ರಾಮನಗರ

ಸಂಯುಕ್ತ ಜನತಾದಳದಿಂದ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಲು ಅತ್ತಿಕುಪ್ಪೆ ರವಿಕುಮಾರ್ ಗೆ ಬಿ ಫಾರಂ

ಏ.೨೩:ಜನತಾದಳ ( ಸಂಯುಕ್ತ)ಕರ್ನಾಟಕ ಪಾರ್ಟಿ ರಾಜ್ಯ ಅಧ್ಯಕ್ಷರಾದ ಮಹಿಮ ಜೆ ಪಾಟೀಲ್ ರವರು, ಅತ್ತಿಕುಪ್ಪೆ ರವಿಕುಮಾರ್ ಗೆ ರಾಮನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಲು ಅಧಿಕ್ರೃತ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ವಾಗ್ದಂಡನೆ ನಿಲುವಳಿ ಸೂಚನೆಗೆ ಉಪರಾಷ್ಟ್ರಪತಿ ತಿರಸ್ಕಾರ

ನವದೆಹಲಿ:ಏ-23: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ನಿಲುವಳಿ ಸೂಚನೆಯನ್ನು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ತಿರಸ್ಕರಿಸಿದ್ದಾರೆ. ಹೈದರಾಬಾದ್ ಪ್ರವಾಸವನ್ನು [more]

ರಾಜ್ಯ

ವಿಧಾನಸಭಾ ಚುನಾವಣೆ: ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು:ಏ-22: ವಿಧಾನಸಭಾ ಚುನಾವಣೆ ಕಣ ಕದನ ಕೌತುಕವಾಗಿ ಮಾರ್ಪಟ್ಟಿದ್ದು, ರಾಜಕೀಯ ಪಕ್ಷಗಳು ಅಂತಿಮವಾಗಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಇಂದು 11 ಕ್ಷೇತ್ರಗಳಿಗೆ [more]

ಮತ್ತಷ್ಟು

ಕಾಂಗ್ರೆಸ್‌ ಮುಖಂಡ,ನಿವೃತ್ತ ಐಪಿಎಸ್‌ ಅಧಿಕಾರಿ ರೇವಣಸಿದ್ದಯ್ಯ ರಾಜೀನಾಮೆ; ಸಿದ್ದರಾಮಯ್ಯ ವಿರುದ್ಧ ಪ್ರಚಾರ ನಡೆಸುವುದಾಗಿ ಘೋಷಣೆ

ಮೈಸೂರು:ಏ-22: ಸ್ಥಳೀಯ ಕಾಂಗ್ರೆಸ್‌ ಮುಖಂಡ,ನಿವೃತ್ತ ಐಪಿಎಸ್‌ ಅಧಿಕಾರಿ ರೇವಣಸಿದ್ದಯ್ಯ ಅವರು ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದು ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಸಿದ್ದವಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಸದಸ್ಯತ್ವಕ್ಕೆ [more]

ರಾಜ್ಯ

ಕಾವೇರಿ ನದಿ ನೀರು ವಿಚಾರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು:ಏ-22: ಕಾವೇರಿ ನಿರ್ವಹಣಾ ಮಂಡಳಿ ರಚನೆ ಪ್ರಬಲವಾಗಿ ವಿರೋಧಿಸಿರುವ ರಾಜ್ಯ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂವಿಧಾನಾತ್ಮಕ ಕ್ರಮವಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ [more]

ರಾಜಕೀಯ

ಜೆಡಿಎಸ್, ಬಿಎಸ್‍ಪಿ ಅಭ್ಯರ್ಥಿಗಳಿಗೆ ಡಿಎಸ್‍ಎಸ್ ಬೆಂಬಲ: ರಾಜ್ಯದಲ್ಲಿರುವುದು ಅಹಿಂದ ಸರ್ಕಾರವಲ್ಲ-ಎನ್ ಮೂರ್ತಿ

ರಾಯಚೂರು.ಏ.22-ಅಹಿಂದ ಸರ್ಕಾರವೆಂದು ಹೇಳಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎ.ಜೆ.ಸದಾಶಿವ ವರದಿ ಜಾರಿಗೊಳಿಸುವಲ್ಲಿ ರಾಜಕೀಯ ನಾಟಕವಾಡಿದ್ದಾರೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ [more]

ರಾಜ್ಯ

ವಿಧಾನಸಭಾ ಚುನಾವಣೆ: ಶಿವಸೇನಾ ಎರಡನೇ ಪಟ್ಟಿ ಬಿಡುಗಡೆ

ಧಾರವಾಡ:ಏ-22: ರಾಜ್ಯದ 36 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಶಿವಸೇನೆ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಧಾರವಾಡದಲ್ಲಿ ಶಿವಸೇನೆ ಕರ್ನಾಟಕದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಟ್ಟಿ [more]

ರಾಜ್ಯ

ಮಕ್ಕಳ ಮೇಲಿನ ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ: ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ

