ಡಿ.ಕೆ.ಶಿವಕುಮಾರ್‍ರವರ ತಾಯಿ ಮತ್ತು ಪತ್ನಿಗೆ ಇಡಿ ಸಮನ್ಸ್-ದೆಹಲಿ ಹೈಕೋರ್ಟ್‍ನಿಂದ ತಾತ್ಕಾಲಿಕ ತಡೆ
ನವದೆಹಲಿ,ಅ.16- ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಅವರ ತಾಯಿ ಮತ್ತು ಪತ್ನಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‍ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಅಕ್ರಮ ಆಸ್ತಿ ಪ್ರಕರಣಕ್ಕೆ [more]