ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಂಡ್ಯ, ಫೆ.27- ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಬೂಸಮುದ್ರ ಗ್ರಾಮದ ಶ್ವೇತಾ [more]
ಮಂಡ್ಯ, ಫೆ.27- ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿ ಬೂಸಮುದ್ರ ಗ್ರಾಮದ ಶ್ವೇತಾ [more]
ಬೇಲೂರು, ಫೆ.27- ಮರಳು ವಿಚಾರವಾಗಿ ಮಾತನಾಡಲು ಕರೆದೊಯ್ದು ತಾಲೂಕು ಪಂಚಾಯಿತಿ ಬಿಜೆಪಿ ಸದಸ್ಯ ನವಿಲಹಳ್ಳಿ ಕಿಟ್ಟಿ(36) ಎಂಬುವವರನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಕ್ರಮ್ ಹಾಗೂ [more]
ಹುಣಸೂರು, ಫೆ.27- ಬೈಕ್‍ಗೆ ಸಾರಿಗೆ ಸಂಸ್ಥೆ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ನಾಗಮಂಗಲ ಬಳಿ ಜರುಗಿದೆ. ಹಾಸನ [more]
ಕಲಬುರಗಿ. ಫೆ.27- ಮೊಬೈಲ್ ಮತ್ತು ಮನೆಗಳವು ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಚಾಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನ್ನ ಖತರ್ನಾಕ್ [more]
ಕನಕಪುರ, ಫೆ.27- ತಾಲ್ಲೂಕಿನ ಮರಳವಾಡಿ ಹೋಬಳಿ ದೊಡ್ಡ ಸಾದೇನಹಳ್ಳಿ ಗ್ರಾಮದಲ್ಲಿ ಕುರಿ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ 39 ಕುರಿಗಳು ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ದೊಡ್ಡ [more]
ದಾವಣಗೆರೆಯ ರ್ಯೆತರ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಹಸಿರು ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಕನ್ನಡದಲ್ಲಿ ಭಾಷಣ ಅರಂಬಿಸಿದ ಪ್ರಧಾನಿ, ಸಾಗರೋಪಾದಿಯಲ್ಲಿ ಸೇರಿರುವ ಜನರಿಗೆ ನನ್ನ ಅಭಿನಂದನೆಗಳು, ಸಂತ [more]
ಬೆಂಗಳೂರು, ಫೆ.27- ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುವ ಕೌಶಲ್ಯರಹಿತ ಸಿಬ್ಬಂದಿಗೆ 11,500 ಕನಿಷ್ಟ ವೇತನ ನೀಡಬೇಕೆಂಬ ಸರ್ಕಾರದ ನಿಯಮಕ್ಕೆ ಕಾರ್ಮಿಕ ನ್ಯಾಯಾಲಯ ಮಧ್ಯಂತರ [more]
ಬೆಂಗಳೂರು, ಫೆ.27- ಜಯಂತಿ ಕ್ರಿಯೇಷನ್ ಸಂಸ್ಥೆ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ಮಾ.6ರಂದು ಸಂಜೆ 4 ಗಂಟೆಗೆ ನಯನ ಸಭಾಂಗಣದಲ್ಲಿ ಮಹಿಳಾ ಜಾಗೃತಿ ಮೂಡಿಸುವ ಹುಷಾರಮ್ಮ ಹುಷಾರು [more]
