ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ-ಪ್ರತಿ ವಾರ್ಡ್‍ಗೆ 4 ಕೋಟಿ ನೀಡಲು ಸರ್ಕಾರಕ್ಕೆ ಮನವಿ
ಬೆಂಗಳೂರು, ಏ.27-ನಗರೋತ್ಥಾನ ಯೋಜನೆಯಡಿ ಕುಡಿಯುವ ನೀರು, ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಪ್ರತಿ ವಾರ್ಡ್‍ಗೆ 4 ಕೋಟಿ ರೂ.ನೀಡಲು ಸರ್ಕಾರಕ್ಕೆ ಅವಕಾಶ ಕೋರುವಂತೆ ಆಡಳಿತ ಪಕ್ಷದ ನಾಯಕ [more]