ಹಳೆ ಮೈಸೂರು

ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಮೂರುವರೆ ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪುರ್ಣವಾಗಿ ಸುಟ್ಟು ಭಸ್ಮ

ಮಂಡ್ಯ, ಮಾ.5- ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಮೂರುವರೆ ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪುರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕು [more]

ಹಳೆ ಮೈಸೂರು

ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದ ತಂಡ ದಾಳಿ

ಪಾಂಡವಪುರ, ಮಾ.5- ಖಾಸಗಿ ಗೋದಾಮಿನ ಮೇಲೆ ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದ ತಂಡ ದಾಳಿ ನಡೆಸಿ ಅಂಗನವಾಡಿಗೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ. ಅಂಗನವಾಡಿ ಮಕ್ಕಳಿಗೆ ಸರಬರಾಜು [more]

ಕೋಲಾರ

ಭಾರೀ ಬೆಂಕಿಯಿಂದ ಅಪಾರ ಪ್ರಮಾಣದ ಬಾಳೆ ಮತ್ತು ಮಾವು ಬೆಳೆ ಸಂಪೂರ್ಣ ಸುಟ್ಟುಭಸ್ಮ

ಕೆಜಿಎಫ್, ಮಾ.5- ನಗರ ಹೊರವಲಯದ ದೊಡ್ಡಕಂಬಳಿ ಗ್ರಾಮದಲ್ಲಿಂದು ಉಂಟಾದ ಭಾರೀ ಬೆಂಕಿಯಿಂದ ಅಪಾರ ಪ್ರಮಾಣದ ಬಾಳೆ ಮತ್ತು ಮಾವು ಬೆಳೆ ಸಂಪೂರ್ಣ ಸುಟ್ಟುಭಸ್ಮವಾಗಿ ಲಕ್ಷಾಂತರ ರೂ.ನಷ್ಟವುಂಟಾಗಿದೆ. ಗ್ರಾಮದ [more]

ಹಳೆ ಮೈಸೂರು

ಸರ್ಕಾರಿ ನೌಕರಿ ಸಿಗದ ಕಾರಣ ಯುವಕನೊಬ್ಬನ ಆತ್ಮಹತ್ಯೆ

ಕೊಳ್ಳೇಗಾಲ, ಮಾ.5- ಸರ್ಕಾರಿ ನೌಕರಿ ಸಿಗದ ಕಾರಣ ಯುವಕನೊಬ್ಬ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮಲಪುರ ನಿವಾಸಿ ಮಧು(30) [more]

ರಾಷ್ಟ್ರೀಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಬಿಎನ್‍ಬಿ) ಹಗರಣ ಹಾಗೂ ಕಾವೇರಿ ಜಲವಿವಾದ ವಿಷಯಗಳು ಕಲಾಪಕ್ಕೆ ಬಲಿ

ನವದೆಹಲಿ, ಮಾ.5-ಸಂಸತ್ತಿನ ಮುಂದುವರೆದ ಬಜೆಟ್ ಅಧಿವೇಶನದ ಮೊದಲ ದಿನವೇ ಪಂಜಾಬ್ ನ್ಯಾಷನಲ್ ಬ್ಯಾಂಕ (ಬಿಎನ್‍ಬಿ) ಹಗರಣ ಹಾಗೂ ಕಾವೇರಿ ಜಲವಿವಾದ ವಿಷಯಗಳು ಕಲಾಪವನ್ನು ಬಲಿ ತೆಗೆದುಕೊಂಡಿದೆ. ಸದನ [more]

