ಬೆಂಗಳೂರು

ನಾಳೆ ಜೆಡಿಎಸ್ ಶಾಸಕರ ಸಭೆ ನಡೆಸಲಿರುವ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಸಂಜೆ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಸಲಿದ್ದಾರೆ. ಜೆಪಿ ನಗರದ ತಮ್ಮ ನಿವಾಸದಲ್ಲಿ ವಿಧಾನ ಸಭೆ ಮತ್ತು ವಿಧಾನ [more]

ಬೆಂಗಳೂರು

ಗ್ರಾಮ ವಾಸ್ತವ್ಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ

ಬೆಂಗಳೂರು, ಜೂ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೈಗೊಳ್ಳಲಿರುವ ಗ್ರಾಮ ವಾಸ್ತವ್ಯದ ರೂಪುರೇಷೆ ಬಗ್ಗೆ ಇಂದು ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಕುಮಾರಸ್ವಾಮಿ [more]

ಬೆಂಗಳೂರು

ಕೇಂದ್ರದಿಂದ ಹಿಂದಿ ಭಾಷೆ ಕಡ್ಡಾಯ ನೀತಿ-ವಿರೋಧಿಸಿ ಇದೇ 15ರಂದು ಬೆಂಗಳೂರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ

ಬೆಂಗಳೂರು, ಜೂ.3- ಹೊಸ ಶಿಕ್ಷಣ ನೀತಿಯಡಿ ಹಿಂದಿ ಭಾಷೆಯನ್ನು ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಇದೇ 15ರಂದು ಬೆಂಗಳೂರಿನಲ್ಲಿ ಹಿಂದಿಯೇತರ ರಾಜ್ಯಗಳ ಬೃಹತ್ ಶಕ್ತಿ ಪ್ರದರ್ಶನ [more]

ಬೆಂಗಳೂರು

ವಿವಾಹದ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡ ಎಸ್.ಎ.ಚಿನ್ನೇಗೌಡರು

ಬೆಂಗಳೂರು, ಜೂ.3- ಎಪ್ಪತ್ತೈದು ಸಂವತ್ಸರಗಳನ್ನು ಪೂರೈಸಿ ವಿವಾಹದ ಸುವರ್ಣ ಮಹೋತ್ಸವವನ್ನು ನಿರ್ಮಾಪಕ ಹಾಗೂ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಲಿ ಅಧ್ಯಕ್ಷ ಎಸ್.ಎ.ಚಿನ್ನೇಗೌಡರು ಸಂಭ್ರಮದಿಂದ ಆಚರಿಸಿಕೊಂಡರು. ಚಿನ್ನೇಗೌಡ ಅವರ [more]

ಬೆಂಗಳೂರು

ಕಂದಾಯ ಅಧಿಕಾರಿಯಿಂದ ಪಾಲಿಕೆಗೆ ವಂಚನೆ

ಬೆಂಗಳೂರು, ಜೂ.3- ಮಹದೇವಪುರ ವಿಭಾಗದ ಕಂದಾಯ ಅಧಿಕಾರಿ ಬಸವಚಾರಿ ಪಾಲಿಕೆಗೆ 1 ಕೋಟಿ 20 ಲಕ್ಷ ರೂ.ವಂಚನೆ ಮಾಡಿದ್ದಾರೆ ಎಂಬ ಆರೋಪ ಕುರಿತಂತೆ ಒಂದು ವಾರದೊಳಗೆ ತನಿಖಾ [more]

ಬೆಂಗಳೂರು

ಖಾಲಿಯಿರುವ ಪ್ರಾಂಶುಪಾಲರ ಹುದ್ದೆಗಳ ಪೈಕಿ ಶೇ 50ರಷ್ಟು ಭರ್ತಿ ಮಾಡಲಾಗುವುದು-ಸಚಿವ ಜಿ.ಟಿ.ದೇವೇಗೌಡ

