ರಾಷ್ಟ್ರೀಯ

ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಮುಂದಾದ ವೈ ಎಸ್ ಆರ್ ಕಾಂಗ್ರೆಸ್: ಟಿಡಿಪಿ ಬೆಂಬಲ

ವಿಜಯವಾಡ:ಮಾ-16: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ವೈಎಸ್‌ಆರ್‌ ಕಾಂಗ್ರೆಸ್‌ ಮುಂದಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಹಾಗೂ [more]

ರಾಷ್ಟ್ರೀಯ

ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರಬಂದ ಟಿಡಿಪಿ

ನವದೆಹಲಿ:ಮಾ-16: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರಬಂದಿದೆ. ಒಂದು ವಾರದ ಹಿಂದಷ್ಟೇ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಉತ್ತರಪ್ರದೇಶ ಹಾಗೂ ಬಿಹಾರದ ಲೋಕಸಭೆ ಉಪ ಚುನಾವಣೆ: ಎಸ್ ಪಿಗೆ ಗೆಲುವು; ಬಿಜೆಪಿಗೆ ಭಾರೀ ಮುಖಭಂಗ

ಲಖನೌ:ಮಾ-14: ಉತ್ತರಪ್ರದೇಶ ಹಾಗೂ ಬಿಹಾರದ ಲೋಕಸಭೆ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಭಾರೀ ಹಿನ್ನಡೆ ಅನುಭವಿಸುತ್ತಿದೆ. ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲೇ ಹಿನ್ನಡೆ ಅನುಭವಿಸುತ್ತಿರುವುದು ಪ್ರಧಾನಿ [more]

ರಾಜಕೀಯ

ರಾಜೀನಾಮೆಗೆ ಮುಂದಾದ ಜೆಡಿಎಸ್ ನ 7 ಬಂಡಾಯ ಶಾಸಕರು: ಕಾಂಗ್ರೆಸ್ ಸೇರ್ಪಡೆಗೆ ಸಜ್ಜು

ಬೆಂಗಳೂರು:ಮಾ-14: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರುವಾಗುತ್ತಿರುವ ಬೆನ್ನಲ್ಲೇ ಜೆಡಿಎಸ್‌ ವಿರುದ್ಧ ಬಂಡಾಯವೆದ್ದಿರುವ 7 ಮಂದಿ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಜೆಡಿಎಸ್ ನ [more]

ರಾಜ್ಯ

ನಟ ಕಾರ್ತಿಕ್ ವಿಕ್ರಂ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿ

ಬೆಂಗಳೂರು:ಮಾ-14: ದುಷ್ಕರ್ಮಿಗಳ ತಂಡವೊಂದು ಸ್ಯಾಂಡಲ್ ವುಡ್ ನಟನ ಮೇಲೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಕಾರು, ಹಣ ಮತ್ತು ಮೊಬೈಲ್ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ [more]

ಅಂತರರಾಷ್ಟ್ರೀಯ

ಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ನಿಧನ

ಕೆಂಬ್ರಿಡ್ಜ್:ಮಾ-14: ಪ್ರಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರು ತಮ್ಮ ನಿವಾಸದಲ್ಲಿ ಬುಧವಾರ ಕೊನೆಯುಸಿರೆಳೆದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಭೌತಶಾಸ್ತ್ರಜ್ಞರಾಗಿದ್ದ ಹಾಕಿಂಗ್‌ 40 ವರ್ಷಗಳ ಸುದೀರ್ಘ [more]

ಗುಲ್ಬರ್ಗ

ಎಟಿಎಂಗಳಲ್ಲಿ ಹಣ ಇಲ್ಲ: ಮತ್ತೆ ಎದುರಾಯ್ತು ನೋಟ್ ಬ್ಯಾನ್ ಅವಧಿಯ ಸ್ಥಿತಿ; ಬ್ಯಾಂಕ್ ಗಳಿಗೆ ಜನರ ಹಿಡಿಶಾಪ

  ಕಲಬುರಗಿ: ರಾಜ್ಯದಲ್ಲಿ ಮತ್ತೆ ನೋಟ್ ಬ್ಯಾನ್ ಅವಧಿಯ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯ ಬಹುತೇಕ ಎಟಿಎಂಗಳಲ್ಲಿ ಹಣದ ಕೊರತೆ ಇರುವುದರಿಂದ ನಗದು ಹಣದ ಸಮಸ್ಯೆ [more]

ರಾಜ್ಯ

ಇಂಡಿಯಲ್ಲಿ ಮೂವರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ತಾಯಿ, ಮುಂದೇನಾಯ್ತು?

