ಬೆಂಗಳೂರು

ಉಪಚುನಾವಣೆ ಪ್ರಯುಕ್ತ ಕೆಪಿಸಿಸಿಯಲ್ಲಿ ನಡೆದ ಸಭೆ

ಬೆಂಗಳೂರು, ಏ.25- ಉಮೇಶ್ ಜಾಧವ್ ಅವರ ರಾಜೀನಾಮೆ ಹಾಗೂ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪ [more]

ಬೆಂಗಳೂರು

ಸರ್ಕಾರ ರಚಿಸುವ ಬಿಜೆಪಿಯ ಯೋಜನೆ ಫಲಿಸುವುದಿಲ್ಲ-ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಏ.25-ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ನಾಯಕರು ಮತ್ತು ಯಡಿಯೂರಪ್ಪನವರು ಬಹಳಷ್ಟು ಬಾರಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಗಡುವು ನೀಡಿದ್ದರು. ಈ [more]

ಬೆಂಗಳೂರು

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ

ಬೆಂಗಳೂರು, ಏ.25- ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿರುವ ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಪದಚ್ಯುತಗೊಳಿಸಲು ಪಣ ತೊಟ್ಟಿರುವ ಬಿಜೆಪಿ ಹೈಕಮಾಂಡ್ ರಾಜ್ಯದ ಫ್ರಂಟ್ ಲೈನ್ ನಾಯಕರನ್ನು ಸೈಡ್ ಲೈನ್‍ಗೆ [more]

ಹೈದರಾಬಾದ್ ಕರ್ನಾಟಕ

ಬಿಜೆಪಿಯ ಕನಸು ನನಸಾಗುವುದಿಲ್ಲ-ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಏ.23-ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎನ್ನುವ ಬಿಜೆಪಿಯ ಕನಸು ನನಸಾಗುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಮತದಾನ ಮಾಡಿ ನಂತರ [more]

ಬೆಳಗಾವಿ

ಕಾಂಗ್ರೇಸ್ ಗೆಲ್ಲಿಸುವುದೇ ನಮ್ಮ ಗುರಿ-ಲಖನ್ ಜಾರಕಿಹೊಳಿ

ಗೋಕಾಕ್, ಏ.23-ನಾನು ಎಲ್ಲೂ ಹೋಗಿ ಹಾಳಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಎಂದು ಹೇಳುವ ಮೂಲಕ ಸಹೋದರ ರಮೇಶ್ ಜಾರಕಿ ಹೊಳಿಗೆ ಲಖನ್ ಜಾರಕಿ ಹೊಳಿ ಟಾಂಗ್ ನೀಡಿದ್ದಾರೆ. [more]

ಬೆಳಗಾವಿ

ಕಾಂಗ್ರೇಸ್‍ಗೆ ರಮೇಶ್ ಜಾರಕಿಹೊಳಿ ಅನಿವಾರ್ಯವಲ್ಲ-ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ, ಏ.23-ರಮೇಶ್ ಜಾರಕಿಹೊಳಿಯವರು ಬಿಜೆಪಿಗೆ ಹೋಗುವುದಾದರೆ ಹೋಗಿ ಬಿಡಲಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ರಮೇಶ್ ಬಿಜೆಪಿಗೆ ಹೋಗುವುದಾಗಿ ಹೇಳಿರುವ [more]

ಹೈದರಾಬಾದ್ ಕರ್ನಾಟಕ

ಅಮೆರಿಕಾದಿಂದ ಬಂದು ಮತ ಚಲಾಯಿಸಿದ ಸಾಪ್ಟ್‍ವೇರ್ ಉದ್ಯೋಗಿ

ಕೊಪ್ಪಳ, ಏ.23-ಕಡ್ಡಾಯ ಮತದಾನ ಮಾಡುವಂತೆ ಸರ್ಕಾರಗಳು, ಸಂಘ-ಸಂಸ್ಥೆಗಳು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೂ ಸಹ ಕೆಲವರು ತಮ್ಮ ಹಕ್ಕುಗಳನ್ನು ಚಲಾಯಿಸಲು ನಿರಾಸಕ್ತಿ ತೋರುವವರಿಗೆ ಮಾದರಿ ಎಂಬಂತೆ ವ್ಯಕ್ತಿಯೊಬ್ಬ [more]

