ಬೆಂಗಳೂರು

ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಳ್ಳಲು ಬೆಂಬಲಿಗರ ಹಿಂದೇಟು-ಮೈತ್ರಿ ಸರ್ಕಾರಕ್ಕೆ ನಿರಾಳ

ಬೆಂಗಳೂರು,ಏ.26-ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜತೆ ಗುರುತಿಸಿಕೊಳ್ಳಲು ಬೆಂಬಲಿಗರು ಹಿಂದೇಟು ಹಾಕಿದ್ದು, ಸಮ್ಮಿಶ್ರ [more]

ಬೆಂಗಳೂರು

ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪರ್ಕಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು, ಏ.26- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮೈತ್ರಿ ಸರ್ಕಾರಕ್ಕೆ ಧಕ್ಕೆ [more]

ಬೀದರ್

ಔರಾದ ತಾಲೂಕಿನ ಆಲೂರ (ಕೆ) ಗ್ರಾಮದ ನೂತನ ಪದಾಧಿಕಾರಿಗಳ ರಚನೆ

ಬೀದರ ಜಿಲ್ಲೆಯ ಔರಾದ (ಬಾ) ತಾಲೂಕಿನ ಆಲೂರ (ಕೆ) ಗ್ರಾಮದಲ್ಲಿ ಗುರುವಾರ ರಂದು ಗ್ರಾಮಕ್ಕೆ ಭೇಟಿ ನೀಡಿ ಕಾರ್ಮಿಕರ ಸಭೆ ನಡೆಸಿ ನೂತನ ಪದಾಧಿಕಾರಿಗಳ ಆಯ್ಕೆ ಎಲ್ಲರ [more]

ಹಳೆ ಮೈಸೂರು

ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ

ಚಾಮರಾಜನಗರ, ಏ.25- ತುಂಬು ಗರ್ಭಿಣಿಯೊಬ್ಬರು ಎರಡು ವರ್ಷದ ಮಗುವಿನ ಮೇಲೆ ಸೀಮೆಎಣ್ಣೆ ಸುರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಮೋಳೆ ಗ್ರಾಮದಲ್ಲಿ ನಡೆದಿದೆ. ಮಹಾಲಕ್ಷ್ಮಿ (25) ಹಾಗೂ [more]

ಹಳೆ ಮೈಸೂರು

ಲಂಕಾದಲ್ಲಿ ಸರಣಿ ಬಾಂಬ್ ಸ್ಪೋಟದ ಹಿನ್ನಲೆ-ಕೆಆರ್‍ಎಸ್ ಮತ್ತು ಬೃಂದಾವನಕ್ಕೆ ಬಿಗಿಭದ್ರತೆ

ಮೈಸೂರು, ಏ.25- ಶ್ರೀಲಂಕಾದ ಹಲವು ಕಡೆ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟು ಹಾಗೂ ಬೃಂದಾವನಕ್ಕೆ ಬಿಗಿಭದ್ರತೆಯನ್ನು ಒದಗಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸಿಗರು [more]

ರಾಜ್ಯ

ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗಯಲ್ಲ-ನಿಖಿಲ್ ಕುಮಾರಸ್ವಾಮಿ

ಮಂಡ್ಯ, ಏ.25- ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ [more]

ಹೈದರಾಬಾದ್ ಕರ್ನಾಟಕ

ಟ್ರ್ಯಾಕಟರ್‍ಗೆ ಡಿಕ್ಕಿ ಹೊಡೆದ ಬಸ್-ಅಪಘಾತದಲ್ಲಿ ಇಬ್ಬರ ಸಾವು

ಬಳ್ಳಾರಿ,ಏ.25- ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕು ಹಾರುವನಳ್ಳಿ [more]

ಹೈದರಾಬಾದ್ ಕರ್ನಾಟಕ

ದುಷ್ಕರ್ಮಿಗಳಿಂದ ಯುವಕನ ಕೊಲೆ

ಕಲಬುರಗಿ,ಏ.25- ಮೂವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದು ಮತ್ತಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ನಗರದ ಹೊರವಲಯದ ಹಾಗರಗಾ ರಸ್ತೆ [more]