ಬೆಂಗಳೂರು, ಜೂ.3- ರಾಜ್ಯದ ಪದವಿ ಕಾಲೇಜಿನಲ್ಲಿ ಖಾಲಿ ಇರುವ 3800 ಉಪನ್ಯಾಸಕರ ನೇಮಕಕ್ಕೆ ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. [more]

ಬೆಂಗಳೂರು

ಬೆಸ್ಕಾಂ, ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳಿಗೆ ಮೇಯರ್‍ರವರಿಂದ ಎಚ್ಚರಿಕೆ

ಬೆಂಗಳೂರು, ಜೂ.3- ನಿಗದಿತ ಅವಧಿಯೊಳಗೆ ಕಾಟನ್‍ಪೇಟೆ ಟೆಂಡರ್ ಶೂರ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಾಕೀತು ಮಾಡಿದರು. ಜನನಿಬಿಡ ಕಾಟನ್‍ಪೇಟೆ ರಸ್ತೆಯಲ್ಲಿ 10 [more]

ಬೆಂಗಳೂರು

ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನ-ಖಾಸಗಿ ಸಂಸ್ಥೆಯ ಪಾಲಾದ ಸಾರ್ವಜನಿಕರ ತೆರಿಗೆ ಹಣ

ಬೆಂಗಳೂರು, ಜೂ.3- ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರ 6 ಕೋಟಿ ತೆರಿಗೆ ಹಣ ಖಾಸಗಿ ಸಂಸ್ಥೆಯವರ ಪಾಲಾಗಿದೆ. ಪಾಲಿಕೆಗೆ ಸೇರಿದ್ದ ಪ್ರದೇಶವನ್ನೇ ಖಾಸಗಿ ಸಂಸ್ಥೆಗೆ ಸೇರಿದ ಆಸ್ತಿ [more]

ಬೆಂಗಳೂರು

ರಮೇಶ್ ಜಾರಕಿಹೊಳಿಯವರಿಗೆ ಡಿಸಿಎಂ ಸ್ಥಾನ ನೀಡಬೇಕು-ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ

ಬೆಂಗಳೂರು,ಜೂ.3- ಮೈತ್ರಿ ಸರ್ಕಾರದಲ್ಲಿ ಶಾಸಕ ರಮೇಶ್ ಜಾರಕಿಹೊಳಿಯವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ. ನಗರದ ರಮೇಶ್ ಜಾರಕಿಹೊಳಿಯವರ ನಿವಾಸಕ್ಕೆ ಆಗಮಿಸಿ [more]

ಬೆಂಗಳೂರು

ವಿದ್ಯುತ್ ಸರಬರಾಜು ಮರು ಸ್ಥಾಪನೆಗೆ ಒಡಿಸ್ಸಾಗೆ ತೆರಳಿದ್ದ ಬೆಸ್ಕಾಂ ಸಿಬ್ಬಂಧಿಗಳು-ನಗರಕ್ಕೆ ವಾಪಾಸ್

ಬೆಂಗಳೂರು, ಜೂ.3-ಒಡಿಸ್ಸಾ ರಾಜ್ಯದ ಕಟಕ್ ಜಿಲ್ಲೆಯಲ್ಲಿ ಫನಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜನ್ನು ಮರು ಸ್ಥಾಪಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯಿಂದ ನಿಯೋಜನೆಗೊಂಡಿದ್ದ 300 ಮಾನವ [more]

ಬೆಂಗಳೂರು

ಅತಿ ಹೆಚ್ಚು ಸಂದರ್ಶಿತ ವೆಬ್‍ಸೈಟ್‍ಗಳಲ್ಲಿ ಒಂದಾಗಿರುವ ಕೆಎಸ್‍ಆರ್‍ಟಿಸಿ ವೆಬ್‍ಸೈಟ್

ಬೆಂಗಳೂರು, ಜೂ.3- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ(ಕೆಎಸ್‍ಆರ್‍ಟಿಸಿ) ವೆಬ್‍ಸೈಟ್ WWW.KSRTC.INಅತಿ ಹೆಚ್ಚು ಸಂದರ್ಶಿತ ವೆಬ್‍ಸೈಟ್‍ಗಳಲ್ಲಿ ಒಂದಾಗಿದ್ದು, ಸಾರ್ವಜನಿಕರು ವಿಚಾರಣೆ, ಮುಂಗಡ ಬುಕಿಂಗ್ ಹಾಗೂ ಹೆಚ್ಚಿನ ಮಾಹಿತಿ [more]

