ಮನರಂಜನೆ

ಈ ವಾರ ತೆರೆಗೆ `ದಳಪತಿ’

ನಿಮ್ಮ ಸಿನಿಮಾ ಲಾಂಛನದಲ್ಲಿ ನವೀನ್ ಅವರು ನಿರ್ಮಿಸಿರುವ `ದಳಪತಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. `ಲವ್ ಗುರು` ಪ್ರಶಾಂತ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ [more]

ಮನರಂಜನೆ

ಐಪಿಎಲ್‍ಗಾಗಿ `ಲಂಬೋದರ’ ಚಿತ್ರತಂಡದಿಂದ ಪ್ರಮೋಷನ್ ವಿಡಿಯೋ

ಲೂಸ್‍ಮಾದ ಯೋಗಿ ನಾಯಕರಾಗಿ ನಟಿಸುತ್ತಿರುವ, ಕೆ.ಕೃಷ್ಣರಾಜ್ ನಿರ್ದೇಶನದ `ಲಂಬೋದರ’ ಚಿತ್ರತಂಡ ಐಪಿಎಲ್‍ಗಾಗಿ 30 ಸೆಕೆಂಡ್‍ನ ಪ್ರಮೋಷನ್ ವಿಡಿಯೋ ಬಿಡುಗಡೆ ಮಾಡಿದೆ. ಚಿತ್ರದ ನಾಯಕ ಯೋಗಿ, ಧರ್ಮಣ್ಣ ಮತ್ತು [more]

ಮನರಂಜನೆ

ದೊಡ್ಡ ಗಣಪತಿ ದೇವಸ್ಥಾನದಲ್ಲಿ `ನೀನಾ?’ ಆರಂಭ

ಓಂಸಾಯಿರಾಂ ಪ್ರೊಡಕ್ಷನ್ ಲಾಂಛನದಲ್ಲಿ ಎಂ.ಮಂಜುನಾಥ್ ಅವರು ನಿರ್ಮಿಸುತ್ತಿರುವ `ನೀನಾ?` ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದೇವರ ಮೇಲೆ ಸೆರೆ ಹಿಡಿಯಲಾದ [more]

ರಾಜ್ಯ

ದೇಶಾದ್ಯಂತ ಆರಂಭವಾದ ಬಿಜೆಪಿ ಸಂಸದರ ಉಪವಾಸ ಸತ್ಯಾಗ್ರಹ: ರಾಜ್ಯದಲ್ಲಿ ಶಾಶಕರಿಂದ ವಿವಿಧ ಭಾಗಗಳಲ್ಲಿ ಪ್ರತಿಭಟನೆ

ಬೆಂಗಳೂರು:ಏ-೧೨: ಸಂಸತ್ ಬಜೆಟ್ ಅಧಿವೇಶನ ಪ್ರತಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದನ್ನು ಖಂಡಿಸಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಸಂಸದರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ [more]

No Picture
ರಾಷ್ಟ್ರೀಯ

ಸಂಸತ್ ಕಲಾಪಕ್ಕೆ ವಿಪಕ್ಷಗಳ ಅಡ್ಡಿ ಹಿನ್ನಲೆ: ಬಿಜೆಪಿ ಸಂಸದರಿಂದ ಉಪವಾಸ ಸತ್ಯಾಗ್ರಹ: ಪ್ರಧಾನಿ ಮೋದಿ ಸಾಥ್

ನವದೆಹಲಿ:ಏ-12: ಸಂಸತ್‌ ಸುಗಮ ಕಲಾಪ ನಡೆಸಲು ವಿಪಕ್ಷಗಳು ಅಡ್ಡಿಪಡಿಸ್ದ್ದು ಮಾತ್ರವಲ್ಲದೆ ಸರ್ಕಾರದ ವಿರುದ್ಧ ಕೆಲ ವರ್ಗದ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ ಬಿಜೆಪಿ ಸಂಸದರು ಇಂದಿನಿಂದ [more]

