [more]

ಬೆಂಗಳೂರು

ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ-ಪರಿಸರವಾದಿ ಸುರೇಶ್ ಹೆಬ್ಳೀಕರ್

ಬೆಂಗಳೂರು, ಜೂ.4- ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡರೆ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಪರಿಸರವಾದಿ ಸುರೇಶ್ ಹೆಬ್ಳೀಕರ್ ಅಭಿಪ್ರಾಯಪಟ್ಟಿದ್ದಾರೆ. ನ್ಯಾಷನಲ್ ಎಜುಕೇಷನ್ ಫೌಂಡೇಷನ್ ಗ್ಲೋಬಲ್ [more]

ಬೆಂಗಳೂರು

ರಾಮಲಿಂಗಾರೆಡ್ಡಿ ಜಂಟಲ್‍ಮನ್ ರಾಜಕಾರಣಿ-ಶಾಸಕ ಎಚ್.ವಿಶ್ವನಾಥ್

ಬೆಂಗಳೂರು, ಜೂ.4- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಅನ್ಯಾಯವಾಗುತ್ತಿದೆ ಎಂದು ಹೇಳಿರುವುದರಿಂದ ಕಾಂಗ್ರೆಸ್‍ನಲ್ಲಿ ಏನಾಗುತ್ತಿದೆ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕ ಎಚ್.ವಿಶ್ವನಾಥ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಮಾಹಿತಿಯಿಲ್ಲದೇ ಕೇಂದ್ರ ಸಚಿವರು ಮಾತನಾಡುವುದು ಸರಿಯಿಲ್ಲ-ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜೂ.4-ರಾಜಕೀಯ ಬೇಡ ಎನ್ನುವವರು ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ಸದಾನಂದಗೌಡರಿಗೆ ತಿರುಗೇಟು ನೀಡಿದ್ದಾರೆ. [more]

ಬೆಂಗಳೂರು

ಪಕ್ಷ ನೀಡಿರುವ ನೋಟಿಸ್‍ಗೆ ಉತ್ತರ ನೀಡುವುದಿಲ್ಲ-ಮಾಜಿ ಸಚಿವ ರೋಷನ್‍ಬೇಗ್

ಬೆಂಗಳೂರು,ಜೂ.4- ಕಾಂಗ್ರೆಸ್ ಪಕ್ಷ ತಮಗೆ ನೀಡಿರುವ ನೋಟಿಸ್‍ಗೆ ಉತ್ತರ ಕೊಡುವುದಿಲ್ಲ ಎಂದು ಸಡ್ಡು ಹೊಡೆದಿರುವ ಮಾಜಿ ಸಚಿವ ರೋಷನ್‍ಬೇಗ್, ಸಿದ್ದರಾಮಯ್ಯನವರು ಈಗಲಾದರೂ ಅಧಿಕಾರ ಬಿಟ್ಟು ಕೆಳಗಿಳಿಯಲಿ ಎಂದು [more]

ಬೆಂಗಳೂರು

ಅನುಸೂಚಿತ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ-ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ

ಬೆಂಗಳೂರು, ಜೂ.4-ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದಲ್ಲಿಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ [more]

ಬೆಂಗಳೂರು

ಅಧಿಕಾರ ಸಿಕ್ಕಾಗ ಹೊಗಳುವುದು, ಇಲ್ಲದಿದ್ದಾಗ ತೆಗೆಳುವುದು ಸರಿಯಿಲ್ಲ-ಶಾಸಕ ಡಾ.ಸುಧಾಕರ್

ಬೆಂಗಳೂರು,ಜೂ.4- ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ನೋವಿನಲ್ಲಿ ನಾನು ಇರುತ್ತೇನೆ ಎಂದು ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಅವರು ಹಿರಿಯರು. ಅಸಮಾಧಾನ [more]

ಬೆಂಗಳೂರು

ಬಿಬಿಎಂಪಿಗೆ ತೆರಿಗೆ ಕಟ್ಟದ ಟಾಪ್‍ಮೋಸ್ಟ್ 15 ಮಂದಿ

ಬೆಂಗಳೂರು, ಜೂ.4- ಬಿಬಿಎಂಪಿಯಲ್ಲಿ ಆನ್‍ಲೈನ್ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಗೆ ಬಂದ ಮೇಲೆ ನಾಗರಿಕರು ನಾ ಮುಂದು, ತಾ ಮುಂದು ಎಂದು ತೆರಿಗೆ ಕಟ್ಟುತ್ತಿದ್ದಾರೆ. ಆದರೆ ಕೆಲವು [more]