ಬೆಳಗಾವಿ

ಕುಂದಾನಗರಿಯಲ್ಲಿ ಮುಂದುವರೆದ ಐಟಿ ದಾಳಿ

ಬೆಳಗಾವಿ,ಏ.22- ಕುಂದಾ ನಗರಿಯಲ್ಲಿ ದಾಳಿ ಮುಂದುವರೆಸಿರುವ ಐಟಿ ಅಧಿಕಾರಿಗಳು ಕಾರಿನಲ್ಲಿ ಸಾಗಿಸುತ್ತಿದ್ದ 14 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಬಳಿ ಐಟಿ ಅಧಿಕಾರಿಗಳು ಶ್ರೀಕಾಂತ್ [more]

ಹಳೆ ಮೈಸೂರು

ಬೂತ್‍ನಲ್ಲಿ ಕರ್ತವ್ಯಕ್ಕೆ ಅಡ್ಡಪಡಿಸಿದ್ದ ಆರೋಪಿಯ ಬಂಧನ

ಹುಣಸೂರು, ಏ.22- ಮತದಾನದ ವೇಳೆ ಮತಗಟ್ಟೆಗೆ ನೇಮಕವಾಗಿದ್ದ ಕಾನ್‍ಸ್ಟೆಬಲ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧಿಸಿದ್ದಾರೆ. ನಗರದ ಸದಾಶಿವನಕೊಪ್ಪಲಿನ ರೌಡಿಶೀಟರ್ [more]

ಉಡುಪಿ

ರೆಸಾರ್ಟ್‍ನಲ್ಲಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿರುವ ಸಿ.ಎಂ.

ಉಡುಪಿ, ಏ.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಪುವಿನ ಬಳಿ ಇರುವ ಖಾಸಗಿ ರೆಸಾರ್ಟ್‍ನಲ್ಲಿ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಅಂತಿಮ ಹಂತದ [more]

ಬೆಳಗಾವಿ

ಕಾಂಗ್ರೇಸ್-ಬಿಜೆಪಿ ನಾಯಕರ ಆಪ್ತರ ಮನೆ ಮೇಲೆ ಐಟಿ ದಾಳಿ

ಬೆಳಗಾವಿ,ಏ.22- ನಾಳೆ 2ಹಂತದ ಮತದಾನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೆ ಇಂದೂ ಸಹ ಐಟಿ ಅಧಿಕಾರಿಗಳು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆಪ್ತರ ಮನೆಗಳ ಮೇಲೆ ದಾಳಿ [more]

ಧಾರವಾಡ

ಇಂಜನಿಯರಿಂಗ್ ವಿದ್ಯಾರ್ಥಿ ನಿಗೂಡ ಸಾವು-ತನಿಖೆಯನ್ನು ಚುರುಕುಗೊಳಿಸಿದ ಸಿಐಡಿ ತಂಡ

ಹುಬ್ಬಳ್ಳಿ, ಏ.22-ರಾಯಚೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನಿಗೂಢ ಸಾವಿನ ಪ್ರಕರಣ ಕುರಿತಂತೆ ಜಿಲ್ಲೆಗೆ ಆಗಮಿಸಿದ ಸಿಐಡಿ ತಂಡ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ನವೋದಯ ಕಾಲೇಜಿನ ವಿದ್ಯಾರ್ಥಿನಿಯ ಸಾವಿನ ಪ್ರಕರಣಕ್ಕೆ [more]

ಮುಂಬೈ ಕರ್ನಾಟಕ

ಲಂಕಾದಲ್ಲಿ ಬಾಂಬ್ ದಾಳಿ ಅತ್ಯಂತ ಹೇಯ ಕೃತ್ಯ-ಗೃಹ ಸಚಿವ ಎಂ.ಬಿ.ಪಾಟೀಲ್

ವಿಜಯಪುರ,ಏ.22- ನಿನ್ನೆ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಅತ್ಯಂತ ಹೇಯ ಕೃತ್ಯ ಎಂದು ಖಂಡಿಸಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ನಮ್ಮ ರಾಜ್ಯದ ಹಲವರು ಬಾಂಬ್ ಸ್ಫೋಟದಲ್ಲಿ [more]