ರಾಯಚೂರು

ಪಿಡಬ್ಲೂಡಿ ಇಲಾಖೆಗೆ ಸಹಾಯಕ ಆಯುಕ್ತರು ದಾಳಿ ೨೦ ಸಾವಿರ ಜಪ್ತಿ

ರಾಯಚೂರು:ಏ-11:ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಹಂಚಿಕೆ ಮಾಡಲಾಗುತ್ತಿದೆ ಎನ್ನುವ ದೂರಿನ ಮೇರೆಗೆ ಸಹಾಯಕ ಆಯುಕ್ತ ವೀರಮಲ್ಲಪ್ಪ ದಾಳಿ ನಡೆಸಿದರು. ನಗರದ ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಸಂಗ್ರಹಿಸಿ [more]

ರಾಯಚೂರು

ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ನಗರದಲ್ಲಿ ಪಥಸಂಚಲನ

ರಾಯಚೂರು:ಏ-11: ಚುನಾವಣೆಯನ್ನು ಪಾರದರ್ಶಕವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗರುಕತೆ ವಹಿಸುವ ಭಾಗವಾಗಿ ಸಿಆರ್ ಪಿಎಫ್ ತಂಡದೊಂದಿಗೆ ಜಿಲ್ಲಾಡಳಿತದಿಂದ ಪಥಸಂಚಲನ ನಡೆಸಿತು. ನಗರದ ಪ್ರಮುಖ ರಸ್ತೆಯಲ್ಲಿ ಪಥಸಂಚಲನ [more]

ರಾಯಚೂರು

ಮದುವೆಗೆ ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಭಾರಿ ಅವಘಡ: ಓರ್ವ ಸಾವು, 11 ಜನರ ಸ್ಥಿತಿ ಗಂಭೀರ !

ರಾಯಚೂರು:ಏ-11: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹರಿದ ಕಾರಣ ಓರ್ವ ಯುವಕ ಮೃತಪಟ್ಟಿದ್ದು 11 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾದ ಘಟನೆ ರಾಯಚೂರಿನಲ್ಲಿ ಜರುಗಿದೆ. [more]

ರಾಜ್ಯ

ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ ಡಿ ಸಿ ರೋಹಿಣಿ ಸಿಂಧೂರಿ ಪತ್ರ

ಹಾಸನ:ಏ-11: ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ ಆರೋಪ ಸಂಬಂಧ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯ [more]

ಮಂಡ್ಯ

ಮೊದಲು ಪಟ್ಟಿ ಬಿಡುಗಡೆಯಾಗಲಿ, ನಂತರ ಸ್ಪರ್ಧೆ ಬಗ್ಗೆ ಹೇಳಿಕೆ ನೀಡುತ್ತೇನೆ: ಮಂಡ್ಯದಲ್ಲಿ ಸ್ಪರ್ಧೆ ಕುರಿತು ಅಂಬರೀಶ್ ಮೊದಲ ಪ್ರತಿಕ್ರಿಯೆ

ಬೆಂಗಳೂರು:ಏ-೧೦: ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀದಿರುವ ನಟ ಅಂಬರೀಶ್, ಮಂಡ್ಯದಲ್ಲಿ ಸ್ಪರ್ಧಿಸುವ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನಮ್ಮೊಂದಿಗೆ ಮಾತಾಡಿದ್ದು ನಿಜ. [more]

ಗದಗ

ಬಿ.ಎಸ್.ಯಡಿಯೂರಪ್ಪರಿಂದ ಗದಗದಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ

ಗದಗ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು. ಲಂಬಾಣಿ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು [more]

ಹೈದರಾಬಾದ್ ಕರ್ನಾಟಕ

ಕೊಪ್ಪಳದ ಗಂಗಾವತಿಗೆ ಬಿಎಸ್ ವೈ ಭೇಟಿ: ನಾಶವಾದ ಭತ್ತದ ಬೆಳೆ ವೀಕ್ಷಣೆ

ಕೊಪ್ಪಳ:ಏ-10: ಬೆಳೆಗಳಿಗೆ ನೀರಿಲ್ಲದೇ ಸಾವಿರಾರು ಹೆಕ್ಟೇರ್ ಭತ್ತದ ಬೆಳೆ ನಾಶವಾಗಿದೆ.ಸುಮಾರು 500 ಕೋಟಿ ರೈತರಿಗೆ ನಷ್ಟವಾಗಿದೆ. ಇಲ್ಲಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ [more]

