ಸುಪ್ರೀಂ ತೀರ್ಪನ್ನು ಗೌರವಿಸಿ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು: ಕಮಲ್ ಹಾಸನ್ ಆಗ್ರಹ
ಚೆನ್ನೈ: ಮಾ-1: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ‘ಮಕ್ಕಳ್ ನೀದಿ ಮಯ್ಯಂ’ ಪಕ್ಷದ [more]
ಚೆನ್ನೈ: ಮಾ-1: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ‘ಮಕ್ಕಳ್ ನೀದಿ ಮಯ್ಯಂ’ ಪಕ್ಷದ [more]
ನವದೆಹಲಿ:ಮಾ-1:ರಾಯಲ್ ಎನ್‌ಫಿಲ್ಡ್ ಕಂಪನಿಯು ಥಂಡರ್‌ಬರ್ಡ್ 350ಎಕ್ಸ್ ಹಾಗೂ ಥಂಡರ್‌ಬರ್ಡ್ 500ಎಕ್ಸ್ ಬೈಕ್‌ಗಳನ್ನು ಬಿಡುಗಡೆ ಮಾಡಿದೆ. ಶೋರೂಮ್‌ನಲ್ಲಿ ಇವುಗಳ ಬೆಲೆ ಕ್ರಮವಾಗಿ 1,98,878 ರೂ. ಮತ್ತು 1,56,849 ರೂ. [more]
ನವದೆಹಲಿ:ಮಾ-1: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೆಹುಲ್ ಚೋಕ್ಸಿಗೆ ಸೇರಿದ ಒಟ್ಟು 1, 217 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಾರಿ ನಿರ್ದೇಶನಾಲಯದ [more]
ಬಂಡಿಪೋರಾ:ಮಾ-1: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ ಎಂದು ತಿಳಿದುಬಂದಿದೆ. ಬೆಳಗ್ಗೆ ಬಂಡಿಪೋರಾದ ಶಕ್ರುದಿನ್ [more]
ನವದೆಹಲಿ: ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ನೀಡಲಾಗಿದ್ದ ಆಹ್ವಾನವನ್ನು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಿರಸ್ಕರಿಸಿದ್ದಾರೆ. ಲೋಕಪಾಲ ಆಯ್ಕೆ ಸಮಿತಿ ಸಭೆಗೆ ವಿಶೇಷ ಆಹ್ವಾನಿತರಾಗಿ [more]
ನವದೆಹಲಿ : ಐಎನ್ಎಕ್ಸ್ ಮೀಡಿಯಾ ಪ್ರಕರಣ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂ ಬಗ್ಗೆ ಇಂದ್ರಾಣಿ ಮತ್ತು ಪೀಟರ್ ಮುಖರ್ಜಿ ಮಹತ್ವದ ಮಾಹಿತಿ ನೀಡಿದ್ದಾರೆ. ಸಿಬಿಐ [more]
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಅಧಿಕೃತ ಆದೇಶಕ್ಕೆ ಮುಖ್ಯಮಂತ್ರಿಯವರು ಅಂಕಿತ ಹಾಕಿದ್ದಾರೆ. ಆದೇಶ ನಾಳೆ ಹೊರಬೀಳಲಿದೆ. ಆರನೇ ವೇತನ ಆಯೋಗದ ಶಿಫಾರಸು ಅನ್ವಯ [more]
ಮುಂಬೈ, ಫೆ.28-ದುಬೈನ ಪಂಚಾತಾರ ಹೊಟೇಲ್‍ನಲ್ಲಿ ಆಕಸ್ಮಿಕವಾಗಿ ಬಾತ್ ಟಪ್‍ಗೆ ಬಿದ್ದು ದುರಂತ ಸಾವಿಗೀಡಾದ ಖ್ಯಾತ ಅಭಿನೇತ್ರಿ ಶ್ರೀದೇವಿ ಅವರ ಪಾರ್ಥಿವ ಶರೀರಕ್ಕೆ ಅಸಂಖ್ಯಾತ ಅಭಿಮಾನಿಗಳು, ಭಾರತೀಯ ಚಿತ್ರರಂಗದ [more]