ವಿಜಯಪುರ: ತಾಯಿಯೊಬ್ಬಳು ತನ್ನ ಮೂರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಇಂಡಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಕೌಟುಂಬಿಕ ಕಲಹ [more]

ರಾಷ್ಟ್ರೀಯ

ತ.ನಾಡು ಕುರಂಗಣಿ ಬೆಟ್ಟದಲ್ಲಿ ಕಾಡ್ಗಿಚ್ಚು: 9 ಮಂದಿ ಸಜೀವ ದಹನ

ಚೆನ್ನೈ: ತಮಿಳುನಾಡಿನ ಥೇಣಿ ಜಲ್ಲೆಯ ಕುರಂಗಣಿ ಬೆಟ್ಟ ಪ್ರದೇಶದಲ್ಲಿ ಉಂಟಾಗಿರುವ ಕಾಡ್ಗಿಚ್ಚಿಗೆ 9 ಮಂದಿ ಸಜೀವ ದಹನವಾಗದ್ದಾರೆ. ಇನ್ನೂ ಕೆಲವರು ಪ್ರಾಣಾಪಾಯಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಕಾಡಿನ ಬೆಂಕಿಯಲ್ಲಿ [more]

ಅಂತರರಾಷ್ಟ್ರೀಯ

ಇರಾನ್‌ನಲ್ಲಿ ಟರ್ಕಿ ವಿಮಾನ ಪತನ: ವಧು, ಸ್ನೇಹಿತೆಯರು ಸೇರಿ ಕನಿಷ್ಟ 11 ಜನ ಸಾವು!

ಟೆಹರಾನ್: ಸ್ನೇಹಿತರಿಗೆ ಭರ್ಜರಿ ಪಾರ್ಟಿ ನೀಡಿ ವಾಸ್ಸಾಗುತ್ತಿದ್ದ ವೇಳೆ ವಧು ಮತ್ತು ಆಕೆಯ 7 ಸ್ನೇಹಿತರು ಸೇರಿ ಕನಿಷ್ಟ 11 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟರ್ಕಿ ವಿಮಾನವೊಂದು ಇರಾನ್ [more]

ರಾಷ್ಟ್ರೀಯ

ಕಾಶ್ಮೀರ: ಮೂವರು ಉಗ್ರರ ಎನ್ ಕೌಂಟರ್  

ಅನಂತ್ ನಾಗ್:  ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ. ಅನಂತ್ ನಾಗ್ ಜಿಲ್ಲೆಯ ಹಕುರಾ [more]

ರಾಜಕೀಯ

ಚೀನಾದಲ್ಲಿ ಅಧ್ಯಕ್ಷರ ಅಧಿಕಾರಾವಧಿಗೆ ಇದ್ದ ಮಿತಿ ತೆರವು: ಸರ್ವಾಧಿಕಾರಿಯಾದ ಕ್ಸಿ ಜಿನ್ ಪಿಂಗ್

ಬೀಜಿಂಗ್:ಮಾ-11: ಐತಿಹಾಸಿಕ ಸಾಂವಿಧಾನಿಕ ತಿದ್ದುಪಡಿಯೊಂದನ್ನು ಜಾರಿಗೆ ತಂದಿರುವ ಚೀನಾ ಸರ್ಕಾರ ದೇಶದಲ್ಲಿ ಅಧ್ಯಕ್ಷರ ಅಧಿಕಾರಾವಧಿಗೆ ಇದ್ದ ಮಿತಿ ತೆಗೆದುಹಾಕಿದೆ. ಇದರಿಂದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು [more]

ರಾಜಕೀಯ

ಪಾಕ್ ಮಾಜಿ ಪ್ರಧಾನಿ ನವಾಜ್ ಶರೀಫ್‌ ಮೇಲೆ ಶೂ ಎಸೆತ

ಲಾಹೋರ್:ಮಾ-11: ಸೆಮಿನಾರ್ ವೊಂದರಲ್ಲಿ ಮಾತನಾಡುತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್‌ ಮೇಲೆ ಶೂ ಎಸೆದಿರುವ ಘಟನೆ ನಡೆದಿದೆ. ಲಾಹೋರ್‌ನಲ್ಲಿ ಇಂದು ನಡೆದ ಇಸ್ಲಾಮಿಕ್ ಸೆಮಿನಾರ್ ಕಾರ್ಯಕ್ರಮದಲ್ಲಿ [more]