ಹೈದರಾಬಾದ್ ಕರ್ನಾಟಕ

ಗಂಗಾವತಿಯಲ್ಲಿ ರೈತರೊಂದಿಗೆ ಯಡಿಯೂರಪ್ಪ ಸಂವಾದ: ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿಗೆ ಒಂದುಲಕ್ಷ ಕೋಟಿಮೀಸಲು: ಬಿಎಸ್ ವೈ ಹೇಳಿಕೆ

ಕೊಪ್ಪಳ:ಏ-10: ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದ್ರೋಹ ಬಗೆದಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ಸತ್ಯ, ನಾನು ಪ್ರಮಾಣ ಮಾಡುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿಗೆ ಒಂದು ಲಕ್ಷ [more]

ರಾಜ್ಯ

ಕಾವೇರಿ ನದಿ ನೀರಿಗಾಗಿ ಕನ್ನಡಿಗರ ಜತೆ ನಾನೂ ಕೂಡ ಟೊಂಕ ಕಟ್ಟಿ ನಿಂತಿದ್ದೇನೆ: ಹಿರಿಯ ನಟ ಅನಂತ್ ನಾಗ್ ಘೋಷಣೆ

ಬೆಂಗಳೂರು;ಏ-10: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ರಾಜ್ಯದ ಪರ ಹೋರಾಟ ನಡೆಸಲು ಹಿರಿಯ ನಟ ಅನಂತ್ ನಾಗ್ ಸಜ್ಜಾಗಿದ್ದಾರೆ. ತಮಿಳುನಾಡಿನಲ್ಲಿ ಸಿನಿಮಾ ಕಲಾವಿದರು ಕಾವೇರಿ [more]

ರಾಷ್ಟ್ರೀಯ

ಕಾಮನ್‌ವೆಲ್ತ್‌ ಕ್ರೀಡಾಕೂಟ: ಭಾರತಕ್ಕೆ ಮತ್ತೊಂದು ಚಿನ್ನ: ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಸ್ವರ್ಣ ಗೆದ್ದ ಹೀನಾ ಸಿಧು

ಗೋಲ್ಡ್ ಕೋಸ್ಟ್‌‌‌:ಏ-೧೦: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ 2018ನೇ ಸಾಲಿನ ಕಾಮನ್‌ವೆಲ್ತ್‌ ಗೇಮ್ಸ್‌‌‌ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಇಂದು ಭಾರತಕ್ಕೆ ಮತ್ತೊಂದು ಸ್ವರ್ಣ ಪದಕ [more]

ರಾಜ್ಯ

ಹಾಸನ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ಎ ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು

ಹಾಸನ:ಏ-10: ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ಅನುಷ್ಠಾನಕ್ಕೆ ಮೇ 3ರೊಳಗೆ ಕರಡು ಯೋಜನೆ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ:ಏ-9: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ನೀಡಲಾಗಿದ್ದ ತೀರ್ಪನ್ನು ಅನುಷ್ಠಾನಕ್ಕೆ ತರಲು ಮೇ.3ರೊಳಗೆ ಕರಡು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ [more]

ರಾಜ್ಯ

ಬಿಜೆಪಿ ವಿರುದ್ಧ ಬಂಡಾಯವೆದ್ದ ಟಿಕೆಟ್ ವಂಚಿತರು: ಎನ್ ಆರ್ ರಮೇಶ್ ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಬೆಂಗಳೂರು ಏ-9: ಬಿಜೆಪಿಯಲ್ಲಿ ಟಿಕೆಟ್ ವಂಚಿತ ಅಭ್ಯರ್ಥಿಗಳ ಬೆಂಬಲಿಗರ ಆಕ್ರೋಶ ಮುಗಿಲುಮುಟ್ಟಿದೆ. ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅವರ ಅಭಿಮಾನಿಯೊಬ್ಬ ಮೈಮೇಲೆ [more]