ನವದೆಹಲಿ:ಏ-21:ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ಮರಣ ದಂಡನೆ ನೀಡುವ ಪೋಸ್ಕೋ ಕಾಯ್ದೆ ತಿದ್ದುಪಡಿ ಮಸುದೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. 12 ವರ್ಷದವರೆಗಿನ ಮಕ್ಕಳ [more]

No Picture
ರಾಜಕೀಯ

ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿ ಪರೀಕ್ಷೆಗಳನ್ನು ಕೊನೆಗೊಳಿಸುವುದಾಗಿ ಘೋಷಿಸಿದ ಉತ್ತರ ಕೊರಿಯಾ

ಸೋಲ್‌:ಏ-21: ಅಣ್ವಸ್ತ್ರ ಹಾಗೂ ಖಂಡಾಂತರ ಕ್ಷಿಪಣಿ ಪರೀಕ್ಷೆಗಳನ್ನು ಕೊನೆಗೊಳಿಸಿರುವುದಾಗಿ ಉತ್ತರ ಕೊರಿಯಾ ಸರ್ವಾಧಿಕಾರಿ ನಾಯಕ ಕಿಮ್ ಜಾನ್ ಉನ್ ಪ್ರಕಟಿಸಿದೆ. ಅಣ್ವಸ್ತ್ರಗಳ ಪ್ರಮಾಣ ತಗ್ಗಿಸುವ ಸಂಬಂಧ ಪ್ಯೋಂಗ್ಯಾಂಗ್‌, [more]

No Picture
ರಾಜ್ಯ

ನನ್ನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಲಿ: ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು:ಏ-21: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನನ್ನ ವಿರುದ್ಧ ಸ್ಪರ್ಧೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ [more]

ರಾಜ್ಯ

ವಿ ಆರ್ ಎಲ್ ಬಸ್ ನಲ್ಲಿ ಬೆಂಕಿ ಅವಘಡ: ಚಾಲಕನ ಸಮಯ ಪ್ರಜ್ನೆಯಿಂದ ಪ್ರಯಾಣಿಕರು ಪಾರು

ಕೊಪ್ಪಳ:ಏ-21:ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಿಆರ್‌ಎಲ್‌ ಸಂಸ್ಥೆಯ ಬಸ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.‌ ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದ್ದು, ಬಸ್‌ ಸಂಪೂರ್ಣ ಸುಟ್ಟು [more]

ರಾಷ್ಟ್ರೀಯ

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಚಾರ: ಇಂದಿನ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

ನವದೆಹಲಿ:ಏ-21: ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ಚಿಂತನೆ [more]

No Picture
ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 59 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-೨೦: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೆ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 59 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಕೆಜಿಎಫ್ [more]

ರಾಜ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಮೈಸೂರು:ಏ-20: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಾಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ [more]

ರಾಷ್ಟ್ರೀಯ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌‌ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡಿಸಲು ವಿಪಕ್ಷಗಳಿಂದ ಉಪರಾಷ್ಟ್ರಪತಿ ಭೇಟಿ

ನವದೆಹಲಿ:ಏ-20: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌‌ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡಿಸಲು ನಿರ್ಧರಿಸಿರುವ ವಿಪಕ್ಷಗಳು ಈ ಸಂಬಂಧ ಇಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು [more]

ರಾಜ್ಯ

ಬಾದಾಮಿಯಿಂದ ಸಿಎಂ ಸಿದ್ದರಾಮಯ್ಯ ಏ.23ಕ್ಕೆ ನಾಮಪತ್ರ ಸಲ್ಲಿಕೆ ಎಂದು ಟ್ವೀಟ್ ಮಾಡಿ ಕೆಲ ಹೊತ್ತಲೇ ಡಿಲಿಟ್ ಮಾಡಿದ ಸಿಎಂ ಪುತ್ರ ಡಾ.ಯತೀಂದ್ರ

ಮೈಸೂರು:ಏ-20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಷಯ ಇನ್ನೂ ಕಗ್ಗಂಟಾಗಿಯೇ ಇರುವ ನಡುವೆಯೇ ಸಿಎಂ ಪುತ್ರ ಡಾ.ಯತೀಂದ್ರ ಅವರು ಸಿದ್ದರಾಮಯ್ಯ ಬಾದಾಮಿಯಿಂದ ನಾಮಪತ್ರ ಸಲ್ಲಿಸುವ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಎಲ್ಲರೂ ಒಗ್ಗಟ್ಟಿನಿಂದ ಮುಂದೆ ಬನ್ನಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರೆ

ನವದೆಹಲಿ:ಏ-20: ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪಿಸಲು ಎಲ್ಲರೂ ಒಗ್ಗಟ್ಟಿನಿಂದ ಮುಂದೆ ಬರಬೇಕೆಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ. ಇಂದಿಗೂ ಕಾಶ್ಮೀರ ವಿವಾದ ನಮಗೆಲ್ಲಾ ದೊಡ್ಡ [more]

ಮನರಂಜನೆ

ಈ ವಾರ ತೆರೆಗೆ `ಸಾಗುವ ದಾರಿಯಲ್ಲಿ’