ರಾಜ್ಯ

ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಹೊರಪಡಿಸಿ ಉಳಿದ ರಾಜ್ಯಗಳಿಗೆ ಪ್ರತ್ಯೇಕ ಧ್ವಜ ಹೊಂದಲು ಸಂವಿಧಾನದಲ್ಲಿ ಅವಕಾಶವಿಲ್ಲ: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ

ನವದೆಹಲಿ:ಮಾ-11: ಪ್ರತ್ಯೇಕ ನಾಡಧ್ವಜ ಹೊಂದಬೇಕೆಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ವಿಶೇಷ ಸ್ಥಾನಮಾನ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಹೊರಪಡಿಸಿದರೆ, ಉಳಿದ ಯಾವ ರಾಜ್ಯಗಳು ಪ್ರತ್ಯೇಕ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದು ಬಿಜೆಪಿಯಲ್ಲ, ಆರ್‌ಜೆಡಿ: ತೇಜ್‌ ಪ್ರತಾಪ್‌ ಯಾದವ್‌

ಪಾಟ್ನಾ:ಮಾ-11: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದು ಬಿಜೆಪಿಯಲ್ಲ, ಆರ್‌ಜೆಡಿ ಎಂದು ಹೇಳುವ ಮೂಲಕ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರ, ಮಾಜಿ ಆರೋಗ್ಯ ಮಂತ್ರಿ [more]

ರಾಷ್ಟ್ರೀಯ

ರಾಜಕೀಯ ರಂಗ ಸಜ್ಜುಗೊಳಿಸಿ ಮತ್ತೆ ಹಿಮಾಲಯಕ್ಕೆ ತೆರಳಿದ ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ:ಮಾ-11: ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪ್ರವೇಶದ ಕುರಿತು ನಿರ್ಧಾರ ಪ್ರಕಟಿಸಿ, ರಂಗ ಸಜ್ಜುಗೊಳಿಸಿ ಇನ್ನೇನು ರಜನಿ ತಮ್ಮ ರಾಜಕೀಯ ಪಕ್ಷದ ಬಗ್ಗೆ ಸ್ಪಷ್ಟನೆ ನೀಡುತ್ತಾರೆ [more]

ರಾಷ್ಟ್ರೀಯ

ಉತ್ತರ ಪ್ರದೇಶದ ಗೋರಖ್‌ಪುರ, ಫುಲ್ಪುರ ಹಾಗೂ ಬಿಹಾರದಆರಿಯಾ ಕ್ಷೇತ್ರದಲ್ಲಿ ಮತದಾನ ಆರಂಭ: ಸಿಎಂ ಯೋಗಿ ಮತದಾನ

ಲಖನೌ:ಮಾ-11: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರು ಪ್ರತಿನಿಧಿಸುತ್ತಿರುವ ಗೋರಖ್‌ಪುರ, ಫುಲ್ಪುರ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಬಿಹಾರದ [more]

ಪ್ರಧಾನಿ ಮೋದಿ

ಭಾರತ-ಫ್ರಾನ್ಸ್ ನಡಿವೆ 14 ಒಪ್ಪಂದಗಳಿಗೆ ಸಹಿ

ನವದೆಹಲಿ:ಮಾ-10: ಭಾರತ-ಫ್ರಾನ್ಸ್ ದೇಶಗಳು ಮಹತ್ವದ 14 ಒಪ್ಪಂದಗಳಿಗೆ ಸಹಿ ಹಾಕಿವೆ. ನಾಲ್ಕು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಹಾಗೂ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಒಂದೊಮ್ಮೆ ಸಾಯುತ್ತೇನೆ ಹೊರತು ದೇಶದ್ರೋಹದ ಕೆಲಸ ಮಾಡಲ್ಲ: ಕ್ರಿಕೆಟಿಗ ಮೊಹಮ್ಮದ್ ಶಮಿ ಸ್ಪಷ್ಟನೆ