ಅಂತರರಾಷ್ಟ್ರೀಯ

ಚೀನಾದ ರಕ್ಷಣಾ ವೆಚ್ಚ ಭಾರತದ ರಕ್ಷಣಾ ಆಯವ್ಯಯಕ್ಕಿಂತಲೂ ಮೂರು ಪಟ್ಟು ಹೆಚ್ಚಳ

ಬೀಜಿಂಗ್, ಮಾ.5-ವಿಶ್ವದ ಅತಿದೊಡ್ಡ ಸೇನಾಬಲ ಹೊಂದಿರುವ ರಾಷ್ಟ್ರಗಳಲ್ಲಿ ಒಂದಾದ ಚೀನಾ ತನ್ನ ರಕ್ಷಣಾ ವೆಚ್ಚವನ್ನು ಈ ವರ್ಷ ಶೇ.8.1ರಷ್ಟು ಏರಿಸಿದ್ದು, ಅದು 175 ಶತಕೋಟಿ ಡಾಲರ್‍ಗಳಷ್ಟು ಹೆಚ್ಚಿದೆ. [more]

ಅಂತರರಾಷ್ಟ್ರೀಯ

ಮಹಿಳೆಯರ 10 ಮೀ.ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಬಾಕರ್ ಗೆ ಚಿನ್ನ

ಮೆಕ್ಸಿಕೋ ಸಿಟಿ, ಮಾ.5-ಮೆಕ್ಸಿಕೋದಲ್ಲಿ ನಡೆಯುತ್ತಿರುವ ಈ ವರ್ಷದ ಪ್ರಥಮ ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡಾ ಒಕ್ಕೂಟ (ಐಎಸ್‍ಎಸ್‍ಎಫ್)ದ ಸ್ಪರ್ಧೆಗಳಲ್ಲಿ ಎರಡನೇ ದಿನವೂ ಭಾರತದ ಪ್ರಾಬಲ್ಯ ಮುಂದುವರಿದಿದೆ. ಮಹಿಳೆಯರ 10 [more]

ರಾಷ್ಟ್ರೀಯ

ಉದ್ಯಮಿ ಕಾರ್ತಿ ಚಿದಂಬರಂಗೆ ಮತ್ತೊಂದು ಕಂಟಕ

ನವದೆಹಲಿ/ಮುಂಬೈ, ಮಾ.5- ಅಕ್ರಮ ಹಣ ರವಾಣೆ ಪ್ರಕರಣದ ಸಂಬಂಧ ಈಗಾಗಲೇ ಬಂಧಿತರಾಗಿರುವ ಕಾಂಗ್ರೆಸ್ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಉದ್ಯಮಿ [more]

ರಾಷ್ಟ್ರೀಯ

447 ಕಂಪನಿಗಳಿಂದ ನೌಕರರಿಂದ ವೇತನ ಕಡಿತಗೊಳಿಸಿ ತೆರಿಗೆ ಇಲಾಖೆಗೆ 3,200 ಕೋಟಿ ರೂ.ವಂಚನೆ

ಮುಂಬೈ:ಮಾ-5:  447 ಕಂಪನಿಗಳು ತಮ್ಮ ನೌಕರರ ವೇತನದಲ್ಲಿ ಕಡಿತಮಾಡಿ ಆದಾಯ ತೆರಿಗೆ ಇಲಾಖೆಗೆ ಪಾವತಿ ಮಾಡದೇ 3,200 ಕೋಟಿ ರೂ.ಗಳನ್ನು ವಂಚಿಸಿರುವ ಹಗರಣವನ್ನು ತೆರಿಗೆ ಇಲಾಖೆ ಪತ್ತೆ [more]

ರಾಷ್ಟ್ರೀಯ

ದಕ್ಷಿಣ ಶೋಪಿಯಾನ್‌ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ:ಮಾ-5 : ಜಮ್ಮು -ಕಾಶ್ಮೀರದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಶೋಪಿಯಾನ್‌ ಜಿಲ್ಲೆಯ ದುರ್ಗಮ ಗ್ರಾಮವೊಂದರಲ್ಲಿ [more]