ಬೆಂಗಳೂರು, ಫೆ.27-ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಲಕ್ಷದ ಸಾವಿರದ ನೂರ ಎಂಬತ್ಮೂರು ಎ ಮತ್ತು ಬಿ ಕರಾಬು ಇದ್ದು ಇದರಲ್ಲಿ ಕನಿಷ್ಠ 20 ಸಾವಿರ ಎಕರೆ ಬಿ ಖರಾಬನ್ನು [more]
ಬೆಂಗಳೂರು, ಫೆ.27-ಕೆ.ಸಿ.ರೆಡ್ಡಿ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಆನಂತರ ಮುಖ್ಯಮಂತ್ರಿಯಾದರು. ಆದರೆ ಈಗ ಮುಖ್ಯಮಂತ್ರಿಯಾದ ಮೇಲೆ ಜೈಲಿಗೆ ಹೋಗಿ ಬರುತ್ತಿದ್ದಾರೆ. ರಾಜಕಾರಣ ಕಲುಷಿತವಾಗಿದೆ ಎಂದು ಸುಪ್ರೀಂಕೋರ್ಟ್ ನಿವೃತ್ತ [more]
ಬೆಂಗಳೂರು, ಫೆ.27-ನೇಕಾರರ ಸಮುದಾಯದ ಅಧೀನದಲ್ಲಿ ಬರುವ ಎಲ್ಲಾ ಮಠದ ಸ್ವಾಮೀಜಿಗಳಿಗೂ ಗುರುವಂದನಾ ಕಾರ್ಯಕ್ರಮ ಹಾಗೂ ನೇಕಾರರ ಜಾಗೃತಿ ಸಮಾವೇಶವನ್ನು ಮಾರ್ಚ್ 4 ರಂದು ಅರಮನೆ ಮೈದಾನದ ಪ್ರಿನ್ಸ್‍ಶೈನ್‍ನಲ್ಲಿ [more]
ಬೆಂಗಳೂರು, ಫೆ.27- ಎಲ್ಲಾದರೂ ಇರು ಎಂಥಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು… ಎಂಬ ರಾಷ್ಟ್ರಕವಿ ಕುವೆಂಪು ಅವರ ಆದರ್ಶಪೂರ್ವ ಕವಿತೆಯಂತೆ ಸಪ್ತಸಾಗರದಾಚಿನ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರ ಕೂಟ [more]
ನವದೆಹಲಿ, ಫೆ.27- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್‍ಆರ್‍ಟಿಸಿಗೆ ಮೊಟ್ಟ ಮೊದಲ ಬಾರಿಗೆ ಅಂತರರಾಷ್ಟ್ರೀಯ ಸಾರಿಗೆ ಯೂನಿಯನ್ ಬಸ್ ಎಕ್ಸಲೆನ್ಸ್ ರನ್ನರ್ ಅಪ್ ಪ್ರಶಸ್ತಿಯನ್ನು ನೀಡಿ [more]
ಮುಂಬೈ/ಶಿವಕಾಶಿ, ಫೆ.27-ತನ್ನ ಅದ್ಭುತ ಸೌಂದರ್ಯ ಮತ್ತು ಮನೋಜ್ಞ ನಟನೆ ಮೂಲಕ ಲP್ಷÁಂತರ ಸಿನಿಮಾರಸಿಕರನ್ನು ರಂಜಿಸಿದ್ದ ಮೋಹಕ ತಾರೆ ಶ್ರೀದೇವಿ ಕೆಲಕಾಲ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದರು. ತಮಿಳುನಾಡಿನಲ್ಲಿ 1989ರಲ್ಲಿ ನಡೆದ [more]
ಶಿಲ್ಲಾಂಗ್/ಕೊಹಿಮಾ, ಫೆ.27-ಈಶಾನ್ಯ ಭಾರತದ ಮೇಘಾಲಯ ಮತ್ತು ನಾಗಲ್ಯಾಂಡ್ ರಾಜ್ಯದಲ್ಲಿ ಇಂದು ಭಾರೀ ಭದ್ರತೆ ನಡುವೆ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಿತು. ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದಂತೆ ಮತದಾನ [more]
ವಿಳ್ಳುಪುರಂ, ಫೆ.27-ಅಪರಿಚಿತ ದುಷ್ಕರ್ಮಿಗೂ ದಲಿತ ಕುಟುಂಬವೊಂದರ ಮೇಲೆ ನಡೆಸಿದ ದಾಳಿಯಲ್ಲಿ 12 ವರ್ಷದ ಬಾಲಕನೊಬ್ಬ ಹತನಾಗಿ, ಆತನ ತಾಯಿ ಮತ್ತು 15 ವರ್ಷದ ಸಹೋದರಿ ತೀವ್ರ ಗಾಯಗೊಂಡಿರುವ [more]
