ರಾಜ್ಯ

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯನವರನ್ನು ನೋಡಲು ಬಯಸುತ್ತೇನೆ-ಸಚಿವ ಪುಟ್ಟರಂಗಶೆಟ್ಟಿ

ಮೈಸೂರು, ಮೇ 19-ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಭಾರೀ ಮಳೆಗೆ ನೆಲಕಚ್ಚಿದ ಬಾಳೆ ಬೆಳೆ

ನಂಜನಗೂಡು, ಮೇ 19- ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ರೈತರುಗಳ ಬಾಳೆ ಬೆಳೆ ನೆಲಕಚ್ಚಿರುವ ಘಟನೆ ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಬಿರುಗಾಳಿ ಮತ್ತು ಆಲಿಕಲ್ಲು [more]

ಬೀದರ್

ಅಪರಿಚಿತ ವಾಹನ ಡಿಕ್ಕಿ ನಾಲ್ವರು ಯುವಕರ ಸಾವು

ಬೀದರ್, ಮೇ 19- ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಹುಮ್ನಾಬಾದ್ ತಾಲ್ಲೂಕಿನ ಮಂಗಲಗಿ ಸಮೀಪ ನಡೆದಿದೆ. ರಾಷ್ಟ್ರೀಯ [more]

ಬೆಂಗಳೂರು

ಶಾಂತಿಯುತವಾಗಿ ನಡೆದ ಮತದಾನ

ಹುಬ್ಬಳ್ಳಿ,ಮೇ.19- ರಾಜ್ಯ ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿಗೆ ಕಾರಣ ಎನ್ನಲಾದ ಕುಂದಗೋಳ ಹಾಗೂ ಚಿಂಚೋಳಿ ಉಪಚುನಾವಣೆಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತ ಮತ್ತು ಮತದಾನ ಭರ್ಜರಿಯಾಗಿ ಸಾಗಿತ್ತು. [more]

ಬೆಂಗಳೂರು

ಶಿಕ್ಷಣದಿಂದ ನಾವು ಮುಂದೆ ಬರಲು ಸಾಧ್ಯ

ಬೆಂಗಳೂರು, ಮೇ 19-ಸ್ವಯಂ ಉದ್ಯೋಗ ಮಾಡುವುದರಿಂದ ಡಾಕ್ಟರ್, ಇಂಜಿನಿಯರಿಗಳಿಗಿಂತಲೂ ಹೆಚ್ಚಿನ ಸಂಪಾದನೆ ಮಾಡಬಹುದು ಹಾಗೂ ಉತ್ತಮ ಜೀವನ ಸಾಗಿಸಬಹುದು ಎಂದು ಎಸ್‍ಆರ್‍ಎಸ್ ಡೆವಲಪರ್ಸ್‍ನ ಆಂಜಿನಪ್ಪ ತಿಳಿಸಿದರು. ನಗರದ [more]

ಬೆಂಗಳೂರು

ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆದಿನ

ಬೆಂಗಳೂರು, ಮೇ 19- ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ನಾಳೆ ಕಡೆದಿನ. ಕಳೆದ ಮೇ 9ರಿಂದ [more]

No Picture
ಬೆಂಗಳೂರು

ನಾಳೆಯಿಂದ ದ್ವಿತೀಯ ಮತ್ತು ಪ್ರಥಮ ಪಿಯುಸಿ ತರಗತಿಗಳು ಆರಂಭ

ಬೆಂಗಳೂರು, ಮೇ 19- ಬೇಸಿಗೆ ರಜೆ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ನಾಳೆಯಿಂದ ಆರಂಭವಾಗಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ 2019-20ನೆ [more]

ಬೆಂಗಳೂರು

ಶಾಸಕ ಮುನಿರತ್ನ ಅವರ ಮನೆ ಬಳಿ ನಿಗೂಢ ಸ್ಪೋಟ-ಘಟನೆಯಲ್ಲಿ ಒಬ್ಬರ ಸಾವು

ಬೆಂಗಳೂರು, ಮೇ 19- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಬಳಿ ನಿಗೂಢ ಸ್ಫೋಟ ಸಂಭವಿಸಿ ವ್ಯಕ್ತಿಯೊಬ್ಬರ ದೇಹ ಛಿದ್ರಗೊಂಡು ಸಾವನ್ನಪ್ಪಿರುವ ಘಟನೆ [more]

ಬೆಂಗಳೂರು

ರೈಲಿಗೆ ಸಿಕ್ಕಿ ಅಪರಿಚಿತ ವ್ಯಕ್ತಿ ಸಾವು

ಬೆಂಗಳೂರು, ಮೇ 19- ಯಶವಂತಪುರ ಯಲಹಂಕ ರೈಲ್ವೆ ನಿಲ್ದಾಣ ಸಮೀಪ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಸುಮಾರು 35ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗೋಧಿ ಬಣ್ಣ, 5 [more]

ಬೆಂಗಳೂರು

ಸಮಾಜ ಸುಧಾರಣೆಗೆ ಜೀವನದಲ್ಲಿ ಬಸವಣ್ಣನವರ ತತ್ವ ಅಳವಡಿಸಿಕೊಳ್ಳಬೇಕು-ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್