ಮನರಂಜನೆ

ಆಸ್ಕರ್ ಸಮಾರಂಭದಲ್ಲಿ ಶ್ರೀದೇವಿ, ಶಶಿ ಕಪೂರ್ ಗೆ ಶ್ರದ್ಧಾಂಜಲಿ

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ನಡೆಯುತ್ತಿರುವ 90 ನೇ ಆಸ್ಕರ್ ಸಮಾರಂಭದಲ್ಲಿ ಬಾಲಿವುಡ್ ನಟಿ ದಿ.ಶ್ರೀದೇವಿ ಮತ್ತು ನಟ ಶಶಿ ಕಪೂರ್ ಅವರಿಗೆ ಶ್ರದ್ಧಾಂಜಲಿ [more]

ಮತ್ತಷ್ಟು

ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಬೀದರ್ ದಕ್ಷಿಣ ಕ್ಷೇತ್ರದ ಶಾಸಕ, ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಭಾರೀ ಕುತೂಹಲ ಹುಟ್ಟು [more]

ರಾಷ್ಟ್ರೀಯ

ಮೆಘಾಲಯ ’ಕೈ’ತಪ್ಪುವ ಸಾಧ್ಯತೆ ಎನ್ ಪಿಪಿ-ಬಿಜೆಪಿ-ಇತರೆ ಪಕ್ಷಗಳಿಂದ ಸರ್ಕಾರ ರಚನೆಗೆ ನಿರ್ಧಾರ

ಶಿಲ್ಲಾಂಗ್:ಮಾ-5: ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಮೇಘಾಲಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಿಸಿದ್ದರೂ ಕೂಡ ಎನ್‌ಪಿಪಿ ಪಕ್ಷವು ಬಿಜೆಪಿ ಹಾಗೂ ಇತರೆ ಪಕ್ಷಗಳ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿದೆ. [more]

ಮನರಂಜನೆ

ಆಸ್ಕರ್ 2018: ‘ದ ಶೇಪ್ ಆಫ್ ವಾಟರ್’ ಅತ್ಯುತ್ತಮ ಚಿತ್ರ

ಲಾಸ್‌ ಏಂಜಲಿಸ್‌ : 2018ನೇ ಸಾಲಿನ 90ನೇ ಆಸ್ಕರ್‌ ಪ್ರಶಸ್ತಿ ಪ್ರಕಟಗೊಂಡಿದ್ದು, ದ ಶೇಪ್ ಆಫ್ ವಾಟರ್ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ಇದರ ನಿರ್ದೇಶಕರು ಗಿಲ್ಲೆರ್ಮೊ ಡೆಲ್ ಟೊರೊ [more]

ರಾಷ್ಟ್ರೀಯ

ಮೇಘಾಲಯದಲ್ಲಯೂ ಕಮಲ ಅರಳುವ ಸಾಧ್ಯತೆ, ನಾಳೆಯೇ ಸರ್ಕಾರ ರಚಿಸಲು ಬಿಜೆಪಿ ಭರ್ಜರಿ ಯೋಜನೆ

ಮೇಘಾಲಯ: ಮಾ-4: ಮೇಘಾಲಯದಲ್ಲಯೂ ಕಮಲ ಅರಳುವ ಸಾಧ್ಯತೆ, ನಾಳೆಯೇ ಸರ್ಕಾರ ರಚಿಸಲು ಬಿಜೆಪಿ ಭರ್ಜರಿ ಯೋಜನೆ ಮಾಡುತ್ತಿದೆ. ಎನ್‍ಪಿಪಿ ಹಾಗೂ ಇತರ ಮೈೀತ್ರಿ ಪಕ್ಷಗಳ ಜೊತೆಯಲ್ಲಿ ಸರ್ಕಾರ [more]

ರಾಜ್ಯ

ಪ್ರಧಾನಿ ಮೋದಿ ಮತ್ತು ಮಾಜಿ ಸಿ.ಎಂ.ಯಡಿಯೂರಪ್ಪ ವಿರುದ್ದ ಹರಿಹಾಯ್ದ – ಮುಖ್ಯಮಂತ್ರಿ ಸಿದ್ದಾರಾಮಯ್ಯ

