ಕೋಲಾರದ ಮಾಲೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಕಾರ್ಮಿಕರು ಸಿಲುಕಿರುವ ಶಂಕೆ
ಕೋಲಾರ:ಮಾ-29: ಕೋಲಾರದ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇಲ್ಲಿನ ಬನಶಂಕರಿ ಕೆಮಿಕಲ್ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಮೊದಲಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಆಯಿಲ್ ಫ್ಯಾಕ್ಟರಿಯಲ್ಲಿ [more]