ರಾಜ್ಯ

ರಮೇಶ್ ಜಾರಕಿಹೊಳಿ ಅಡ್ವಾನ್ಸ್ ತಗೊಂಡಿದ್ದಾರೆ ಅದಕ್ಕೆ ರಾಜೀನಾಮೆ ಕೊಡ್ತೀನಿ ಅಂತಾರೆ – ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಏ.23-ರಮೇಶ್ ಜಾರಕಿ ಹೊಳಿ ಬಿಜೆಪಿಗೆ ಹೋಗುವುದಾದರೆ ಹೋಗಲಿ ಅದರಿಂದ ಏನೂ ವ್ಯತ್ಯಾಸವಾಗುವುದಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಧಾರವಾಡ

ತಾಯಿ ಸತ್ತ ನೋವಿನಲ್ಲೂ ಮತದಾನ ಮಾಡಿದ ಮಗ

ಹುಬ್ಬಳ್ಳಿ,ಏ.23- ಹಸೆ ಮಣೆ ಏರುವ ಮುನ್ನ ಮಧು ಮಕ್ಕಳು ಮತದಾನ ಮಾಡಿ ಪ್ರಜಾಪ್ರಭುತ್ವ ಮೌಲ್ಯ ಗಟ್ಟಿಗೊಳಿಸಿದ್ದರು. ಅದೇ ರೀತಿ ದಕ್ಷಿಣ ಕನ್ನಡದಲ್ಲಿ ಹೆರಿಗೆಗೂ ಮುನ್ನ ಗರ್ಭಿಣಿಯೊಬ್ಬಳು ಮತದಾನ [more]

ಬೆಂಗಳೂರು

ನಾಳೆ ಡಾ.ರಾಜ್‍ಕುಮಾರ್ 91ನೇ ಜನ್ಮ ದಿನಾಚರಣೆ-ಡಾ.ರಾಜ್ ಚಿತ್ರಗಳ ಗೀತಗಾಯನ ಕಾರ್ಯಕ್ರಮ

ಬೆಂಗಳೂರು,ಏ.23- ವರನಟ ಡಾ.ರಾಜ್‍ಕುಮಾರ್ ಹುಟ್ಟುಹಬ್ಬದ ಅಂಗವಾಗಿ ನಾಳೆ ಸಂಜೆ 5 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ.ರಾಜ್ ಚಿತ್ರಗಳ ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ [more]

ಬೆಂಗಳೂರು

ಲಂಕಾ ಸ್ಫೋಟದಲ್ಲಿ ಮೃತಪಟ್ಟವರ ಮನೆಗಳಲ್ಲಿ ನೀರವ ಮೌನ

ಬೆಂಗಳೂರು, ಏ.23- ಶ್ರೀಲಂಕಾ ಪ್ರವಾಸಕ್ಕೆ ತೆರಳಿ ಬಾಂಬ್ ಸ್ಫೋಟದ ದುರಂತದಲ್ಲಿ ಮೃತಪಟ್ಟ ಜೆಡಿಎಸ್‍ನ ಏಳು ಮಂದಿ ಮುಖಂಡರ ಮನೆಗಳಲ್ಲಿ ನೀರವಮೌನ ಆವರಿಸಿದ್ದು, ಅವರ ಕುಟುಂಬ ಸದಸ್ಯರು, ಬಂಧುಗಳು, [more]

ಬೆಂಗಳೂರು

ಕಾಂಗ್ರೇಸ್ ಶಾಸಕಿ ನೀತಿ ಸಂಹಿತೆ ಉಲ್ಲಂಘನೆ

ಬೆಂಗಳೂರು, ಏ.23- ಜನಸಾಮಾನ್ಯರಿಗೆ ಮಾದರಿಯಾಗಬೇಕಿದ್ದ ಶಾಸಕಿಯೊಬ್ಬರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಮತಗಟ್ಟೆ ಆವರಣದಲ್ಲಿ ಮತ ಕೇಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಜಿಲ್ಲೆಯ ಗ್ರಾಮೀಣ ವಿಧಾನಸಭಾ [more]