ಬೆಂಗಳೂರು ಗ್ರಾಮಾಂತರ

ಲಂಕಾ ಬಾಂಬ್ ದಾಳಿಯಲ್ಲಿ ನೆಲಮಂಗಲ ಮತ್ತು ತುಮಕೂರಿನ ಐದು ಮಂದಿ ಸಾವು

ನೆಲಮಂಗಲ, ಏ.22- ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ನೆಲಮಂಗಲ ಮತ್ತು ತುಮಕೂರಿನ 7 ಮಂದಿಯಲ್ಲಿ 5 ಮಂದಿ ನಿನ್ನೆ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದು, ಇತರ ಇಬ್ಬರು [more]

ಬೆಂಗಳೂರು

ಕೊಲಂಬೋ ಸರಣಿ ಬಾಂಬ್ ಸ್ಪೋಟ-ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ನಾಗರಾಜ ರೆಡ್ಡಿ

ಬೆಂಗಳೂರು,ಏ.22-ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಶಾಸಕ ರಾಮಲಿಂಗಾರೆಡ್ಡಿ ಅವರ ಆಪ್ತ ನಾಗರಾಜ ರೆಡ್ಡಿ ಸರಣಿ ಬಾಂಬ್ ಸ್ಫೋಟದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಟಿಎಂ ಬಡಾವಣೆ ನಿವಾಸಿಯಾದ ನಾಗರಾಜ ರೆಡ್ಡಿ [more]

ಬೆಂಗಳೂರು

ಕೊಲಂಬೋ ಬಾಂಬ್ ಸ್ಪೋಟದಲ್ಲಿ ಮೃತಪಟ್ಟ ಹನುಮಂತರಾಯಪ್ಪ-ಅವರ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಏ.22- ಶ್ರೀಲಂಕಾ ರಾಜಧಾನಿ ಕೊಲೊಂಬೊದಲ್ಲಿ ನಿನ್ನೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿರುವ ಇಬ್ಬರು ಕನ್ನಡಿಗರ ಮೃತದೇಹಗಳನ್ನು ಸ್ವದೇಶಕ್ಕೆ ತರಲು ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆ ನಿರಂತರ [more]

ಬೆಂಗಳೂರು

ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 29 ಕಡೆಯ ದಿನ

ಬೆಂಗಳೂರು,ಏ.22- ಸಚಿವ ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾಗಿರುವ ಕುಂದಗೋಳ ಹಾಗೂ ಶಾಸಕರಾಗಿದ್ದ ಡಾ.ಉಮೇಶ್ ಜಿ. ಜಾದವ್ ರಾಜೀನಾಮೆಯಿಂದ ಖಾಲಿಯಿ ಇದ್ದ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳ [more]

ಬೆಂಗಳೂರು

ನಾಳೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ

ಬೆಂಗಳೂರು,ಏ.22- ತೀವ್ರ ಹಣಾಹಣಿಯಿಂದ ಕೂಡಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ 2ನೇ ಹಂತದ ಮತದಾನ ನಡೆಯಲಿದ್ದು, ಪ್ರಮುಖ ರಾಜಕೀಯ ಧುರೀಣರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. 14 [more]

ಬೆಂಗಳೂರು

ಶ್ರೀಲಂಕಾದಲ್ಲಿ ನಡೆದ ಬಾಂಬ್ ದಾಳಿಯನ್ನು ಖಂಡಿಸಿದ ಉಪರಾಷ್ಟ್ರಪತಿ

ಬೆಂಗಳೂರು, ಏ.22- ಶ್ರೀಲಂಕಾದಲ್ಲಿ ನಡೆದ ಬಾಂಬ್ ದಾಳಿಯನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಖಂಡಿಸಿದರು. ನಗರದಲ್ಲಿ ಇಂದು ನಡೆದ ಬೆಂಗಳೂರು ವಿಶ್ವ ವಿದ್ಯಾಲಯದ 54ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ [more]

ಬೆಂಗಳೂರು

ಮಾತೃಭಾಷೆ ಹಾಗೂ ದೇಶವನ್ನು ಯಾವತ್ತೂ ಮರೆಯಬಾರದು-ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ಬೆಂಗಳೂರು, ಏ.22- ಮಾತೃಭಾಷೆ ಹಾಗೂ ದೇಶವನ್ನು ಯಾವತ್ತೂ ಮರೆಯಬಾರದು ಎಂದು ಉಪರಾಷ್ಟ್ರಪತಿ ಎಮ್.ವೆಂಕಯ್ಯನಾಯ್ಡು ಕರೆ ನೀಡಿದರು. ನಗರದಲ್ಲಿ ಇಂದು ನಡೆದ ಬೆಂಗಳೂರು ವಿಶ್ವ ವಿದ್ಯಾಲಯದ 54ನೇ ವಾರ್ಷಿಕ [more]

