ರಾಜ್ಯ

ಕ್ಷೇತ್ರದಾದ್ಯಂತ ಸೋಲು ಗೆಲುವಿನ ಲೆಕ್ಕಾಚಾರ-ಜೋರಾದ ಬೆಟ್ಟಿಂಗ್

ಮಂಡ್ಯ, ಏ.21- ಲೋಕಸಭೆ ಮತದಾನದ ನಂತರ ಕ್ಷೇತ್ರದಾದ್ಯಂತ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದ್ದು , ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ಕೂಡ ಜೋರಾಗಿದ್ದು , ಜಿಲ್ಲಾ ಅಪರಾಧ ವಿಭಾಗದ (ಡಿಸಿಬಿ) [more]

ಧಾರವಾಡ

ಎಂಜನಿಯರಿಂಗ್ ವಿದ್ಯರ್ಥಿನಿ ನಿಗೂಡ ಸಾವು-ಸಿಐಡಿ ತನಿಖೆಗೆ ನಿರ್ದೇಶನ

ಹುಬ್ಬಳ್ಳಿ, ಏ.21- ರಾಯಚೂರಿನಲ್ಲಿ ನಡೆದಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಕ್ರೂರ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ವಿವಿಧ ಸಂಘಟನೆಗಳು, ನಾಗರೀಕರು, ಪೋಷಕರು ತೀವ್ರ ಪ್ರತಿಭಟನೆಯ ಬೆನ್ನಲ್ಲೇ [more]

ಹೈದರಾಬಾದ್ ಕರ್ನಾಟಕ

ಐಟಿ ಅಧಿಕಾರಿಗಳಿಂದ ಬಳ್ಳಾರಿಯಲ್ಲಿ ಭರ್ಜರಿ ದಾಳಿ

ಬಳ್ಳಾರಿ,ಏ.21- ಎರಡನೇ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಐಟಿ ಅಧಿಕಾರಿಗಳು ಬಳ್ಳಾರಿಯಲ್ಲಿ ಭರ್ಜರಿ ದಾಳಿ ನಡೆಸಿದ್ದಾರೆ. ನಿನ್ನೆಯಷ್ಟೆ ಶಿವಮೊಗ್ಗ, ಬಾಗಲಕೋಟೆ, ವಿಜಯಪುರ [more]

ಹಳೆ ಮೈಸೂರು

ಪೊಲೀಸರಿಂದ ರೌಡಿಯ ಬಂಧನ

ಹುಣಸೂರು, ಏ.21- ಕ್ಲುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ರೌಡಿಯೊಬ್ಬನನ್ನು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ [more]

ಬೆಂಗಳೂರು

ಏ.23ರಂದು ರಾಜ್ಯದಲ್ಲಿ 2ನೇ ಹಂತದ ಚುನಾವಣೆ-ಹಲವು ಮುಖಂಡರ ಭವಿಷ್ಯ ನಿರ್ಧಾರ

ಬೆಂಗಳೂರು, ಏ.21-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೇಂದ್ರ ಸಚಿವರಾದ ಅನಂತ್‍ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ ಸೇರಿದಂತೆ ಹಲವರ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಲೋಕಸಭೆಗೆ ಏ.23 ರಂದು [more]

ಬೆಂಗಳೂರು

ರಾಜ್ಯದ ಎರಡನೇ ಹಂತದ ಚುನಾವಣೆ-ಬೆಳಗಾವಿ ಕ್ಷೇತ್ರದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು, ಏ.21-ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದರೆ, ರಾಯಚೂರು ಕ್ಷೇತ್ರದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಒಟ್ಟು [more]

ಬೆಂಗಳೂರು

ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆ

ಬೆಂಗಳೂರು,ಏ.21- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಳೆದೊಂದು ವಾರದಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದೆ. ನಿನ್ನೆ ಬೆಂಗಳೂರು, ತುಮಕೂರು,ಕೋಲಾರ,ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು ಸೇರಿದಂತೆ [more]

