ರಾಜ್ಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನೂರುಬಾರಿ ಬಂದರೂ ಏನೂ ಮಾಡಲಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ಮಾ-25: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ನೂರು ಬಾರಿ ಬಂದರೂ ಏನೂ ಮಾಡಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ [more]

ರಾಜ್ಯ

ನಟ ಅರ್ಜುನ್ ದೇವ್ ಹತ್ಯೆಗೆ ಸುಪಾರಿ: ಪೊಲೀಸರಿಗೆ ದೂರು ನೀಡಿ ರಕ್ಷಣೆಗೆ ಮನವಿ

ಬೆಂಗಳೂರು:ಮಾ-25: ಸ್ಯಾಂಡಲ್‌‌ವುಡ್‌‌ ನಟ, ಕಾಂಗ್ರೆಸ್ ಕಾರ್ಯಕರ್ತ ಅರ್ಜುನ್ ದೇವ್ ತನ್ನ ಹತ್ಯೆಗೆ ರೌಡಿಶೀಟರ್ ಕಾಸಿಫ್ ಎಂಬಾತನಿಗೆ ಸುಪಾರಿ ನೀಡಿದ್ದಾರೆ ಹಾಗಾಗಿ ತನಗೆ ರಕ್ಷಣೆ ನೀಡುವಂತೆ ಬ್ಯಾಟರಾಯನಪುರ ಪೊಲೀಸ್ [more]

ಬೀದರ್

ಕೆಎಸ್​ಆರ್​ಟಿಸಿ ಬಸ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿರ್ವಾಹಕ

ಬೀದರ್:ಮಾ-25: ಕೆಎಸ್​ಆರ್​ಟಿಸಿ ಬಸ್ ನಿರ್ವಾಹಕರೊಬ್ಬರು ಬಸ್ ನಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನ ಬಸವಕಲ್ಯಾಣ ಡಿಪೋದಲ್ಲಿ ನಡೆದಿದೆ. ಶಿವರಾಜ ಕುಂಬಾರೆ ಮುಧೋಳ (50)ಮೃತ ವ್ಯಕ್ತಿ. [more]

ರಾಷ್ಟ್ರೀಯ

ರಾಮ, ರಾಮಾಯಣ ಆಷಿಯಾನ್ ರಾಷ್ಟ್ರಗಳಿಗೂ ಸ್ಫೂರ್ತಿ

ಹೊಸದಿಲ್ಲಿ: ರಾಮ ಮತ್ತು ರಾಮಾಯಣ ಆಷಿಯಾನ್ ರಾಷ್ಟ್ರಗಳಿಗೂ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 42ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮಲ್ಲಿ ಮಾತನಾಡುತ್ತಾ ಮೋದಿ [more]

ರಾಜ್ಯ

ನಮ್ಮ ಬೆಂಗಳೂರು ಪ್ರಶಸ್ತಿ ನಿರಾಕರಿಸಿದ ಐಜಿಪಿ ಡಿ. ರೂಪಾ: ಭಾರೀ ಮೊತ್ತದ ನಗದು ಬಹುಮಾನ ಹೊಂದಿರುವುದರಿಂದ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ

ಬೆಂಗಳೂರು:ಮಾ-25: ನಮ್ಮ ಬೆಂಗಳೂರು ಫೌಂಡೇಶನ್​ನಿಂದ ನೀಡುವ ನಮ್ಮ ಬೆಂಗಳೂರು ಪ್ರಶಸ್ತಿಯನ್ನು ಹೋಮ್‌ಗಾರ್ಡ್ಸ್‌ ಮತ್ತು ಸಿವಿಲ್​ ಡಿಫೆನ್ಸ್​ ವಿಭಾಗದ ಐಜಿಪಿ ಡಿ. ರೂಪಾ ನಿರಾಕರಿಸಿದ್ದಾರೆ. ಪ್ರಶಸ್ತಿ ಕುರಿತಂತೆ ‘ನಮ್ಮ [more]

ಮತ್ತಷ್ಟು

ಕಾರು ಅಪಘಾತದಲ್ಲಿ ಕ್ರಿಕೆಟಿಗ ಶಮಿ ತಲೆಗೆ ಪೆಟ್ಟು!