ತುಮಕೂರು

ಫೇಸ್‍ಬುಕ್‍ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಬಗ್ಗೆ ಅವಹೇಳನಕಾರಿ ಪೋಸ್ಟ್

ತುಮಕೂರು,ಏ.25- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಡಿಸಿಎಂ ಪರಮೇಶ್ವರ್ ಅವರ ಬೆಂಬಲಿಗನ ಮೇಲೆ ಜಾರಕಿಹೊಳಿ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ರಮೇಶ್ [more]

ಹೈದರಾಬಾದ್ ಕರ್ನಾಟಕ

ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಡ ಸಾವು-ವಿವಿಧ ಸಂಘಟನೆಗಳಿಂದ ನಡೆದ ಬೃಹತ್ ಪ್ರತಿಭಟನೆ

ರಾಯಚೂರು, ಏ.25- ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಪ್ರಕರಣ ಶೀಘ್ರ ತನಿಖೆ ಮಾಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಇಂದು ವಿವಿಧ ಸಂಘಟನೆಗಳಿಂದ ಬೃಹತ್ [more]

ಬೆಂಗಳೂರು

ಕಚ್ಚಾಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿಗೆ ಬೆಂಕಿ-ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಬೆಂಗಳೂರು, ಏ.25- ಕಚ್ಚಾವಸ್ತುಗಳನ್ನು ಶೇಖರಿಸಿಡಲಾಗಿದ್ದ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ಲಗ್ಗೆರೆಯ ಎಮ್‍ಇಐ ಲೇಔಟ್‍ನಲ್ಲಿ ವೆಂಕಟರಾಮ್ ಎಂಬುವರಿಗೆ ಸೇರಿದ [more]

ಬೆಂಗಳೂರು

ನಗರದಲ್ಲಿ ಮುಂದುವರೆದ ಸರಗಳ್ಳರ ಹಾವಳಿ

ಬೆಂಗಳೂರು, ಏ.25-ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ನಿನ್ನೆ ಸಂಜೆ ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಮಹಿಳೆಯರ ಸರಗಳನ್ನು ಎಗರಿಸಿದ್ದಾರೆ. ಚಾಮರಾಜಪೇಟೆ: ದೇನಾ ಬ್ಯಾಂಕ್ ಸಮೀಪದ 35ನೆ ಕ್ರಾಸ್, 5ನೆ [more]

ಬೆಂಗಳೂರು ನಗರ

ಕೆಲವೆಡೆ ಮೆಟ್ರೋ ಪಿಲ್ಲರ್‍ಗಳಲ್ಲಿ ಬಿರುಕು-ಮೇಯರ್ ಗಂಗಾಂಬಿಕೆ ಗರಂ

ಬೆಂಗಳೂರು, ಏ.25- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವೆಡೆ ಮೆಟ್ರೋ ಪಿಲ್ಲರ್‍ಗಳಲ್ಲಿ ಬಿರುಕು ಬಿಟ್ಟಿರುವ ಕುರಿತು ಮೇಯರ್ ಗಂಗಾಂಬಿಕೆ ಗರಂ ಆಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ [more]

ಬೆಂಗಳೂರು

ಏ.27ರಂದು ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ

ಬೆಂಗಳೂರು, ಏ.25-ಲಂಡನ್‍ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನವು ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.27ರಂದು ಸಂಜೆ 6 [more]

ಬೆಂಗಳೂರು

ಏ.30ರಿಂದ ಮೇ. 2ರ ಒಳಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ

ಬೆಂಗಳೂರು, ಏ.25- ಪ್ರಸಕ್ತ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಿಂದ ಮೇ 2ರ ಒಳಗೆ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಮಂಗಳವಾರವಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ [more]