ಬೆಂಗಳೂರು

ಕೇಂದ್ರ ಸರ್ಕಾರದಿಂದ ಹಲವು ರಾಜ್ಯಗಳ ರಾಜ್ಯಪಾಲರ ಬದಲಾವಣೆ

ಬೆಂಗಳೂರು, ಜೂ.3-ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಹಲವು ರಾಜ್ಯಗಳ ರಾಜ್ಯಪಾಲರನ್ನು ಬದಲಾವಣೆ ಮಾಡಲು ಮುಂದಾಗಿದ್ದು, ರಾಜ್ಯಕ್ಕೆ ನೂತನ ರಾಜ್ಯಪಾಲರು ನೇಮಕವಾಗುವ ಸಾಧ್ಯತೆ ಇದೆ. [more]

ಬೀದರ್

ಐಇಟಿಓಗೆ ನಿರ್ದೇಶಕರಗಿ ಅಯಾಜ್ ಖಾನ್ ನೇಮಕ

ಬೀದರ್ ಇಲ್ಲಿಯ ಕಾಂಗ್ರೆಸ್ ಮುಖಂಡ ಅಯಾಜ್ ಖಾನ್ ಅವರನ್ನು ಭಾರತೀಯ ಆರ್ಥಿಕ ವಾಣಿಜ್ಯ ಸಂಸ್ಥೆ (ಐಇಟಿಓ) ಕುರಿತಾದ ಶೈಕ್ಷಣಿಕ ಬಾಂಧವ್ಯಗಳ ಸಮಿತಿಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ನವ [more]

ಬೆಂಗಳೂರು

ಮತ್ತೆ ಗ್ರಾಮ ವಾಸ್ತವ್ಯದ ಮೊರೆ ಹೋಗುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜೂ.2-ಗ್ರಾಮ ವಾಸ್ತವ್ಯದ ಮೂಲಕ ಈ ಮೊದಲು ಜನಪ್ರಿಯತೆ ಗಳಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಅದೇ ಮಾದರಿಯ ಆಡಳಿತ ಶೈಲಿಯತ್ತ ಒಲವು ತೋರಿದ್ದು, ಈ ಬಾರಿ ಹೋಬಳಿ [more]

ಬೆಂಗಳೂರು

ಮಳೆಯ ನೀರಿನಲ್ಲಿ ಕೊಚ್ಚಿಕೊಂಡು ಬರುವ ಹಾವುಗಳು-ಶೂನೊಳಗೆ ಹಾವಿನ ಮರಿ ಪತ್ತೆ

ಬೆಂಗಳೂರು, ಜೂ.2- ಯಾವ ಹುತ್ತದಲ್ಲಿ ಯಾವ ಹಾವಿದೆಯೋ ಎಂಬ ಗಾದೆ ಮಾತು ಈಗ ಯಾವ ಶೂನಲ್ಲಿ ಏನಿರುತ್ತದೆಯೋ ಎಂಬಂತಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ. ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ [more]