ಬೆಂಗಳೂರು

ಅಲ್ಲಲ್ಲಿ ಕೈಕೊಟ್ಟ ಮತಯಂತ್ರ-ಕೆಲ ಕಾಲ ಮತದಾನ ಸ್ಥಗಿತ

ಬೆಂಗಳೂರು, ಏ.23-ಅಲ್ಲಲ್ಲಿ ಕೈಕೊಟ್ಟ ಮತಯಂತ್ರ, ಹಲವೆಡೆ ಕೆಲ ಕಾಲ ಮತದಾನ ಸ್ಥಗಿತ, ಕೆಲವೆಡೆ ತಡವಾಗಿ ಆರಂಭವಾದ ಮತದಾನ, ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಸಣ್ಣಪುಟ್ಟ [more]

ಬೆಂಗಳೂರು

ಮೈತ್ರಿ ಸರ್ಕಾರದಲ್ಲಿ ಈಗ ಆಂತರಿಕ ಸಮಸ್ಯೆ ಎದುರಾಗಿದೆ-ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು, ಏ.23- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್‍ನ ಕೆಲವು ನಾಯಕರ ನಡವಳಿಕೆಯಿಂದ ಬೇಸತ್ತು ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು [more]

ಬೆಂಗಳೂರು

ಮೇ 23ರ ಬಳಿಕ ರಾಜ್ಯ ಸರ್ಕಾರದ ಪತನ ಖಚಿತ-ಮಾಜಿ ಸಿ.ಎಂ.ಯಡಿಯೂರಪ್ಪ

ಬೆಂಗಳೂರು,ಏ.23-ಲೋಕಸಭಾ ಚುನಾವಣೆ ಫಲಿತಾಂಶದ ದಿನವಾದ ಮೇ 23ರ ಬಳಿಕ ರಾಜ್ಯ ಸರ್ಕಾರ ಪತನವಾಗುವುದು ಖಚಿತ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ ಜಿಲ್ಲೆಯ [more]

ಬೆಂಗಳೂರು

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಖಚಿತ-ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು,ಏ.23- ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ಮುಗಿಯುತ್ತಿರುವ ಹಂತದಲ್ಲೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್ ಕಮಲ ಮತ್ತೆ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿದೆ. ಬೆಳಗಾವಿ ಜಿಲ್ಲೆ [more]

ಬೆಂಗಳೂರು

ಕೆಲವು ಅಧಿಕಾರಿಗಳು ಕಾಂಗ್ರೇಸ್ಸಿನ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ

ಬೆಂಗಳೂರು, ಏ.23- ಕಲಬುರಗಿ, ಬಾಗಲಕೋಟೆ ಮತ್ತು ವಿಜಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಧಿಕೃತ ಏಜೆಂಟರ್‍ಗಳನ್ನು ಬಿಡದೆ ಚುನಾವಣಾಧಿಕಾರಿಗಳು ಪಕ್ಷಪಾತ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ [more]

ಬೆಂಗಳೂರು

ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಸಿದ್ಧತೆ ನಡೆದಿದೆ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ.23-ಶ್ರೀಲಂಕಾ ಪ್ರವಾಸಕ್ಕೆ ತೆರಳಿ ಬಾಂಬ್ ಸ್ಫೋಟ ಘಟನೆಯಲ್ಲಿ ಮೃತಪಟ್ಟಿರುವ ಕನ್ನಡಿಗರ ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಸಿದ್ಧತೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಶ್ರೀಲಂಕಾದಲ್ಲಿನ [more]

ಬೆಂಗಳೂರು

ನಾಳೆ ಡಾ.ರಾಜ್‍ಕುಮಾರ್‍ರವರ 91ನೇ ಜಯಂತಿ-ಶುಭಾಶಯ ಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಏ.23-ವರನಟ, ಪದ್ಮಭೂಷಣ ಡಾ.ರಾಜ್‍ಕುಮಾರ್ ಅವರ 91ನೇ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ನಾಳೆ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬವನ್ನು ರಾಜ್ಯಸರ್ಕಾರ ರಾಜ್ಯದೆಲ್ಲೆಡೆ ಆಚರಿಸುತ್ತಿದ್ದು, ಎಲ್ಲರೂ ಭಾಗವಹಿಸುವಂತೆ [more]

ಬೆಂಗಳೂರು

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ : ಈವರೆಗೂ ರಾಜ್ಯದ ಎಂಟು ಮಂದಿ ಸಾವು