ಚೆನ್ನೈ, ಫೆ.28-ಕಾಂಗ್ರೆಸ್ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಅಧಿಕಾರಿಗಳು [more]
ಚೆನ್ನೈ/ಕಂಚಿ, ಫೆ.28-ಕಂಚಿ ಕಾಮಕೋಟಿ ಪೀಠಾಧೀಶರಾದ ಕಂಚಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ಬೆಳಗ್ಗೆ ಚೆನ್ನೈನಲ್ಲಿ ವಿಧಿವಶರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಉಸಿರಾಟ ಮತ್ತು ಅನಾರೋಗ್ಯದಿಂದ [more]
ನವದೆಹಲಿ, ಫೆ.28-ಭಾರತ 2018ರ ಕ್ಯಾಲೆಂಡರ್ ವರ್ಷದಲ್ಲಿ ಶೇ.7.6ರಷ್ಟು ಪ್ರಗತಿ ಸಾಧಿಸಲಿದೆ ಎಂದು ಮೂಡಿ ಹೂಡಿಕೆದಾರರ ಸೇವಾ ಸಂಸ್ಥೆ ಅಂದಾಜು ಮಾಡಿದೆ. ನೋಟು ಅಮಾನ್ಯೀಕರಣ ಮತ್ತು ಜಿಎಸ್‍ಟಿಯ ಪರಿಣಾಮಗಳಿಂದ [more]
ನವದೆಹಲಿ, ಫೆ.28-ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ. ಖ್ಯಾತ ಭೌತ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರು ಫೆ.28, 1928ರಲ್ಲಿ ಕಂಡುಹಿಡಿದ ರಾಮನ್ ಎಫೆಕ್ಟ್ ಅನ್ವೇಷಣೆಗಾಗಿ ಅವರಿಗೆ ಪ್ರತಿಷ್ಠಿತ ನೊಬೆಲ್ [more]
ಪಾಟ್ನಾ, ಫೆ.28-ಪಾನಮತ್ತನಾಗಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ ಒಂಭತ್ತು ಶಾಲಾ ಮಕ್ಕಳ ಸಾವಿಗೆ ಕಾರಣನಾದ ಬಿಹಾರದ ಬಿಜೆಪಿ ಮುಖಂಡ ಮನೋಜ್ ಭೆತಾ ಕೊನೆಗೂ ಪೆÇಲೀಸರಿಗೆ ಶರಣಾಗಿದ್ದಾನೆ. ಹಿಟ್ [more]
ನವದೆಹಲಿ, ಫೆ.28-ದ್ವಿಚಕ್ರ ವಾಹನಗಳ ತಯಾರಕರು ಮತ್ತು ಉತ್ಪಾದಕರು ಇನ್ನು ಮುಂದೆ ಹಿಂಬದಿ ಸವಾರರಿಗಾಗಿ ಸುರಕ್ಷಿತಾ ಸಾಧನಗಳಾದ ಸ್ಯಾರಿ ಗಾರ್ಡ್ ಮತ್ತು ಹ್ಯಾಂಡ್‍ಗ್ರಿಪ್ ಅಳವಡಿಸುವುದನ್ನು ಸುಪ್ರೀಂಕೋರ್ಟ್ ಕಡ್ಡಾಯಗೊಳಿಸಿದೆ. ಈ [more]
ವಾಷಿಂಗ್ಟನ್, ಫೆ.28-ಪಾಕಿಸ್ತಾನವು ತಾಲಿಬಾನ್ ಮತ್ತು ಹಖಾನಿಯಂಥ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಪಾಕಿಸ್ತಾನವು ನಿರ್ಣಾಯಕ ಕ್ರಮ ಕೈಗೊಂಡಿಲ್ಲ ಎಂದು ಅಮೆರಿಕದ ಹಿರಿಯ ಸೇನಾ ಕಮಾಂಡರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]
ವಿಶಾಖಪಟ್ಟಣಂ, ಫೆ.28-ಬೀದಿ ನಾಯಿಗಳು ನಡೆಸಿದ ದಾಳಿಯಲ್ಲಿ ಒಂಭತ್ತು ವರ್ಷದ ಬಾಲಕನೊಬ್ಬ ಸಾವಿಗೀಡಾದ ದುರಂತ ಆಂಧ್ರಪ್ರದೇಶದ ವಿಶಾಖಪಟ್ಟಣಂ ಸಮೀಪದ ಬಲಿಜಿಪೇಟಾದ ಅಮ್ಮಪಲ್ಲಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆಯಲ್ಲಿ 3ನೇ [more]