ಬೆಂಗಳೂರು:ಮಾ-4: ಬೆಂಗಳೂರಿನ ಯಶವಂತಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಪ್ರಧಾನಿ ಮೋದಿ ಮತ್ತು ಮಾಜಿ ಸಿ.ಎಂ.ಯಡಿಯೂರಪ್ಪ ವಿರುದ್ದ ಹರಿಹಾಯ್ದರು. ಬೆಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಸಿ.ಎಂ. ಶಂಕು ಸ್ಥಾಪನೆ [more]

ರಾಷ್ಟ್ರೀಯ

ಈಶಾನ್ಯ ರಾಜ್ಯದಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಪ್ರತಿತಂತ್ರ

ನವದೆಹಲಿ, ಮಾ.4- ಈಶಾನ್ಯ ರಾಜ್ಯದಲ್ಲಿ ಎಡರಂಗವನ್ನು ಛಿದ್ರಗೊಳಿಸಿ ಪ್ರಾಬಲ್ಯ ಸಾಧಿಸಿರುವ ಬಿಜೆಪಿಯ ನಾಗಾಲೋಟಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಕಡಿವಾಣ ಹಾಕಲು ಕಾಂಗ್ರೆಸ್ ಪ್ರತಿತಂತ್ರ ರೂಪಿಸಿದೆ. ಕರ್ನಾಟಕ ಸೇರಿದಂತೆ [more]

ರಾಷ್ಟ್ರೀಯ

ಬಜೆಟ್‍ನ ಮುಂದುವರಿದ ಸಂಸತ್ ಅಧಿವೇಶನ ನಾಳೆಯಿಂದ ಆರಂಭ

ನವದೆಹಲಿ, ಮಾ.4- ಬಜೆಟ್‍ನ ಮುಂದುವರಿದ ಸಂಸತ್ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಈಶಾನ್ಯ ಭಾರತದ ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಆಡಳಿತಾರೂಢ ಕೇಂದ್ರ ಸರ್ಕಾರ ಸಂತುಷ್ಟಗೊಂಡಿದ್ದರೆ, ಪಿಎನ್‍ಬಿ ಬ್ಯಾಂಕ್ [more]

ರಾಷ್ಟ್ರೀಯ

ನಾಗಾಲ್ಯಾಂಡ್‍ನಲ್ಲಿ ಬಿಜೆಪಿ ಸರ್ಕಾರ ರಚಿಸಲು ರಣತಂತ್ರ

ನವದೆಹಲಿ,ಮಾ.4-ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ನಾಗಾಲ್ಯಾಂಡ್‍ನಲ್ಲಿ ಬಿಜೆಪಿ ಸರ್ಕಾರ ರಚಿಸಲು ರಣತಂತ್ರ ರೂಪಿಸಿದೆ. ನಾಗಾಲ್ಯಾಂಡ್‍ನಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಎನ್‍ಡಿಪಿಪಿಗೆ ಬಿಜೆಪಿ ಬೆಂಬಲನೀಡಲು [more]

ಅಂತರರಾಷ್ಟ್ರೀಯ

ಭಾರತದ ಶೂಟರ್ ಶಹಜಾರ್ ರಿಜ್ವಿಗೆ ಚಿನ್ನ

ಮೆಕ್ಸಿಕೋ ಸಿಟಿ, ಮಾ.4-ಭಾರತದ ಶೂಟರ್ ಶಹಜಾರ್ ರಿಜ್ವಿ ತಮ್ಮ ಮೊದಲ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ವಿಶ್ವದಾಖಲೆಯೊಂದಿಗೆ ಬಂಗಾರದ ಪದಕ ಗೆದ್ದು ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಭಾರತದ ಪ್ರತಿಭಾವಂತ ಶೂಟರ್‍ಗಳಾದ [more]