ಶಿವಶಕ್ತಿ ಮೂವೀಡ್ರೀಮ್ಸ್ ಲಾಂಛನದಲ್ಲಿ ವಿ.ಶಿವಶಂಕರ್ ಮತ್ತು ಶ್ರೀಮತಿ ಸುಜಾತ ರಾಜಪ್ಪ ಅವರು ನಿರ್ಮಿಸಿರುವ `ಸಾಗುವ ದಾರಿಯಲ್ಲಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಿವಕುಮಾರ್ ಸಿ.ಎಸ್.ಗೌಡ ಕಥೆ, [more]

ಮನರಂಜನೆ

ಈ ವಾರ ತೆರೆಗೆ `ರುಕ್ಕು`

ಡಿಂಪಲ್ ಆರ್ಟ್ಸ್ ಲಾಂಛನದಲ್ಲಿ ರಾಜಣ್ಣ ಅವರು ನಿರ್ಮಿಸಿರುವ `ರುಕ್ಕು` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಸವರಾಜ್ ಬಳ್ಳಾರಿ ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದು ನಿರ್ದೇಶನವನ್ನು ಮಾಡಿರುವ [more]

ರಾಜ್ಯ

ಶಿಕಾರಿಪುರದಲ್ಲಿ ಬಿಎಸ್ ಯಡಿಯೂರಪ್ಪ ನಾಮಪತ್ರ ಸಲ್ಲಿಕೆ

ಶಿಕಾರಿಪುರ:ಏ-19: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶಿಕಾರಿಪುರ ವಿಧಾನಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 1.25ಕ್ಕೆ ಚುನಾವಣಾಧಿಕಾರಿ ಅವರಿಗೆ ಯಡಿಯೂರಪ್ಪ [more]

ರಾಜ್ಯ

ಮಾಜಿ ಸಂಸದ, ನಟ ಶಶಿಕುಮಾರ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

ಬೆಂಗಳೂರು:ಏ-19: ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ ಮುಂದುವರೆದಿದ್ದು, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಸಿಗದ ಆಕಾಂಕ್ಷಿಗಳು ಈಗ ಜೆಡಿಎಸ್ ನತ್ತ ಮುಖಮಾಡಿದ್ದಾರೆ. ನಟ ಶಶಿಕುಮಾರ್ [more]

ಮೈಸೂರು

ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮೈಸೂರು:ಏ-19: ಬಾದಾಮಿಯಲ್ಲಿ ನಾನು ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಹೈಕಮಾಂಡ್‌ ಅಲ್ಲ. ಈ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ‌ [more]

ರಾಷ್ಟ್ರೀಯ

ಅತ್ಯಾಚಾರದಂತ ಸಮಸ್ಯೆಗಳ ಪರಿಹರಾಕ್ಕೆ ಚರ್ಚೆ ನಡೆಸೆಬೇಕೆ ಹೊರತು ಯಾವ ಸರ್ಕಾರದ ಅವಧಿಯಲ್ಲಿ ಎಷ್ಟು ಇಂತ ಪ್ರಕರಣ ನಡೆಯಿತೆಂಬುದನ್ನ ಚರ್ಚಿಸುವುದಲ್ಲ: ಪ್ರಧಾನಿ ಮೋದಿ

ಲಂಡನ್:ಏ-19: ಅತ್ಯಾಚಾರದಂತಹ ಪ್ರಕರಣಗಳನ್ನು ಯಾವಾಗಲೂ ಖಂಡಿಸಬೇಕು. ನಿಜಕ್ಕೂ ಇದು ಕಳವಳಕಾರಿ ವಿಚಾರವಾಗಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಅತ್ಯಾಚಾರ ಪ್ರಕರಣಗಳು ನಡೆಯಿತು, ಇತರರ ಅಧಿಕಾರದ ಅವಧಿಯಲ್ಲಿ ಎಷ್ಟು [more]

ರಾಷ್ಟ್ರೀಯ

ಸರ್ಜಿಕಲ್ ದಾಳಿ ಕುರಿತು ಪ್ರಧಾನಿ ಮೋದಿ ಲಂಡನ್ ನಲ್ಲಿ ಹೇಳಿದ್ದೇನು…?

ಲಂಡನ್:ಏ-19:ಉಗ್ರವಾದಕ್ಕೆ ಬೆಂಬಲ ನೀಡಿ ಭಯೋತ್ಪಾದಕರನ್ನು ರಫ್ತು ಮಾಡುತ್ತಿರುವ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಇನ್ನು ಮುಂದೆ ಇಂತಹ ಹುನ್ನಾರಗಳು ನಡೆಯುವುದಿಲ್ಲ ಎಂದು ಹೇಳಿದ್ದಾರೆ. [more]

ರಾಜ್ಯ

ವಿಧಾನಸಭಾ ಚುನಾವಣೆ: ವರುಣಾ ಕ್ಷೇತ್ರದಲ್ಲಿ ಪುತ್ರ ಯತೀಂದ್ರ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ

ಮೈಸೂರು :ಏ-17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಪುತ್ರ ಡಾ.ಯತೀಂದ್ರ ಅವರ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ಕ್ಷೇತ್ರದ ಕೊಣನೂರು, ಹನುಮನಪುರ, ಕಾರ್ಯ, [more]