ಬೆಂಗಳೂರು, ಏ.23-ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದಲಿ ಈವರೆಗೂ ಎಂಟು ಮಂದಿ ಸಾವನ್ನಪ್ಪಿರುವ ಮಾಹಿತಿ ವಿದೇಶಾಂಗ ಸಚಿವಾಲಯದಿಂದ ಖಚಿತವಾಗಿದೆ.ಇನ್ನಷ್ಟು ಸಾವು ನೋವಗಳಾಗಿರುವ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಮಾಹಿತಿ ರವಾನೆಯಾಗುತ್ತಿದೆ. [more]

ಬೆಂಗಳೂರು

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟ-ಮೃತಪಟ್ಟವರ ಪಾರ್ಥೀವ ಶರೀರವನ್ನು ತರಲು ರಾಜ್ಯ ಸರ್ಕಾರದ ಹರಸಾಹಸ

ಬೆಂಗಳೂರು, ಏ.23-ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟದಿಂದ ಮೃತಪಟ್ಟವರ ಪಾರ್ಥಿವ ಶರೀರವನ್ನು ಕರ್ನಾಟಕಕ್ಕೆ ತರಿಸಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಈವರೆಗೂ ಸುಮಾರು 7 ಮಂದಿ ಸಾವನ್ನಪ್ಪಿರುವುದಾಗಿ ಅಧಿಕೃತವಾಗಿ [more]

ಬೀದರ್

ಮತದಾನ ಮಾಡಿದ ಎಂಎಲ್ಸಿ ವಿಜಯಸಿಂಗ್

ಬೀದರ್: ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಮತದಾನ ಮಾಡಿದರು.ಬೀದರ್ ನಗರದ ಹೌಸಿಂಗ್ ಬೋರ್ಡ್ ಬಡಾವಣೆಯ ಬೂತ್ ನಲ್ಲಿ ಎಂಎಲ್ಸಿ ವಿಜಯಸಿಂಗ್ ಹಕ್ಕು ಚಲಾಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಈಶ್ವರ [more]

ಮುಂಬೈ ಕರ್ನಾಟಕ

ಮತದಾನ ಮಾಡದಿರಲು ನಿರ್ಧರಿಸಿದ ಕಿತ್ತಲಿ ಗ್ರಾಮದ ಗ್ರಾಮಸ್ಥರು

ಬಾದಾಮಿ,ಏ.22-ವಸತಿ ಹಾಗೂ ಮೂಲಸೌಕರ್ಯಗಳಿಗೆ ಆಗ್ರಹಿಸಿ ತಾಲೂಕಿನ ಕಿತ್ತಲಿ ಗ್ರಾಮದ ಗ್ರಾಮಸ್ಥರು ಲೋಕಸಭೆ ಚುನಾವಣೆಗೆ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ. ತಾಲೂಕಿನ ಕಿತ್ತಲಿ ಗ್ರಾಮದಲ್ಲಿ 1995-96ರಲ್ಲಿ ಇಂದಿರಾ ಆವಾಸ್ ವಸತಿ [more]

ಹಳೆ ಮೈಸೂರು

ನಕಲಿ ಐಪಿಎಸ್ ಅಧಿಕಾರಿಯ ಬಂಧನ

ಮೈಸೂರು,ಏ.22- ನಕಲಿ ಐಪಿಎಸ್ ಅಧಿಕಾರಿಯೊಬ್ಬನನ್ನು ನಗರದ ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ 3ನೇ ಹಂತ , 3ನೇ ಮುಖ್ಯರಸ್ತೆಯ, ಎ ಬ್ಲಾಕ್ ನಿವಾಸಿ ಸಿ.ಎನ್.ದಿಲೀಪ್ ಬಂಧಿತ ಆರೋಪಿ. [more]

ತುಮಕೂರು

ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತ-ಮಾಜಿ ಸಂಸದ ಜಿ.ಎಸ್.ಬಸವರಾಜ್

ತುಮಕೂರು,ಏ.22- ಅಮೆರಿಕಾದಿಂದ 50 ಸಾವಿರಕ್ಕೂ ಹೆಚ್ಚು ಭಾರತೀಯರು ತಾಯ್ನಾಡಿಗೆ ಬಂದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂದು ಬಯಸಿ ಮತದನ ಮಾಡಿ ಹೋಗಿದ್ದಾರೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ [more]