ಬೆಂಗಳೂರು, ಮೇ 19- ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ಸಿಗಬೇಕೆಂದು ಪ್ರತಿಪಾದಿಸಿದವರು ಬಸವಣ್ಣನವರು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದರು. ಜರಗನಹಳ್ಳಿಯ ಎಸ್.ಎಂ. ಕಲ್ಯಾಣ ಮಂಟಪದಲ್ಲಿ ವೀರಶೈವ [more]

ಬೆಂಗಳೂರು

ಶಾಂತಿಯುತವಾಗಿ ನಡೆದ ಮತದಾನ

ಬೆಂಗಳೂರು, ಮೇ 19- ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಪ್ಲಾಸ್ಟಿಕ್ ಇಟ್ಟರು ಸಮಸ್ಯೆ, ಪ್ಲಾಸ್ಟಿಕ್ ಸುಟ್ಟರು ಸಮಸ್ಯೆ-ತೇಜಸ್ವಿನಿ ಅನಂತಕುಮಾರ್

ಬೆಂಗಳೂರು, ಮೇ 19- ದೇಶದಲ್ಲಿ ಪ್ಲ್ಯಾಸ್ಟಿಕ್ ಬಳಕೆ ಹೆಚ್ಚಾಗಿದ್ದು. ಪ್ಲ್ಯಾಸ್ಟಿಕ್ ಇಟ್ಟರು ಸಮಸ್ಯೆ, ಸುಟ್ಟರು ಸಮಸ್ಯೆ ಎಂಬ ವಿನೂತನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ಅದಮ್ಯ ಚೇತನದ ಅಧ್ಯಕ್ಷರಾದ [more]

ಹಳೆ ಮೈಸೂರು

ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ಜಿಂಕೆ

ಕನಕಪುರ, ಮೇ 16- ಕಾಡಿನಿಂದ ಆಹಾರ ಅರಸಿ ಗ್ರಾಮದೊಳಗೆ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿರುವ ಘಟನೆ [more]

ಹಳೆ ಮೈಸೂರು

ವಿದ್ಯುತ್ ಕಳ್ಳತನ ಪ್ರಕರಣ-ಚೆಸ್ಕ್ ಜಾಗೃತ ದಳದಿಂದ ಕಾರ್ಯಾಚರಣೆ

ಮೈಸೂರು,ಮೇ 16- ವಿದ್ಯುತ್ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಚೆಸ್ಕ್ ಜಾಗೃತ ದಳ ಕಾರ್ಯಾಚರಣೆ ನಡೆಸಿ ಕೈಗಾರಿಕೆಗಳು ಸೇರಿದಂತೆ ಹಲವು ಮನೆಗಳಲ್ಲಿ ಅಕ್ರಮ ಸಂಪರ್ಕ ಹೊಂದಿರುವುದನ್ನು ಪತ್ತೆಹಚ್ಚಿ [more]

ಧಾರವಾಡ

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ-ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಮೇ 16- ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. [more]

ಧಾರವಾಡ

ಸಿದ್ದರಾಮಯ್ಯನವರನ್ನು ಸರಿಮಾಡುವುದಕ್ಕೆ ಆಗಲ್ಲ-ಶಾಸಕ ಸಿ.ಟಿ.ರವಿ

ಹುಬ್ಬಳ್ಳಿ,ಮೇ 16-ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ನಾವು ಬೀಳಿಸುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಈಗಾಗಲೇ ಅಸಮಾಧಾನದ ಹೊಗೆಯಾಡುತ್ತಿದೆ. ಸರ್ಕಾರ ಉಳಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ಮಾಜಿ ಸಚಿವ ಸಿ.ಟಿ.ರವಿ [more]

ಧಾರವಾಡ

ಮಕ್ಕಳಿಗೆ ಪೂರೈಕೆಯಾಗುತ್ತಿರುವ ಆಹಾರ ಧಾನ್ಯಗಳಲ್ಲಿ ಹುಳ-ಹುಪ್ಪಟ್ಟೆಗಳು-ಗರಂ ಆದ ಶೋಭಾ ಕರಂದ್ಲಾಜೆ

ಕುಂದಗೋಳ,ಮೇ 16- ನಗರದ ಶಂಭುಲಿಂಗೇಶ್ವರ ದೇವಸ್ಥಾನ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಕೆಯಾಗುತ್ತಿರುವ ಆಹಾರ ಧಾನ್ಯಗಳಲ್ಲಿ ಹುಳ-ಹುಪ್ಪಟೆಗಳು ಪತ್ತೆಯಾಗಿದ್ದು, ಸಂಸದೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಕುಂದಗೋಳ [more]

ಬೆಳಗಾವಿ

ಹಾವು ಕಚ್ಚಿ ಇಬ್ಬರು ಮಕ್ಕಳ ಸಾವು

ಬೆಳಗಾವಿ,ಮೇ 16: ಆಟವಾಡುತ್ತಿದ್ದ ಮಕ್ಕಳಿಬ್ಬರಿಗೆ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. ರಾಜಾಪುರ ಕಟ್ಟಿಕಾರ ತೋಟದ ಸಿದ್ಧಪ್ಪ [more]