ಬೆಂಗಳೂರು

ಅಂತ್ಯಗೊಂಡ ರಾಜ್ಯದ 2ನೇಹಂತದ ಚುನಾವಣೆಯ ಬಹಿರಂಗ ಪ್ರಚಾರ

ಬೆಂಗಳೂರು,ಏ.21- ಏ.23ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಮತದಾನ [more]

ಬೆಂಗಳೂರು

ವಿಧಾನಸಭಾ ಉಪಚುನಾವಣೆ ಕಾಂಗ್ರೇಸ್ ಅಭ್ಯರ್ಥಿಗಳ ಆಯ್ಕೆ-ಚಿಂಚೋಳಿ ಕ್ಷೇತ್ರದಿಂದ ಕೆ.ಬಿ.ಶಾಣಪ್ಪ-ಕುಂದಗೋಳದಿಂದ ಶಿವಳ್ಳಿಯವರ ಪತ್ನಿ ಕುಸುಮಾ ಕಣಕ್ಕೆ

ಬೆಂಗಳೂರು, ಏ.21- ಮೇ 19ರಂದು ನಡೆಯುವ ವಿಧಾನಸಭೆಯ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಕೆ.ಬಿ.ಶಾಣಪ್ಪ, ಕುಂದಗೋಳದಿಂದ ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. [more]

ಬೆಂಗಳೂರು

ವಿದ್ಯುತ್ ಸ್ಪರ್ಶಿಸಿ ಅಡುಗೆ ಭಟ್ಟರ ಸಾವು

ಬೆಂಗಳೂರು, ಏ.21- ಫುಟ್‍ಪಾತ್‍ನಲ್ಲಿ ನಡೆದು ಹೋಗುತ್ತಿದ್ದ ಅಡುಗೆ ಭಟ್ಟರೊಬ್ಬರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೀವರ್ಸ್ ಕಾಲೋನಿ ನಿವಾಸಿ ಬಾಲಕೃಷ್ಣ [more]

ಬೆಂಗಳೂರು

ಪೊಲೀಸ್ ಕಾನ್‍ಸ್ಟೇಬಲ್‍ಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ-ಘಟನೆಯಲ್ಲಿ ಪೊಲೀಸ್ ಪೇದೆಗೆ ಗಾಯ

ಬೆಂಗಳೂರು, ಏ.21- ವ್ಹಿಲೀಂಗ್ ಮಾಡುತ್ತಿದ್ದ ಸವಾರರನ್ನು ಪರಿಶೀಲಿಸುತ್ತಿದ್ದ ವೇಳೆ ಯಲಹಂಕ ಪೋಲೀಸ್ ಠಾಣೆಯ ಕಾನ್‍ಸ್ಟೇಬಲ್ ಮಾರ್ತಾಂಡಪ್ಪ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಮಾರ್ತಾಂಡಪ್ಪ [more]

ಬೀದರ್

ಮಾಜಿ ಸಚಿವ ಮುನಿಯಪ್ಪಗೆ ಕೌಡ್ಯಾಳ ಅದ್ದೂರಿ ಸ್ವಾಗತ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಪ್ರಚಾರಕ್ಕೆ ನಗರಕ್ಕೆ ಭಾನುವಾರ ಆಗಮಿಸಿದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ಮುಖಂಡ ಕೆ.ಎಚ್. [more]

ಬೀದರ್

ಖಂಡ್ರೆ ಪರ ಅಂತಿಮ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪುತ್ರ, ಯುವ ಮುಖಂಡ ಸಾಗರ ಖಂಡ್ರೆ ಬಹಿರಂಗ ಪ್ರಚಾರದ ಕೊನೆಯ ದಿನವಾದ [more]

ಬೀದರ್

ಭಗವಂತ ಖೂಬಾಗೆ ಲಾಸ್ಟ್ ಎಲೆಕ್ಶನ್

ಬೀದರ್:ಐದು ವರ್ಷಗಳಲ್ಲಿ ಯಾವುದೇ ಕೆಲಸ ಮಾಡದ ಬಿಜೆಪಿ ಅಭ್ಯರ್ಥಿ ಭಗವಂತ ಖುಬಾ ಅವರಿಗೆ ಇದು ಕೊನೆ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ದೂರಿದರು. ಭಾಲ್ಕಿ [more]