ಬೆಂಗಳೂರು

ಲಂಕಾದಲ್ಲಿ ಬಾಂಬ್ ಸ್ಪೋಟ-ನಾಲ್ವರ ಮೃತದೇಹಗಳು ಪತ್ತೆ-ಸಂಸದ ವೀರಪ್ಪ ಮೊಯ್ಲಿ

ಬೆಂಗಳೂರು, ಏ.22-ಶ್ರೀಲಂಕಾದ ಸರಣಿ ಬಾಂಬ್ ಸ್ಫೋಟದಿಂದ ಮೃತಪಟ್ಟಿರುವ ಏಳು ಜನರ ಪೈಕಿ ನಾಲ್ವರ ಮೃತದೇಹಗಳು ಗುರುತು ಪತ್ತೆಯಾಗಿದ್ದು, ಉಳಿದಂತೆ ಶಿವಕುಮಾರ್, ಪುಟ್ಟರಾಜು, ಮರಿಗೌಡ ಅವರ ಗುರುತು ಪತ್ತೆಯಾಗಬೇಕಿದೆ [more]

ಬೆಂಗಳೂರು

ಕಾಂಗ್ರೇಸ್ ಮುಖಂಡರು ಹಣ ಮತ್ತು ಹೆಂಡ ಹಂಚುತ್ತಿದ್ದಾರೆ-ಇದಕ್ಕೆ ಪೊಲೀಸ್ ಇಲಾಖೆ ಕುಮ್ಮುಕ್ಕು ನೀಡುತ್ತಿದೆ-ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್

ಬೆಂಗಳೂರು, ಏ.22-ಗುಲ್ಬರ್ಗಾ ಲೋಕಸಭಾ ಕ್ಷೇತ್ರದಲ್ಲಿ ಸೋಲಿನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ಬೇಕಾಬಿಟ್ಟಿಯಾಗಿ [more]

ಬೆಂಗಳೂರು

ಇ-ಆಧಾರ್ ಜಾರಿಗೆ ಬಂದಿರುವುದರಿಂದ ಬ್ಯಾಂಕಿಂಗ್ ಕೆಲಸಗಳು ಸುಲುಭವಾಗಿದೆ-ನಂದನ್ ನಿಲೇಕಣಿ

ಬೆಂಗಳೂರು, ಏ.22-ಭಾರತದಲ್ಲಿ ಈವರೆಗೂ 1.2 ಬಿಲಿಯನ್ ಮಂದಿಗೆ ಆಧಾರ್ ಕಾರ್ಡ್ ಮಾಡಿಕೊಡಲಾಗಿದೆ.ಈಗ ಹೊಸದಾಗಿ ಇ-ಆಧಾರ್ ಜಾರಿಗೆ ಬಂದಿರುವುದರಿಂದ ಬ್ಯಾಂಕಿಂಗ್ ಕೆಲಸಗಳು ಸುಲಭವಾಗಿದೆ ಎಂದು ಇನ್ಫೋಸಿಸ್ ಟೆಕ್ನಾಲಜೀಸ್‍ನ ಅಧ್ಯಕ್ಷರಾದ [more]

ಬೆಂಗಳೂರು

ಶ್ರೀಲಂಕಾ ಪ್ರವಾಸ ಕೈಗೊಡಿದ್ದ ಜೆಡಿಎಸ್‍ನ ಏಳು ಮಂದಿ ನಾಪತ್ತೆ

ಬೆಂಗಳೂರು, ಏ.22-ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಜೆಡಿಎಸ್‍ನ 7 ಮಂದಿ ಮುಖಂಡರು ನಾಪತ್ತೆಯಾಗಿದ್ದು, ಅವರ ಶೀಘ್ರ ಪತ್ತೆಗೆ ಕ್ರಮಕೈಗೊಳ್ಳುವಂತೆ ಭಾರತೀಯ ರಾಯಭಾರಿ ಕಚೇರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ರ [more]

ಬೆಂಗಳೂರು

ಕೊಲಂಬೋದಲ್ಲಿ ಸರಣಿ ಬಾಂಬ್ ಸ್ಪೋಟ-ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮಾಜಿ ಪ್ರಧಾನಿ ದೇವೇಗೌಡ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ.22-ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ರಾಜ್ಯದ ನಾಲ್ವರು ಮೃತಪಟ್ಟಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ. ಶ್ರೀಲಂಕಾದಲ್ಲಿ ನಡೆದ [more]