ರಾಷ್ಟ್ರೀಯ

ಕಾಶ್ಮೀರ ಕಣವೆಯಲ್ಲಿ ಮುಂದುವರಿದ ಪಾಕಿಸ್ತಾನ ಪುಂಡಾಟ

ಜಮ್ಮು, ಮಾ.4-ಕಾಶ್ಮೀರ ಕಣವೆಯಲ್ಲಿ ಮತ್ತೆ ಪಾಕಿಸ್ತಾನದ ಪುಂಡಾಟ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಮುಂಚೂಣಿ ನೆಲೆಗಳು ಮತ್ತು [more]

ರಾಷ್ಟ್ರೀಯ

ಈಶಾನ್ಯ ಭಾರತದ ನಾಗಾಲ್ಯಾಂಡ್ ವಿಧಾನಸಭೆ ಈ ಬಾರಿಯು ಪುರುಷ ಪ್ರಧಾನ

ಕೊಹಿಮಾ, ಮಾ.4-ಈಶಾನ್ಯ ಭಾರತದ ನಾಗಾಲ್ಯಾಂಡ್ ವಿಧಾನಸಭೆ ಈ ಬಾರಿಯು ಪುರುಷ ಪ್ರಧಾನವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲ ಐವರು ಮಹಿಳೆಯರು ಪರಾಭವಗೊಂಡಿದ್ದಾರೆ. ಇವರಲ್ಲಿ ಒಬ್ಬಾಕೆ ಕೇವಲ 17 ಮತಗಳನ್ನು [more]

ರಾಷ್ಟ್ರೀಯ

ಮುಜಾಫರ್‍ನಗರ ಜಿಲ್ಲಾ ಘಟಕದ ಉಪಾಧ್ಯಕ್ಷ ಬುಧಾನ್ ಸಿಂಗ್(54) ಹೃದಯಾಘಾತದಿಂದ ಮೃತ

ಮುಜಾಫರ್‍ನಗರ್, ಮಾ.4-ಈಶಾನ್ಯ ಪ್ರಾಂತ್ಯದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯ ಪ್ರಾಬಲ್ಯದಿಂದ ಸಂತುಷ್ಟರಾಗಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಉತ್ತರ ಪ್ರದೇಶದ ಮುಜಾಫರ್‍ನಗರ ಜಿಲ್ಲಾ ಮುಖಂಡರೊಬ್ಬರು ಹೃದಯಾಘಾತದಿಂದ ಸಾವಿಗೀಡಾದ [more]

ರಾಷ್ಟ್ರೀಯ

ಯುವ ಜನತೆ ದೇಶದ ಶಕ್ತಿ: ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಮಾ.4-ಯುವ ಜನತೆ ದೇಶದ ಶಕ್ತಿ ಎಂದು ಬಣ್ಣಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕ್ರಾಂತಿ ಯೋಗಿ ಬಸವಣ್ಣ ಮತ್ತು ವೀರಸನ್ಯಾಸಿ ವಿವೇಕಾನಂದರನ್ನು ಸ್ಮರಿಸಿದ್ದಾರೆ. ತುಮಕೂರಿನಲ್ಲಿ ಇಂದು ನಡೆದ [more]

ರಾಷ್ಟ್ರೀಯ

ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಕಾಲ ದೂರವಿಲ್ಲ: ಸಿಎಂ ಯೋಗಿ ಆದಿತ್ಯನಾಥ ಭವಿಷ್ಯ

ಲಕ್ನೋ, ಮಾ.4-ಈಶಾನ್ಯ ರಾಜ್ಯಗಳಲ್ಲಿ ಐತಿಹಾಸಿಕ ಗೆಲುವಿನ ನಂತರ, ಬಿಜೆಪಿ ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲೂ ಅರಳಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ [more]