ಹೊಸದಿಲ್ಲಿ: ವೈಯಕ್ತಿಕ ಕಾರಣಗಳಿಂದ ತೀವ್ರ ವಿವಾದಕ್ಕೆ ಒಳಗಾಗಿರುವ ಕ್ರಿಕೆಟಿಗ ಮೊಹಮ್ಮದ್ ಶಮಿ ಕಾರು ಅಪಘಾತಕ್ಕೀಡಾಗಿದೆ. ಡೆಹ್ರಾಡೂನ್‌‌ನಿಂದ ದೆಹಲಿಗೆ ಪ್ರಯಾಣಿಸುವ ವೇಳೆ ಅವರ ಕಾರು ಅಪಘಾತಕ್ಕೊಳಗಾಗಿದ್ದು ಶಮಿ ಬಲಗಣ್ಣಿನ [more]

ಕೊಪ್ಪಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದೆ: ಪ್ರಹ್ಲಾದ್ ಜೋಷಿ ಆರೋಪ

ಕೊಪ್ಪಳ:ಮಾ-24: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು, ಕೊಲೆ ಭ್ರಷ್ಟಾಚಾರಗಲಲ್ಲಿ ನಂಬರ್ ಒನ್ ಆಗಿದೆ. ಇಂತಹ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಸಂಸದ ಪ್ರಹ್ಲಾದ್ ಜೋಷಿ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೆಸ್ ನ ಓಡಿಸೋಣ ಬಿಜೆಪಿನ ಉಳಿಸೋಣ: ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಕರೆ

ಕೊಪ್ಪಳ:ಮಾ-೨೪: ರಾಜ್ಯದಲ್ಲಿ ರೈತರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ಸಹಾಯಮಾಡುವ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರ. ಹಾಗಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಓಡಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು [more]

ರಾಜ್ಯ

ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ ನಿಂದ ದೇಶದ ಆರ್ಥಿಕ ಸ್ಥಿತಿ ಕುಸಿದಿದೆ: ರಾಹುಲ್ ಗಾಂಧಿ

ಮೈಸೂರು:ಮಾ-24: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ನಗರದ ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ [more]

ರಾಜ್ಯ

ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ: ನಾಡ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ

ಮೈಸೂರು:ಮಾ-24: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ [more]

ಬೆಂಗಳೂರು

ರಾಜಧಾನಿಯಲ್ಲಿ ಪುಂಡರಿಂದ ಅರೆನಗ್ನವಾಗಿ ಮೆರವಣಿಗೆ: ಕಾರಿನ ಮೇಲೆ ಕುಳಿತು ಮಧ್ಯರಾತ್ರಿ ಜಾಲಿ ರೈಡ್

ಬೆಂಗಳೂರು:ಮಾ-24: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಗುಂಪು ಮತ್ತೆ ತಮ್ಮ ಹಾವಳಿ ಶುರುವಿಟ್ಟುಕೊಂಡಿದೆ. ನಡುರಸ್ತೆಯಲ್ಲಿ ಅರೆ ನಗ್ನವಾಗಿ ಕಾರಿನ ಮೇಲೆ ಕುಳಿತು ಯುವಕರ ಗುಂಪೊಂದು ಮೆರವಣಿಗೆ ಮಾಡಿದ್ದಾರೆ. ಯಶವಂತಪುರದಲ್ಲಿ [more]

ರಾಷ್ಟ್ರೀಯ

ಮೇವು ಹಗರಣ: 4 ನೇ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ 7 ವರ್ಷ ಜೈಲುಶಿಕ್ಷೆ ಪ್ರಕಟ

ರಾಂಚಿ:ಮಾ-24: ಮೇವು ಹಗರಣದ 4 ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಗೆ ಸಿಬಿಐ ನ್ಯಾಯಾಲಯ 7 ವರ್ಷಗಳ ಜೈಲು [more]