ಬೀದರ್

ಜಾತಿ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ತಕ್ಕ ಪಾಠ : ಗುಲಾಂ ನಬಿ ಆಜಾದ್

ಬೀದರ್: ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ಈ ಬಾರಿ ದೇಶದ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ [more]

ಬೀದರ್

ಈಶ್ವರ ಖಂಡ್ರೆ ರೋಡ್ ಶೋ

ಬೀದರ್: ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರ ನಗರದಲ್ಲಿ ಪಾದಯಾತ್ರೆ ನಡೆಸಿ ಭರ್ಜರಿ ಮತಯಾಚನೆ ಮಾಡಿದರು. ಇಲ್ಲಿಯ ಓಲ್ಡ್ ಸೀಟಿಯಲ್ಲಿ [more]

ರಾಜ್ಯ

ಜೋರಾದ ಬೆಟ್ಟಿಂಗ್ ಭರಾಟೆ

ಮೈಸೂರು, ಏ.21-ಮೊದಲ ಹಂತದ ಚುನಾವಣೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮುಗಿದ ಬೆನ್ನಲ್ಲೇ ಬೆಟ್ಟಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ. ಚುನಾವಣೆ ನಂತರ ಅಭ್ಯರ್ಥಿಗಲು ರಿಲ್ಯಾಕ್ಸ್ ಮೂಡ್‍ನಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ [more]

ರಾಜ್ಯ

ಹಾಸನ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಅಧಿಕ ಮತದಾನ

ಹಾಸನ, ಏ.21-ಲೋಕ ಸಮರ ಈಗಾಲೇ ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳ ಹಣೆ ಬರಹ ಸ್ಟ್ರಾಂಗ್ ರೂಮ್‍ನಲ್ಲಿ ಭದ್ರವಾಗಿದೆ.ಮೇ.23 ರವರೆಗೆ ಅಭ್ಯರ್ಥಿಗಳು ಪ್ರಸವ ವೇದನೆಯಂತೆ ಕಾಯಬೇಕಿದೆ. ಹಾಸನ ಲೋಕಸಭಾ ಚುನಾವಣಾ ಇತಿಹಾಸದಲ್ಲಿ [more]

ರಾಜ್ಯ

ಮಂಡ್ಯ ಜನರ ಜೊತೆಯಿರಲು ಬಂದಿದ್ದೇನೆ-ರಾಜಕೀಯ ಮಾಡಲು ಬಂದಿಲ್ಲಾ-ಸುಮಲತಾ ಅಂಬರೀಶ್

ಮಂಡ್ಯ, ಏ.21-ಲೋಕಸಭಾ ಚುನಾವಣೆಯಲ್ಲಿ ನನ್ನ ಬೆಂಬಲಿಗರಾಗಿ ದುಡಿದವರನ್ನೇ ಟಾರ್ಗೆಟ್ ಮಾಡಿಕೊಂಡು ಬೆದರಿಕೆ ಒಡ್ಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್‍ಪಿಗೆ ದೂರು ನೀಡುತ್ತೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ [more]

ಶಿವಮೊಗ್ಗಾ

ಶಾಸಕರ ಸಮ್ಮುಖದಲ್ಲೇ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ

ಶಿವಮೊಗ್ಗ ಏ.21-ಜಿಲ್ಲೆಯ ಸಾಗರ ತಾಲ್ಲೂಕಿನ ನೆಲ್ಲಿಬೀಡು ಗ್ರಾಮಗಳಲ್ಲಿ ಇಂದು ಬಿಜೆಪಿ ಶಾಸಕರಾದ ಹರತಾಳು ಹಾಲಪ್ಪ ಅವರ ಸಮ್ಮುಖದಲ್ಲೇ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿದ್ದಾರೆ. [more]

ಹೈದರಾಬಾದ್ ಕರ್ನಾಟಕ

ಲೋಕಸಭೆ ಚುನಾವಣೆಯಲ್ಲಿ ಗದ್ದೇ ಗೆಲ್ಲುತ್ತೇನೆ-ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್

ಕಲ್ಬುರ್ಗಿ, ಏ.21- ನಾನು ಮಾರಾಟವಾಗಿರುವ ಬಗ್ಗೆ ದಾಖಲೆಗಳಿದ್ದರೆ ಬಹಿರಂಗಪಡಿಸಲಿ. ಸೋಲಿನ ಭೀತಿಯಿಂದ ಸುಳ್ಳು ಪ್ರಚಾರ ಮಾಡುವುದನ್ನು ನಿಲ್ಲಿಸಲಿ ಎಂದು ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ [more]