ಧಾರವಾಡ

ಕಾಂಗ್ರೇಸಿಗರು ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ

ಹುಬ್ಬಳ್ಳಿ, ಮೇ 16- ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ಸಿಗರು ಜಾತಿ ವಿಷ ಬೀಜ ಬಿತ್ತಿ ಮತ ಪಡೆಯುವ ಹುನ್ನಾರ ನಡೆಸಿದ್ದಾರೆ. ಆದರೆ ಅವರ ಆಟ ನಡೆಯೊಲ್ಲ. ಮತದಾರರು ಜಾಗೃತರಾಗಿದ್ದಾರೆ [more]

ಹೈದರಾಬಾದ್ ಕರ್ನಾಟಕ

ಯಡಿಯೂರಪ್ಪನವರು ನೂರು ಬಾರಿ ಜಪಿಸಿದರೂ ಸಿಎಂ ಆಗಲ್ಲ

ಕಲಬುರಗಿ,ಮೇ 16- ಮುಖ್ಯಮಂತ್ರಿ ಸ್ಥಾನದಲ್ಲಿ ಈಗಾಗಲೇ ಕುಮಾರಸ್ವಾಮಿ ಇದ್ದಾರೆ. ಹೀಗಾಗಿ ಈ ಬಗ್ಗೆ ಚರ್ಚಿಸುವ ಅಗತ್ಯವೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ [more]

ರಾಜ್ಯ

ಮನಿ ಡಬ್ಲಿಂಗ್ ಅಡ್ಡೆ ಮೆಲೆ ದಾಳಿ-ಪೊಲೀಸ್ ಇನ್ಸ್‍ಪೆಕ್ಟರ್ ಪಿಸ್ತೂಲ್ ಕಸಿದ ವ್ಯಕ್ತಿ-ಫೈರ್ ಮಾಡಲು ಮುಂದಾದ ವ್ಯಕ್ತಿಗೆ ಗುಂಡು ತಗುಲಿ ಸಾವು

ಮೈಸೂರು, ಮೇ 16- ಮನಿ ಡಬ್ಲಿಂಗ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸ್ ಇನ್ಸ್ ಪೆಕ್ಟರ್ ಅವರ ಬಳಿಯಿದ್ದ ಪಿಸ್ತೂಲ್ ಕಸಿದುಕೊಂಡು ಫೈರ್ ಮಾಡಲು ಮುಂದಾದ ವ್ಯಕ್ತಿಗೇ [more]

ಬೆಂಗಳೂರು

ಬಿಬಿಎಂಪಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು

ಬೆಂಗಳೂರು, ಮೇ 16- ಉಪಮೇಯರ್ ರಮೀಳಾ ಉಮಾಶಂಕರ್ ನಿಧನದಿಂದ ತೆರವಾಗಿದ್ದ ಕಾವೇರಿಪುರ ವಾರ್ಡ್ ಮತ್ತು ಏಳುಮಲೈ ನಿಧನದಿಂದ ತೆರವಾಗಿದ್ದ ಸಗಾಯಿಪುರಂ ವಾರ್ಡ್‍ಗೆ ಇಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, [more]

No Picture
ಬೆಂಗಳೂರು

ಮೇ.17ರಿಂದ 19ರವರೆಗೆ ಬರಮುಕ್ತ ಕರ್ನಾಟಕ ಆಂದೋಲನ

ಬೆಂಗಳೂರು, ಮೇ 16-ಗುಮ್ಮನಹಳ್ಳಿ ಡಾ. ರಾಮ್ಮನೋಹರ್ ಲೋಹಿಯಾ ಸಮತಾ ವಿದ್ಯಾಲಯ ವತಿಯಿಂದ ಬರಮುಕ್ತ ಕರ್ನಾಟಕ ಆಂದೋಲನವನ್ನ ಮೇ 17ರಿಂದ 19 ರವರೆಗೆ ವಿದ್ಯಾಲಯದಲ್ಲೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರೊ.ರವಿವರ್ಮ [more]

ಬೆಂಗಳೂರು

ಮತ ಎಣಿಕೆಗೆ ದಿನಗಣನೆ ಆರಂಭ-ಹೆಚ್ಚಾದ ಅಭ್ಯರ್ಥಿಗಳ ಎದೆ ಬಡಿತ

ಬೆಂಗಳೂರು, ಮೇ 16-ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೊಂದು ವಾರ ಬಾಕಿ ಉಳಿದಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಚುನಾವಣಾ ಅಧಿಕಾರಿಗಳು ಮತ ಎಣಿಕೆಗೆ ಬೇಕಾದ ಸಿದ್ಧತೆಯಲ್ಲಿ [more]

ಬೆಂಗಳೂರು

ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ

ಬೆಂಗಳೂರು,ಮೇ 16- ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಎಂದೇ ಬಿಂಬಿತವಾಗಿರುವ ಕುಂದಗೋಳ-ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಮತದಾರರನ್ನು [more]