ಬೆಂಗಳೂರು

ಉಪಚುನಾವಣೆ ಹಿನ್ನಲೆ ಕಾರ್ಯಕಾರಿ ಸಮಿತಿ ಸಭೆ ನಡೆಸಿದ ಬಿಜೆಪಿ

ಬೆಂಗಳೂರು, ಏ.25- ಗುಲ್ಬರ್ಗಾ ಜಿಲ್ಲೆ ಚಿಂಚೋಳಿ ಕ್ಷೇತ್ರ ಹಾಗೂ ಕುಂದಗೋಳ ಕ್ಷೇತ್ರಗಳಿಗೆ ಮೇ 19ರಂದು ನಡೆಯಲಿರುವ ಉಪಚುನಾವಣೆ ಕುರಿತು ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕಾರಿ [more]

ಬೆಂಗಳೂರು

ಸ್ವದೇಶಕ್ಕೆ ಮರಳಿರುವುದು ಹೋದ ಜೀವ ಬಂದಂತಾಗಿದೆ

ಬೆಂಗಳೂರು,ಏ.25-ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆಯನ್ನು ಕಳೆದುಕೊಂಡಿದ್ದೆವು. ತಂದೆತಾಯಿಗಳ ಆಶೀರ್ವಾದ, ದೇವರ ಕೃಪೆಯಿಂದ ಮತ್ತೆ ಸ್ವದೇಶಕ್ಕೆ ಮರಳಿರುವುದು ಹೋದ ಜೀವ ಬಂದಂತಾಗಿದೆ. ಇದು ಶ್ರೀಲಂಕಾದ ರಾಜಧಾನಿ [more]

ಬೆಂಗಳೂರು

ವಿಕಲಚೇತನರಿಗೆ ನೀಡುವ ಪ್ರಮಾಣಪತ್ರ-ಶಾಶ್ವತ ಅಥವಾ ಗುಣಮುಖವಾಗುವ ಅಂಗವಿಕಲತೆಯೇ ಎಂಬುದನ್ನು ನಮೂದಿಸಬೇಕು

ಬೆಂಗಳೂರು,ಏ.25- ವಿಕಲಚೇತನರಿಗೆ ನೀಡಲಾಗುವ ಅಂಗವಿಕಲ ಪ್ರಮಾಣಪತ್ರಗಳಲ್ಲಿ ಅಂಗವಿಕಲತೆಯ ಸ್ವರೂಪ, ಪ್ರಮಾಣ, ಶಾಶ್ವತ ಅಥವಾ ಗುಣಮುಖವಾಗುವ ಅಂಗವಿಕಲತೆಯೇ ಎಂಬುದನ್ನು ಸ್ಪಷ್ಟವಾಗಿ ನಮೂದಿಸಿ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಸರ್ಕಾರ [more]

ಬೆಂಗಳೂರು

ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹರಸಾಹಸ

ಬೆಂಗಳೂರು,ಏ.25-ಕಾಂಗ್ರೆಸ್‍ನ ಬಂಡುಕೋರ ಶಾಸಕ ರಮೇಶ್ ಜಾರಕಿಹೊಳಿ ತಮ್ಮೊಂದಿಗೆ ಇನ್ನಷ್ಟು ಶಾಸಕರನ್ನು ಗುಂಪು ಸೇರಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಪ್ರಯತ್ನಿಸುತ್ತಿದ್ದು, ಸರ್ಕಾರ ಅಸ್ಥಿರಗೊಳಿಸಲು ಹರಸಾಹಸ ನಡೆಸುತ್ತಿದ್ದಾರೆ. ನಿನ್ನೆ [more]

ಬೆಂಗಳೂರು

ಸರ್ಕಾರದ ವಿವಿಧ ಇಲಾಖೆಗಳ ವಿಚಾರಣೆ-ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸಲು ಸೂಚನೆ