ಬೀದರ್

ಮತದಾರರ ಮನವೊಲಿಕೆಗೆ ಗೀತಾ ಖಂಡ್ರೆ ಕೊನೆಯ ಕಸರತ್ತು

ಬೀದರ್: ಲೋಕಸಭಾ ಚುನಾವಣೆ ಗೆ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ಅಂತ್ಯಗೊಳ್ಳುವ ಈ ಹಿನ್ನೆಲೆಯಲ್ಲಿ ಶನಿವಾರ ಪ್ರಚಾರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರ ಪರವಾಗಿ [more]

ರಾಜ್ಯ

ಕೇಂದ್ರ ಸಚಿವರ ಮನೆ ಮುಂದೆಯೇ ಕಾಲುವೆಗೆ ನೀರು ಹರಿಸುತ್ತೇವೆ-ಗೃಹ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಏ.20-ಕೇಂದ್ರ ಸಚಿವ ರಮೇಶ ಜಿಗಜಿಣಗಿಯವರ ಮನೆಯ ಮುಂದೆ ರಸ್ತೆ ಮಾಡಿರುವ ನಾವು ಅವರ ಮನೆಯ ಮುಂದೆಯೇ ಕಾಲುವೆಗೆ ನೀರು ಹರಿಸುತ್ತೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ [more]

ತುಮಕೂರು

ಕಾಂಗ್ರೇಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕೆಪಿಸಿಸಿ-ತಿರುಗಿಬಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ

ತುಮಕೂರು, ಏ.20-ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿರುದ್ಧವಾಗಿ ಕೆಲಸ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಕೆಪಿಸಿಸಿ ಮುಂದಾದ ಬೆನ್ನಲ್ಲೇ ತುಮಕೂರಿನಲ್ಲಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿರುಗಿಬಿದ್ದಿದ್ದು, ಪಕ್ಷಕ್ಕಾಗಿ [more]

ಹೈದರಾಬಾದ್ ಕರ್ನಾಟಕ

ಚುನಾವಣೆ ಮುಗಿದ ಮೇಲೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ-ಶಾಸಕ ಶ್ರೀರಾಮುಲು

ಬಳ್ಳಾರಿ, ಏ.20- ಲೋಕಸಭಾ ಚುನಾವಣೆ ಮುಗಿದ ಕೂಡಲೇ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಲಿದೆ, ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಶಾಸಕ ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಮುಂಬೈ ಕರ್ನಾಟಕ

ಕಾಂಗ್ರೇಸ್ ಪಕ್ಷದಲ್ಲಿ ಸಿದ್ದರಾಮಯ್ಯನವರೇ ಸಿ.ಎಂ.-ಸಚಿವ ಜಮೀರ್ ಅಹಮದ್

ಹಾವೇರಿ,ಏ.20- ಮೋದಿ ಮುಖ ನೋಡಿ ಮತ ಹಾಕಿ ಎನ್ನಬೇಡಿ. ನಿಮ್ಮ ಸಾಧನೆ ಹೇಳಿಕೊಂಡು ಮತ ಕೇಳಿ ಎಂದು ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿಗೆ ಸಚಿವ ಜಮೀರ್ ಅಹಮದ್ [more]

ತುಮಕೂರು

ತುಮಕೂರು ಕ್ಷೇತ್ರದಲ್ಲಿ ಶಾಂತಿಯುತವಾಗಿ ನಡೆದ ಚುನಾವಣೆ-ಸಾರ್ವಜನಿಕರಿಂದ ಪ್ರಶಂಸೆ

ತುಮಕೂರು ಕ್ಷೇತ್ರದಲ್ಲಿ ಶಾಂತಿಯುತವಾಗಿ ನಡೆದ ಚುನಾವಣೆ-ಸಾರ್ವಜನಿಕರಿಂದ ಪ್ರಶಂಸೆತುಮಕೂರು, ಏ.20- ಈ ಬಾರಿಯ ತುಮಕೂರು ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಗಲಾಟೆ ಹೊರತುಪಡಿಸಿ ಅತ್ಯಂತ [more]