ಶ್ರೀನಗರ, ಫೆ.27-ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಪಾಕಿಸ್ತಾನದ ನಿಷೇಧಿತ ಲಷ್ಕರ್-ಎ-ತೈಬಾ(ಎಲ್‍ಇಟಿ) ಉಗ್ರಗಾಮಿಯೊಬ್ಬ ಹತನಾಗಿದ್ದಾನೆ. ಉತ್ತರ ಕಾಶ್ಮೀರದ ಬಂಡಿಪೋರಾ [more]
ಬಾಗಲಕೋಟ,27- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಗಲಕೋಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ, ಭೂಮಿಪೂಜೆ, ಹಾಗೂ ಅಭಿವೃದ್ಧಿ ಕಾಮಗಾರಿಗಳ [more]
ಕೋಲಾರ: ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು ಚಾಕುವಿನಿಂದ ತಿಳಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಅಪರಾಧಿಗೆ 5 ವರ್ಷ ಶಿಕ್ಷೆ ವಿಧಿಸಿ ಇಲ್ಲಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ [more]
ಸೊಲ್ಲಾಪುರ, ಫೆ.27-ರಸ್ತೆ ಬದಿ ಟೀ ಅಂಗಡಿಯಲ್ಲಿ ಚಹಾ ಸೇವಿಸುತ್ತಿದ್ದ ಗುಂಪಿನ ಮೇಲೆ ಕಾರೊಂದು ನುಗ್ಗಿದ ಪರಿಣಾಮ ಮೂವರು ಮೃತಪಟ್ಟು, ಇತರ ಐವರು ತೀವ್ರ ಗಾಯಗೊಂಡಿರುವ ಘಟನೆ ಇಂದು [more]
ಶ್ರೀನಗರ/ನವದೆಹಲಿ, ಫೆ.27- ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಭಾರತ-ಪಾಕಿಸ್ತಾನ ನಡುವೆ ಪ್ರಕ್ಷುಬ್ಧ ತಲೆದೋರಿದ್ದು, ಮೊದಲ ಎರಡು ತಿಂಗಳ ಅವಧಿಯಲ್ಲೇ ಪಾಕಿಸ್ತಾನ 400ಕ್ಕೂ ಹೆಚ್ಚು [more]
ಬೆಂಗಳೂರು: ಕಾನೂನು ಸುವ್ಯವಸ್ಥೆ ಸೇರಿದಂತೆ, ನಗರದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಬೆಂಗಳೂರು ರಕ್ಷಿಸಿ ಅಭಿಯಾನ ನಡೆಸಲು ತೀರ್ಮಾನಿಸಿದೆ. ಮಾರ್ಚ್ 2 ರಿಂದ 15ರವರೆಗೂ ಬೆಂಗಳೂರು ರಕ್ಷಿಸಿ ಅಭಿಯಾನದಡಿ [more]
ಬೀದರ್ : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಾದಾಯಿ ಜಲ ವಿವಾದ ಇತ್ಯರ್ಥ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರ [more]
ಮುಂಬೈ:ಫೆ-೨೭: ಜನಪ್ರಿಯ ನಟಿ, ಮೋಹಕ ತಾರೆ ಶ್ರೀದೇವಿಯವರ ಸಾವಿನ ಬಗ್ಗೆ ಇನ್ನೂ ಹಲವಾರು ಊಹಾಪೋಹಗಳು, ಅನುಮಾನಗಳು ಮುಂದುವರೆದಿರುವಾಗಲೇ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಫೇಸ್ ಬುಕ್ [more]
ನವದೆಹಲಿ:ಫೆ-27: ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಷ್ಟು ಸುಲಭವಲ್ಲ; ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕಾಗಿದ್ದು, ಈ ನಿಟ್ಟಿನಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