ರಾಷ್ಟ್ರೀಯ

ಶಿವಸೇನೆ ಇಬ್ಬರು ನಾಯಕರ ಹತ್ಯೆ ಪ್ರಕರಣ: ಎನ್ ಸಿಪಿ ಶಾಸಕ ಸೇರಿ ನಾಲ್ವರ ಬಂಧನ

ಅಹ್ಮದ್‌ನಗರ :ಏ-೯ : ಶಿವಸೇನೆಯ ಇಬ್ಬರು ನಾಯಕರಾದ ಸಂಜಯ್‌ ಕೋಟ್ಕರ್‌ (35) ಮತ್ತು ವಸಂತ ಆನಂದ್‌ ಥುಬೆ (40) ಅವರ ಹತ್ಯೆಗೆ ಸಂಬಂಧಿಸಿದಂತೆ ಎನ್ ಸಿಪಿ ಶಾಸಕ [more]

ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ ಆರೋಪ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​

ಹಾಸನ:ಏ-೯: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಅವರಿಗೆ ನೋಟಿಸ್​ ನೀಡಲಾಗಿದೆ. ಬಗರ್​ ಹುಕುಂ ಸಾಗುವಳಿದಾರರ ಭೂಮಿ [more]

ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಟಿಕೆಟ್ ಕೈತಪ್ಪಿದವರ ತೀವ್ರಗೊಂಡ ಅಸಮಾಧಾನ

ಬೆಂಗಳೂರು:ಏ-9: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದೆ. ಚಿಕ್ಕಪೇಟೆ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಬಿಬಿಎಂಪಿ ಮಾಜಿ ಪ್ರತಿಪಕ್ಷದ ನಾಯಕ, [more]

ಮತ್ತಷ್ಟು

ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ನಿರೀಕ್ಷಿತ 72 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ:ಏ-8: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಬಿಜೆಪಿ ಇಂದು ತನ್ನ ಮೊದಲ ಅಭ್ಯರ್ಥಿಗಳ   ನಿರೀಕ್ಷಿತ  ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ಕಣಕ್ಕಿಳಿಸಲು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸಲು [more]

ರಾಜ್ಯ

ಕಾಂಗ್ರೆಸ್ ಜನಾಶಿರ್ವಾದ ಯಾತ್ರೆ ಸಮಾರೋಪಸಮಾರಂಭ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬೆಂಗಳೂರು: ಏ.8- ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಗಣನೀಯವಾಗಿದ್ದರು, ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚತ್ತಲೆ ಇದೆ. ಆ ಹಣವೇಲ್ಲಾ ಯಾರ ಜೇಬಿಗೆ ಹೋಗುತ್ತಿದೆ ಎಂದು ಎಐಸಿಸಿ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಹಿರಂಗ ಪತ್ರ

ಬೆಂಗಳೂರು:ಏ-8: ಮಾನ್ಯ ಸಿದ್ದರಾಮಯ್ಯನವರು ಇತ್ತೀಚೆಗೆ ಜೆಡಿಎಸ್ ಪಕ್ಷ ದೇವೇಗೌಡ ಹಾಗೂ ನನ್ನ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ದ್ವೇಷ ಭರಿತವಾಗಿ ಮಾತನಾಡಿದ್ದಾರೆ, ಪದೇ ಪದೆ ಅಪ್ಪನಾಣೆ ಎಂಬ [more]

ರಾಜ್ಯ

ಮೆಟ್ರೋದಲ್ಲಿ ಪ್ರಯಾಣಿಸಿದ ರಾಹುಲ್ ಗಾಂಧಿ

ಬೆಂಗಳೂರು:ಏ-8: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಎಂ.ಜಿ ರಸ್ತೆಯವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದರು. ರಾಹುಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, [more]