ಶಿವಮೊಗ್ಗಾ

ಹೈವೋಲ್ಟೇಜ್ ಕಣವಾದ ಶಿವಮೊಗ್ಗ ಕ್ಷೇತ್ರ

ಶಿವಮೊಗ್ಗ, ಏ.20- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ಹಾಲಿ ಸಂಸದ ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ [more]

ಬೆಂಗಳೂರು

ಸ್ವಂತ ಶಕ್ತಿಯಿಂದ ಗೆದ್ದರೆ ಮಾತ್ರ ಸಿ.ಎಂ.ಆಗುತ್ತೇನೆ-ಮಾಜಿ ಸಿ.ಎಂ. ಸಿದ್ದರಾಮಯ್ಯ

ಬೆಳಗಾವಿ,ಏ.20-ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿದ್ದರಾಮಯ್ಯ ಅವರು ಕಳೆದೆರಡು ದಿನಗಳಿಂದಲೂ ತಾವೇ ಮುಂದಿನ ಮುಖ್ಯಮಂತ್ರಿ ಎಂಬ ಅರ್ಥದಲ್ಲಿ ಮಾತನಾಡಲಾರಂಭಿಸಿದ್ದರು.ಇದು ಬಿಜೆಪಿ ನಾಯಕರಿಗೆ ಹೊಸ ಅಸ್ತ್ರಕೊಟ್ಟಂತಾಗಿತ್ತು. ಮೈತ್ರಿ ಸರ್ಕಾರದಲ್ಲಿ [more]

ಬೆಂಗಳೂರು

ನಿಮ್ಮ ಪಕ್ಷ ನನಗೆ ಇನ್ನೂ ಸೆಟ್ ಆಗ್ತಿಲ್ಲ-ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್

ಕಲಬುರಗಿ,ಏ.20- ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಇನ್ನೂ ಎರಡು ದಿನ ಬಾಕಿ ಇರುವಾಗಲೇ ಕಲಬುರಗಿ ಕ್ಷೇತ್ರದಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ತೊರೆದು [more]

ಬೆಳಗಾವಿ

ಜಾರಕಿಹೊಳಿ ಸಹೋದರರ ನಡುವಿನ ರಾಜಕೀಯ ಜಿದ್ದಾಜಿದ್ದಿ-ಗೊಂದಲಕ್ಕೀಡಾದ ಕಾಂಗ್ರೇಸ್ ಕಾರ್ಯಕರ್ತರು

ಬೆಳಗಾವಿ, ಏ.20-ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟಿರುವುದರಿಂದ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ರಮೇಶ್ ಜಾರಕಿಹೊಳಿ ಅವರು ಬಿಜೆಪಿಯತ್ತ ವಾಲಿದ್ದಾರೆ. ರಮೇಶ್ ಜಾರಕಿ ಹೊಳಿ ಬಹಿರಂಗವಾಗಿ ಪ್ರಚಾರ ನಡೆಸದಿದ್ದರೂ ಅವರ [more]

ಬೆಂಗಳೂರು

ನೌಕಾಸನದಲ್ಲಿ ವಿಶ್ವ ದಾಖಲೆ ಮಾಡಿದ ಪ್ರೊ.ಡಾ.ಎಸ್.ರಮೇಶ್

ಬೆಂಗಳೂರು, ಏ.20-ಒಂದು ಗಂಟೆ ತಡೆರಹಿತ ನೌಕಾಸನಗಳ ಸಾಧನೆ ಮಾಡುವುದರ ಮೂಲಕ ಯೋಗಾಸನದಲ್ಲಿ ಮೊದಲನೆ ಬಾರಿ ಪ್ರೊ.ಡಾ.ಎಸ್.ರಮೇಶ್ ಬಾಬು ವಿಶ್ವ ದಾಖಲೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.14ರಂದು [more]