ಬೆಂಗಳೂರು,ಏ.25- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವಿಚಾರಣೆಗಳನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇಲಾಖೆ ವಿಚಾರಣೆಗಳನ್ನು ಇತ್ಯರ್ಥಪಡಿಸಲು ವಿಳಂಬವಾಗುವುದನ್ನು ತಪ್ಪಿಸಲು, ಲೋಪದೋಷಗಳನ್ನು ನಿವಾರಿಸಲು ಸಂಬಂಧಪಟ್ಟ ಪ್ರಾಧಿಕಾರಿಗಳಿಗೆ [more]

ಬೆಂಗಳೂರು

ಹುದ್ದೆಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿಗಳು-ಹುದ್ದೆ ನೀಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು,ಏ.25-ಹುದ್ದೆಯ ನಿರೀಕ್ಷೆಯಲ್ಲಿದ್ದ ಮೂರು ಮಂದಿ ಐಎಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಹುದ್ದೆ ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ [more]

ಬೆಂಗಳೂರು

ಬಾಂಬ್ ದಾಳಿ ಚಿತ್ರಣ ನೆನಸಿಕೊಂಡರೆ ಮೈ ಜುಮ್ಮೆನ್ನುತ್ತದೆ-ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ

ಬೆಂಗಳೂರು,ಏ.25- ಶ್ರೀಲಂಕಾದಲ್ಲಿ ನಡೆದ ಭಯೋತ್ಪಾದಕರ ಬಾಂಬ್ ದಾಳಿ ಚಿತ್ರಣವನ್ನು ನೆನೆಸಿಕೊಂಡರೆ ಮೈ ಜುಮ್ಮೆನ್ನುತ್ತದೆ! ಬಾಂಬ್ ಸ್ಫೋಟದ ನಂತರ ತುಂಬ ಕೆಟ್ಟ ಪರಿಸ್ಥಿತಿ ಕಂಡುಬರುತ್ತಿದೆ ಎಂದು ನೆಲಮಂಗಲದ ಶಾಸಕ [more]

ಬೆಂಗಳೂರು

ಮೈತ್ರಿ ಸರ್ಕಾರಕ್ಕೆ ಬಿಕ್ಕಟ್ಟು ಹಿನ್ನಲೆ-ಮಹತ್ವದ ಸಭೆ ನಡೆಸಿದ ನಾಯಕರು

ಬೆಂಗಳೂರು,ಏ.25-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗುತ್ತಿದ್ದಂತೆ ತಳಮಳಗೊಂಡಿರುವ ದೋಸ್ತಿ ಪಕ್ಷದ ನಾಯಕರು ಮುಂದೆ ಎದುರಾಗಲಿರುವ ಬಿಕ್ಕಟ್ಟು ಪರಿಹರಿಸುವ ಬಗ್ಗೆ ಇಂದು [more]

ಬೆಂಗಳೂರು

ಅಜ್ಞಾತ ಸ್ಥಳಕ್ಕೆ ತೆರಳಿದ ಶಾಸಕ ರಮೇಶ್ ಜಾರಕಿಹೊಳಿ

ಬೆಂಗಳೂರು, ಏ.25-ನಗರಕ್ಕೆ ಬಂದ ಕಾಂಗ್ರೆಸ್‍ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದು, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಸಂಪರ್ಕಿಸುವ ಪ್ರಯತ್ನವನ್ನು ಮುಂದುವರೆಸಿದ್ದಾರೆ. ಕುಮಾರಕೃಪ ಅತಿಥಿಗೃಹದ [more]

ಬೆಂಗಳೂರು

ಬಿಜೆಪಿ ನಾಯಕರಿಂದ ಕಾದು ನೋಡುವ ತಂತ್ರ

ಬೆಂಗಳೂರು, ಏ.25- ಮಾಜಿ ಸಚಿವ ಹಾಗೂ ಶಾಸಕ ರಮೇಶ್‍ಜಾರಕಿ ಹೊಳಿ ರಾಜೀನಾಮೆ ನೀಡುವುದನ್ನೇ ನೆಚ್ಚಿಕೊಳ್ಳದೆ ಕಾಂಗ್ರೆಸ್ ಅತೃಪ್ತ ಶಾಸಕರ ನಡೆಯ ಮೇಲೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್ [more]