ಕೋಲ್ಕತ್ತಾ:ಮಾ-೧೦: ಟೀಂ ಇಂಡಿಯಾ ಕ್ರಿಕೆಟ್‌ ತಂಡದ ವೇಗಿ ಮೊಹಮ್ಮದ್ ಶಮಿ ವಿರುದ್ಧ ಆತನ ಪತ್ನಿ ಮ್ಯಾಚ್ ಫಿಕ್ಸಿಂಗ್ ಅರೋಪ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಮಿ, [more]

ರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್: ರಾಜಧಾನಿಯಲ್ಲಿ ಭವ್ಯ ಸ್ವಾಗತ

ನವದೆಹಲಿ:ಮಾ-10: ಭಾರತಕ್ಕೆ ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರನ್ನು ರಾಜಧಾನಿ ದೆಹಲಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಗಿದ್ದು, ಭಾರತೀಯ ಸೈನಿಕರಿಂದ ಗಾರ್ಡ್ ಆಫ್ ಹಾನರ್ ಗೌರವ ಸ್ವೀಕರಿಸಿದರು. ನಾಲ್ಕು [more]

ರಾಜ್ಯ

ನಟಿ ಸಿಂಧು ಮೆನನ್ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು:ಮಾ-10: ಬ್ಯಾಂಕ್‌ಗೆ ವಂಚನೆ ಮಾಡಿದ ಆರೋಪ ಹಿನ್ನಲೆಯಲ್ಲಿ ನಟಿ ಸಿಂಧು ಮೆನನ್‌ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಬರೋಡ ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೆ [more]

ರಾಷ್ಟ್ರೀಯ

ಕುಕ್ಕರ್ ಚಿಹ್ನೆಯನ್ನು ಪಡೆದ ಟಿಟಿವಿ ದಿನಕರನ್ ಪಕ್ಷ

ನವದೆಹಲಿ:ಮಾ-9: ಮಾಜಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್‌ ಅಂತಿಮವಾಗಿ ತಮ್ಮ ಪಕ್ಷಕ್ಕೆ ಚಿಹ್ನೆಯಾಗಿ ಕುಕ್ಕರ್‌ನ್ನು ಪಡೆದಿದುಕೊಂಡಿದ್ದಾರೆ. ದೆಹಲಿ ಹೈಕೋರ್ಟ್, ಟಿಟಿವಿ ದಿನಕರನ್ ಅವರ ಪಕ್ಷಕ್ಕೆ ಅಗತ್ಯವಾದ [more]

ರಾಷ್ಟ್ರೀಯ

ದೇಶದಲ್ಲಿ ಮುಂದುವರೆದ ಪ್ರತಿಮೆ ಧ್ವಂಸ ಪ್ರಕರಣ: ಯುಪಿಯಲ್ಲಿ ಆಂಜನೇಯಸ್ವಾಮಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

ಲಖನೌ:ಮಾ-9: ದೇಶಾದ್ಯಂತ ಪ್ರತಿಮೆ ವಿಧ್ವಂಸ ಮುಂದುವರೆದಿದ್ದು ಇದೀಗ ಆಂಜನೇಯ ಸ್ವಾಮಿ ವಿಗ್ರಹವನ್ನೂ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಖರುಯಾವ್‌ ಎಂಬ ಹೋಬಳಿಯಲ್ಲಿ ಆಂಜನೇಯ ದೇವರ ಪ್ರತಿಮೆಯೊಂದನ್ನು ಕಿಡಿಗೇಡಿಗಳು [more]

ರಾಷ್ಟ್ರೀಯ

ಕೇಂದ್ರ ಸಚಿವರಾಗಿದ್ದ ಟಿಡಿಪಿಯ ಅಶೋಕ್ ಗಜಪತಿರಾಜು ಹಾಗೂ ವೈ.ಎಸ್. ಚೌಧರಿ ರಾಜೀನಾಮೆ ಅಂಗೀಕಾರ

ನವದೆಹಲಿ:ಮಾ-9: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೆಲುಗು ದೇಶಂ ಪಕ್ಷದ ಅಶೋಕ್ ಗಜಪತಿರಾಜು ಹಾಗೂ [more]

ರಾಷ್ಟ್ರೀಯ

ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ನಿಷ್ಕ್ರಿಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ. ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಯಾವಾಗ ಕೊನೆಯುಸಿರೆಳೆಬೇಕೆಂದು ನಿರ್ಧರಿಸುವ ಹಕ್ಕಿರುತ್ತದೆ.  ಮನುಷ್ಯ [more]