ಬೆಂಗಳೂರು

ಜೂ.20ರವರೆಗೂ ವಿದ್ಯಾರ್ಥಿಗಳು ಬಸ್‍ಗಳಲ್ಲಿ ಪ್ರಯಾಣಿಸಬಹುದು

ಬೆಂಗಳೂರು, ಜೂ.2- ಕಳೆದ 2018-19ನೆ ಸಾಲಿನಲ್ಲಿ ವಿತರಿಸಲಾಗಿದ್ದ ಸ್ಮಾರ್ಟ್‍ಕಾರ್ಡ್ ಮಾದರಿಯ ವಿದ್ಯಾರ್ಥಿ ರಿಯಾಯಿತಿ ಪಾಸ್‍ಗಳನ್ನು ಹಾಗೂ ಶಾಲಾ-ಕಾಲೇಜುಗಳಲ್ಲಿ ಈಗ ನೀಡಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಿ ಜೂ.20ರ ವರೆಗೂ [more]

ಬೆಂಗಳೂರು

ಬಂಜಾರ ಸಮುದಾಯದವರಿಗೆ ಸರಿಯಾದ ಮೀಸಲಾತಿ ದೊರೆಯುತ್ತಿಲ್ಲ

ಬೆಂಗಳೂರು, ಜೂ.2- ಕಡಿಮೆ ಜನಸಂಖ್ಯೆ ಹೊಂದಿರುವ ಮೇಲ್ವರ್ಗದವರಿಗೆ ಹಕ್ಕು ಮತ್ತು ಅಧಿಕಾರ ದೊರೆಯುತ್ತಿದೆ. ಬಂಜಾರ ಸಮುದಾಯದವರು ದೇಶದಲ್ಲಿ 10 ಕೋಟಿ ಜನಸಂಖ್ಯೆ ಹೊಂದಿದ್ದರೂ, ನಮ್ಮ ಹಕ್ಕಿಗಾಗಿ ಭಿಕ್ಷೆ [more]

ಬೆಂಗಳೂರು

ಕೇಂದ್ರ ಸರ್ಕಾರದಲ್ಲಿ ಬಾಕಿಯಿರುವ ನರೇಗಾ ಅನುದಾನ ಬಿಡುಡೆಗೆ ಸಿಎಂ ಒತ್ತಾಯ

ಬೆಂಗಳೂರು, ಜೂ.2- ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ 2000 ಕೋಟಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ [more]

ಬೆಂಗಳೂರು

ಬಿಆರ್ ಲೈಫ್ ಎಸ್‍ಎಸ್‍ಎನ್‍ಎಂಸಿ ಆಸ್ಪತ್ರೆಯಲ್ಲಿ ಚಿನ್ನದ ಸಮಯ ತುರ್ತು ಸೇವಾಕೇಂದ್ರ ಪ್ರಾರಂಭ

ಬೆಂಗಳೂರು, ಜೂ.2- ರಾಜರಾಜೇಶ್ವರಿ ನಗರದಲ್ಲಿರುವ ಬಿಆರ್ ಲೈಫ್ ಎಸ್‍ಎಸ್‍ಎನ್‍ಎಂಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗಳ ನಿರ್ವಹಣೆಗೆ ಅಗತ್ಯವಾದ ವೈದ್ಯಕೀಯ ಸೌಕರ್ಯ ಹಾಗೂ ಸಾಧನಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು [more]

ಬೆಂಗಳೂರು

ಇದೇ 4ರಂದು ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ 135ನೇ ಜಯಂತಿ

ಬೆಂಗಳೂರು, ಜೂ.2- ಸಮತಾ ಸೈನಿಕ ದಳದ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 135ನೇ ಜಯಂತಿ ಹಾಗೂ ನಾಡಿನ ಹೋರಾಟ ನೇತಾರ ಡಾ.ಎಂ.ವೆಂಕಟಸ್ವಾಮಿ ಅವರ 65ನೇ ಜನ್ಮದಿನದ [more]

ಬೆಂಗಳೂರು

ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯಲ್ಲಿ ನರ್ಸಿಂಗ್ ಪಾತ್ರ ಮುಖ್ಯ

ಬೆಂಗಳೂರು, ಜೂ.2- ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮ ಪಡಿಸಿಕೊಳ್ಳುವುದು ಅತಿ ಮುಖ್ಯ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್‍ನ ಕುಲಸಚಿವರಾದ ಉಷಾ ಬಂಢಾರಿ ತಿಳಿಸಿದ್ದಾರೆ. ನಗರದ ಯಲಹಂಕದ [more]