ಭೋಪಾಲ್/ಭುವನೇಶ್ವರ್, ಫೆ.28-ಮಧ್ಯಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮಧ್ಯಪ್ರದೇಶದ ಮುಂಗಾವೊಲಿ ಮತ್ತು ಕೊಲಾರಸ್ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದ್ದರೆ, ಓಡಿಶಾದ [more]
ಹೊಸದಿಲ್ಲಿ: ಈಶಾನ್ಯ ಭಾರತ ಕಾಂಗ್ರೆಸ್ ಮುಕ್ತವಾಗುವುದು ಸನಿಹವಾಗಿದೆ. ಈಶಾನ್ಯದ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆ ಬಹಿರಂಗವಾಗಿದ್ದು, ಎರಡು ರಾಜ್ಯಗಳಲ್ಲಿ ಬಿಜೆಪಿ, ಒಂದರಲ್ಲಿ [more]
ಮುಂಬಯಿ: ಕಳೆದ ಶನಿವಾರ ದುಬೈನಲ್ಲಿ ಮೃತಪಟ್ಟ ಬಹುಭಾಷಾ ತಾರೆ ಶ್ರೀದೇವಿ ಪಾರ್ಥಿವ ಶರೀರವನ್ನು ಕೊನೆಗೂ ಮುಂಬೈಗೆ ಮಂಗಳವಾರ ರಾತ್ರಿ ಕರೆತರಲಾಗಿದ್ದು, ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ವಿಮಾನ ನಿಲ್ದಾಣದಿಂದ [more]
ಜೋಗಫಾಲ್ಸ್ ನಲ್ಲಿ ಜ್ಯೋತಿ ರಾಜ್ ನಾಪತ್ತೆ ಶಿವಮೊಗ್ಗ: ಜಗದ ರಾಜಾಫಾಲ್ಸ್ ನಲ್ಲಿ ಸಿಲುಕಿಕೊಂಡಿರುವ ಜ್ಯೋತಿರಾಜ್ ಪತ್ತೆಗೆ ಕಾರ್ಯಾಚರಣೆ ಆರಂಭವಾಗಿದೆ. ಚಿತ್ರದುರ್ಗ, ದಾವಣಗೆರೆ ಹಾಗೂ ಬೆಂಗಳೂರು ತಂಡದಿಂದ ಕಾರ್ಯಾಚರಣೆ [more]
ಕಂಚೀಪುರಂ: ಅಪಾರ ಭಕ್ತರನ್ನುಳ್ಳ ಕಂಚಿ ಕಾಮಕೋಟಿ ಮಠದ ಶಂಕರಾಚಾರ್ಯ ಪೀಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಬುಧವಾರ ವಿಧಿವಶರಾಗಿದ್ದಾರೆ . ಕಾಮಕೋಟಿ ಮಠದ ಶಂಕರಾಚಾರ್ಯ ಪೀಠದ [more]
ರಾಯಚೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ನ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು
ದಾವಣಗೆರೆಯ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ‘ಸೀದಾ ರುಪಾಯಿ’ ಸರ್ಕಾರ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಪ್ರಧಾನಿ ಮೋದಿ ಕಾಂಗ್ರೆಸ್ ಸರ್ಕಾರದ [more]
ಶಿಡ್ಲಘಟ್ಟ, ಫೆ.27- ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ ಕಿವಿಗಳನ್ನು ಕತ್ತರಿಸಿ ಜೇಬಿನಲ್ಲಿಟ್ಟುಕೊಂಡು ಬೆಂಕಿ ಹಚ್ಚಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