ಬೆಂಗಳೂರು

ಎಐಡಿಎಂಕೆಯಿಂದ ಗಾಂಧಿನಗರ ಶಾಸಕರಾಗಿದ್ದ ಶ್ರೀ ಬಿ.ಮುನಿಯಪ್ಪ ವಿಧಿವಶ

ಸುಮಾರು 70 ವರ್ಷ ವಯಸ್ಸಿನವರಾಗಿದ್ದ ಮುನಿಯಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ರಮ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ೧೯೮೯ ರಲ್ಲಿ ಕಾಟನ್ಪೇಟೆ [more]

ರಾಜ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

ಬೆಂಗಳೂರು:ಮಾ-23: ಕರ್ನಾಟಕ ಸೇರಿ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನ ಎಲ್ಲಾ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ [more]

ಬೆಂಗಳೂರು

ಫ್ರೀಡಂ ಪಾರ್ಕ್ ನಲ್ಲಿ ಭಗತ್ ಸಿಂಗ್ ಪುತ್ಥಳಿ ಅನಾವರಣ

ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಭಗತ್ ಸಿಂಗ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎನ್.ರಾಜು ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ [more]

ಹೈದರಾಬಾದ್ ಕರ್ನಾಟಕ

ನವಬೃಂದಾವನದ ಪೂಜಾ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ

ಕೊಪ್ಪಳದ ಗಂಗಾವತಿ ತಾಲೂಕಿನ ನವಬೃಂದಾವನದ ಪೂಜಾ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ನೀಡಿದೆ. ನವಬೃಂದಾವನದಲ್ಲಿ ಪೂಜೆಸಲ್ಲಿಸಲು ಉತ್ತಾರಧಿಮಠ ಹಾಗೂ ರಾಯರುಮಠದ ಭಕ್ತಾಧಿಗಳು ನಮಗೆ ಪೂಜೆಗೆ ಅವಕಾಶ [more]

ರಾಜ್ಯ

2011ರ ಜನಗಣತಿಯ ದತ್ತಾಂಶವನ್ನು ಬಳಸಿ ತೆರಿಗೆಗಳ ವಿತರಣೆಯನ್ನು ನಿರ್ಧರಿಸಲು ಕೇಂದ್ರ ಶಿಫಾರಸು-ಸಿಎಂ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರ “1971 ರ ಜನಗಣತಿಗೆ ಬದಲಾಗಿ 2011 ಜನಗಣತಿಯ ದತ್ತಾಂಶವನ್ನು ಬಳಸಿ ತೆರಿಗೆಗಳ ವಿತರಣೆಯನ್ನು ನಿರ್ಧರಿಸಲು 15ನೇ ಹಣಕಾಸು ಆಯೋಗಕ್ಕೆ ಶಿಫಾರಸು ಮಾಡಿದೆ. ಇದು ದಕ್ಷಿಣ [more]

ರಾಜ್ಯ

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳಿಗೆ ಮತಗಳ ಹಂಚಿಕೆ

ಬೆಂಗಳೂರು:ಮಾ.23- ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಮತದಾನ ಅರಂಭವಾಗಿದ್ದು, ಕಾಂಗ್ರೆಸ್ ಪಕ್ಷ ರಾಜ್ಯಸಭೆ ಚುನಾವಣೆಗೆ ತನ್ನ ಮೂವರು ಅಭ್ಯರ್ಥಿಗಳಿಗೆ ಮತಗಳನ್ನು ಹಂಚಿಕೆ ಮಾಡಿ ಮತದಾನ ಮಾಡಲು ಸೂಚನೆ [more]

ರಾಜ್ಯ

ರಾಜ್ಯಸಭೆ ಚುನಾವಣೆ: ಮತದಾನದ ವೇಳೆ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ಬಾಬು ರಾವ್‌ ಚಿಂಚನಸೂರ್‌ ಯಡವಟ್ಟು

ಬೆಂಗಳೂರು:ಮಾ-23: ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗಾಗಿ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ನಡೆಯುತ್ತಿದ್ದು, ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ಕಾಂಗ್ರೆಸ್‌ ಶಾಸಕ ಬಾಬು ರಾವ್‌ [more]