ಬೆಂಗಳೂರು

ಟ್ವಿಟರ್ ಖಾತೆಯ ಎಲ್ಲಾ ಮಾಹಿತಿಯನ್ನು ಆಳಿಸಿ ಹಾಕಿರುವ ರಮ್ಯಾ

ಬೆಂಗಳೂರು, ಜೂ.2- ಎಐಸಿಸಿಯ ಸಾಮಾಜಿಕ ಜಾಲತಾಣ ಭಾಗದ ಮುಖ್ಯಸ್ಥೆಯಾಗಿದ್ದ ರಮ್ಯಾ ಟ್ವಿಟರ್ ಖಾತೆಯ ಎಲ್ಲಾ ಮಾಹಿತಿಯನ್ನು ಅಳಿಸಿ ಹಾಕುವ ಮೂಲಕ ಕುತೂಹಲ ಕೆರಳಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ [more]

ಬೆಂಗಳೂರು

ನಾಳೆ ಸ್ಥಳೀಯ ಸಂಸ್ಥೆಗಳ 140 ವಾರ್ಡ್‍ಗಳ ಮತ ಏಣಿಕೆ

ಬೆಂಗಳೂರು, ಜೂ.2-ರಾಜ್ಯದ ಏಳು ಸ್ಥಳೀಯ ಸಂಸ್ಥೆಗಳ 140 ವಾರ್ಡ್‍ಗಳ ಮತ ಎಣಿಕೆ ನಾಳೆ ನಡೆಯಲಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ನೆಲಮಂಗಲ [more]

ಬೆಂಗಳೂರು

ಬರವಣಿಗೆ ಅಂಗ್ಲವಾಗಿರಬಹುದು, ಲೇಖನದ ಹೃದಯ ಮಾತ್ರ ಕನ್ನಡ-ಡಾ.ಸುಧಾಮೂರ್ತಿ

ಬೆಂಗಳೂರು, ಜೂ.2-ನನ್ನ ಇಂಗ್ಲಿಷ್ ಪುಸ್ತಕಗಳು ಕನ್ನಡದಲ್ಲಿ ಹುಟ್ಟಿದ್ದವು.ಬರವಣಿಗೆ ಆಂಗ್ಲವಾಗಿರಬಹುದು ಆದರೆ ಲೇಖನದ ಹೃದಯ ಮಾತ್ರ ಕನ್ನಡ ಎಂದು ಸಾಹಿತಿ, ಸಮಾಜ ಸೇವಕಿ ಡಾ.ಸುಧಾಮೂರ್ತಿ ಕನ್ನಡದ ಭಾಷಾ ಪ್ರೇಮವನ್ನು [more]

ಬೆಂಗಳೂರು

ಪಕ್ಷೇತರರನ್ನು ಮಾತ್ರ ಸಂಪುಟಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ ಕಾಂಗ್ರೇಸ್

ಬೆಂಗಳೂರು, ಜೂ.2-ಸಂಪುಟ ಪುನಾರಚನೆಗೆ ಬ್ರೇಕ್ ಹಾಕಿ ಕೇವಲ ಸಂಪುಟ ವಿಸ್ತರಣೆಗಷ್ಟೇ ಮುಂದಾಗಿರುವ ಕಾಂಗ್ರೆಸ್ ನಿರ್ಧಾರ ಸಮ್ಮಿಶ್ರ ಸರ್ಕಾರಕ್ಕೆ ಕಂಟಕಕ್ಕೆ ತಂದೊಡ್ಡಲಿದೆಯೇ ಎಂಬ ಚರ್ಚೆಗಳು ಆರಂಭಗೊಂಡಿವೆ. ಕಾಂಗ್ರೆಸ್‍ನಲ್ಲಿ ಸುಮಾರು [more]