ರಾಜ್ಯ

ರಾಜ್ಯಸಭಾ ಚುನಾವಣೆ: 6 ರಾಜ್ಯಗಳಲ್ಲಿ ಮತದಾನ ಆರಂಭ

ನವದೆಹಲಿ:ಮಾ-23: ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ಒಟ್ಟು 25 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ ಘಡ [more]

ಬೆಂಗಳೂರು ನಗರ

ಸ್ವಯಂಚಾಲಿತ ಶಬ್ದವಿಲ್ಲದೆ ಪ್ಲಾಸ್ಟಿಕ್ ಬಾಟಲ್ ಪುಡಿ ಮಾಡುವ ಯಂತ್ರ ಸ್ಥಾಪನೆ

ಮ್ಯೆಸೂರು: ಮೈಸೂರು ನಗರವನ್ನು ಹಸಿರು ನಗರವನ್ನಾಗಿ ಮಾಡುವದಕ್ಕೆ ಒಂದು ಸಣ್ಣ ಹೆಜ್ಜೆಯನ್ನು ಇಲ್ಲಿನ ರೈಲ್ವೆ ನಿಲ್ದಾಣದ ವತಿಯಿಂದ ಶುರು ಮಾಡಲಾಗಿದೆ. ಇಲ್ಲಿನ ರೈಲ್ವೆ ನಿಲ್ದಾಣದ ಕಟ್ಟಡಗಳು ಮತ್ತು [more]

ಚಿಕ್ಕಬಳ್ಳಾಪುರ

ಜೀವಂತ ನವಜಾತ ಶಿಶುವನ್ನು ಹೂತುಹಾಕಿದ ಪಾಪಿಗಳು:

ಚಿಕ್ಕಬಳ್ಳಾಪುರ: ನವಜಾತ ಶಿಶುವನ್ನು ಜೀವಂತ ಹೂತುಹಾಕಿರುವ ಅಮಾನವೀಯ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕ್ಕಿನ ಗಡರಾಸ ಹಳ್ಳಿಯಲ್ಲಿ ನೆಡೆದಿದೆ. ಇಂದು ಬೆಳಿಗ್ಗೆ ಸಾರ್ವಜನಿಕರು ಮಗುವಿನ ಅಳುತ್ತಿದ್ದ ಧ್ವನಿ [more]

ರಾಜ್ಯ

ಶಾಸಕರ ಮನೆ ಎದುರು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ…

ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅವರ ಮನೆ ಎದುರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ… ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರ… ಬಾದಾಮಿ ತಾಲೂಕಿನ ಯರಗೊಪ್ಪ ಎಸ್ ಸಿ ಗ್ರಾಮದ [more]

ರಾಜ್ಯ

ಸಿಎಂ ಸಿದ್ದರಾಮಯ್ಯಗೆ ದೇವೇಗೌಡ ಸವಾಲು

ಬೆಂಗಳೂರು:ಇಂದಿನಿಂದ ರಾಜಕೀಯ ಅಖಾಡ ಶುರು. ಹಾಸನದಲ್ಲಿ ನಿಂತು ದೇವೆಗೌಡರಿಗೆ ವಯಸ್ಸಾಗಿದೆ ಎಂದು ಹೇಳಿದ್ದೀರಿ ಬನ್ನಿ ಮೈಸೂರಿನಿಂದಲೇ ರಾಜಕೀಯ ಅಖಾಡ ಶುರು ಮಾಡೋಣ ಎಂದು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ [more]

ರಾಜ್ಯ

ಸಚಿವ ಡಿ.ಕೆ.ಶಿವಕುಮಾರ್‍ಗೆ ಜಾಮೀನು ಮಂಜೂರು:

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಮತ್ತು ತೆರಿಗೆ ವಂಚನೆ ಆರೋಪದ ಮತ್ತು ಸಾಕ್ಷಿ ನಾಶ ಪಡಿಸಿದ ಪ್ರಕರಣದಲ್ಲಿ ಇಂದು ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಆರ್ಜಿ ಸಲ್ಲಿಸಿದ್ದರು. ವಾದ [more]